ನಟ ದರ್ಶನ್‌ಗೆ 13 ವರ್ಷದಿಂದ ಕಾಡ್ತಿತ್ತಾ ಸಾಡೇಸಾತಿ! ದಚ್ಚು ವಿಷ್ಯದಲ್ಲಿ ನಿಜವಾಗುತ್ತಾ ಜ್ಯೋತಿಷಿಗಳ ಭವಿಷ್ಯ ?

Darshan Horoscope News

ನಟ ದರ್ಶನ್‌ಗೆ 13 ವರ್ಷದಿಂದ ಕಾಡ್ತಿತ್ತಾ ಸಾಡೇಸಾತಿ! ದಚ್ಚು ವಿಷ್ಯದಲ್ಲಿ ನಿಜವಾಗುತ್ತಾ ಜ್ಯೋತಿಷಿಗಳ ಭವಿಷ್ಯ ?
Darshan Horoscope PredictionSaadesati To DarshanDarshan Arrest Case
  • 📰 Zee News
  • ⏱ Reading Time:
  • 60 sec. here
  • 6 min. at publisher
  • 📊 Quality Score:
  • News: 41%
  • Publisher: 63%

Darshan Horoscope Prediction: ನಟ ದರ್ಶನ್ ಗೆ ಗಂಡಾಂತರದ ಮುನ್ಸೂಚನೆ ಇತ್ತ ಎಂಬ ಅನುಮಾನ ಶುರುವಾಗಿದೆ.

ಈ ಎಲೆಯನ್ನು ಅರೆದು ಮಜ್ಜಿಗೆಗೆ ಬೆರೆಸಿ ಕುಡಿದರೆ ಯೂರಿಕ್ ಆಸಿಡ್ ಸುಲಭವಾಗಿ ಕರಗುವುದು!ಕಿಡ್ನಿ ಸ್ಟೋನ್ ಕೂಡಾ ಸರಾಗವಾಗಿ ಹೊರ ಹೋಗುವುದುಟೂರ್ನಿಯುದ್ದಕ್ಕೂ ಒಂದೇ ಒಂದು ಸೋಲು ಕಾಣದೆ ವಿಶ್ವಕಪ್ ಗೆದ್ದಿರುವುದು ಈ 2 ತಂಡಗಳು ಮಾತ್ರ: ಯಾವುವವು ಗೊತ್ತಾ?ನಟ ದರ್ಶನ್ ಗೆ ಗಂಡಾಂತರದ ಮುನ್ಸೂಚನೆ ಇತ್ತ ಎಂಬ ಅನುಮಾನ ಶುರುವಾಗಿದೆ. 2024 ಅವರಿಗೆ ಡೇಂಜರಸ್ ಇಯರ್ ಅನ್ನೋದು ನಟ ದರ್ಶನ್‌ಗೂ ಮೊದಲೇ ಗೊತ್ತಿತ್ತಂತೆ. 13 ವರ್ಷಗಳಿಂದ ದಚ್ಚುಗೆ ಸಾಡೇಸಾತಿ ಕಾಟ ನಡೆಯುತ್ತಿದೆ ಎಂದು ಹೇಳಲಾಗಿದೆ.

ಸಾಡೇಸತಿ ಶುರುವಾದಗಲೂ ಸೆರೆವಾಸ ಅನುಭವಿಸಿದ್ದ ದರ್ಶನ್‌, ಇದೀಗ ಸಾಡೇಸತಿ ಮುಗಿಯುವ ಸಮಯದಲ್ಲೂ ಜೈಲು ಪಾಲಾಗಿದ್ದಾರೆ. ಸಾಡೇಸಾತಿ ನಿವಾರಣೆಗಾಗಿ ದರ್ಶನ್ ಎರಡು ತಿಂಗಳ ಹಿಂದೆ ಪೂಜೆ ಮಾಡಿಸಿದ್ದರಂತೆ ಎನ್ನಲಾಗಿದೆ.ಎರಡು ತಿಂಗಳ ಹಿಂದೆ ದರ್ಶನ್ ಸುದರ್ಶನ ಹೋಮ ಮಾಡಿಸಿದ್ದರಂತೆ. ನಕಾರಾತ್ಮಕ ಅಂಶಗಳನ್ನ ನಾಶ ಮಾಡಲು ಸುದರ್ಶನ ಹೋಮ ಮಾಡಿಸಲಾಗುತ್ತೆ. ಶತ್ರುಗಳ ಮೇಲೆ ವಿಜಯ ಪ್ತಾಪ್ತಿಗೆ, ದುಷ್ಟ ಕಣ್ಣಿನಿಂದ ರಕ್ಷಣೆಗೆ ಈ ‌ಹೋಮ ಮಾಡಲಾಗುತ್ತೆ. ಅರೆಸ್ಟ್ ಆಗೋದಕ್ಕು ಮುನ್ನಾ ದಿನ ಮನೆಯನ್ನ ಹೊಸದಾಗಿ ಇನ್ನೋವೇಷನ್ ಮಾಡಿದ ಕಾರಣ ಪೂಜೆ ಇಟ್ಕೋಂಡಿದ್ರಂತೆ ಎನ್ನಲಾಗಿದೆ.

ಡೆವಿಲ್ ಶೂಟಿಂಗ್ ನಲ್ಲೂ ಹೈ ಆಕ್ಷನ್ ಸೀನ್ ಇಡದಂತೆ ಮಿಲನಾ ಪ್ರಕಾಶ್ ಗೆ ದರ್ಶನ್ ಆಪ್ತರು ಹೇಳಿದ್ರಂತೆ. ಎಷ್ಟೆಲ್ಲ ಜಾಗ್ರತೆ ವಹಿಸಿದರೂ ದರ್ಶನ್ ಗೆ ಪೆಟ್ಟು ಆಗಿತ್ತು. ಫೈಟ್ ಸೀನ್ ಮಾಡೋಕೆ ಹೋಗಿ ಎಡಗೈಗೆ ಪ್ರ್ಯಾಕ್ಚರ್ ಮಾಡಿಕೊಂಡಿದ್ದರು.ದರ್ಶನ್ ಗೆ ಮುಂದಿನ ದಿನಗಳಲ್ಲಿ ಅಭಿಮಾನಿಗಳ ಸಂಖ್ಯೆ ಡಬಲ್‌ ಆಗಲಿದೆ ಎಂದು ಜ್ಯೋತಿಷಿಯೊಬ್ಬರು ಹೇಳಿದ್ದಾರೆ ಎಂಬ ಸಂಗತಿ ವೈರಲ್‌ ಆಗುತ್ತಿದೆ. ಜೈಲಿನಿಂದ ಹೊರಬಂದ ಬಳಿಕ ಫಿನಿಕ್ಷ್ ನಂತೆ ಮತ್ತೇ ಕಮ್ ಬ್ಯಾಕ್ ಮಾಡುತ್ತಾರೆ. ರಾಜಕೀಯ ಕ್ಷೇತ್ರದಲ್ಲಿ ದರ್ಶನ್ ದೊಡ್ಡ ಹೆಸರು ಮಾಡಲಿದ್ದಾರೆ ಎಂದೆಲ್ಲ ಭವಿಷ್ಯ ಹೇಳಿದ್ದಾರಂತೆ ಎಂದೆನ್ನಲಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...accidentRahul DravidHanuman Chalisa

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

Darshan Horoscope Prediction Saadesati To Darshan Darshan Arrest Case Darshan News

Malaysia Latest News, Malaysia Headlines

Similar News:You can also read news stories similar to this one that we have collected from other news sources.

Renukaswamy Murder Case: ನಟ ದರ್ಶನ್‌ಗೆ ಇದೆಯಂತೆ ವಿಚಿತ್ರ ಮಾನಸಿಕ ಕಾಯಿಲೆ!Renukaswamy Murder Case: ನಟ ದರ್ಶನ್‌ಗೆ ಇದೆಯಂತೆ ವಿಚಿತ್ರ ಮಾನಸಿಕ ಕಾಯಿಲೆ!ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೊಮ್ಮೆ ಜೈಲು ಪಾಲಾಗಿರುವ ನಟ ದರ್ಶನ್‌ಗೆ ವಿಚಿತ್ರ ಮಾನಸಿಕ ಕಾಯಿಲೆ ಇದೆ ಎಂದು ಬಿಗ್​ಬಾಸ್ ಕನ್ನಡ ಸೀಸನ್​ 8ರ ಸ್ಪರ್ಧಿ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್‌ ಸಂಬರ್ಗಿ ಆರೋಪ ಮಾಡಿದ್ದಾರೆ.
Read more »

ರೇಣುಕಾಸ್ವಾಮಿ ಶವ ಸಾಗಿಸಿದ್ದ ಕಾರು ಪೊಲೀಸರ ಸುಪರ್ದಿಯಲ್ಲಿ, ಯಾರ ಹೆಸರಲ್ಲಿದೆ ಕಾರು?ರೇಣುಕಾಸ್ವಾಮಿ ಶವ ಸಾಗಿಸಿದ್ದ ಕಾರು ಪೊಲೀಸರ ಸುಪರ್ದಿಯಲ್ಲಿ, ಯಾರ ಹೆಸರಲ್ಲಿದೆ ಕಾರು?ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಹಿನ್ನೆಲೆ ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ 13 ಜನರನ್ನ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.
Read more »

ಸಿಎಂ ವಹಿಸಿರುವ ಜವಾಬ್ದಾರಿ ನಿಭಾಯಿಸುವೆ:ಗೃಹ ಸಚಿವ ಪರಮೇಶ್ವರ್ಸಿಎಂ ವಹಿಸಿರುವ ಜವಾಬ್ದಾರಿ ನಿಭಾಯಿಸುವೆ:ಗೃಹ ಸಚಿವ ಪರಮೇಶ್ವರ್ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಳ್ಳಲು ನೀಟ್ ಸಂಸ್ಥೆಗಳನ್ನು ಮಾಡಿ ಸರಿಯಾಗಿ ಕೆಲಸ ಮಾಡದಿರುವುದು, ಮಕ್ಕಳ ಭವಿಷ್ಯ ಹಾಳು ಮಾಡುತ್ತಿರುವುದು ದೊಡ್ಡ ಸಮಸ್ಯೆಯಾಗಿದೆ.
Read more »

ದರ್ಶನ್‌ ಹೇಳಿದ್ದು ಅದೊಂದೇ ಮಾತು..ಜೈಲಿನಲ್ಲಿ ದರ್ಶನ್‌ ಭೇಟಿಯಾದ ವಿನೋದ್‌ ಪ್ರಭಾಕರ್‌!!ದರ್ಶನ್‌ ಹೇಳಿದ್ದು ಅದೊಂದೇ ಮಾತು..ಜೈಲಿನಲ್ಲಿ ದರ್ಶನ್‌ ಭೇಟಿಯಾದ ವಿನೋದ್‌ ಪ್ರಭಾಕರ್‌!!Vinod Prabhakar: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಹಾಗೂ ಗ್ಯಾಂಗ್‌ ಜೈಲು ಪಾಲಾಗಿದ್ದಾರೆ.. ಸದ್ಯ ಅವರನ್ನು ನೋಡಲು ನಟ ವಿನೋದ್‌ ಪ್ರಭಾಕರ್‌ ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸಿದ್ದಾರೆ.
Read more »

ದರ್ಶನ್‌ ಹೇಳಿದ್ದು ಅದೊಂದೇ ಮಾತು..ಜೈಲಿನಲ್ಲಿ ದರ್ಶನ್‌ ಭೇಟಿಯಾದ ವಿನೋದ್‌ ಪ್ರಭಾಕರ್‌!!ದರ್ಶನ್‌ ಹೇಳಿದ್ದು ಅದೊಂದೇ ಮಾತು..ಜೈಲಿನಲ್ಲಿ ದರ್ಶನ್‌ ಭೇಟಿಯಾದ ವಿನೋದ್‌ ಪ್ರಭಾಕರ್‌!!Vinod Prabhakar: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಹಾಗೂ ಗ್ಯಾಂಗ್‌ ಜೈಲು ಪಾಲಾಗಿದ್ದಾರೆ.. ಸದ್ಯ ಅವರನ್ನು ನೋಡಲು ನಟ ವಿನೋದ್‌ ಪ್ರಭಾಕರ್‌ ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸಿದ್ದಾರೆ.
Read more »

ಜೈಲಿನಲ್ಲಿ ದುಗುಡ ದುಮ್ಮಾನದಲ್ಲಿಯೇ ದಿನ ದೂಡುತ್ತಿರುವ ನಟ ದರ್ಶನ್ ಗೆಳತಿ ಪವಿತ್ರಾ ಗೌಡ!ಜೈಲಿನಲ್ಲಿ ದುಗುಡ ದುಮ್ಮಾನದಲ್ಲಿಯೇ ದಿನ ದೂಡುತ್ತಿರುವ ನಟ ದರ್ಶನ್ ಗೆಳತಿ ಪವಿತ್ರಾ ಗೌಡ!Darshan-Pavithra Gowda: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲು ಸೇರಿ ಸೆರೆವಾಸ ಅನುಭವಿಸುತ್ತಿದ್ದಾರೆ.
Read more »



Render Time: 2025-02-25 11:51:08