ಕೋಟಿಗಟ್ಟಲೆ ಹಣ ವ್ಯಯಿಸಿ ದುಬಾರಿ ಕಾರುಗಳನ್ನು ಖರೀದಿಸುವ ಬದಲು, ಅದೇ ದುಡ್ಡಿನಲ್ಲಿ ರೈತರಿಗೆ ಬರ ಪರಿಹಾರ ನೀಡಲು ರೈತ ವಿರೋಧಿ ಸಿದ್ದರಾಮಯ್ಯನವರ ಮನಸ್ಥಿತಿ ಒಪ್ಪುತ್ತಿಲ್ಲವೆಂದು ಬಿಜೆಪಿ ಕಿಡಿಕಾರಿದೆ.
Lokshabha Elections 2024 : ಕೋಟಿಗಟ್ಟಲೆ ಹಣ ವ್ಯಯಿಸಿ ದುಬಾರಿ ಕಾರುಗಳನ್ನು ಖರೀದಿಸುವ ಬದಲು, ಅದೇ ದುಡ್ಡಿನಲ್ಲಿ ರೈತರಿಗೆ ಬರ ಪರಿಹಾರ ನೀಡಲು ರೈತ ವಿರೋಧಿ ಸಿದ್ದರಾಮಯ್ಯನವರ ಮನಸ್ಥಿತಿ ಒಪ್ಪುತ್ತಿಲ್ಲವೆಂದು ಕರ್ನಾಟಕ ಬಿಜೆಪಿ ಕಿಡಿಕಾರಿದೆ.ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿಈ ಖ್ಯಾತ ಕ್ರಿಕೆಟಿಗನಿಗಾಗಿ ಸಿನಿ ಕರಿಯರ್ ಪಣಕ್ಕಿಟ್ಟಿದ್ರು ನಟಿ ಮಾಧುರಿ ದೀಕ್ಷಿತ್.. ಆದರೂ ಸಿಗಲಿಲ್ಲ ಪ್ರೀತಿ, ವಿಲನ್ ಆಗಿದ್ದು ಇವರೇ.
ಶತಮಾನದಲ್ಲಿಯೇ ಕಂಡು ಕೇಳರಿಯದಂತಹ ಭೀಕರ ಬರ ಎದುರಾದರೂ ರೈತರಿಗೆ ಬರ ಪರಿಹಾರ ನೀಡುವಲ್ಲಿ ರಾಜಕೀಯ ಮಾಡಿದ ಸಿಎಂ ಸಿದ್ದರಾಮಯ್ಯ ಅವರು, ದೆಹಲಿಯ ಕರ್ನಾಟಕ ಭವನಕ್ಕೆ ಹೊಸದಾಗಿ 7 ದುಬಾರಿ ಕಾರುಗಳನ್ನು ಖರೀದಿಸಲು ಅನುಮೋದನೆ ನೀಡಿದ್ದಾರೆ ಎಂದು ಬಿಜೆಪಿ ಟೀಕಿಸಿದೆ.ಗಳನ್ನು ಖರೀದಿಸುವ ಬದಲು, ಅದೇ ದುಡ್ಡಿನಲ್ಲಿ ರೈತರಿಗೆ ಬರ ಪರಿಹಾರ ನೀಡಲು ರೈತ ವಿರೋಧಿ ಸಿದ್ದರಾಮಯ್ಯನವರ ಮನಸ್ಥಿತಿ ಒಪ್ಪುತ್ತಿಲ್ಲ. ಇಂತಹ ರೈತ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಮೇ 7 ರಂದು ಪ್ರತಿಯೊಬ್ಬ ನಾಡಿನ ಹೆಮ್ಮೆಯ ರೈತರು ತಕ್ಕ ಉತ್ತರ ನೀಡಬೇಕು ಎಂದು ಬಿಜೆಪಿ ಕುಟುಕಿದೆ.
Expensive Car Karnataka BJP Delhi Karnataka Bhawan Congress Government Bikar Drought Drought Relief Lokshabha Elections 2024
Malaysia Latest News, Malaysia Headlines
Similar News:You can also read news stories similar to this one that we have collected from other news sources.
ಬರಗಾಲ ಪರಿಹಾರ ನೀಡಿದ ಮೋದಿ ಸರ್ಕಾರ, ಕಾಂಗ್ರೆಸ್ ಸರ್ಕಾರ ತನ್ನ ಪಾಲಿನ ಡಬಲ್ ಪರಿಹಾರ ನೀಡಲಿ: ಆರ್ ಅಶೋಕ್ ಆಗ್ರಹಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಜಾನೆ ಖಾಲಿಯಾಗಿರುವುದರಿಂದ ಸಿಎಂ ಸಿದ್ದರಾಮಯ್ಯ ಸರ್ಕಾರದ ಬಳಿ ಹಣವಿಲ್ಲ ಎಂಬುದು ಜಗಜ್ಜಾಹೀರಾಗಿದೆ.
Read more »
ಮೋದಿ ಸರ್ಕಾರದಿಂದ ಅತ್ಯಧಿಕ ಬರ ಪರಿಹಾರ ಬಿಡುಗಡೆ; ಮನಮೋಹನ್ ಸಿಂಗ್ ಸರ್ಕಾರದಿಂದ ಕೇವಲ ಚಿಪ್ಪು: ಆರ್ ಅಶೋಕ್ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಸುಳ್ಳುರಾಮಯ್ಯ ಆಗಿದ್ದು, ರಾವಣನಿಗೆ ಹತ್ತು ತಲೆ ಇದ್ದಂತೆ ಇವರು ಹತ್ತು ನಾಲಿಗೆ ಇಟ್ಟುಕೊಂಡು ಮಾತಾಡುತ್ತಿದ್ದಾರೆ.
Read more »
ಬಿಜೆಪಿ ಧರ್ಮ ಹಾಗೂ ಜಾತಿಗಳ ನಡುವೆ ದ್ವೇಷವನ್ನು ಬೆಳೆಸುತ್ತದೆ-ಸಿಎಂ ಸಿದ್ದರಾಮಯ್ಯCM Siddaramaiah: ಈ ಭಾಗದ ಅಭಿವೃದ್ಧಿಗೆ ನಮ್ಮ ಸರ್ಕಾರವು 5,000 ಕೋಟಿ ರೂ.ಗಳನ್ನು ನೀಡಿದೆ. ಈ ಭಾಗದ ಸಂಸದರಿಂದ ಯಾವ ಅಭಿವೃದ್ಧಿಯೂ ಆಗಲಿಲ್ಲ. ಆದ್ದರಿಂದ ಈ ಬಾರಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿ, ಖರ್ಗೆಯವರ ಕೊಡುಗೆಗೆ ಜನರು ಗೌರವ ತೋರಬೇಕೆಂದು ಮನವಿ ಮಾಡುತ್ತೇನೆ ಎಂದು ಕೋರಿದರು.
Read more »
ಮೋದಿಗೆ ಕರ್ನಾಟಕ ನೆನಪಾಗೋದು ಚುನಾವಣೆ ಬಂದಾಗ ಮಾತ್ರ: ಸಿಎಂ ಸಿದ್ದರಾಮಯ್ಯ ಆಕ್ರೋಶಶಿವಮೊಗ್ಗ: ಇಂದು ಶಿವಮೊಗ್ಗ ನಗರದಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ-2 ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪಕ್ಷದ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರ ಗೆಲುವನ್ನು ಖಚಿತಪಡಿಸಿ ಮಾತನಾಡಿದರು.
Read more »
ಬಿಜೆಪಿ 200 ಸ್ಥಾನ ಗೆಲ್ಲುವುದೂ ಕಷ್ಟವಿದೆ: ಸಿಎಂ ಸಿದ್ದರಾಮಯ್ಯಬಿಜೆಪಿಯವರು ಮೊದಲು ನಮ್ಮ ಗ್ಯಾರಂಟಿಗಳನ್ನು ಆಡಿಕೊಂಡರು. ಬಳಿಕ ಗ್ಯಾರಂಟಿಗಳನ್ನು ಜಾರಿ ಮಾಡಿದರೆ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎನ್ನುವ ಸುಳ್ಳು ಹರಡಿದರು ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
Read more »
PSI ಹಗರಣದ ಕಿಂಗ್‌ಪಿನ್ ಮನೆಯಲ್ಲಿ ಬಿಜೆಪಿ ಸಂಸದ ಉಮೇಶ್ ಜಾಧವ್ ಭರ್ಜರಿ ಭೋಜನ!PSI ಹಗರಣದ ಕಿಂಗ್‌ಪಿನ್ ಆರ್.ಡಿ.ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಭೇಟಿ ನೀಡಿರುವುದಕ್ಕೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
Read more »