ನಾಗಮಂಗಲದಲ್ಲಿ ದರ್ಶನ್ ಅದ್ದೂರಿ ರೋಡ್ ಶೋ :ಸ್ಟಾರ್ ಚಂದ್ರು ಪರ ಮತಬೇಟೆ

Lokasabha Election 2024 News

ನಾಗಮಂಗಲದಲ್ಲಿ ದರ್ಶನ್ ಅದ್ದೂರಿ ರೋಡ್ ಶೋ :ಸ್ಟಾರ್ ಚಂದ್ರು ಪರ ಮತಬೇಟೆ
Star Chandru CampaignChallenging Star Darshan CampaignVenkatramanegowda Campaign
  • 📰 Zee News
  • ⏱ Reading Time:
  • 50 sec. here
  • 6 min. at publisher
  • 📊 Quality Score:
  • News: 37%
  • Publisher: 63%

ರೋಡ್ ಶೋ ಉದ್ದಕ್ಕೂ ಬಿ.ಎಂ.ರಸ್ತೆಯ ಅಕ್ಕಪಕ್ಕದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಜನ ನೆರೆದಿದ್ದರು. ನೂರಾರು ಯುವಕರು ಬೈಕ್ ನಲ್ಲಿ ಸಾಗಿ ಸ್ಟಾರ್ ಚಂದ್ರುಗೆ ತಮ್ಮ ಬೆಂಬಲ ಸೂಚಿಸಿದರು.

ನೆನಪಿರಲಿ ! ಕೇವಲ ಈರುಳ್ಳಿ ರಸ ಅಲ್ಲ, ಅದರ ಜೊತೆ ಈ ಎಣ್ಣೆ ಬೆರೆಸಿದರೆ ಮಾತ್ರ ಬಿಳಿ ಕೂದಲು ಕಪ್ಪಾಗುವುದು!ಪತ್ನಿ ರಿತಿಕಾ ಅಲ್ಲ… ರೋಹಿತ್ ಶರ್ಮಾ ಯಶಸ್ಸಿಗೆ ಕಾರಣ ಈ ಯುವತಿ! ಅಂದು ರಾಜನಂತೆ ನೋಡಿಕೊಂಡಳಂತೆ ಈ ಸುಂದರಿ!

ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ ಪರವಾಗಿ ನಟ ಚಾಲೆಂಜಿಗ್ ಸ್ಟಾರ್ ದರ್ಶನ್ ಮತ ಪ್ರಚಾರಕ್ಕೆ ಇಳಿದಿದ್ದಾರೆ. ವೆಂಕಟರಮಣೇಗೌಡ ಪರವಾಗಿ ನಾಗಮಂಗಲದಲ್ಲಿ ಆಯೋಜಿಸಿದ್ದ ಅದ್ದೂರಿ ರೋಡ್ ಶೋನಲ್ಲಿ ದರ್ಶನ ಭಾಗಿಯಾಗಿ ಮತಯಾಚಿಸಿದರು.ಅವರ ಪರ ಮತ ಪ್ರಚಾರ ನಡೆಸಿದರು. ನಟ ದರ್ಶನ್, ಸಚಿವ ಚಲುವರಾಯಸ್ವಾಮಿ, ಅಭ್ಯರ್ಥಿ ವೆಂಕಟರಮಣೇಗೌಡ ಅವರನ್ನು ವೀಕ್ಷಿಸುವ ಸಲುವಾಗಿ ಬಿರುಬಿಸಿಲಿನಲ್ಲೂ ಸಹಸ್ರಾರು ಸಂಖ್ಯೆಯಲ್ಲಿ ಜನ ಸೇರಿದ್ದರು.ಉದ್ದಕ್ಕೂ ಬಿ.ಎಂ.ರಸ್ತೆಯ ಅಕ್ಕಪಕ್ಕದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಜನ ನೆರೆದಿದ್ದರು.

ರೋಡ್ ಷೋ ನಲ್ಲಿ ಮಾತನಾಡಿದ ನಟ ದರ್ಶನ್, ಸ್ಟಾರ್ ಚಂದ್ರು ಸಹೃದಯಿ ವ್ಯಕ್ತಿ.ಜನಸೇವೆ ಮಾಡಲು ಬಂದಿದ್ದಾರೆ.ಇವರನ್ನು ಗೆಲ್ಲಿಸುವ ಅವಕಾಶ ಸಿಕ್ಕಿದೆ. ಅದನ್ನು ಕಳೆದುಕೊಳ್ಳಬೇಡಿ ಎಂದು ಮತದಾರರಲ್ಲಿ ಮನವಿ ಮಾಡಿದರು. ವೆಂಕಟರಮಣೇಗೌಡ ಮಾತನಾಡಿ, ನಿಮ್ಮ ಸೇವೆ ಮಾಡಲು ನನಗೊಂದು ಅವಕಾಶ ಮಾಡಿ. ಇದೇ ತಾಲೂಕಿನ ರೈತನ ಮಗನನ್ನು ಗೆಲ್ಲಿಸಿ ಕಾಂಗ್ರೆಸ್ ಬೆಂಬಲಿಸಿ ಎಂದು ಮತದಾರರಲ್ಲಿ ವಿನಂತಿಸಿಕೊಂಡರು.ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

Star Chandru Campaign Challenging Star Darshan Campaign Venkatramanegowda Campaign Darshan Road Show

Malaysia Latest News, Malaysia Headlines

Similar News:You can also read news stories similar to this one that we have collected from other news sources.

ಮಂಗಳೂರಲ್ಲಿ ಪ್ರಧಾನಿ ರೋಡ್ ಶೋ, ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಿದ ಮೋದಿಮಂಗಳೂರಲ್ಲಿ ಪ್ರಧಾನಿ ರೋಡ್ ಶೋ, ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಿದ ಮೋದಿಲೋಕಸಭೆ ಚುನಾವಣೆಯ ನಿಮಿತ್ತ ಇಂದು ಸಂಜೆ (ಏ.14)ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿನಲ್ಲಿ ರೋಡ್ ಶೋನಲ್ಲಿ ಭಾಗವಹಿಸಿದರು.
Read more »

ತೇಜಸ್ವಿ ಸೂರ್ಯ ಪರ ಅಣ್ಣಾಮಲೈ ಅಬ್ಬರದ ಪ್ರಚಾರ: ಬೆಂಗಳೂರಿನಲ್ಲಿ ಬೃಹತ್ ರೋಡ್ ಶೋತೇಜಸ್ವಿ ಸೂರ್ಯ ಪರ ಅಣ್ಣಾಮಲೈ ಅಬ್ಬರದ ಪ್ರಚಾರ: ಬೆಂಗಳೂರಿನಲ್ಲಿ ಬೃಹತ್ ರೋಡ್ ಶೋಬೆಂಗಳೂರು: ರೋಡ್ ಶೋ ಉದ್ದಕ್ಕೂ ಅಪಾರ ಸಂಖ್ಯೆಯಲ್ಲಿ ಆಗಮಿಸಿದ ಜನರು, ಇಬ್ಬರೂ ಯುವ ನಾಯಕರಿಗೆ ಸ್ವಾಗತ ಕೋರಿ ಶುಭ ಹಾರೈಸಿದ್ದು ವಿಶೇಷ.
Read more »

ಮಂಗಳೂರಿನಲ್ಲಿ ಮೋದಿ ರೋಡ್ ಶೋಗೆ ಕ್ಷಣಗಣನೆ, ಪೊಲೀಸ್ ಸರ್ಪಗಾವಲುಮಂಗಳೂರಿನಲ್ಲಿ ಮೋದಿ ರೋಡ್ ಶೋಗೆ ಕ್ಷಣಗಣನೆ, ಪೊಲೀಸ್ ಸರ್ಪಗಾವಲುಲೋಕಸಭೆ ಚುನಾವಣೆಯ ನಿಮಿತ್ತ ಇಂದು ಸಂಜೆ ಏ.14ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸಲಿದ್ದು ರೋಡ್ ಶೋ ನಲ್ಲಿ ಭಾಗವಹಿಸಲಿದ್ದಾರೆ.
Read more »

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸ್ಟಾರ್ ಚಂದ್ರು ಬೆಂಬಲಿಸಲು ಸಚಿವ ಎಂ.ಬಿ.ಪಾಟೀಲ ಕರೆಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸ್ಟಾರ್ ಚಂದ್ರು ಬೆಂಬಲಿಸಲು ಸಚಿವ ಎಂ.ಬಿ.ಪಾಟೀಲ ಕರೆMB Patil in Mandya: ಗ್ಯಾರಂಟಿ ಯೋಜನೆಗಳಿಂದ ( Guarantee Scheme) ಜನಸಾಮಾನ್ಯರಿಗೆ ಹೆಚ್ಚಿನ ಅನುಕೂಲವಾಗುತ್ತಿದೆ. ಮಹಿಳೆಯರಿಗೆ ಹೆಚ್ಚಿನ ಸವಲತ್ತು ದೊರಕಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಕೇಂದ್ರದಿಂದ ಮಹಿಳೆಯರು, ರೈತರು, ಕಾರ್ಮಿಕರಿಗೆ ಇನ್ನಷ್ಟು ಹೆಚ್ಚು ಲಾಭ ಸಿಗಲಿದೆ‌.
Read more »

ರಾಜ್ಯದಲ್ಲಿರುವುದು ಪಿಕ್ ಪಾಕೆಟ್ ಸರ್ಕಾರ; ಕಾಂಗ್ರೆಸ್’ನಿಂದ ದಲಿತರಿಗೆ ಅನ್ಯಾಯ ತಪ್ಪಿದ್ದಲ್ಲ: ಹೆಚ್ ಡಿ ಕುಮಾರಸ್ವಾಮಿರಾಜ್ಯದಲ್ಲಿರುವುದು ಪಿಕ್ ಪಾಕೆಟ್ ಸರ್ಕಾರ; ಕಾಂಗ್ರೆಸ್’ನಿಂದ ದಲಿತರಿಗೆ ಅನ್ಯಾಯ ತಪ್ಪಿದ್ದಲ್ಲ: ಹೆಚ್ ಡಿ ಕುಮಾರಸ್ವಾಮಿಮಧುಗಿರಿಯಲ್ಲಿ ತುಮಕೂರು ಲೋಕಸಭೆ ಕ್ಷೇತ್ರದ ಅಭ್ಯರ್ಥಿ ವಿ.ಸೋಮಣ್ಣ ಅವರ ಪರ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
Read more »

IPL 2024 RR vs MI: Yujvendra Chahal ವಿಶಿಷ್ಟ ದ್ವೀಶತಕ, ಇದುವರೆಗೂ ಈ ಸಾಧನೆ ಯಾರೂ ಮಾಡಿಲ್ಲ!IPL 2024 RR vs MI: Yujvendra Chahal ವಿಶಿಷ್ಟ ದ್ವೀಶತಕ, ಇದುವರೆಗೂ ಈ ಸಾಧನೆ ಯಾರೂ ಮಾಡಿಲ್ಲ!IPL 2024: RR vs MI ಪಂದ್ಯದಲ್ಲಿ ರಾಜಸ್ಥಾನ್ ತಂಡದ ಪರ ಆಡುತ್ತಿರುವ ಯಜುವೇಂದ್ರ ಚಾಹಲ್ ಒಂದು ಹೊಸ ಇತಿಹಾಸ ಬರೆದಿದ್ದಾರೆ.
Read more »



Render Time: 2025-02-26 03:26:14