Dhruva Sarja: ಧ್ರುವ ಅಭಿನಯಿಸಿರುವ ಮಾರ್ಟಿನ್ ಸಿನಿಮಾಗೆ ಒಂದಾದ ಮೇಲೊಂದು ಸವಾಲು ಎದುರಾಗುತ್ತಲೇ ಇದೆ. ಅರ್ರೇ ಏನಪ್ಪಾ ಇದು ಅಂತ ಚಿತ್ರ ತಂಡ ತಲೆ ಮೇಲೆ ಕೈ ಇಟ್ಟು ಕೂರುವಂತಾಗಿದೆ. ಹಾಗಾದ್ರೆ ಮತ್ತೆ ಮಾರ್ಟಿನ್ ಸಿನಿಮಾಗೆ ಎದುರದ ವಿಜ್ಞ ಯಾವುದು? ಮುಂದೆ ಓದಿ
ಧ್ರುವಾಗೆ ರಜಿನಿಕಾಂತ್ ಸವಾಲುYuva Rajkumar
ದಸರಾ ಹಬ್ಬದ ಪ್ರಯುಕ್ತ ಅಕ್ಟೋಬರ್ 11 ಕ್ಕೆ ಮೂವಿ ರಿಲೀಸ್ ಮಾಡೋದಾಗಿ ಚಿತ್ರತಂಡ ಹೇಳಿಕೊಂಡಿತ್ತು. ತಮ್ಮ ನೆಚ್ಚಿನ ನಟನ ಸಿನಿಮಾ ರಿಲೀಸ್ ಅಪ್ಡೇಟ್ ಕೇಳಿ ಅಭಿಮಾನಿಗಳಿಗೆ ಸಿಕ್ಕಾಪಟ್ಟೆ ಖುಷಿಯಾಗಿತ್ತು. ಆದ್ರೆ ಚಿತ್ರತಂಡ ಮಾತ್ರ ಇದೀಗ ತಲೆ ಮೇಲೆ ಕೈ ಇಟ್ಟು ಕೂರುವಂತಾಗಿದೆ.
Rajinikanth Martinmovie Kannadacinema Sandalwood Kollywood Movierelease Dasararelease Juniorntr Devara Vettaiyan Movieclash Filmcompetition Staractors Kannadamovies Tamilcinema Southindiancinema Cineupdates Filmfans Cinemalovers
Malaysia Latest News, Malaysia Headlines
Similar News:You can also read news stories similar to this one that we have collected from other news sources.
Gangs Of Godavari Box Office Collection : ವಿಶ್ವಕ್ ಸೇನ್, ನೇಹಾ ಶೆಟ್ಟಿ, ಅಂಜಲಿ ಚಿತ್ರ ಭಾರತದಲ್ಲಿ ₹ 10 ಕೋಟಿಕೃಷ್ಣ ಚೈತನ್ಯ ನಿರ್ದೇಶನದ ಗ್ಯಾಂಗ್ಸ್ ಆಫ್ ಗೋದಾವರಿ ಬಾಕ್ಸ್ ಆಫೀಸ್ ಕಲೆಕ್ಷನ್ ದಿನ 3ನೇ ದಿನ ಭಾನುವಾರ ಮತ್ತೊಂದು ಕುಸಿತಕ್ಕೆ ಸಾಕ್ಷಿಯಾಗಿದೆ
Read more »
Maidaan : ಅಜಯ್ ದೇವಗನ್ ನಟನೆಯ ಮೈದಾನ್ ಸಿನಿಮಾ ಓಟಿಟಿ ಪ್ಲಾಟ್ ಫಾರ್ಮ್ ಗೆ ಎಂಟ್ರಿಅಜಯ್ ದೇವಗನ್ ನಟನೆಯ ಮೈದಾನ್ ಸಿನಿಮಾ ಓಟಿಟಿ ಪ್ಲಾಟ್ ಫಾರ್ಮ್ ಗೆ ಕಾಲಿಟ್ಟಿದ್ದು, ನಿರ್ದೇಶಕರು ಈ ಕುರಿತು ಮಾಹಿತಿಯನ್ನು ಇಂದು ತಿಳಿಸಿದ್ದಾರೆ.
Read more »
ಪ್ರಜ್ವಲ್ ರೇವಣ್ಣ ಬಂಧನ: ಇಂದಿನಿಂದ ಶುರುವಾಗುತ್ತೆ SIT ಅಸಲಿ ತನಿಖೆ..Prajwal Revanna Arrest: ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನಕ್ಕೊಳಗಾಗಿರುವ ಪ್ರಜ್ವಲ್ ರೇವಣ್ಣ ಅವರನ್ನು ಎಸ್‌ಐಟಿ ತಂಡ ಇಂದು ವೈದ್ಯಕೀಯ ತಪಾಸಣೆಗೆ ಕರೆದೊಯ್ಯಲಿದ್ದು, ನಂತರ ಕೋರ್ಟ್ ಗೆ ಹಾಜರುಪಡಿಸಿ ವಿಚಾರಣೆಗಾಗಿ ಕಸ್ಟಡಿಗೆ ಪಡೆಯಲು ತಯಾರಿ ನಡೆಸಿದೆ.
Read more »
4 ವರ್ಷಗಳ ದಾಂಪತ್ಯದಲ್ಲಿ ಡಿವೋರ್ಸ್ ಬಿರುಗಾಳಿ: ಪತ್ನಿ ಶ್ರೀದೇವಿಗೆ ಯುವರಾಜ್ ಡಿವೋರ್ಸ್ ಕೊಡಲು ಕಾರಣ ಇದುವೇ..!?sandalwood actor yuva rajkumar files for divorce: ಸ್ಯಾಂಡಲ್ವುಡ್’ನಲ್ಲಿ ಮತ್ತೊಂದು ಡಿವೋರ್ಸ್ ಸುದ್ದಿ ಮುನ್ನೆಲೆಗೆ ಬಂದಿದೆ. ಇತ್ತೀಚೆಗೆಯಷ್ಟೇ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ವಿಚ್ಛೇದನಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದರು.
Read more »
IPL 2024: ಐಪಿಎಲ್ ಫೈನಲ್ ಇತಿಹಾಸದಲ್ಲೇ ಅತ್ಯಂತ ಕಳಪೆ ದಾಖಲೆ ಬರೆದ SRHಈ ಋತುವಿನ ಆರಂಭದಿಂದಲೂ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಬೌಲರ್’ಗಳನ್ನು ಬೆಂಡಿತ್ತುತ್ತಿದ್ದ ಸನ್ ರೈಸರ್ಸ್ ಹೈದರಾಬಾದ್ ತಂಡದ ಸ್ಟಾರ್ ಓಪನರ್ ಟ್ರಾವಿಸ್ ಐಪಿಎಲ್ ಫೈನಲ್’ನಲ್ಲಿ ಮೊದಲ ಎಸೆತದಲ್ಲೇ ಪೆವಿಲಿಯನ್’ಗೆ ಮರಳಿದ್ದಾರೆ.
Read more »
ರಾಜ್ಯದಲ್ಲಿ ಗುಟ್ಕಾ ತಯಾರಿಕೆ ಮತ್ತು ಮಾರಾಟ ನಿಷೇಧ..! ಸರ್ಕಾರದಿಂದ ಮಹತ್ವದ ನಿರ್ಧಾರತೆಲಂಗಾಣವನ್ನು ಡ್ರಗ್ಸ್ ಮುಕ್ತ ರಾಜ್ಯವನ್ನಾಗಿ ಮಾಡಲು ಕಾಂಗ್ರೆಸ್ ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದ್ದು, ಡ್ರಗ್ಸ್ ಸರಬರಾಜು ಮತ್ತು ಮಾರಾಟ ಮಾಡುವವರ ವಿರುದ್ಧ ಕಡಿವಾಣ ಹಾಕುವುದಾಗಿ ಮುಖ್ಯಮಂತ್ರಿ ರೇವಂತ್ ರೆಡ್ಡಿ ಹೇಳಿದ್ದಾರೆ.
Read more »