Delhi : ದೆಹಲಿಯ 60ಕ್ಕೂ ಹೆಚ್ಚು ಎನ್‌ಸಿಆರ್ ಶಾಲೆಗಳಿಗೆ ಬಾಂಬ್ ಬೆದರಿಕೆ ನೀಡಿದ್ದು, ಸ್ಥಳಕ್ಕೆ ಹಲಿ ಪೊಲೀಸ್, ಅಗ್ನಿಶಾಮಕ ಇಲಾಖೆ ಮತ್ತು ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆ ನಡೆಸುತ್ತಿದೆ.
Delhi : ದೆಹಲಿಯ 60ಕ್ಕೂ ಹೆಚ್ಚು ಎನ್‌ಸಿಆರ್ ಶಾಲೆಗಳಿಗೆ ಬಾಂಬ್ ಬೆದರಿಕೆ ನೀಡಿದ್ದು, ಸ್ಥಳಕ್ಕೆ ಧಾವಿಸಿ ದೆಹಲಿ ಪೊಲೀಸ್, ಅಗ್ನಿಶಾಮಕ ಇಲಾಖೆ ಮತ್ತು ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆ ನಡೆಸುತ್ತಿದೆ.ಹಲಿ ಪೊಲೀಸ್, ಅಗ್ನಿಶಾಮಕ ಇಲಾಖೆ ಮತ್ತು ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆ ನಡೆಸುತ್ತಿದೆ.Mrunal ThakurDiabetes
ಬುಧವಾರ ಬೆಳಿಗ್ಗೆ ಸುಮಾರು 60 ದೆಹಲಿ-ಎನ್‌ಸಿಆರ್ ಶಾಲೆಗಳಿಗೆ ಕಳುಹಿಸಲಾದ ಇಮೇಲ್ ಬಾಂಬ್ ಬೆದರಿಕೆ ಶಾಲಾ ಅಧಿಕಾರಿಗಳು, ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ವ್ಯಾಪಕ ಭೀತಿಯನ್ನು ಉಂಟುಮಾಡಿದ್ದು, . ಬಾಂಬ್ ಬೆದರಿಕೆ ಸುದ್ದಿ ಹರಡುತ್ತಿದ್ದಂತೆಯೇ ಶಾಲೆಯನ್ನು ತೆರವುಗೊಳಿಸಿ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಲಾಗಿದೆ.
NCR Schools Bomb Threat Delhi Bomb Scare School Security Threat Assessment Bomb Disposal Squad Evacuation Protocols Safety Measures Police Investigation Suspicious Packages Emergency Response Public Safety Concerns Threat Mitigation Authorities Response Crisis Management Community Alertness
Malaysia Latest News, Malaysia Headlines
Similar News:You can also read news stories similar to this one that we have collected from other news sources.
ರಾಕೇಶ್ ಸಿದ್ದರಾಮಯ್ಯ ಸಾವಿನ ರಹಸ್ಯವೂ ಬಯಲಾಗಲಿದೆ: ಕುಮಾರಸ್ವಾಮಿ ಹೊಸ ಬಾಂಬ್!ಸಿದ್ದರಾಮಯ್ಯರ ಕುಟುಂಬದಲ್ಲಿ ನಡೆದಿದ್ದ ಘಟನೆಗೆ ಸಂಬಂಧಪಟ್ಟಂತೆ ಪ್ರಧಾನಿ ಮೋದಿ ಯಾವ ರೀತಿ ಸಹಾಯ ಮಾಡಿದ್ದಾರೆ ಎಂಬುದನ್ನು ಮರೆತಿದ್ದೀರಿ. ಎಲ್ಲಾ ದಾಖಲೆಗಳನ್ನೂ ನಾವು ಹೊರಗಡೆ ತರುತ್ತೇವೆ ಎಂದು ಎಚ್.ಡಿ.ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
Read more »
Rain Alert: ಈ ವರ್ಷ 20ಕ್ಕೂ ಹೆಚ್ಚು ರಾಜ್ಯಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆ ನಿರೀಕ್ಷೆ!Monsoon Update: ಕೇರಳ, ತಮಿಳುನಾಡು, ಕರ್ನಾಟಕ (Karnataka Rain Update), ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರ, ಗುಜರಾತ್, ಮಧ್ಯಪ್ರದೇಶ, ರಾಜಸ್ಥಾನ, ಪಂಜಾಬ್, ಚಂಡೀಗಢ, ಹರಿಯಾಣ, ದೆಹಲಿ, ಉತ್ತರಾಖಂಡ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್ ಸೇರಿದಂತೆ 20ಕ್ಕೂ ಹೆಚ್ಚು ರಾಜ್ಯಗಳಲ್ಲಿ ಈ ವರ್ಷ ವಾಡಿಕೆಗಿಂತ ಅಧಿಕ ಮಳೆ ನಿರೀಕ್ಷೆಯಿದೆ ಎಂದು ಐಎಂಡಿ...
Read more »
PSI ಹಗರಣದ ಕಿಂಗ್‌ಪಿನ್ ಮನೆಯಲ್ಲಿ ಬಿಜೆಪಿ ಸಂಸದ ಉಮೇಶ್ ಜಾಧವ್ ಭರ್ಜರಿ ಭೋಜನ!PSI ಹಗರಣದ ಕಿಂಗ್‌ಪಿನ್ ಆರ್.ಡಿ.ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಭೇಟಿ ನೀಡಿರುವುದಕ್ಕೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
Read more »
Hyderabad: ಪುಳಿಯೋಗರೆ ಸೇವಿಸಿ ಸಾವನ್ನಪ್ಪಿದ ವಿದ್ಯಾರ್ಥಿ..!ಇದೇ ತಿಂಗಳ ಏಪ್ರಿಲ್ 12ರಂದು ಸಮಾಜ ಕಲ್ಯಾಣ ವಸತಿ ಶಾಲೆಯಲ್ಲಿ ಬೆಳಗಿನ ಉಪಾಹಾರದಲ್ಲಿ ಪುಳಿಯೋಗರೆ ಸೇವಿಸಿದ 24ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದರು.
Read more »
ಅಭಿಷೇಕ್ ಬಚ್ಚನ್ ಕಟ್ಟಿದ್ದ ತಾಳಿ ಬಿಚ್ಚಿಟ್ಟ ಐಶ್ವರ್ಯ ರೈ? ಸಂಬಂಧ ಮುರಿದು ಬಿದ್ದಿದ್ದೇ ನಿಜ! ಡಿವೋರ್ಸ್ʼಗೆ ಅಡ್ಡಿ ಆಗಿದ್ದು ಪುತ್ರಿ?Aishwarya Rai Mangalsutra: ಐಶ್ವರ್ಯ ರೈ ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್ ಸಂಬಂಧದಲ್ಲಿ ಬಿರುಕು ಮೂಡಿರುವ ವಿಚಾರ ಆಗಾಗ ಹೆಚ್ಚು ಚರ್ಚೆಯಾಗುತ್ತದೆ.
Read more »
ವಿರಾಟ್’ಗೂ ಮೊದಲು ಈ ಕ್ರಿಕೆಟಿಗನೊಂದಿಗೆ ಡೇಟಿಂಗ್ ಮಾಡಿದ್ರು ಅನುಷ್ಕಾ ಶರ್ಮಾ! ಆತ ಬೇರಾರು ಅಲ್ಲ… ಕೊಹ್ಲಿಯ ಗೆಳೆಯನೇ!Anushka Sharma Rumoured Affair: ಅನುಷ್ಕಾ ಶರ್ಮಾ ವೃತ್ತಿಜೀವನವು ಎಷ್ಟು ಅದ್ಭುತವಾಗಿದೆಯೋ, ಅವರ ವೈಯಕ್ತಿಕ ಜೀವನವು ಕೂಡ ಅದಕ್ಕಿಂತ ಹೆಚ್ಚು ಆಸಕ್ತಿದಾಯಕವಾಗಿದೆ.
Read more »