ದೇಶದಲ್ಲಿ ರಾಜಕಾರಣದ ಭಯೋತ್ಪಾದನೆ ಆರಂಭವಾಗಿದೆ: ಬಸವರಾಜ ಬೊಮ್ಮಾಯಿ

Basavaraj Bommai News

ದೇಶದಲ್ಲಿ ರಾಜಕಾರಣದ ಭಯೋತ್ಪಾದನೆ ಆರಂಭವಾಗಿದೆ: ಬಸವರಾಜ ಬೊಮ್ಮಾಯಿ
Political TerrorismLok Sabha Election 2024
  • 📰 Zee News
  • ⏱ Reading Time:
  • 6 sec. here
  • 4 min. at publisher
  • 📊 Quality Score:
  • News: 13%
  • Publisher: 63%

ಈ ಚುನಾವಣೆ ಮುಂದಿನ ಜನಾಂಗಕ್ಕೆ ನಡೆಯುತ್ತಿದೆ.ಮೋದಿಯವರು ಮುತ್ಸದ್ದಿ ನಾಯಕರು. ಅವರು ಮುಂದಿನ ಜನಾಂಗದ ಬಗ್ಗೆ ಯೋಚನೆ ಮಾಡುತ್ತಾರೆ.ಹಿಂದಿನ ರಾಜಕಾರಣಿಗಳು ಯುವಕರು, ಬಡವರ ಬಗ್ಗೆ ಯೋಚನೆ ಮಾಡಲಿಲ್ಲ. ಕೇವಲ ಕೆಲವು ಜನರ ಓಲೈಕೆಗೆ ತುಷ್ಡೀಕರಣ ರಾಜಕಾರಣ ಮಾಡಿ ತಮ್ಮ ರಾಜಕಾರಣ ಮುಂದೆ ಮಾಡಿಕೊಂಡು ದೇಶವನ್ನು ಹಿಂದೆ ತಳ್ಳಿದ್ದಾರೆ ಎಂದರು.

ದೇಶದಲ್ಲಿ ರಾಜಕಾರಣದ ಭಯೋತ್ಪಾದನೆ ಆರಂಭವಾಗಿದೆ. ಸಂವಿಧಾನ ಬದಲಾವಣೆ ಮಾಡುತ್ತಾರೆ ಎಂದು ಜನರಲ್ಲಿ ಭಯ ಹುಟ್ಟಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಗದಗ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಗಂಭೀರ ಆರೋಪ ಮಾಡಿದ್ದಾರೆ.ಮೋದಿಯವರು ಭಯೋತ್ಪಾದನಾ ಮುಕ್ತ ಮಾಡಿದ್ದಾರೆ. ಭಯೋತ್ಪಾದಕರ ಕೇಂದ್ರಗಳಿಗೆ ತೆರಳಿ ಧ್ವಂಸ ಮಾಡಿದ್ದಾರೆSobhita Dhulipala: ʻವೇಶ್ಯೆಯ ಪಾತ್ರದಲ್ಲಿ ನಟಿಸಿದ್ದು ನನಗೆ ದೊಡ್ಡ ಗೌರವʼ: ಟಾಲಿವುಡ್‌ ಬೆಡಗಿಯ ಶಾಕಿಂಗ್‌ ಕಮೆಂಟ್‌!Sridevi first husband: ಶ್ರೀದೇವಿ ಮೊದಲ ಪತಿ ಈ ಖ್ಯಾತ ನಟ..

Aishwarya Rajinikanth: ಡಿವೋರ್ಸ್‌ ಬೆನ್ನಲ್ಲೆ ಎರಡನೇ ಮದುವೆಗೆ ರೆಡಿಯಾದ್ರಾ ರಜನಿಕಾಂತ್ ಪುತ್ರಿ? ವರ ಯಾರು ಗೊತ್ತಾ?

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

Political Terrorism Lok Sabha Election 2024

Malaysia Latest News, Malaysia Headlines

Similar News:You can also read news stories similar to this one that we have collected from other news sources.

Actress Ambika: ಅತಿಲೋಕ ಸುಂದರಿ.. ನಟಿ ಅಂಬಿಕಾ ಎಷ್ಟು ಮದುವೆಯಾಗಿದ್ದಾರೆ ಗೊತ್ತಾ? ಅವರ ಪತಿಯರು ಇವರೇ!!Actress Ambika: ಅತಿಲೋಕ ಸುಂದರಿ.. ನಟಿ ಅಂಬಿಕಾ ಎಷ್ಟು ಮದುವೆಯಾಗಿದ್ದಾರೆ ಗೊತ್ತಾ? ಅವರ ಪತಿಯರು ಇವರೇ!!Actress Ambika Real Life: 80-90 ರ ದಶಕದಲ್ಲಿ ತಮ್ಮ ಅಧ್ಬುತ ಅಭಿನಯದ ಮೂಲಕವೇ ಸಿನಿರಂಗದಲ್ಲಿ ಧೂಳೆಬ್ಬಿಸಿ ಪಡ್ಡೆ ಹುಡುಗರ ಕನಸಿನ ಕನ್ಯೆಯಾಗಿದ್ದ ನಟಿ ಅಂಬಿಕಾ.. ಕನ್ನಡ, ತೆಲುಗು, ತಮಿಳು, ಮಲಯಾಳಂ ಸಿನಿಮಾಗಳಲ್ಲಿ ನಟಿಸಿ ತಮ್ಮದೇ ಆದ ಅಭಿಮಾನಿ ಬಳಗವನ್ನು ಸೃಷ್ಟಿಸಿಕೊಂಡ ನಟಿ ಇವರು..
Read more »

Job Alert: ಇಂಡಿಯನ್ ನೇವಿಯಲ್ಲಿ 4,000 ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿರಿJob Alert: ಇಂಡಿಯನ್ ನೇವಿಯಲ್ಲಿ 4,000 ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿರಿಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಈ ಹುದ್ದೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
Read more »

ಎಲ್ಲರ ಮುಂದೆಯೇ ಬಟ್ಟೆ ಬದಲಾಯಿಸು ಎಂದರು.. ಇಂಡಸ್ಟ್ರಿಯ ಕರಾಳ ಸತ್ಯ ಬಿಚ್ಚಿಟ್ಟ ಖ್ಯಾತ ಕ್ರೀಡಾ ನಿರೂಪಕಿ!!ಎಲ್ಲರ ಮುಂದೆಯೇ ಬಟ್ಟೆ ಬದಲಾಯಿಸು ಎಂದರು.. ಇಂಡಸ್ಟ್ರಿಯ ಕರಾಳ ಸತ್ಯ ಬಿಚ್ಚಿಟ್ಟ ಖ್ಯಾತ ಕ್ರೀಡಾ ನಿರೂಪಕಿ!!Famous Sports Anchor: ಇತ್ತೀಚೆಗೆ ಯಾವುದೇ ಮನರಂಜನಾ ಕ್ಷೇತ್ರವಾದರೂ ಕಾಸ್ಟಿಂಗ್‌ ಕೌಚ್‌ ಎನ್ನುವಂತದ್ದು ಸಾಮಾನ್ಯ ಎನ್ನುವಂತಾಗಿದೆ.. ಅದೇ ರೀತಿ ಇದೀಗ ಸ್ಟಾರ್‌ ಆಂಕರ್‌ ಒಬ್ಬರು ತಾವು ಅನುಭಿಸಿದ ನೋವನ್ನು ಹೇಳಿಕೊಂಡಿದ್ದಾರೆ..
Read more »

ದುಬೆ ಜೊತೆಯಾಟ : ಮುಂಬೈಗೆ 207 ರನ್ ಗಳ ಟಾರ್ಗೆಟ್ ನೀಡಿದ CSKದುಬೆ ಜೊತೆಯಾಟ : ಮುಂಬೈಗೆ 207 ರನ್ ಗಳ ಟಾರ್ಗೆಟ್ ನೀಡಿದ CSKಐಪಿಎಲ್ 2024ರ 29ನೇ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ಮಧ್ಯೆ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.
Read more »

ಮೋದಿಯವರೇ ಚುನಾವಣೆ ಟೈಮಲ್ಲಿ ಬಿಟ್ರೆ ಬೇರೆ ಟೈಮಲ್ಲಿ ಕರ್ನಾಟಕ ನೆನಪಾಗಲ್ವಾ ನಿಮಗೆ? ಸಿ.ಎಂ ಪ್ರಶ್ನೆಮೋದಿಯವರೇ ಚುನಾವಣೆ ಟೈಮಲ್ಲಿ ಬಿಟ್ರೆ ಬೇರೆ ಟೈಮಲ್ಲಿ ಕರ್ನಾಟಕ ನೆನಪಾಗಲ್ವಾ ನಿಮಗೆ? ಸಿ.ಎಂ ಪ್ರಶ್ನೆಮೋದಿಯವರೇ ಚುನಾವಣೆ ಟೈಮಲ್ಲಿ ಬಿಟ್ರೆ ಬೇರೆ ಟೈಮಲ್ಲಿ ಕರ್ನಾಟಕ ನೆನಪಾಗಲ್ವಾ ನಿಮಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾರವಾಗಿ ಪ್ರಶ್ನಿಸಿದರು.
Read more »

MI Vs CSK : ಮುಂಬೈ ವಿರುದ್ಧ ಚೆನ್ನೈ ಪಂದ್ಯ, ಟಾಸ್ ಗೆದ್ದು MI ಬೌಲಿಂಗ್ ಆಯ್ಕೆMI Vs CSK : ಮುಂಬೈ ವಿರುದ್ಧ ಚೆನ್ನೈ ಪಂದ್ಯ, ಟಾಸ್ ಗೆದ್ದು MI ಬೌಲಿಂಗ್ ಆಯ್ಕೆಐಪಿಎಲ್ 2024ರ 29ನೇ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ಮಧ್ಯೆ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.
Read more »



Render Time: 2025-02-24 23:57:14