ದ್ವಾರಕೀಶ್‌ ಕೊನೆಯ ಆಸೆ ಈಡೇರಿಸಿದ ನಟಿ ಶ್ರುತಿ !

ನಟಿ ಶ್ರುತಿ News

ದ್ವಾರಕೀಶ್‌ ಕೊನೆಯ ಆಸೆ ಈಡೇರಿಸಿದ ನಟಿ ಶ್ರುತಿ !
ನಟಿ ಶ್ರುತಿ ಸಿನಿಮಾActress ShrutiDwarakish
  • 📰 Zee News
  • ⏱ Reading Time:
  • 24 sec. here
  • 10 min. at publisher
  • 📊 Quality Score:
  • News: 41%
  • Publisher: 63%

Shruti On Dwarakish Last Wish : ​ದ್ವಾರಕೀಶ್ ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ದೇಶಕ ಹಾಗೂ ನಿರ್ಮಾಪಕರಾಗಿ ಕನ್ನಡ ಸಿನಿರಂಗಕ್ಕೆ ಅಪಾರ ಕೊಡುಗೆ ನೀಡಿದ್ದಾರೆ.

ಹೃದಯಾಘಾತ ದಿಂದ ನಿಧನರಾದ ಹಿರಿಯ ನಟ ದ್ವಾರಕೀಶ್ ‌ಧರ್ಮವನ್ನೇ ಮೀರಿ ನಿಂತು ಪ್ರೀತಿಗಾಗಿ ಮುಸ್ಲಿಂ ಯುವತಿಯನ್ನ 2 ಬಾರಿ ಮದುವೆಯಾದ ಕ್ರಿಕೆಟಿಗ! ಟೀಂ ಇಂಡಿಯಾದ ಸ್ಟಾರ್ ಆಟಗಾರನ ಅಪರೂಪದ ಪ್ರೇಮ್ ಕಹಾನಿನಿಂಬೆ ರಸವನ್ನು ಇದರ ಜೊತೆ ಖಾಲಿ ಹೊಟ್ಟೆಯಲ್ಲಿ ಸೇವಿಸಿ ಸಾಕು.. ಯುರಿಕ್‌ ಆಸಿಡ್‌ ಕರಗಿ ದೇಹದಿಂದ ಹೊರ ಹೋಗುವುದು!

1969 ರಲ್ಲಿ ಡಾ.ರಾಜ್‌ಕುಮಾರ್ ಅಭಿನಯದ ಮೇಯರ್ ಮುತ್ತಣ್ಣ ಸಿನಿಮಾ ಮೂಲಕ ದ್ವಾರಕೀಶ್ ಸ್ಯಾಂಡಲ್‌ವುಡ್‌ ನಿರ್ಮಾಪಕರಾದರು. ನಿರ್ಮಾಪಕರಾದ ಬಳಿಕ ಅನೇಕ ಹೊಸ ಪ್ರತಿಭೆಗಳನ್ನು ದ್ವಾರಕೀಶ್ ಚಿತ್ರರಂಗಕ್ಕೆ ಪರಿಚಯಿಸಿದರು. ಇವರಲ್ಲಿ ಒಬ್ಬರು ನಟಿ ಶ್ರುತಿ.ನಟಿ ಶ್ರುತಿಯನ್ನು ಬಣ್ಣದ ಲೋಕಕ್ಕೆ ಪರಿಚಯಿಸಿದವರು ದ್ವಾರಕೀಶ್. ನಟಿ ಶ್ರುತಿ ಅವರಿಗೆ ದ್ವಾರಕೀಶ್ ಎಂದರೆ ಅಪಾರ ಗೌರವ. ದ್ವಾರಕೀಶ್ ಅವರ ಅಂತಿಮ ದರ್ಶನಕ್ಕೆ ಬಂದಿದ್ದ ನಟಿ ಶ್ರುತಿ ಅವರ ಪಾರ್ಥಿವ ಶರೀರದ ಎದುರು ಕಣ್ಣೀರು ಹಾಕಿದ್ದಾರೆ. ದ್ವಾರಕೀಶ್ ಅಗಲಿಕೆ ನಟಿ ಶ್ರುತಿ ಅವರಿಗೆ ತೀವ್ರ ದುಃಖ ಉಂಟು ಮಾಡಿದೆ.

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

ನಟಿ ಶ್ರುತಿ ಸಿನಿಮಾ Actress Shruti Dwarakish ದ್ವಾರಕೀಶ್ Actress Shruti Full Filled Dwarakish Last Wish Shruti On Dwarakish Last Wish ದ್ವಾರಕೀಶ್‌ ಕೊನೆಯ ಆಸೆ ಈಡೇರಿಸಿದ ನಟಿ ಶ್ರುತಿ ದ್ವಾರಕೀಶ್‌ ಕೊನೆಯ ಆಸೆ

Malaysia Latest News, Malaysia Headlines

Similar News:You can also read news stories similar to this one that we have collected from other news sources.

Dwarakish Death News: ಪತ್ನಿ ಅಗಲಿದ ದಿನದಂದೇ ಇಹಲೋಕ ತ್ಯಜಿಸಿದ ನಟ ದ್ವಾರಕೀಶ್‌ !Dwarakish Death News: ಪತ್ನಿ ಅಗಲಿದ ದಿನದಂದೇ ಇಹಲೋಕ ತ್ಯಜಿಸಿದ ನಟ ದ್ವಾರಕೀಶ್‌ !Actor Dwarakish Death News : ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಸಹ ಏಪ್ರಿಲ್‌ 16 ರಂದೇ ಕೊನೆಯುಸಿರೆಳೆದಿದ್ದಾರೆ. ಪತ್ನಿ ಅಗಲಿದೆ ದಿನದಂದೇ ದ್ವಾರಕೀಶ್ ಇಹಲೋಕ ತ್ಯಜಿಸಿದ್ದಾರೆ.
Read more »

ಪ್ರಿಯಾಂಕಾ ಚೋಪ್ರಾ ಮೊದಲು ನಟಿಸಿದ್ದು ಹಿಂದಿಯಲ್ಲಿ ಅಲ್ಲ.. ಸೌತ್‌ ಸಿನಿರಂಗದಿಂದ ಶುರುವಾದ ಜರ್ನಿ! ಫಸ್ಟ್‌ ಚಾನ್ಸ್‌ ನೀಡಿದ್ದೇ ಈ ಸ್ಟಾರ್‌ ನಟ!ಪ್ರಿಯಾಂಕಾ ಚೋಪ್ರಾ ಮೊದಲು ನಟಿಸಿದ್ದು ಹಿಂದಿಯಲ್ಲಿ ಅಲ್ಲ.. ಸೌತ್‌ ಸಿನಿರಂಗದಿಂದ ಶುರುವಾದ ಜರ್ನಿ! ಫಸ್ಟ್‌ ಚಾನ್ಸ್‌ ನೀಡಿದ್ದೇ ಈ ಸ್ಟಾರ್‌ ನಟ!Priyanka Chopra Cine Journey: ನಟಿ ಪ್ರಿಯಾಂಕಾ ಚೋಪ್ರಾ ಸಿನಿರಂಗಕ್ಕೆ ಎಂಟ್ರಿಕೊಟ್ಟು ಭರ್ತಿ 22 ವರ್ಷಗಳು ಕಳೆದಿವೆ.
Read more »

IPL 2024: ಲಾಸ್ಟ್ ಓವರ್‌ನಲ್ಲಿ ಯುದ್ದೋಪಾದಿಯಲ್ಲಿ ಆಡುವ ಎಂ ಎಸ್ ಧೋನಿ ವಿಶೇಷ ದಾಖಲೆIPL 2024: ಲಾಸ್ಟ್ ಓವರ್‌ನಲ್ಲಿ ಯುದ್ದೋಪಾದಿಯಲ್ಲಿ ಆಡುವ ಎಂ ಎಸ್ ಧೋನಿ ವಿಶೇಷ ದಾಖಲೆIPL 2024 MS Dhoni: ಈ ಐ‌ಪಿ‌ಎಲ್ ಲೀಗ್‌ನಲ್ಲಿ ಎಂ.ಎಸ್. ಧೋನಿ (MS Dhoni) ಪಂದ್ಯದ ಕೊನೆಯ ಓವರ್‌ನಲ್ಲಿ ಗಳಿಸಿದ ರನ್‌ಗಳ ಅಂಕಿಅಂಶಗಳನ್ನು ಗಮನಿಸಿದರೆ ಖಂಡಿತವಾಗಿಯೂ ಯಾರಿಗಾದರೂ ಆಶ್ಚರ್ಯವಾಗದೆ ಇರದು.
Read more »

Actress Ramya: ಟಾಪ್‌ ನಟಿಯಾಗಿದ್ದರೂ ಮೋಹಕತಾರೆ ರಮ್ಯಾ ಏಕಾಏಕಿ ನಟನೆ ನಿಲ್ಲಿಸಿದ್ದೇಕೆ?Actress Ramya: ಟಾಪ್‌ ನಟಿಯಾಗಿದ್ದರೂ ಮೋಹಕತಾರೆ ರಮ್ಯಾ ಏಕಾಏಕಿ ನಟನೆ ನಿಲ್ಲಿಸಿದ್ದೇಕೆ?Why Ramya suddenly stopped acting in Films: ನಟಿ ರಮ್ಯಾ ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ನಟನೆಯ ಅಪ್ಪು ಸಿನಿಮಾದ ಮೂಲಕ ಸಿನಿರಂಗಕ್ಕೆ ಪದಾರ್ಪಣೆ ಮಾಡಿದರು..
Read more »

Dwarakish Cine Journey: ದ್ವಾರಕೀಶ್‌ ನಿಜವಾದ ಹೆಸರೇನು? ಚಿತ್ರರಂಗಕ್ಕೆ ಕಾಲಿಡುವ ಮುನ್ನ ಮಾಡುತ್ತಿದ್ದ ಕೆಲಸ ಏನು ಗೊತ್ತಾ?Dwarakish Cine Journey: ದ್ವಾರಕೀಶ್‌ ನಿಜವಾದ ಹೆಸರೇನು? ಚಿತ್ರರಂಗಕ್ಕೆ ಕಾಲಿಡುವ ಮುನ್ನ ಮಾಡುತ್ತಿದ್ದ ಕೆಲಸ ಏನು ಗೊತ್ತಾ?Dwarakish Cine Journey: ಸ್ಯಾಂಡಲ್ ವುಡ್‌ ಹಿರಿಯ ನಟ ದ್ವಾರಕೀಶ್ ಕನ್ನಡ ಸಿನಿಮಾ ಇಂಡಸ್ಟ್ರಿಗೆ ಅಪಾರ ಕೊಡುಗೆ ನೀಡಿದ್ದಾರೆ. ​
Read more »

Amulya: ಅವಳಿ ಮಕ್ಕಳ ತಾಯಾದರೂ ಹಸಿರು ಸೀರೆಯಲ್ಲಿ ಬೊಂಬೆಯಂತೆ ಕಂಡ ಗೋಲ್ಡನ್‌ ಕ್ವೀನ್!Amulya: ಅವಳಿ ಮಕ್ಕಳ ತಾಯಾದರೂ ಹಸಿರು ಸೀರೆಯಲ್ಲಿ ಬೊಂಬೆಯಂತೆ ಕಂಡ ಗೋಲ್ಡನ್‌ ಕ್ವೀನ್!ಸ್ಯಾಂಡಲ್‌ವುಡ್‌ ನಟಿ ಅಮೂಲ್ಯ ಹಸಿರು ಸೀರೆಯನ್ನು ಉಟ್ಟಿಗೊಂಡು, ತೆಲೆ ಕೂದಲನ್ನು ತುರುಬು ಕಟ್ಟಿಕೊಂಡು ಮಲ್ಲಿಗೆ ಹೂವನ್ನು ಮುಡಿದುಕೊಂಡು ಫೋಟೋಶೂಟ್ ಮಾಡಿಸಿದ್ದಾರೆ.[node:summary]
Read more »



Render Time: 2025-02-25 21:00:27