ದೇಶ, ಸಂವಿಧಾನ, ಪ್ರಜಾಪ್ರಭುತ್ವ ಉಳಿಯಲು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು: ಸಿಎಂ ಸಿದ್ದರಾಮಯ್ಯ

Prajadwhani Yatre 2 News

ದೇಶ, ಸಂವಿಧಾನ, ಪ್ರಜಾಪ್ರಭುತ್ವ ಉಳಿಯಲು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು: ಸಿಎಂ ಸಿದ್ದರಾಮಯ್ಯ
KolarIndira GandhiIndira Gandhi
  • 📰 Zee News
  • ⏱ Reading Time:
  • 25 sec. here
  • 8 min. at publisher
  • 📊 Quality Score:
  • News: 34%
  • Publisher: 63%

ಕಾಂಗ್ರೆಸ್ ಸರ್ಕಾರ 5 ವರ್ಷ ಪೂರ್ಣಾವಧಿ ಮುಗಿಸಿ ಕೊಟ್ಟಿರುವ ಗ್ಯಾರಂಟಿಗಳನ್ನು ಈಡೇರಿಸಲಿದೆ . ಜನ ಕಾಂಗ್ರೆಸ್ ಪರವಾಗಿದ್ದಾರೆ ಎಂದು ಗೊತ್ತಾಗಿ ಸಹಿಸದೆ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ . ಇದು ಅವರ ಭ್ರಮೆ ಎಂದು ವಿರೋಧ ಪಕ್ಷಗಳ ವಿರುದ್ಧ ಹರಿಹಾಯ್ದರು.

ಈ ಲೋಕಸಭಾ ಚುನಾವಣೆ ಬಹಳ ಮಹತ್ತರವಾದ ಚುನಾವಣೆ ಎಂದು ಭಾವಿಸಬೇಕು. ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷದ ವಿರುದ್ಧವಾಗಿ ಚುನಾವಣೆ ಎದುರಿಸುತ್ತಿದೆ- ಮುಖ್ಯಮಂತ್ರಿ ಸಿದ್ದರಾಮಯ್ಯಕಾಂಗ್ರೆಸ್ ಪಕ್ಷ ನುಡಿದಂತೆ ನಡೆದಿದೆ. ಕೊಟ್ಟ ಭರವಸೆಗಳನ್ನು ಸಂಪೂರ್ಣವಾಗಿ ಈಡೇರಿಸಿದೆ.

ಅವರು ಇಂದು ಚೊಕ್ಕoಡಹಳ್ಳಿ ಗೇಟ್ ಮಾಲೂರು ತಾಲ್ಲೂಕು, ಕೋಲಾರ ಜಿಲ್ಲೆ ಇಲ್ಲಿ ಪ್ರಜಾಧ್ವನಿ -02 ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ತಮ್ಮ ಪಕ್ಷದ ಅಭ್ಯರ್ಥಿಯಾದ ಕೆವಿ ಗೌತಮ್ ಇವರ ಪರ ಮತಯಾಚನೆ ಮಾಡಿದ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಬಹಳ ಮಹತ್ತರವಾದ ಚುನಾವಣೆ ಎಂದು ಭಾವಿಸಬೇಕು. ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷದ ವಿರುದ್ಧವಾಗಿ ಚುನಾವಣೆ ಎದುರಿಸುತ್ತಿದೆ. ಬಿಜೆಪಿಯವರು 28ಕ್ಕೆ 28 ಸ್ಥಾನಗಳನ್ನು ಗೆಲ್ಲು ವುದಾಗಿ ಹೇಳಿಕೊಳ್ಳುತ್ತಿದ್ದು, ಜೆಡಿಎಸ್ ಕೂಡ ಅದಕ್ಕೆ ಧ್ವನಿಗೂಡಿಸುತ್ತಿದೆ.

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

Kolar Indira Gandhi Indira Gandhi Farmers' Waiver Caste Census PM Narendra Modi

Malaysia Latest News, Malaysia Headlines

Similar News:You can also read news stories similar to this one that we have collected from other news sources.

ಸಚಿವರು, ಅಧಿಕಾರಿಗಳ ಕಮಿಷನ್ ಹೆಚ್ಚಾಗಿದ್ದರಿಂದ ರೈತರಿಗೆ ಭಾರವಾಗಿದೆ: ಬಸವರಾಜ ಬೊಮ್ಮಾಯಿಸಚಿವರು, ಅಧಿಕಾರಿಗಳ ಕಮಿಷನ್ ಹೆಚ್ಚಾಗಿದ್ದರಿಂದ ರೈತರಿಗೆ ಭಾರವಾಗಿದೆ: ಬಸವರಾಜ ಬೊಮ್ಮಾಯಿಹಾವೇರಿ ಜಿಲ್ಲೆಯ ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಕನಕಾಪುರ, ಕುರುಬಗೊಂಡ, ಕಬ್ನೂರ, ಕುಳೇನೂರು, ಸಂಗೂರು, ದೇವಿಹೊಸೂರು, ಆಲದಕಟ್ಟಿ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎಲ್ಲದ ಬೆಲೆಯೂ ಹೆಚ್ಚಳವಾಗಿದೆ.
Read more »

ಮೋದಿಯವರೇ ಚುನಾವಣೆ ಟೈಮಲ್ಲಿ ಬಿಟ್ರೆ ಬೇರೆ ಟೈಮಲ್ಲಿ ಕರ್ನಾಟಕ ನೆನಪಾಗಲ್ವಾ ನಿಮಗೆ? ಸಿ.ಎಂ ಪ್ರಶ್ನೆಮೋದಿಯವರೇ ಚುನಾವಣೆ ಟೈಮಲ್ಲಿ ಬಿಟ್ರೆ ಬೇರೆ ಟೈಮಲ್ಲಿ ಕರ್ನಾಟಕ ನೆನಪಾಗಲ್ವಾ ನಿಮಗೆ? ಸಿ.ಎಂ ಪ್ರಶ್ನೆಮೋದಿಯವರೇ ಚುನಾವಣೆ ಟೈಮಲ್ಲಿ ಬಿಟ್ರೆ ಬೇರೆ ಟೈಮಲ್ಲಿ ಕರ್ನಾಟಕ ನೆನಪಾಗಲ್ವಾ ನಿಮಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾರವಾಗಿ ಪ್ರಶ್ನಿಸಿದರು.
Read more »

ನಟಿ ಹೇಮಾಮಾಲಿನಿ ಬಗ್ಗೆ ಅಶ್ಲೀಲ ಟೀಕೆ; ಕಾಂಗ್ರೆಸ್ ನಾಯಕ ರಂದೀಪ್‌ ಸುರ್ಜೇವಾಲ ವಿರುದ್ಧ ಮಹಿಳಾ ಆಯೋಗಕ್ಕೆ ದೂರು!ನಟಿ ಹೇಮಾಮಾಲಿನಿ ಬಗ್ಗೆ ಅಶ್ಲೀಲ ಟೀಕೆ; ಕಾಂಗ್ರೆಸ್ ನಾಯಕ ರಂದೀಪ್‌ ಸುರ್ಜೇವಾಲ ವಿರುದ್ಧ ಮಹಿಳಾ ಆಯೋಗಕ್ಕೆ ದೂರು!Randeep Surjewala: ರಂದೀಪ್‌ ಸುರ್ಜೇವಾಲ ಸೇರಿದಂತೆ ಮಹಿಳೆಯರ ಬಗ್ಗೆ ನೀಡಿರುವ ಅವಹೇಳನಕಾರಿ ಹೇಳಿಕೆಗಳನ್ನು ನೀಡಿರುವ ಕಾಂಗ್ರೆಸ್ ಪಕ್ಷದ ವಿವಿಧ ನಾಯಕರು ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ.
Read more »

ಗೋವಾದ ಅಕ್ರಮ ಮನೆಗಳ ಧ್ವಂಸಕ್ಕೆ ಸಂಬಂಧಿಸಿದಂತೆ ಸಿಎಂ ಪೋಸ್ಟ್ ಗೆ ಬಿಜೆಪಿ ವಾಗ್ದಾಳಿಗೋವಾದ ಅಕ್ರಮ ಮನೆಗಳ ಧ್ವಂಸಕ್ಕೆ ಸಂಬಂಧಿಸಿದಂತೆ ಸಿಎಂ ಪೋಸ್ಟ್ ಗೆ ಬಿಜೆಪಿ ವಾಗ್ದಾಳಿಗೋವಾದಲ್ಲಿ ಅನಧಿಕೃತವಾಗಿ ನಿರ್ಮಿಸಲಾದ ಮತ್ತು ಕನ್ನಡಿಗರಿಗೆ ಸೇರಿದ ಕೆಲವು ಮನೆಗಳನ್ನು ಕೆಡವಿರುವ ಕುರಿತು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಬಿಜೆಪಿ ಕಟುವಾಗಿ ಟೀಕಿಸಿದೆ
Read more »

ಗ್ಯಾರಂಟಿಗಳನ್ನು ಮುಟ್ಟೋದು ಬಿಜೆಪಿ- ದಳದ ಹಣೆಯಲ್ಲಿ ಬರೆದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು!ಗ್ಯಾರಂಟಿಗಳನ್ನು ಮುಟ್ಟೋದು ಬಿಜೆಪಿ- ದಳದ ಹಣೆಯಲ್ಲಿ ಬರೆದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು!DCM DK Shivakumar: “ಕಾಂಗ್ರೆಸ್ ಗ್ಯಾರಂಟಿಗಳನ್ನು ಮುಟ್ಟುವುದು ಬಿಜೆಪಿ- ದಳದ ಹಣೆಯಲ್ಲಿ ಬರೆದಿಲ್ಲ. ಇದಕ್ಕೆ ಕಾಂಗ್ರೆಸ್ ಅವಕಾಶ ಕೊಡುವುದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ 20 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.
Read more »

ಮಂಡ್ಯ ಜನಸಾಗರಕ್ಕೆ ಶ್ರೀರಾಮನವಮಿ ಶುಭಾಶಯ ಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯಮಂಡ್ಯ ಜನಸಾಗರಕ್ಕೆ ಶ್ರೀರಾಮನವಮಿ ಶುಭಾಶಯ ಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯಮಂಡ್ಯದಲ್ಲಿ ನಡೆದ ಅಭೂತಪೂರ್ವ ಪ್ರಜಾಧ್ವನಿ-2 ಕಾರ್ಯಕ್ರಮದಲ್ಲಿ ನೆರೆದಿದ್ದ ಜನಸಾಗರವನ್ನು ಉದ್ದೇಶಿಸಿ ಮಾತನಾಡಿದರು.
Read more »



Render Time: 2025-02-25 22:53:42