Mandya Ramesh : ಮಂಡ್ಯ ರಮೇಶ್ ಕನ್ನಡದ ಜನಪ್ರಿಯ ನಟ. ರಂಗಕರ್ಮಿ, ನಟ ಮಂಡ್ಯ ರಮೇಶ್ ಅವರು ಇಂದು ನಟನ ಸಂಸ್ಥೆ ಕಟ್ಟಿ ರಂಗಸೇವೆಯಲ್ಲಿ ತೊಡಗಿದ್ದಾರೆ.
ಮಂಡ್ಯ ರಮೇಶ್ ಕನ್ನಡದ ಜನಪ್ರಿಯ ನಟ. ರಂಗಕರ್ಮಿ, ನಟ ಮಂಡ್ಯ ರಮೇಶ್ ಅವರು ಇಂದು 'ನಟನ' ಸಂಸ್ಥೆ ಕಟ್ಟಿ ರಂಗಸೇವೆಯಲ್ಲಿ ತೊಡಗಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಮಂಡ್ಯ ರಮೇಶ್ ಸಿನಿಮಾ, ಧಾರಾವಾಹಿಗಳಲ್ಲಿ ಸಕ್ರಿಯರಾಗಿದ್ದು, 350ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಮಂಡ್ಯ ರಮೇಶ್ ಅವರ ಪತ್ನಿ ಸರೋಜಾ. ಮಂಡ್ಯ ರಮೇಶ್ ಹಾಗೂ ಸರೋಜಾ ಮೊದಲು ಭೇಟಿ ಮಾಡಿದ್ದು ನೀನಾಸಂನಲ್ಲಿ. ಒಂದು ದಿನ ರಮೇಶ್ ಅವರಿಗೆ ಅಪಘಾತವಾಗಿ, ಆಸ್ಪತ್ರೆ ಸೇರದ್ದರಂತೆ. ಆಗ ಅವರನ್ನು ಸರೋಜಾ ನೋಡಿಕೊಳ್ಳುತ್ತಿದ್ದರಂತೆ.
Mandya Ramesh Wife Mandya Ramesh Daughter ಮಂಡ್ಯ ರಮೇಶ್ ಪತ್ನಿ ಸರೋಜಾ ಮಂಡ್ಯ ರಮೇಶ್ ಮಂಡ್ಯ ರಮೇಶ್ ಮಗಳು ಮಂಡ್ಯ ರಮೇಶ್ ಮಗಳು ಕನ್ನಡದ ನಟಿ ಮಂಡ್ಯ ರಮೇಶ್ ಮಗಳು ದಿಶಾ ಮಂಡ್ಯ ರಮೇಶ್ ಮಗ ದಿಶಾ ರಮೇಶ್ ಸಿನಿಮಾ Mandya Ramesh Daughter Disha Mandya Ramesh Wife And Daughter Mandya Ramesh Daughter Movie Disha Ramesh Movie Disha Ramesh Photos Mandya Ramesh Wife Saroja Mandya Ramesh Family
Malaysia Latest News, Malaysia Headlines
Similar News:You can also read news stories similar to this one that we have collected from other news sources.
Bollywood Actress: 800 ಕೋಟಿ ಆಸ್ತಿಯ ಒಡತಿಯಾದರು ಈಕೆಗಿರೋದು ಒಬ್ಬಳೆ ಮಗಳು: ಈ ನಟಿ ಯಾರು ಗೊತ್ತೇ?ನಟಿ ಐಶ್ವರ್ಯ ರೈ ನೀಲಿ ಕಣ್ಣುಗಳು ಮತ್ತು ಆಕರ್ಷಕ ಮುಖದೊಂದಿದೆ ಎಲ್ಲಾ ವಿಶ್ವಸುಂದರಿಯರ ಮಧ್ಯೆ ಬಹಳ ವಿಭಿನ್ನವಾಗಿ ಕಾಣಿಸುತ್ತಾರೆ.[node:summary]
Read more »
Amruthadhaare Kannada serial: ಅಮೃತಧಾರೆ ನಟ ರಾಜೇಶ್ ನಟರಂಗ ಹೆಂಡತಿ, ಮಗಳು ಯಾರು? ಪುತ್ರಿ ಕೂಡ ಫೇಮಸ್ ನಟಿ!Amruthadhaare Kannada serial Rajesh nataranga: ಜೀ ಕನ್ನಡವಾಹಿನಿಯಲ್ಲಿ ಅದ್ಭುತವಾಗಿ ಮೂಡಿಬರುತ್ತಿರುವ ಸಿರೀಯಲ್ ಅಮೃತಧಾರೆ.. ಈ ಧಾರವಾಹಿಯ ಮುಖ್ಯ ಪಾತ್ರದಲ್ಲಿ ಕನ್ನಡ ಚಿತ್ರರಂಗದ ಖ್ಯಾತ ನಟ ರಾಜೇಶ್ ನಟರಂಗ ನಟಿಸಿದ್ದಾರೆ..
Read more »
Photo Viral: ದೇವಸ್ಥಾನದಲ್ಲಿ ಸರಳವಾಗಿ ಮದುವೆಯಾದ ಖ್ಯಾತ ನಟ-ನಟಿ!ಅಪರ್ಣಾ ದಾಸ್ ಮತ್ತು ದೀಪಕ್ ಪರಂಬೋಲ್ ಜೋಡಿ ದೇವಸ್ಥಾನದಲ್ಲಿ ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
Read more »
Sandalwood Actress: ಆತ್ಮಗಳ ಜೊತೆಗೆ ಮಾತನಾಡುತ್ತಾರಂತೆ ಈ ಚಂದನವನದ ನಟಿ: ಈಕೆ ಯಾರು ಗೊತ್ತೇ?ನಟಿ ನೀತುಗೆ ಅವರ ತಂದೆ ತೀರಿಕೊಂಡ ನಂತರ ಕೆಲವು ಸಮಸ್ಯೆಗಳು ಎದುರಾಗಿದ್ದವು. ಈ ನಟಿ ಮಲಗಲು ಹೂದಾಗ ತುಂಬಾನೇ ಕನಸುಗಳು ಬರುವುದಕ್ಕೆ ಶುರುವಾಗಿದ್ದವು. ಕಪ್ಪಗೆ ಏನೋ ಕಾಣಿಸುತ್ತಿತ್ತು ಅನ್ನೋದು ನಿಂತಿತ್ತು. ಆದರೆ, ನಿದ್ರೆಯಲ್ಲಿ ನಮ್ಮ ತಂದೆ ಕೈ ಕಟ್ಟಿಕೊಂಡು ತಲೆ ಬಗ್ಗಿಸಿಕೊಂಡು ನಿಂತಿದ್ದು ಕಾಣಿಸಿತು. ಆದರೆ, ಇದು ಕನಸಾಗಿರಲಿಲ್ಲ.
Read more »
ʻಕನ್ನಡʼ ಮಾತನಾಡಿದ್ದಕ್ಕೆ ನಟಿ ಹರ್ಷಿಕಾ ಪೂಣಚ್ಚ ಕಾರಿನ ಮೇಲೆ ಅಟ್ಯಾಕ್.. ಪತಿ ಭುವನ್ ಪೊನ್ನಣ್ಣಗೆ ಗಾಯ!Harshika Poonacha : ನಟಿ ಹರ್ಷಿಕಾ ಪೂಣಚ್ಚ ಹಾಗೂ ಅವರ ಪತಿ ನಟ ಭುವನ್ ಪೊನ್ನಣ್ಣ ಇದ್ದ ಕಾರಿನ ಮೇಲೆ ಹಲ್ಲೆ ಮಾಡಲಾಗಿದೆ.
Read more »
Actor Ramesh Arvind: ನಟ ರಮೇಶ್ ಅರವಿಂದ್ ಪತ್ನಿ, 2 ಮಕ್ಕಳು ಹೇಗಿದ್ದಾರೆ ನೋಡಿ!!Ramesh Arvind: ಸುಂದರ ಸ್ಪಪ್ನಗಳು ಸಿನಿಮಾ ಮೂಲಕ ಕನ್ನಡ ಸಿನಿರಂಗಕ್ಕೆ ಪದಾರ್ಪಣೆ ಮಾಡಿದ ಚೆಂದನವನದ ನಟ ರಮೇಶ್ ಅರವಿಂದ್.. ಎಷ್ಟೇ ವಯಸ್ಸಾದರೂ ಯಂಗ್ ಆಗಿ ಕಾಣುವ ಎವರ್‌ಗ್ರೀನ್ ಹಿರೋ ರಮೇಶ್ ಅವರು ಸ್ಯಾಂಡಲ್‌ವುಡ್‌ಗೆ ಸಾಕಷ್ಟು ಸಾಲು ಸಾಲು ಹಿಟ್ ಸಿನಿಮಾಗಳನ್ನು ನೀಡಿದ್ದಾರೆ..
Read more »