ನಟ ಯುವರಾಜ್ ಕುಮಾರ್‌ ದಾಂಪತ್ಯದಲ್ಲಿ ಬಿರುಕು, ಪತ್ನಿಯಿಂದ ವಿಚ್ಚೇದನ ಕೋರಿ ಅರ್ಜಿ

ನಟ ಯುವರಾಜ್ ಕುಮಾರ್‌ ವಿಚ್ಛೇದನ News

ನಟ ಯುವರಾಜ್ ಕುಮಾರ್‌ ದಾಂಪತ್ಯದಲ್ಲಿ ಬಿರುಕು, ಪತ್ನಿಯಿಂದ ವಿಚ್ಚೇದನ ಕೋರಿ ಅರ್ಜಿ
Yuvarajkumar DivorceYuvarajkumar Divorce NewsYuvarajkumar Wife Sridevi Byrappa
  • 📰 Zee News
  • ⏱ Reading Time:
  • 25 sec. here
  • 10 min. at publisher
  • 📊 Quality Score:
  • News: 41%
  • Publisher: 63%

Yuvarajkumar Divorce : ದೊಡ್ಮನೆ ಹುಡುಗ ನಟ ಯುವರಾಜ್‌ ಕುಮಾರ್‌ ವಿಚ್ಛೇದನ ಕೋರಿ ಕೋರ್ಟ್‌ ಮೆಟ್ಟಿಲೇರಿದ್ದಾರೆ. ಪತ್ನಿಗೆ ಡಿವೋರ್ಸ್‌ ನೋಟಿಸ್‌ ಕಳುಹಿಸಿದ್ದಾರೆ.

ದೊಡ್ಮನೆ ಹುಡುಗ ನಟ ಯುವರಾಜ್‌ ಕುಮಾರ್‌ ವಿಚ್ಛೇದನ ಕೋರಿ ಕೋರ್ಟ್‌ ಮೆಟ್ಟಿಲೇರಿದ್ದಾರೆ. ಪತ್ನಿಗೆ ಡಿವೋರ್ಸ್‌ ನೋಟಿಸ್‌ ಕಳುಹಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಹಿರಿಯ ನಟ ರಾಘವೇಂದ್ರ ರಾಜಕುಮಾರ್ ಅವರ ಪುತ್ರ ಗುರು @ ಯುವರಾಜ್ ಕುಮಾರ್‌ ಅವರ ಪತ್ನಿ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಚೇದನ ಕೋರಿ ಅರ್ಜಿ ಸಲ್ಲಿಸಿದ್ದಾರೆ.ನಟ ಯುವರಾಜ್ ಕುಮಾರ್‌ ಪತ್ನಿ ಶ್ರೀದೇವಿ ಭಾರತೀಯ ವಿವಾಹ ಕಾಯ್ದೆ 13ಅಡಿ, ಹೆಂಡತಿಯಿಂದ ಅಗೌರವ, ಮಾನಸಿಕ ಕ್ರೌರ್ಯ ಎಂದು ಆರೋಪಿ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ.

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

Yuvarajkumar Divorce Yuvarajkumar Divorce News Yuvarajkumar Wife Sridevi Byrappa Sridevi Byrappa Photos Yuvarajkumar Divorce To Sridevi Byrappa ನಟ ಯುವರಾಜ್ ಕುಮಾರ್‌ ಯುವರಾಜ್ ಕುಮಾರ್‌ ಪತ್ನಿ ಯುವರಾಜ್ ಕುಮಾರ್‌ ಶ್ರೀದೇವಿ

Malaysia Latest News, Malaysia Headlines

Similar News:You can also read news stories similar to this one that we have collected from other news sources.

ಕರಣ್​ ಜೋಹರ್ ಸಲಿಂಗ ಕಾಮಿಗಳು : ವಿವಾದಕ್ಕೆ ಕಾರಣವಾಯ್ತು ಖ್ಯಾತ ಸಿಂಗರ್‌ ಹೇಳಿಕೆಕರಣ್​ ಜೋಹರ್ ಸಲಿಂಗ ಕಾಮಿಗಳು : ವಿವಾದಕ್ಕೆ ಕಾರಣವಾಯ್ತು ಖ್ಯಾತ ಸಿಂಗರ್‌ ಹೇಳಿಕೆShah Rukh Khan: ನಟ​ ಕಾರ್ತಿಕ್​ ಕುಮಾರ್​ ಪತ್ನಿ ಗಾಯಕಿ ಸುಚಿತ್ರಾ ಶಾರುಖ್‌ ಖಾನ್‌ ಮತ್ತು ಕರಣ್‌ ಜೋಹರ್‌ ಬಗ್ಗೆ ನೀಡಿದ ಹೇಳಿಕೆಯೊಂದು ಈಗ ಚರ್ಚೆಗೆ ಗ್ರಾಸವಾಗಿದೆ.
Read more »

ರ್ಯಾಪರ್ ಚಂದನ್ ಶೆಟ್ಟಿ-ನಿವೇದಿತಾ ಗೌಡ ದಾಂಪತ್ಯದಲ್ಲಿ ಬಿರುಕು! ವಿಚ್ಛೇದನಕ್ಕೆ ಕಾರಣವಾಗಿದ್ದು ಆ ವಿಚಾರ!?ರ್ಯಾಪರ್ ಚಂದನ್ ಶೆಟ್ಟಿ-ನಿವೇದಿತಾ ಗೌಡ ದಾಂಪತ್ಯದಲ್ಲಿ ಬಿರುಕು! ವಿಚ್ಛೇದನಕ್ಕೆ ಕಾರಣವಾಗಿದ್ದು ಆ ವಿಚಾರ!?Sandalwood Updates: ಬಿಗ್ ಬಾಸ್ ಕನ್ನಡ ಸೀಸನ್-5 ರ ಸ್ಪರ್ಧಿಗಳಾದ ರ್ಯಾಪರ್ ಚಂದನ್ ಶೆಟ್ಟಿ ಹಾಗು ನಿವೇದಿತಾ ಗೌಡ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದ್ದು, ವಿಚ್ಚೇದನ ಪಡೆಯಲು ಮುಂದಾಗಿದ್ದಾರೆ ಎನ್ನಲಾಗಿದೆ.
Read more »

T20 World Cup: ದಾಂಪತ್ಯದಲ್ಲಿ ಬಿರುಕು ವಿಚ್ಛೇದನ ವರದಿಗಳ ನಡುವೆ ನ್ಯೂಯಾರ್ಕ್ ತಲುಪಿದ ಹಾರ್ದಿಕ್ ಪಾಂಡ್ಯT20 World Cup: ದಾಂಪತ್ಯದಲ್ಲಿ ಬಿರುಕು ವಿಚ್ಛೇದನ ವರದಿಗಳ ನಡುವೆ ನ್ಯೂಯಾರ್ಕ್ ತಲುಪಿದ ಹಾರ್ದಿಕ್ ಪಾಂಡ್ಯT20 Worldcup Hardik Pandya: ದಾಂಪತ್ಯದಲ್ಲಿ ಬಿರುಕು, ಪತ್ನಿ ನತಾಸಾ ಸ್ಟಾಂಕೋವಿಕ್ (Natasa Stankovic) ಅವರೊಂದಿಗೆ ವಿಚ್ಛೇದನ ವರದಿಗಳ ನಡುವೆ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ (ಎಂಐ) ಅಭಿಯಾನದ ನಂತರ ವಿರಾಮದಲ್ಲಿದ್ದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಇದೀಗ ಟಿ20 ವಿಶ್ವಕಪ್ ಪಂದ್ಯಕ್ಕಾಗಿ ನ್ಯೂಯಾರ್ಕ್ ತಲುಪಿದ್ದು ತಂಡದೊಂದಿಗೆ ತರಬೇತಿಯನ್ನು...
Read more »

Chandan Shetty-Niveditha Gowda Net Worth: ಮಾಜಿ ಸ್ಯಾಂಡಲ್‌ವುಡ್ ಕ್ಯೂಟ್‌ ಕಪಲ್ ಒಟ್ಟು ಆಸ್ತಿ‌ ಎಷ್ಟಿದೆ ಗೊತ್ತಾ?Chandan Shetty-Niveditha Gowda Net Worth: ಮಾಜಿ ಸ್ಯಾಂಡಲ್‌ವುಡ್ ಕ್ಯೂಟ್‌ ಕಪಲ್ ಒಟ್ಟು ಆಸ್ತಿ‌ ಎಷ್ಟಿದೆ ಗೊತ್ತಾ?Chandan Shetty-Niveditha Gowda: ನಟ, ರ್ಯಾಪರ್‌ ಚಂದನ್‌ ಶೆಟ್ಟಿ ಹಾಗೂ ನಿವೇದಿತಾ ದಾಂಪತ್ಯದಲ್ಲಿ ಬಿರುಕು ಕಾಣಿಸಿಕೊಂಡಿದೆ.. ಕನ್ನಡ ಚಿತ್ರರಂಗದ ಈ ಕ್ಯೂಟ್‌ ಜೋಡಿ ಇದೀಗ ಬೇರ್ಪಡಲು ನಿರ್ಧರಿಸಿದ್ದಾರೆ.. ಸದ್ಯ ವಿಚ್ಚೇದನ ಪಡೆದಿರುವ ಈ ಕಪಲ್‌ ಹೊಂದಿರುವ ಆಸ್ತಿ ಎಷ್ಟಿದೆ ಎನ್ನುವುದನ್ನು ಇದೀಗ ತಿಳಿದುಕೊಳ್ಳೋಣ..
Read more »

Railway Jobs: ತಿಂಗಳಿಗೆ 56 ಸಾವಿರ ಸಂಬಳ ನೀಡುವ ರೈಲ್ವೆ ಇಲಾಖೆ ಉದ್ಯೋಗಕ್ಕೆ ಅರ್ಜಿ ಸಲ್ಲಿಸಿRailway Jobs: ತಿಂಗಳಿಗೆ 56 ಸಾವಿರ ಸಂಬಳ ನೀಡುವ ರೈಲ್ವೆ ಇಲಾಖೆ ಉದ್ಯೋಗಕ್ಕೆ ಅರ್ಜಿ ಸಲ್ಲಿಸಿಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವ ಸಂಬಂಧಿತ ವಿದ್ಯಾರ್ಹತೆ ಮತ್ತು ವಯಸ್ಸಿನ ಮಿತಿಯನ್ನು ಹೊಂದಿರಬೇಕು. ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಪರಿಶೀಲಿಸಲು ಸೂಚಿಸಲಾಗಿದೆ.
Read more »

Mohanlal birthday: 20 ಕೋಟಿ ಮೌಲ್ಯದ ಐಷಾರಾಮಿ ಕಾರು.. ಹಡಗಿನಂತಹ ಬಂಗಲೆ.. ಮೋಹನ್ ಲಾಲ್ ಆಸ್ತಿ ಎಷ್ಟು ಗೊತ್ತಾ!Mohanlal birthday: 20 ಕೋಟಿ ಮೌಲ್ಯದ ಐಷಾರಾಮಿ ಕಾರು.. ಹಡಗಿನಂತಹ ಬಂಗಲೆ.. ಮೋಹನ್ ಲಾಲ್ ಆಸ್ತಿ ಎಷ್ಟು ಗೊತ್ತಾ!Mohanlal Net Worth : ಮಲಯಾಳಂನ ನಾಯಕ ನಟ ಮೋಹನ್ ಲಾಲ್ ಇಂದು ತಮ್ಮ 64 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ.
Read more »



Render Time: 2025-02-25 18:16:13