ನಟ ದರ್ಶನ್ ಪ್ರಕರಣ; ಸಿಎಂ- ರಾಜ್ಯಪಾಲರಿಗೆ ಪತ್ರ ಬರೆಯುತ್ತೇನೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿಕೆ

ನಟ ದರ್ಶನ್ News

ನಟ ದರ್ಶನ್ ಪ್ರಕರಣ; ಸಿಎಂ- ರಾಜ್ಯಪಾಲರಿಗೆ ಪತ್ರ ಬರೆಯುತ್ತೇನೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿಕೆ
ದರ್ಶನ್ ಪ್ರಕರಣಕೇಂದ್ರ ಸಚಿವ ಪ್ರಲ್ಹಾದ ಜೋಶಿಪ್ರಲ್ಹಾದ ಜೋಶಿ
  • 📰 Zee News
  • ⏱ Reading Time:
  • 12 sec. here
  • 9 min. at publisher
  • 📊 Quality Score:
  • News: 32%
  • Publisher: 63%

ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಟ ದರ್ಶನ್​ ಪ್ರಕರಣದಲ್ಲಿ ರಾಜ್ಯ ಸರ್ಕಾರ ಫೇಲ್ಯೂರ್ ಆಗಿದೆ ಎಂದು ಆರೋಪಿಸಿದರು.

ಜೈಲಿನಲ್ಲಿ ಇರುವ ಕೊಲೆ ಆರೋಪಿ ದರ್ಶನ್​​ಗೆ ರಾಜಾತಿಥ್ಯ ನೀಡುತ್ತಿರವ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿದ ಸಚಿವರು, ದರ್ಶನ್ ಪ್ರಕರಣ ದಲ್ಲಿ ರಾಜ್ಯ ಸರ್ಕಾರಕ್ಕೆ ಗಂಭೀರತೆಯೇ ಇಲ್ಲವೆಂದು ಕಿಡಿ ಕಾರಿದರು. ನಟ ದರ್ಶನ್ ​ ಪ್ರಕರಣದಲ್ಲಿ ರಾಜ್ಯ ಸರ್ಕಾರ ಫೇಲ್ಯೂರ್ ಆಗಿದೆ6,6,6,6,6,6,6...

ದರ್ಶನ್ʼಗೆ ಜೈಲಲ್ಲಿ ರಾಜಾತಿಥ್ಯ ನೀಡಿದ ಹಿನ್ನೆಲೆಯಲ್ಲಿ ಈಗ ಪೊಲೀಸ್​ ಸಿಬ್ಬಂದಿಯನ್ನು ಅಮಾನತು ಮಾಡಿದ್ದಾರೆ. ಇಷ್ಟು ದಿನ ಸರ್ಕಾರ ಏನು ಕತ್ತೆ ಕಾಯುತ್ತಿತ್ತಾ? ಎಂದು ಪ್ರಶ್ನಿಸಿದ ಜೋಶಿ, ಇದರಲ್ಲಿ ಕೆಲವು ರಾಜಕಾರಣಿಗಳ ಹಸ್ತಕ್ಷೇಪವೂ ಇದೆ ಎಂದು ಆರೋಪಿಸಿದರು.

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

ದರ್ಶನ್ ಪ್ರಕರಣ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರಲ್ಹಾದ ಜೋಶಿ Actor Darshan Darshan Case Union Minister Pralhad Joshi Pralhad Joshi

Malaysia Latest News, Malaysia Headlines

Similar News:You can also read news stories similar to this one that we have collected from other news sources.

ಸಿಎಂ ಮೇಲೆ ರಾಜ್ಯಪಾಲರ ಕ್ರಮ ಸರಿಯಾಗೇ ಇದೆ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಮರ್ಥನೆಸಿಎಂ ಮೇಲೆ ರಾಜ್ಯಪಾಲರ ಕ್ರಮ ಸರಿಯಾಗೇ ಇದೆ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಮರ್ಥನೆಹುಬ್ಬಳ್ಳಿ: ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಕೈಗೊಂಡ ಕ್ರಮ ಸರಿಯಾಗಿಯೇ ಇದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಮರ್ಥಿಸಿದರು.
Read more »

ರಾಜ್ಯಪಾಲರಿಗೆ ಕಾಂಗ್ರೆಸ್ ಸರ್ಕಾರದ ಬೆದರಿಕೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿರಾಜ್ಯಪಾಲರಿಗೆ ಕಾಂಗ್ರೆಸ್ ಸರ್ಕಾರದ ಬೆದರಿಕೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂವಿಧಾನ ಬಾಹಿರವಾಗಿ, ಕಾನೂನು ಬಾಹಿರವಾಗಿ ಕ್ಯಾಬಿನೆಟ್ ನಡೆಸಿ ರಾಜ್ಯಪಾಲರನ್ನು ಹೆದರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಜೋಶಿ ಆಕ್ರೋಶ ವ್ಯಕ್ತಪಡಿಸಿದರು
Read more »

ವಯನಾಡ್ ದುರಂತದ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುವುದು ತರವಲ್ಲ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿವಯನಾಡ್ ದುರಂತದ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುವುದು ತರವಲ್ಲ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿPrahlad Joshi: ವಯನಾಡ್ ದುರಂತದ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುವುದು ತರವಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಖಂಡಿಸಿದ್ದಾರೆ.
Read more »

PMGKAY: ಉಚಿತ ಪಡಿತರ ವಿತರಣೆಗೆ ಯಾವುದೇ ತೊಂದರೆ ಇಲ್ಲ: ಕೇಂದ್ರ ಸರ್ಕಾರದ ಮಹತ್ವದ ಯೋಜನೆ ಬಗ್ಗೆ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದೇನು?PMGKAY: ಉಚಿತ ಪಡಿತರ ವಿತರಣೆಗೆ ಯಾವುದೇ ತೊಂದರೆ ಇಲ್ಲ: ಕೇಂದ್ರ ಸರ್ಕಾರದ ಮಹತ್ವದ ಯೋಜನೆ ಬಗ್ಗೆ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದೇನು?Free Ration: 2023ರಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕಾಂಗ್ರೆಸ್ ಪಕ್ಷದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ (Guarantee schemes) ಒಂದಾದ ಅನ್ನಭಾಗ್ಯ ಯೋಜನೆಗಾಗಿ ಕೇಂದ್ರ ಸರ್ಕಾರದಿಂದ ಅಕ್ಕಿಗಾಗಿ ಬೇಡಿಕೆ ಇಟ್ಟಿತ್ತು.
Read more »

61 ದಿನ ಕಳೆದ್ರು ನಟ ದರ್ಶನ್ ಜಾಮೀನಿಗೆ ಅರ್ಜಿ ಸಲ್ಲಿಸಿಲ್ಲ ಏಕೆ ಗೊತ್ತೆ..! ಅದಕ್ಕೆ ಪ್ರಮುಖ ಕಾರಣ ಇಲ್ಲಿದೆ..61 ದಿನ ಕಳೆದ್ರು ನಟ ದರ್ಶನ್ ಜಾಮೀನಿಗೆ ಅರ್ಜಿ ಸಲ್ಲಿಸಿಲ್ಲ ಏಕೆ ಗೊತ್ತೆ..! ಅದಕ್ಕೆ ಪ್ರಮುಖ ಕಾರಣ ಇಲ್ಲಿದೆ..Bail to actor Darshan : ರೇಣುಕಾಸ್ವಾಮಿ ಕೊಲೆ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ತಿದೆ.ನಟ ದರ್ಶನ್ ಬಿಡುಗಡೆಗೆ ಅಭಿಮಾನಿಗಳು ಪ್ರಾರ್ಥನೆ ನಡೆಸ್ತಿದ್ರೆ ಮತ್ತೊಂದೆಡೆ ಕಾಟೇರಾ ಜೈಲಿನಿಂದ ಹೊರ ಬರೋದೆ ಡೌಟು ಅನ್ನೋ ಮಾತುಗಳು ಕೇಳಿ ಬರ್ತಿದೆ.
Read more »

ಎಚ್‌.ಡಿ.ಕುಮಾರಸ್ವಾಮಿಯ ಅಕ್ರಮ ಆಸ್ತಿ ದಾಖಲೆ ನನ್ನ ಹತ್ತಿರವಿದೆ: ಮಾಜಿ ಸಂಸದ ಕಾಗಲವಾಡಿ ಶಿವಣ್ಣಎಚ್‌.ಡಿ.ಕುಮಾರಸ್ವಾಮಿಯ ಅಕ್ರಮ ಆಸ್ತಿ ದಾಖಲೆ ನನ್ನ ಹತ್ತಿರವಿದೆ: ಮಾಜಿ ಸಂಸದ ಕಾಗಲವಾಡಿ ಶಿವಣ್ಣಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಮಾಜಿ ಸಂಸದ ಕಾಗಲವಾಡಿ ಶಿವಣ್ಣ ಮಾತನಾಡಿ, ಕೇಂದ್ರ ಸಚಿವ ಮತ್ತು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಅಕ್ರಮ ಆಸ್ತಿಯ ಬಗ್ಗೆ ಬಾಂಬ್ ಸಿಡಿಸಿದ್ದಾರೆ.
Read more »



Render Time: 2025-02-25 09:56:40