ಇಂದು ಅನುಶ್ರೀ ಇಡೀ ದಕ್ಷಿಣ ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಿರೂಪಕಿ ಎಂದು ಹೇಳಲಾಗುತ್ತದೆ. ಹಾಗಾಗಿ ಹಣ- ಖ್ಯಾತಿ ಎರಡನ್ನೂ ಹೊಂದಿರುವ ಅದ್ಭುತ ಪ್ರತಿಭೆ ಎಂದರೆ ತಪ್ಪಲ್ಲ.
ನಿರೂಪಕಿ ಅನುಶ್ರೀ ಈ ಮಟ್ಟದ ಯಶಸ್ಸು ಪಡೆದಿರುವುದಕ್ಕೆ ಕಾರಣ ಈ ಒಬ್ಬ ವ್ಯಕ್ತಿ! ಇವರನ್ನು ಮುಂದಿಟ್ಟುಕೊಂಡೇ ತೆಗೆದುಕೊಳ್ಳುತ್ತಾರೆ ಪ್ರತಿ ನಿರ್ಧಾರ !
ಕರ್ನಾಟಕದ ಟಾಪ್ ನಿರೂಪಕಿ ಅನುಶ್ರೀ.ಪಟ ಪಟನೆ ಮಾತನಾಡುತ್ತಾ ಸದಾ ನಗು ಮುಖದಿಂದ ಎಲ್ಲರನ್ನೂ ತನ್ನತ್ತ ಸೆಳೆಯುವ ವ್ಯಕ್ತಿತ್ವ ಅನುಶ್ರೀಯದ್ದು. ಟಿವಿ ನಿರೂಪಕಿಯದಾರೂ ಬಹು ದೊಡ್ಡ ಫ್ಯಾನ್ ಫಾಲೋವಿಂಗ್ ಅನ್ನು ಹೊಂದಿದ್ದಾರೆ. ಇವರ ಅಭಿಮಾನಿಗಳು ಅನುಶ್ರೀ ಜೀವನದ ಆಗು ಹೋಗುಗಳ ಬಗ್ಗೆ ಅತಿಯಾದ ಕುತೂಹಲ ಹೊಂದಿದ್ದಾರೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಅನುಶ್ರೀ ಕರಾವಳಿ ಬೆಡಗಿ. ಮಂಗಳೂರಿನ ಈ ಸುಂದರಿ ಇಂದು ಕರ್ನಾಟಕದ ಮನೆ ಮಗಳಾಗಿ ಬೆರೆತು ಹೋಗಿದ್ದಾರೆ. ವೀಕೆಂಡ್ ಬಂದರೆ ಕರುನಾಡಿನ ಪ್ರತಿ ಮನೆಯಲ್ಲಿಯೂ ಈಕೆಯದ್ದೇ ಸದ್ದು. ಕೆಲವೊಂದು ಸಿನಿಮಾಗಳಲ್ಲಿಯೂ ನಟಿಸಿದ್ದಾರೆ. ಅಂದ ಹಾಗೆ ಅನುಶ್ರೀ ಸಿರಿವಂತಿಕೆಯೊಂದಿಗೆ ಬೆಳೆದು ಬಂದವರಲ್ಲ.ತನ್ನ ಬಾಲ್ಯದಿಂದಲೇ ಕಡು ಕಷ್ಟಗಳನ್ನು ಕಂಡು ಅನುಭವಿಸಿದ್ದಾರೆ.
Anchor Anushree Mother Anchor Anushree Family Anchor Anushree Salary Anchor Anushree Film Anchor Anushree Boyfriend ಅನುಶ್ರೀ ಅನುಶ್ರೀ ತಾಯಿ ಅನುಶ್ರೀ ಕುಟುಂಬ
Malaysia Latest News, Malaysia Headlines
Similar News:You can also read news stories similar to this one that we have collected from other news sources.
Job Alert: ಇಂಡಿಯನ್ ನೇವಿಯಲ್ಲಿ 4,000 ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿರಿಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಈ ಹುದ್ದೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
Read more »
ಜಿಮ್ ಬೇಕಿಲ್ಲ, ಡಯಟ್ ಇಲ್ಲ.. ನೀರಿಗೆ ಈ ಮಸಾಲೆ ಹಾಕಿ ಕುಡಿಯಿರಿ ಹೊಟ್ಟೆಯ ಬೊಜ್ಜು ಕರಗಿ, ವಾರದಲ್ಲೇ ತೂಕ ಇಳಿಯುವುದು!Cinnamon water to lose weight : ಸ್ಥೂಲಕಾಯತೆಯಿಂದ ನೀವು ಸಹ ತೊಂದರೆಗೊಳಗಾಗಿದ್ದರೆ ಒಮ್ಮೆ ಈ ಡ್ರಿಂಕ್ ಟ್ರೈ ಮಾಡಿ ನೋಡಿ.
Read more »
ಒಂದು ತುಂಡು ಶುಂಠಿಯನ್ನು ಈ ಎಲೆಯ ಜೊತೆ ತಿನ್ನಿ! ಹೈ ಬ್ಲಡ್ ಶುಗರ್ ಕೂಡಾ ನಿಯಂತ್ರಣಕ್ಕೆ ಬರುವುದುಮಧುಮೇಹ ನಿಯಂತ್ರಣದಿಂದ ದೇಹ ತೂಕ ಇಳಿಕೆಯವರೆಗೂ ಈ ಮನೆ ಮದ್ದು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.ಆದರೆ, ಸರಿಯಾದ ವಿಧಾನದಲ್ಲಿ ಸೇವಿಸಬೇಕು ಅಷ್ಟೇ.
Read more »
ರವಿಚಂದ್ರನ್ ಪ್ರೀತಿಸಿ ಮದುವೆಯಾಗಬೇಕು ಅಂದುಕೊಂಡಿದ್ದು ಈ ನಟಿಯನ್ನಂತೆ! ತಂದೆಯ ಮಾತಿಗೆ ಕಟ್ಟು ಬಿದ್ದು ತನ್ನ ಪ್ರೇಮಲೋಕದಿಂದಲೇ ದೂರವಾದರಂತೆ!ರವಿಚಂದ್ರನ್ ಸಿನಿಮಾದಲ್ಲಿ ಅನೇಕ ನಟಿಯರೊಂದಿಗೆ ನಟಿಸಿ ಸೈ ಎನಿಸಿಕೊಂಡಿದ್ದಾರೆ.ಈ ನಟಿಯರ ಪೈಕಿ ಒಬ್ಬರನ್ನು ರವಿಚಂದ್ರನ್ ಬಹಳವಾಗಿ ಪ್ರೀತಿಸುತ್ತಿದ್ದರಂತೆ.
Read more »
ಹರಳಿನಂತೆ ಗಟ್ಟಿಕಟ್ಟಿರುವ ಯೂರಿಕ್ ಆಸಿಡ್ ಅನ್ನು ಕರಗಿಸಲು ಅರ್ಧ ಚಮಚ ಅರಶಿನದೊಂದಿಗೆ ಈ ಕಾಳಿನ ಪುಡಿ ಸೇವಿಸಿ! ನೋವು ಕೂಡಾ ಥಟ್ಟನೆ ಕಡಿಮೆಯಾಗುವುದು!ಅರಿಶಿನದಲ್ಲಿ ಈ ಪುಡಿಯನ್ನು ಬೆರೆಸಿ ಸೇವಿಸಿದರೆ ಕೀಳುಗಳಲ್ಲಿ ಹರಳಿನಂತೆ ಗಟ್ಟಿಯಾಗಿ ಕುಳಿತಿರುವ ಯೂರಿಕ್ ಆಸಿಡ್ ಅನ್ನು ಕಡಿಮೆ ಮಾಡಬಹುದು. ಮಾತ್ರವಲ್ಲ ಇದರಿಂದ ಉಂಟಾಗುವ ನೋವಿನಿಂದಲೂ ಮುಕ್ತಿ ಸಿಗುತ್ತದೆ.
Read more »
ಇಪಿಎಫ್ ಖಾತೆ ಹೊಂದಿದ್ದೀರಾ ? ನಿಯಮಗಳಲ್ಲಿ ಆದ ದೊಡ್ಡ ಬದಲಾವಣೆ ಬಗ್ಗೆಯೂ ತಿಳಿದುಕೊಳ್ಳಿ !EPFO New Rule:ಹೊಸ ನಿಯಮ EPF ಸದಸ್ಯರ ದೊಡ್ಡ ತಲೆನೋವನ್ನು ಕಡಿಮೆ ಮಾಡಿದೆ. ಇನ್ನು ಮುಂದೆ ಈ ಕೆಲಸ ಮಾಡಬೇಕಾದ ಅವಶ್ಯಕತೆ ಇರುವುದಿಲ್ಲ.
Read more »