ನಮ್ಮ ಜನ ನಮಗೆ ಬಹಳ ಪ್ರೀತಿ ವಿಶ್ವಾಸ ತೋರಿದ್ದಾರೆ. ಅವರ ಆಶೀರ್ವಾದದಿಂದ ಇಡೀ ರಾಜ್ಯದ ಜನರ ಸೇವೆ ಮಾಡುವ ಅವಕಾಶ ಸಿಕ್ಕಿದೆ. ಇಡೀ ಊರಿಗೆ ಊರೇ ಒಗ್ಗಟ್ಟಿನಿಂದ ಆಶೀರ್ವಾದ ಮಾಡುತ್ತಿದೆ. ಜನರಿಗೆ ನನ್ನ ಮೇಲೆ ನಂಬಿಕೆ ಇದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಇಡೀ ರಾಜ್ಯದ ಜನರ ಸೇವೆ ಮಾಡುವ ಅವಕಾಶ ಸಿಕ್ಕಿದೆ.ಬೆಳಗ್ಗೆ ಹಳಸಿದ ಬಾಯಿಗೆ ಈ ತರಕಾರಿಯ ರಸ ಕುಡಿಯಿರಿ: ದಿನಪೂರ್ತಿ ಕಂಟ್ರೋಲ್ ಇರುತ್ತೆ ಬ್ಲಡ್ ಶುಗರ್! ಅಪ್ಪಿತಪ್ಪಿಯೂ ಹೆಚ್ಚಾಗಲ್ಲRajkumar Birthday: ರಾಜ್ ಕುಮಾರ್ 5 ಮಕ್ಕಳು.. 11 ಮೊಮ್ಮಕ್ಕಳು ಹೇಗಿದ್ದಾರೆ ನೋಡಿದ್ದೀರಾ? ಪುತ್ರರಂತೆ ಅಳಿಯ ಸಹ ಫೇಮಸ್ ನಟ !ಮಧುಮೇಹ ನಿಯಂತ್ರಣಕ್ಕೆ ಈ ಪುಟ್ಟ ಹಣ್ಣು ಸಾಕು ! ಯಾವ ಹೊತ್ತಾಲ್ಲಾದರೂ ಸರಿ ದಿನಕ್ಕೊಮ್ಮೆ ಸೇವಿಸಿ !
ನಾವು ನಮ್ಮ ಜನರಿಗಾಗಿ ಪ್ರಾಣ ಕೊಡುವುದಕ್ಕೂ ಸಿದ್ಧವಿದ್ದೇವೆ. ಈ ದೇಹ ಇರುವುದೇ ನಮ್ಮ ಜನರಿಗಾಗಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕನಕಪುರದ ದೊಡ್ಡಆಲಹಳ್ಳಿಯಲ್ಲಿ ಶಿವಕುಮಾರ್ ಅವರು ಚುನಾವಣೆ ಪ್ರಚಾರದ ಮಧ್ಯೆ ಮಾಧ್ಯಮಗಳ ಜತೆ ಬುಧವಾರ ಮಾತನಾಡಿದರು. ನಮ್ಮ ಜನ ನಮಗೆ ಬಹಳ ಪ್ರೀತಿ ವಿಶ್ವಾಸ ತೋರಿದ್ದಾರೆ. ಅವರ ಆಶೀರ್ವಾದದಿಂದ ಇಡೀ ರಾಜ್ಯದ ಜನರ ಸೇವೆ ಮಾಡುವ ಅವಕಾಶ ಸಿಕ್ಕಿದೆ. ಇಡೀ ಊರಿಗೆ ಊರೇ ಒಗ್ಗಟ್ಟಿನಿಂದ ಆಶೀರ್ವಾದ ಮಾಡುತ್ತಿದೆ. ಜನರಿಗೆ ನನ್ನ ಮೇಲೆ ನಂಬಿಕೆ ಇದೆ. ಕ್ಷೇತ್ರ ಹಿಂದೆ ಹೇಗಿತ್ತು, ಈಗ ಯಾವ ರೀತಿ ಬದಲಾವಣೆ ಮಾಡಿದ್ದೇವೆ ಎಂದು ಜನರಿಗೆ ಗೊತ್ತಿದೆ. ಅನೇಕ ಕಡೆಗಳಲ್ಲಿ ನಮ್ಮ ಆಸ್ತಿಗಳನ್ನು ಮಕ್ಕಳ ವಿದ್ಯಾಭ್ಯಾಸಕ್ಕೆ ನಾವು ಬಿಟ್ಟುಕೊಟ್ಟಿದ್ದೇವೆ. ನಾವು ಸ್ವಾರ್ಥಕ್ಕಾಗಿ ರಾಜಕಾರಣ ಮಾಡುತ್ತಿಲ್ಲ ಎಂದು ಜನರಿಗೆ ಗೊತ್ತಿದೆ.
ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನೇ ಗುರಿಯಾಗಿಸಿ ದಾಳಿ ಮಾಡಲಾಗುತ್ತಿದ್ದು, ಬೆದರಿಸುವ ಪ್ರಯತ್ನ ನಡೆಯುತ್ತಿದೆ ಎಂದು ಕೇಳಿದಾಗ, ಅವರ ಅಭ್ಯರ್ಥಿ ಸೋಲುತ್ತಾರೆ ಎಂಬ ಕಾರಣಕ್ಕೆ ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದರು. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Strawberry Juice: ಸ್ಟ್ರಾಬೆರಿ ಜ್ಯೂಸ್ ಕುಡಿಯುವುದರಿಂದ ಕೂದಲಿನ ಮತ್ತು ಚರ್ಮದ ಆರೋಗ್ಯಕ್ಕೆ ಉತ್ತಮ: ಇದರ ಪ್ರಯೋಜನಗಳೇನು ಗೊತ್ತೇ?Bollywood Actress: 13 ಸಿನಿಮಾಗಳಿಂದ ರಿಜೆಕ್ಟ್... ಐರನ್ ಲೆಗ್ ಪಟ್ಟ...
Lok Sabha Election 2024 Karnataka Lok Sabha Election 2024 Lok Sabha Election 2024 News Lok Sabha Election 2024 Updates ಡಿಕೆ ಶಿವಕುಮಾರ್ ಲೋಕಸಭೆ ಚುನಾವಣೆ ಕರ್ನಾಟಕ ಲೋಕಸಭಾ ಚುನಾವಣೆ
Malaysia Latest News, Malaysia Headlines
Similar News:You can also read news stories similar to this one that we have collected from other news sources.
ಗ್ಯಾರಂಟಿಗಳನ್ನು ಮುಟ್ಟೋದು ಬಿಜೆಪಿ- ದಳದ ಹಣೆಯಲ್ಲಿ ಬರೆದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು!DCM DK Shivakumar: “ಕಾಂಗ್ರೆಸ್ ಗ್ಯಾರಂಟಿಗಳನ್ನು ಮುಟ್ಟುವುದು ಬಿಜೆಪಿ- ದಳದ ಹಣೆಯಲ್ಲಿ ಬರೆದಿಲ್ಲ. ಇದಕ್ಕೆ ಕಾಂಗ್ರೆಸ್ ಅವಕಾಶ ಕೊಡುವುದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ 20 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.
Read more »
ಅರಶಿನವನ್ನು ಹೀಗೆ ಬಳಸಿದರೆ ದೇಹದ ಫ್ಯಾಟ್ ಬರ್ನ್ ಆಗುವುದು ಪಕ್ಕಾ !ಇಂದೇ ಟ್ರೈ ಮಾಡಿWeight lose tips with turmeric :ನಮ್ಮ ಹೆಚ್ಚಿನ ಅಡುಗೆಗಳಲ್ಲಿ ಅರಿಶಿನವನ್ನು ಬಳಸುತ್ತೇವೆ.ಅರಿಶಿನವು ನಮ್ಮ ಆಹಾರಕ್ಕೆ ಬಣ್ಣವನ್ನು ನೀಡುವುದರ ಜೊತೆಗೆ ಆರೋಗ್ಯವನ್ನು ಸುಧಾರಿಸುತ್ತದೆ. ಇದಲ್ಲದೇ ತೂಕ ಇಳಿಸುವಲ್ಲಿ ಅರಿಶಿನದ ಪಾತ್ರ ಮಹತ್ವದ್ದಾಗಿದೆ.
Read more »
PSI ಹಗರಣದ ಕಿಂಗ್‌ಪಿನ್ ಮನೆಯಲ್ಲಿ ಬಿಜೆಪಿ ಸಂಸದ ಉಮೇಶ್ ಜಾಧವ್ ಭರ್ಜರಿ ಭೋಜನ!PSI ಹಗರಣದ ಕಿಂಗ್‌ಪಿನ್ ಆರ್.ಡಿ.ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಭೇಟಿ ನೀಡಿರುವುದಕ್ಕೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
Read more »
ಒಂದು ತುಂಡು ಶುಂಠಿಯನ್ನು ಈ ಎಲೆಯ ಜೊತೆ ತಿನ್ನಿ! ಹೈ ಬ್ಲಡ್ ಶುಗರ್ ಕೂಡಾ ನಿಯಂತ್ರಣಕ್ಕೆ ಬರುವುದುಮಧುಮೇಹ ನಿಯಂತ್ರಣದಿಂದ ದೇಹ ತೂಕ ಇಳಿಕೆಯವರೆಗೂ ಈ ಮನೆ ಮದ್ದು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.ಆದರೆ, ಸರಿಯಾದ ವಿಧಾನದಲ್ಲಿ ಸೇವಿಸಬೇಕು ಅಷ್ಟೇ.
Read more »
ನಿಮ್ಮ ಮನೆಯಂಗಳದಲ್ಲಿ ಪಾರಿಜತಾದ ಮರವೊಂದಿದ್ದರೆ ಸಾಕು, ಈ ರೋಗಗಳಿಂದ ಶಾಶ್ವತ ಮುಕ್ತಿ ಪಡೆಯಬಹುದು !Benefits of Parijat Leaves:ಈ ಹೂವು ನೋಡುವುದಕ್ಕೆ ಎಷ್ಟು ಸುಂದರ್ವಾಗಿದೆಯೋ ಈ ಸಸ್ಯದ ಎಲೆಗಳು ನಮ್ಮ ಆರೋಗ್ಯಕ್ಕೆ ಅಷ್ಟೇ ಪ್ರಯೋಜನಕಾರಿಯಾಗಿದೆ.
Read more »
O2 Review : ವೈದ್ಯಕೀಯ ಥ್ರಿಲ್ಲರ್ ಸಿನಿಮಾ ಹೇಗಿದೆ ಗೊತ್ತಾ ?O2 : ಪಿಆರ್ ಕೆ ಸ್ಟುಡಿಯೋ ನಿರ್ಮಾಣದ O2 ಸಿನಿಮಾ ಇದೊಂದು ಮೆಡಿಕಲ್ ಥ್ರಿಲ್ಲರ್ ಸಿನಿಮಾ ಆಗಿದ್ದು,ಭಾವನಾತ್ಮಕ ಮೌಲ್ಯವನ್ನು ಹೊಂದಿದೆ.
Read more »