ನಾನು ಬಟ್ಟೆ ಬದಲಾಯಿಸುವಾಗ ಆ ನಿರ್ಮಾಪಕ..! ಶಾಕಿಂಗ್‌ ವಿಚಾರ ಬಿಚ್ಚಿಟ್ಟ ನಟಿ

Krishna Mukherjee News

ನಾನು ಬಟ್ಟೆ ಬದಲಾಯಿಸುವಾಗ ಆ ನಿರ್ಮಾಪಕ..! ಶಾಕಿಂಗ್‌ ವಿಚಾರ ಬಿಚ್ಚಿಟ್ಟ ನಟಿ
Krishna Mukherjee Casting CouchKundan SinghKrishna Mukherjee On Kundan Singh
  • 📰 Zee News
  • ⏱ Reading Time:
  • 83 sec. here
  • 11 min. at publisher
  • 📊 Quality Score:
  • News: 65%
  • Publisher: 63%

Krishna Mukherjee : ದಿನದಿಂದ ದಿನಕ್ಕೆ ಬಾಲಿವುಡ್‌ನಲ್ಲಿ ಕಾಸ್ಟಿಂಗ್ ಕೌಚ್ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಈ ಬಗ್ಗೆ ಈಗಾಗಲೇ ಹಲವು ನಟಿಯರು ಬಹಿರಂಗವಾಗಿ ಮಾತನಾಡುತ್ತಿದ್ದಾರೆ. ತಮ್ಮ ವೃತ್ತಿ ಜೀವನದಲ್ಲಿ ತಾವು ಅನುಭವಿಸಿದ ಕಹಿ ಘಟನೆಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇದೀಗ ಇದೇ ಸಾಲಿಗೆ ಕಿರುತೆರೆ ನಟಿ ಕೃಷ್ಣಾ ಮುಖರ್ಜಿ ಸೇರಿಕೊಂಡಿದ್ದಾರೆ.

Krishna Mukherjee news : ಕಿರುತೆರೆ ನಟಿ ಕೃಷ್ಣಾ ಮುಖರ್ಜಿ ತಮ್ಮ ಜೀವನದಲ್ಲಿ ನಡೆದ ಕಹಿ ಅನುಭವದ ಬಗ್ಗೆ ಮಾತನಾಡಿದ್ದಾರೆ. ಕೃಷ್ಣಾ ನಿರ್ಮಾಪಕರೊಂದಿಗಿನ ಕಹಿ ಅನುಭವವನ್ನು ಬಹಿರಂಗಪಡಿಸಿದ್ದಾರೆ.ಬಾಲಿವುಡ್‌ನಲ್ಲಿ ಕಾಸ್ಟಿಂಗ್ ಕೌಚ್ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ.Weight Loss Drinks: 30 ದಿನಗಳಲ್ಲಿ ತೂಕವನ್ನು ಇಳಿಸಬೇಕೇ? ಹಾಗಿದ್ರೆ ಈ ಅದ್ಬುತ ಆರೋಗ್ಯಕರ ಪಾನಿಯಗಳನ್ನು ಕುಡಿಯಿರಿ!ಮಧುಮೇಹಿಗಳು ರಾತ್ರಿ ಈ 3 ವಸ್ತುಗಳನ್ನ ಹಾಲಿಗೆ ಬೆರೆಸಿ ಕುಡಿದರೆ ಬೆಳಿಗ್ಗೆ ಏಳುವುದರಲ್ಲಿಯೇ ಬ್ಲಡ್‌ ಶುಗರ್‌ ಕಂಟ್ರೋಲ್‌ʼಗೆ ಬರುತ್ತೆ!White Hair Remedy: ಯಾವುದೇ ಹೇರ್‌ ಡೈ ಬೇಡ...

ದಿನದಿಂದ ದಿನಕ್ಕೆ ಬಾಲಿವುಡ್‌ನಲ್ಲಿ ಕಾಸ್ಟಿಂಗ್ ಕೌಚ್ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಈ ಬಗ್ಗೆ ಈಗಾಗಲೇ ಹಲವು ನಟಿಯರು ಬಹಿರಂಗವಾಗಿ ಮಾತನಾಡುತ್ತಿದ್ದಾರೆ. ತಮ್ಮ ವೃತ್ತಿ ಜೀವನದಲ್ಲಿ ತಾವು ಅನುಭವಿಸಿದ ಕಹಿ ಘಟನೆಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇದೀಗ ಇದೇ ಸಾಲಿಗೆ ಕಿರುತೆರೆ ನಟಿ ಕೃಷ್ಣಾ ಮುಖರ್ಜಿ ಸೇರಿಕೊಂಡಿದ್ದಾರೆ. ಇತ್ತೀಚೆಗಷ್ಟೇ ಕಿರುತೆರೆ ನಟಿ ಕೃಷ್ಣಾ ಮುಖರ್ಜಿ ತಮ್ಮ ಜೀವನದಲ್ಲಿ ನಡೆದ ಕಹಿ ಅನುಭವದ ಬಗ್ಗೆ ಮಾತನಾಡಿದ್ದಾರೆ. ಕೃಷ್ಣಾ ನಿರ್ಮಾಪಕರೊಂದಿಗಿನ ಕಹಿ ಅನುಭವವನ್ನು ಬಹಿರಂಗಪಡಿಸಿದ್ದಾರೆ. ‘ಯೇ ಹೈ ಮೊಹಬ್ಬತೆ’ ಧಾರಾವಾಹಿಯಿಂದ ಖ್ಯಾತ ಗಳಿಸಿದ ನಟಿ ನಿರ್ಮಾಪಕರೊಬ್ಬರು ನೀಡಿದ ಕಿರುಕುಳದ ಬಗ್ಗೆ ಹೇಳಿಕೊಂಡಿದ್ದಾರೆ.ಕೃಷ್ಣ ಮುಖರ್ಜಿ ‘ಶುಭ ಶಕುನ್’ ಧಾರಾವಾಹಿಯಲ್ಲಿ ನಟಿಸುತ್ತಿದ್ದರು. ಇದೀಗ ನಟಿ ಈ ಸೀರಿಯಲ್ ಹಿಂದೆ ಸರಿದಿದ್ದಾರೆ. ಇದಕ್ಕೆ ಕಾರಣ ಧಾರಾವಾಹಿ ನಿರ್ಮಾಪಕ ಕುಂದನ್ ಸಿಂಗ್ ನೀಡಿದ ಕಿರುಕುಳ ಎಂದು ಸ್ವತಃ ನಟಿ ಹೇಳಿಕೊಂಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ.

ಫೋಸ್ಟ್‌ನಲ್ಲಿ ಅವರು, ‘ಇದನ್ನು ಬರೆಯುವಾಗ ನನ್ನ ಕೈಗಳು ನಡುಗುತ್ತಿದ್ದವು. ಆದರೆ ನಾನು ಬರೆಯಲೇಬೇಕು. ಅವರಿಂದಲೇ ನಾನು ಖಿನ್ನತೆಗೆ ಒಳಗಾಗಿದ್ದೆ. ನಾವು ನಮ್ಮ ಜೀವನದ ಕೆಟ್ಟ ಭಾಗವನ್ನು ಬದಿಗಿಟ್ಟು ನಮ್ಮ ಉತ್ತಮ ಜೀವನವನ್ನು ಸಾಮಾಜಿಕ ಮಾಧ್ಯಮದಲ್ಲಿ ಮಾತ್ರ ತೋರಿಸುತ್ತೇವೆ. ಆದರೆ ವಾಸ್ತವ ಬೇರೆಯೇ ಇದೆ’ ಎಂದರು.ಈ ಕುರಿತು ಪೋಸ್ಟ್ ಮಾಡಬೇಡ ಎಂದು ಕುಟುಂಬ ಸದಸ್ಯರು ಹೇಳಿದ್ದಾರೆ. ನಾನೇಕೆ ಹೆದರಬೇಕು? ನ್ಯಾಯ ಕೇಳುವುದು ನನ್ನ ಹಕ್ಕು’ ಎಂದು ನಿರ್ಮಾಪಕ ಕುಂದನ್ ಸಿಂಗ್ ಅವರನ್ನು ಟ್ಯಾಗ್ ಮಾಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ನಡೆಯುತ್ತಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Manvitha Kamath: ಟಗರು ಪುಟ್ಟಿಯ ಮದುವೆ ಲವ್‌ ಮ್ಯಾರೇಜಾ? ಅರೇಂಜಾ? ಕೆರಿಯರ್‌ ಬಗ್ಗೆ ಈ ನಟಿ ಹೇಳಿದ್ದೇನು!Kissing Impact on Children: ಅತಿಯಾದ ಮುದ್ದು ಮಕ್ಕಳಿಗೆ ಹಾನಿಕಾರಕ! ಪುನರಾವರ್ತಿತ ಚುಂಬನವು ಗಂಭೀರ ಕಾಯಿಲೆಗಳಿಗೆ ಕಾರಣವಾಗಬಹುದು..

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

Krishna Mukherjee Casting Couch Kundan Singh Krishna Mukherjee On Kundan Singh Krishna Mukherjee Movies Krishna Mukherjee Serial Krishna Mukherjee Serial ಕೃಷ್ಣಾ ಮುಖರ್ಜಿ ಕುಂದನ್‌ ಸಿಂಗ್‌

Malaysia Latest News, Malaysia Headlines

Similar News:You can also read news stories similar to this one that we have collected from other news sources.

ಆ ಡೈರೆಕ್ಟರ್ ಜೊತೆ ಒಂದು ರಾತ್ರಿ ಮಲಗಿದರೆ ಮಾತ್ರ ಸೀರಿಯಲ್ ಆಫರ್..! ಶಾಕಿಂಗ್‌ ವಿಚಾರ ಬಿಚ್ಚಿಟ್ಟ ನಟಿಆ ಡೈರೆಕ್ಟರ್ ಜೊತೆ ಒಂದು ರಾತ್ರಿ ಮಲಗಿದರೆ ಮಾತ್ರ ಸೀರಿಯಲ್ ಆಫರ್..! ಶಾಕಿಂಗ್‌ ವಿಚಾರ ಬಿಚ್ಚಿಟ್ಟ ನಟಿDivyanka Tripathi on casting couch : ಕಿರುತೆರೆಯಲ್ಲಿ ನಟಿ ದಿವ್ಯಾಂಕಾ ತ್ರಿಪಾಠಿ ಸಖತ್‌ ಕ್ರೇಜ್‌ ಹೊಂದಿದ್ದಾರೆ. ಅಲ್ಲದೆ, ಧಾರಾವಾಹಿ ಲೋಕದಲ್ಲಿ ಅತೀ ಹೆಚ್ಚು ಸಂಭಾವನೆ ಪಡೆಯುವ ನಟಿಯೂ ಸಹ ಹೌದು.. ತಮ್ಮ ವೃತ್ತಿಜೀವನದ ಕುರಿತು ಮಾತನಾಡಿರುವ ದಿವ್ಯಾಂಕಾ, ಶಾಕಿಂಗ್‌ ಸುದ್ದಿಯನ್ನು ಬಿಚ್ಚಿಟ್ಟಿದ್ದಾರೆ.
Read more »

ನಟಿ ಸೌಂದರ್ಯರನ್ನು ಕಾಡುತ್ತಿತ್ತು ವಿಚಿತ್ರ ಕಾಯಿಲೆ.. ಕ್ಲಾಸ್ಟ್ರೋಫೋಬಿಯಾ ಸಮಸ್ಯೆಯೇ ಸಾವಿಗೆ ಕಾರಣವಾಗಿದ್ದಾ?ನಟಿ ಸೌಂದರ್ಯರನ್ನು ಕಾಡುತ್ತಿತ್ತು ವಿಚಿತ್ರ ಕಾಯಿಲೆ.. ಕ್ಲಾಸ್ಟ್ರೋಫೋಬಿಯಾ ಸಮಸ್ಯೆಯೇ ಸಾವಿಗೆ ಕಾರಣವಾಗಿದ್ದಾ?Soundarya Suffering Claustrophobia: ನಟಿ ಸೌಂದರ್ಯ ಅಂದಕ್ಕೆ ಮರುಳಾಗದವರಿಲ್ಲ. ನಟನೆಯ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದ ಸೌಂದರ್ಯ ಅವರನ್ನು ಆ ಸಮಸ್ಯೆಯೊಂದು ಕಾಡುತ್ತಿತ್ತು.
Read more »

Sneha: ನನಗೆ ಒಂದು ಲವ್ ಬ್ರೇಕಪ್ ಆಗಿತ್ತು..: ವಿವಾಹವಾದ 12 ವರ್ಷಗಳ ಬಳಿಕ ಸತ್ಯ ಬಿಚ್ಚಿಟ್ಟ ನಟಿ!Sneha: ನನಗೆ ಒಂದು ಲವ್ ಬ್ರೇಕಪ್ ಆಗಿತ್ತು..: ವಿವಾಹವಾದ 12 ವರ್ಷಗಳ ಬಳಿಕ ಸತ್ಯ ಬಿಚ್ಚಿಟ್ಟ ನಟಿ!ಈ ಜೋಡಿ ಇದಕ್ಕೆಲ್ಲಾ ಪರೋಕ್ಷವಾಗಿ ಸ್ಪಷ್ಟನೆ ನೀಡಿ, ಎಲ್ಲಾ ಸುಳ್ಳು ಎಂದು ಹೇಳಿದ್ದರು. ಇದೀಗ ನಟಿ ಸ್ನೇಹ ಸಂದರ್ಶನವೊಂದರಲ್ಲಿ ತಮ್ಮ ಲವ್ ಬ್ರೇಕಪ್, ಮದುವೆ, ಮಕ್ಕಳು ಹೀಗೆ ಎಲ್ಲಾ ವಿಚಾರಗಳನ್ನು ಹಂಚಿಕೊಂಡಿದ್ದಾರೆ. [node:summary]
Read more »

‌Actress Mahalakshmi: ನಟಿ ಮಹಾಲಕ್ಷ್ಮೀ, ನಿರ್ಮಾಪಕ ರವೀಂದರ್‌ ವಿಚ್ಛೇದನ ಫಿಕ್ಸ್?!‌ ವೈರಲ್‌ ಪೋಸ್ಟ್‌ನಿಂದ ಹೊರಬಿತ್ತು ಬಿಗ್‌ ಸಿಕ್ರೇಟ್!!‌Actress Mahalakshmi: ನಟಿ ಮಹಾಲಕ್ಷ್ಮೀ, ನಿರ್ಮಾಪಕ ರವೀಂದರ್‌ ವಿಚ್ಛೇದನ ಫಿಕ್ಸ್?!‌ ವೈರಲ್‌ ಪೋಸ್ಟ್‌ನಿಂದ ಹೊರಬಿತ್ತು ಬಿಗ್‌ ಸಿಕ್ರೇಟ್!!Mahalakshmi-Ravinder Chandrashekar: ನಟಿ ಮಹಾಲಕ್ಷ್ಮಿ ಮತ್ತು ನಿರ್ಮಾಪಕ ರವೀಂದ್ರ ಚಂದ್ರಶೇಖರನ್ ಮದುವೆಯಾಗಿ ಎರಡು ವರ್ಷಗಳಾಗಿವೆ. ಇಲ್ಲಿಯವರೆಗೂ ಚೆನ್ನಾಗಿದ್ದ ಅವರ ದಾಂಪತ್ಯದಲ್ಲಿ ಇದೀಗ ಯಾವುದೂ ಸರಿ ಇಲ್ಲ ಎಂಬ ಮಾತು ಕೇಳಿ ಬರುತ್ತಿದೆ. ಇದಕ್ಕೆ ಕಾರಣ ರವೀಂದ್ರ ಚಂದ್ರಶೇಖರನ್ ಅವರ ಪೋಸ್ಟ್..
Read more »

Bollywood Actress: ಹನಿಮೂನ್ ವೇಳೆ ನಡೆದ ಆ ಘಟನೆಯ ಬಳಿಕ ನನಗೆ ವಿವಾಹದ ಮನವರಿಕೆಯಾಯಿತು ಎಂದ ಖ್ಯಾತ ನಟಿBollywood Actress: ಹನಿಮೂನ್ ವೇಳೆ ನಡೆದ ಆ ಘಟನೆಯ ಬಳಿಕ ನನಗೆ ವಿವಾಹದ ಮನವರಿಕೆಯಾಯಿತು ಎಂದ ಖ್ಯಾತ ನಟಿAishwarya Rai-Abhishek Bachchan Anniversary: ಮಾಜಿ ವಿಶ್ವ ಸುಂದರಿ ಮತ್ತು ಬಾಲಿವುಡ್ ನಟಿ ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ಬಿ-ಟೌನ್‌ನ ಪವರ್ ಕಪಲ್‌ಗಳಲ್ಲಿ ಒಬ್ಬರಾಗಿದ್ದಾರೆ, ಆದರೂ ಕೂಡ ಕೆಲ ಸಮಯದಿಂದ ಅವರ ಸಂಬಂಧದ ಬಗ್ಗೆ ಅನೇಕ ಪ್ರಶ್ನೆಗಳು ಉದ್ಭವಿಸುತ್ತಿವೆ.
Read more »

Sonali Bendre: ಆ ಹಾಡು ಹಿಟ್ ಆಗದೆಯಿದ್ದರೇ ಚಿತ್ರರಂಗವನ್ನೇ ಬಿಟ್ಟು ಬಿಡಬೇಕೆಂದು ನಿರ್ಧರಿಸಿದ್ದೆ: ಬಿ-ಟೌನ್‌ ನಟಿ ಹೀಗಂದಿದ್ಯೇಕೆ?Sonali Bendre: ಆ ಹಾಡು ಹಿಟ್ ಆಗದೆಯಿದ್ದರೇ ಚಿತ್ರರಂಗವನ್ನೇ ಬಿಟ್ಟು ಬಿಡಬೇಕೆಂದು ನಿರ್ಧರಿಸಿದ್ದೆ: ಬಿ-ಟೌನ್‌ ನಟಿ ಹೀಗಂದಿದ್ಯೇಕೆ?ನಟಿ ಸೋನಾಲಿ ಬೇಂದ್ರೆ 1995 ಮಣಿರತ್ನಂ ನಿರ್ದೇಶನ ಬಾಂಬೆ ಸಿನಿಮಾದ ಸ್ಪೆಷಲ್ ಸಾಂಗ್‌ವೊಂದರಲ್ಲಿ ಹೆಜ್ಜೆ ಹಾಕಿದ್ದರು.
Read more »



Render Time: 2025-02-25 14:11:59