ನನ್ನ ಅಭಿಪ್ರಾಯವನ್ನು ತಪ್ಪಾಗಿ ಅರ್ಥೈಸಿಕೊಳ್ಳಬೇಕಿಲ್ಲ: ಗೃಹ ಸಚಿವ ಡಾ.ಜಿ ಪರಮೇಶ್ವರ

ಗೃಹ ಸಚಿವ ಡಾ.ಜಿ ಪರಮೇಶ್ವರ News

ನನ್ನ ಅಭಿಪ್ರಾಯವನ್ನು ತಪ್ಪಾಗಿ ಅರ್ಥೈಸಿಕೊಳ್ಳಬೇಕಿಲ್ಲ: ಗೃಹ ಸಚಿವ ಡಾ.ಜಿ ಪರಮೇಶ್ವರ
ಡಾ.ಜಿ ಪರಮೇಶ್ವರಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಬೆಂಗಳೂರು ಸುದ್ದಿ
  • 📰 Zee News
  • ⏱ Reading Time:
  • 50 sec. here
  • 13 min. at publisher
  • 📊 Quality Score:
  • News: 61%
  • Publisher: 63%

ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್, ಜನತಾದಳ, ಬಿಜೆಪಿ ಎಂಬುದಕ್ಕಿಂತ ಹೆಚ್ಚಾಗಿ, ಈ ಪ್ರಕರಣದಲ್ಲಿ ಯಾರು ಭಾಗಿಯಾಗಿರುವುದು ಕಂಡುಬರುತ್ತದೆಯೋ ಅಂತವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತದೆ. ಈಗಾಗಲೇ ಪ್ರಕರಣದಲ್ಲಿ 11-12 ಜನರನ್ನು ಬಂಧಿಸಲಾಗಿದೆ ಎಂದರು.

ಬೆಂಗಳೂರು: ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್, ಜನತಾದಳ, ಬಿಜೆಪಿ ಎಂಬುದಕ್ಕಿಂತ ಹೆಚ್ಚಾಗಿ, ಈ ಪ್ರಕರಣದಲ್ಲಿ ಯಾರು ಭಾಗಿಯಾಗಿರುವುದು ಕಂಡುಬರುತ್ತದೆಯೋ ಅಂತವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತದೆ. ಈಗಾಗಲೇ‌ ಪ್ರಕರಣದಲ್ಲಿ 11-12 ಜನರನ್ನು ಬಂಧಿಸಲಾಗಿದೆ ಎಂದರು.

ಎಂಎಲ್‌ಸಿ ಅಭ್ಯರ್ಥಿಗಳ ಆಯ್ಕೆ ವಿಚಾರದ ಕುರಿತು ಮಾತನಾಡಿ, ನನ್ನ ಹೇಳಿಕೆಯನ್ನು ಯಾರು ತಪ್ಪಾಗಿ ಅರ್ಥೈಸಿಕೊಳ್ಳಬೇಕಾದ ಅಗತ್ಯ ಇಲ್ಲ. ಪ್ರಮುಖರೊಂದಿಗೆ ಸಮಾಲೋಚನೆ ಅಭ್ಯರ್ಥಿಗಳ ಆಯ್ಕೆ ಮಾಡಬೇಕಾದುದು ಪ್ರಕ್ರಿಯೆ. ಯಾರು ಸಹ ಇದನ್ನು ತಪ್ಪು ಅಂತ ಹೇಳಲಾಗುವುದಿಲ್ಲ. ನಾನು ಸಹ ಕೆಪಿಸಿಸಿ‌ ಅಧ್ಯಕ್ಷನಾಗಿ‌ ಕೆಲಸ ಮಾಡಿದ ಅನುಭವದಿಂದ ಆ‌ ಮಾತನ್ನು ಹೇಳಿದ್ದೇನೆ. ನಾವು ಹೇಳಿದವರಿಗೆ ಅವಕಾಶ ನೀಡಬೇಕು ಅಂತ ಹೇಳಲು ಬರುವುದಿಲ್ಲ ಎಂದು ಅಭಿಪ್ರಾಯಪಟ್ಟರು.

ನನ್ನ ಅಭಿಪ್ರಾಯವನ್ನು ನಾನು ಹೇಳಿಬಿಟ್ಟಿದ್ದೇನೆ.‌ ಏಳು ಸ್ಥಾನಗಳು ನಮ್ಮ ಪಕ್ಷಕ್ಕೆ ಬರುತ್ತವೆ. 300 ಅರ್ಜಿ ಬಂದಿವೆ ಎಂಬುದನ್ನು ಪತ್ರಿಕೆಗಳಲ್ಲಿ ಗಮನಿಸಿದ್ದೇನೆ. ಆಯ್ಕೆ ಮಾಡುವುದು ಕಷ್ಟದ ಕೆಲಸ. ಹೈಪವರ್ ಕಮಿಟಿ ರಚಿಸಿ, ಸಮಿತಿ ಜೊತೆ ಚರ್ಚಿಸಿದರೆ ಸಲಹೆಗಳು ಬರುತ್ತವೆ. ಹೈಪವರ್ ಕಮಿಟಿ ರಚಿಸುವ ಸಮಯ ಮೀರಿದೆ ಎಂದು ಹೇಳಿದರು. ಬೆಳ್ಳೂರು ಕ್ರಾಸ್ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಅವರು, ವಹಿಸಿದ ನಿಗದಿತವಾದ ಜವಾಬ್ದಾರಿಯನ್ನು ಅಧಿಕಾರಿಗಳು ಮಾಡದೇ ಇದ್ದಾಗ, ಅದರಿಂದ ಬೇರೆಬೇರೆ ರೀತಿಯ ತೊಂದರೆಗಳಾದ ಅಮಾನತುಗೊಳಿಸಲಾಗುತ್ತದೆ. ಇಲಾಖಾ ವಿಚಾರಣೆ ನಡೆಯುತ್ತದೆ. ದೊಡ್ಡ ಪ್ರಕರಣಗಳಲ್ಲಿ ಸಿಐಡಿಯವರು ತನಿಖೆ ಮಾಡುತ್ತಾರೆ. ತನಿಖೆಯ ವರದಿಯಲ್ಲಿ ತಪ್ಪು ಕಂಡು ಬಂದಿಲ್ಲ ಎಂದಾದರೆ ಅಮಾನತು ಆದೇಶ ಪಡೆಯಲಾಗುತ್ತದೆ. ಇದು ಇಲಾಖೆಯಲ್ಲಿ ನಡೆಯುವ ಪ್ರಕ್ರಿಯೆ ಎಂದರು.

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

ಡಾ.ಜಿ ಪರಮೇಶ್ವರ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಬೆಂಗಳೂರು ಸುದ್ದಿ ಕರ್ನಾಟಕ ಸರ್ಕಾರ ಸುದ್ದಿ ಕರ್ನಾಟಕ ಪ್ರಮುಖ ಸುದ್ದಿ Home Minister Dr. G Parameshwar Dr. G. Parameshwar Prajwal Revanna Obscene Video Case Bangalore News Karnataka Government News Karnataka Important News

Malaysia Latest News, Malaysia Headlines

Similar News:You can also read news stories similar to this one that we have collected from other news sources.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಿಂದಿನ ಸರ್ಕಾರದ ಅವಧಿಗಿಂತಲೂ ಚೆನ್ನಾಗಿದೆ: ಗೃಹ ಸಚಿವ ಡಾ. ಜಿ.ಪರಮೇಶ್ವರರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಿಂದಿನ ಸರ್ಕಾರದ ಅವಧಿಗಿಂತಲೂ ಚೆನ್ನಾಗಿದೆ: ಗೃಹ ಸಚಿವ ಡಾ. ಜಿ.ಪರಮೇಶ್ವರDavanagere :- ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಪರಾರಿಯಾಗದಂತೆ ತಡೆಯುವಲ್ಲಿ ಕೇಂದ್ರ ಗುಪ್ತದಳ ವಿಫಲವಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಆರೋಪಿಸಿದರು.
Read more »

ಅಂಜಲಿ ಹತ್ಯೆ ಪ್ರಕರಣ ತನಿಖೆ ಸಿಐಡಿಗೆ ವರ್ಗಾವಣೆ: ಗೃಹ ಸಚಿವ ಡಾ.ಜಿ ಪರಮೇಶ್ವರ್ಅಂಜಲಿ ಹತ್ಯೆ ಪ್ರಕರಣ ತನಿಖೆ ಸಿಐಡಿಗೆ ವರ್ಗಾವಣೆ: ಗೃಹ ಸಚಿವ ಡಾ.ಜಿ ಪರಮೇಶ್ವರ್ಹುಬ್ಬಳ್ಳಿಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಹತ್ಯೇಗೀಡಾದ ಇಬ್ಬರು ಯುವತಿಯರ ನಿವಾಸಕ್ಕೆ ಭೇಟಿ ನೀಡಿ ಸಾಂತ್ವಾನ ಹೇಳಿದ ಅವರು, ಆ ಬಳಿಕ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದರು.
Read more »

ಗೃಹ ಇಲಾಖೆಯನ್ನು ಬೇರೆ ಯಾರೋ ಹೈಜಾಕ್‌‌ ಮಾಡಿದ್ದಾರೆ, ಸರ್ಕಾರವೇ ಅಪರಾಧಿ ಸ್ಥಾನದಲ್ಲಿದೆ: ಆರ್‌.ಅಶೋಕಗೃಹ ಇಲಾಖೆಯನ್ನು ಬೇರೆ ಯಾರೋ ಹೈಜಾಕ್‌‌ ಮಾಡಿದ್ದಾರೆ, ಸರ್ಕಾರವೇ ಅಪರಾಧಿ ಸ್ಥಾನದಲ್ಲಿದೆ: ಆರ್‌.ಅಶೋಕR. Ashoka: ಗೃಹ ಇಲಾಖೆಯು ಡಾ.ಜಿ.ಪರಮೇಶ್ವರ್‌ ಅವರ ಕೈಯಲ್ಲಿಲ್ಲ. ಇದನ್ನು ಬೇರೆ ಯಾರೋ ಹೈಜಾಕ್‌ ಮಾಡಿ ನಡೆಸುತ್ತಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.
Read more »

ಶಾಸಕ ಠಾಣೆಗೆ ನುಗ್ಗಿ ದಾಂಧಲೆ ಎಸಗಿದರೆ ಸಮಾಜದಲ್ಲಿ ಶಾಂತಿ ಹೇಗಿರುತ್ತದೆ?: ಗೃಹ ಸಚಿವ ಪರಮೇಶ್ವರಶಾಸಕ ಠಾಣೆಗೆ ನುಗ್ಗಿ ದಾಂಧಲೆ ಎಸಗಿದರೆ ಸಮಾಜದಲ್ಲಿ ಶಾಂತಿ ಹೇಗಿರುತ್ತದೆ?: ಗೃಹ ಸಚಿವ ಪರಮೇಶ್ವರಬೆಂಗಳೂರಿನ ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸವರು, ಶಾಸಕರು ಠಾಣೆಯೊಳಗೆ ಹೋಗಿ ಗಲಾಟೆ ಮಾಡುತ್ತಾರೆ. ಪೊಲೀಸರ ಮೇಲೆ ದಾಂಧಲೆ ಎಸಗಿದ್ದಾರೆ.
Read more »

ಬರುವ ವರ್ಷ ಮೋದಿ ನಿವೃತ್ತಿಯಾಗಿ, ಅಮೀತ್ ಶಾ ಪಿಎಂ ಅಗಲಿದ್ದಾರೆ : ಅರವಿಂದ್ ಕೇಜ್ರಿವಾಲ್ಬರುವ ವರ್ಷ ಮೋದಿ ನಿವೃತ್ತಿಯಾಗಿ, ಅಮೀತ್ ಶಾ ಪಿಎಂ ಅಗಲಿದ್ದಾರೆ : ಅರವಿಂದ್ ಕೇಜ್ರಿವಾಲ್Arvind Kejrival : ಗೃಹ ಸಚಿವ ಅಮಿತ್ ಶಾ ಅವರಿಗೆ ಭವಿಷ್ಯದಲ್ಲಿ ಪ್ರಧಾನಿ ಸ್ಥಾನಕ್ಕೆ ಏರಲು ಪ್ರಧಾನಿ ನರೇಂದ್ರ ಮೋದಿ ತಮ್ಮ ಸ್ಥಾನದಿಂದ ನಿವೃತ್ತಿ ಹೊಂದುತ್ತಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಗುರುವಾರ ಹೇಳಿದ್ದಾರೆ
Read more »

ಹುಬ್ಬಳ್ಳಿ-ಧಾರವಾಡ ಕೊಲೆ ಪ್ರಕರಣ: ವರದಿ ಸಲ್ಲಿಸಲು ಎಡಿಜಿಪಿಗೆ ಸೂಚನೆ -ಡಾ.ಜಿ.ಪರಮೇಶ್ವರ್ಹುಬ್ಬಳ್ಳಿ-ಧಾರವಾಡ ಕೊಲೆ ಪ್ರಕರಣ: ವರದಿ ಸಲ್ಲಿಸಲು ಎಡಿಜಿಪಿಗೆ ಸೂಚನೆ -ಡಾ.ಜಿ.ಪರಮೇಶ್ವರ್ಯುವತಿ ಅಂಜಲಿ ಕೊಲೆ‌ ಪ್ರಕರಣದ ಆರೋಪಿಯನ್ನು ಬಂಧಿಸಲಾಗಿದೆ. ಕಾನೂನು ಪ್ರಕಾರ ಏನು ಕಠಿಣ ಶಿಕ್ಷೆ ಆಗಬೇಕು,ಅದನ್ನು ಮಾಡುತ್ತೇವೆ. ಇದರಲ್ಲಿ ಯಾವುದೇ ಮುಲಾಜಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
Read more »



Render Time: 2025-02-25 19:37:06