ಸಿನಿಮಾ ನಿರ್ಮಾಣಕ್ಕೆ ಹೊಸಬರಲ್ಲದ ಸುನಯನಾ, ಈ ಹಿಂದೆ ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರಕ್ಕೆ ಕಾರ್ಯಕಾರಿ ನಿರ್ಮಾಪಕಿಯಾಗಿದ್ದರು ಮತ್ತು ಕೆಲವು ಚಿತ್ರಗಳಿಗೆ ಸ್ಕ್ರಿಪ್ಟ್ ಕೆಲಸದಲ್ಲಿ, ಮೀಡಿಯಾ ಸ್ಟ್ರಾಟೆಜಿಸ್ಟ್ ಮತ್ತು ಕಾಸ್ಟಿಂಗ್ ಡೈರೆಕ್ಟರ್ ಆಗಿಯೂ ಕೆಲಸ ಮಾಡಿದ್ದಾರೆ.
ಪ್ರಮುಖ ಪತ್ರಿಕೆಗಳಲ್ಲಿ ಪತ್ರಕರ್ತೆಯಾಗಿ ಕೆಲಸ ಮಾಡಿದ ಸುನಯನಾ ಸುರೇಶ್ ಈ ಯುವತಿ ಕೊರಳಲ್ಲಿದೆ ವಿರಾಟ್ ಕೊಹ್ಲಿ ಪೆಂಡೆಂಟ್! ಅನುಷ್ಕಾಗಿಂತ ಸದ್ದು ಮಾಡ್ತಿರೋ ಈ 'ಗರ್ಲ್' ಯಾರು ಗೊತ್ತಾ?ವಿಶ್ವದಲ್ಲೇ ಅತಿ ಹೆಚ್ಚು ಸಂಭಾವನೆ ಪಡೆಯುವ ಕ್ರಿಕೆಟಿಗ ಇವರೇ: ಕೊಹ್ಲಿ, ರೋಹಿತ್’ರನ್ನೂ ಮೀರಿಸಿದ ಈತ ಈ ವರ್ಷವೇ ಘೋಷಿಸಲಿದ್ದಾನೆ ನಿವೃತ್ತಿ!ಟೈಮ್ಸ್ ಆಫ್ ಇಂಡಿಯಾ, ಡಿಎನ್‌ಎ, ಡೆಕ್ಕನ್ ಕ್ರಾನಿಕಲ್ ಮತ್ತು ಮಿಡ್ ಡೇ ನಂತಹ ಪ್ರಮುಖ ಪತ್ರಿಕೆಗಳಲ್ಲಿ ಪತ್ರಕರ್ತೆಯಾಗಿ ಕೆಲಸ ಮಾಡಿದ ಅನುಭವ ಇರುವ ಸುನಯನಾ ಸುರೇಶ್ ಇದೀಗ ನಿರ್ದೇಶನದತ್ತ ಧುಮುಕಿದ್ದಾರೆ.
ಚಿಟಿಕೆಯಷ್ಟು ಕಾಳುಮೆಣಸಿನ ಪುಡಿಯನ್ನು ಈ ಎಣ್ಣೆಯಲ್ಲಿ ಬೆರೆಸಿ ಹಚ್ಚಿದರೆ ನಿಮಿಷದಲ್ಲಿ ಕಪ್ಪುಬಣ್ಣಕ್ಕೆ ತಿರುಗುತ್ತೆ ಬಿಳಿಕೂದಲು
ಸುನಯನಾ ಸುರೇಶ್ ಸಿನಿಮಾ ಸುನಯನಾ ಸುರೇಶ್ ಕಿರುಚಿತ್ರ ಸುನಯನಾ ಸುರೇಶ್ ಯಾರು ಸುನಯನಾ ಸುರೇಶ್ ನಿರ್ದೇಶನ ಕನ್ನಡದಲ್ಲಿ ಸಿನಿಮಾ ಅಪ್ಡೇಟ್ Sunayana Suresh Sunayana Suresh Movie Sunayana Suresh Short Film Who Is Sunayana Suresh Sunayana Suresh Direction Movie Update In Kannada
Malaysia Latest News, Malaysia Headlines
Similar News:You can also read news stories similar to this one that we have collected from other news sources.
ರಾಜ್ಯ ಸರ್ಕಾರಕ್ಕೆ ವರ್ಷಗಳ ಸಂಭ್ರಮ ಹಿನ್ನೆಲೆ ಡಿಸಿಎಂ ಡಿಕೆಶಿ ಔತಣಕೂಟ ಆಯೋಜನೆ: ಖಾದ್ಯಗಳು ಏನು?ಸದಾಶಿವನಗರದ ಡಿ.ಕೆ ಸುರೇಶ್ ನಿವಾಸದಲ್ಲಿ ಡಿನ್ನರ್ ಮೀಟಿಂಗ್’ನಲ್ಲಿ ಸಚಿವರಿಗೆ ಭರ್ಜರಿ ಬಾಡೂಟ ವ್ಯವಸ್ಥೆ ಮಾಡಲಾಗಿದೆ. 50 ಜನರಿಗೆ ಬಾಡೂಟದ ವ್ಯವಸ್ಥೆ, 20 ಜನರಿಗೆ ವೆಜ್ ಊಟ ಕೂಡ ವ್ಯವಸ್ಥೆ ತಯಾರಾಗಿದೆ.
Read more »
Keerti suresh : ತೂಕ ಇಳಿಸಿಕೊಳ್ಳಲು ಕೀರ್ತಿ ಸುರೇಶ್ ಏನು ಮಾಡ್ತಾರೆ ಗೊತ್ತಾ?Keerthi Suresh : ಕೀರ್ತಿ ಸುರೇಶ್ ದುಂಡುಮುಖ ಮತ್ತು ಮುದ್ದಾಗಿದ್ದರು. ಆದರೆ ಈಗ ಸಣ್ಣಗಾಗಿ ತೆಳ್ಳಗೆ ಸುಂದರಿಯಾಗಿದ್ದಾಳೆ. ಇದರ ಹಿಂದಿನ ಕಾರಣ ಇಲ್ಲಿದೆ ನೋಡಿ
Read more »
ಮನೋರಂಜನೆಯ ಮಹಾಪೂರವನ್ನೇ ಹರಿಸಲು ಬರುತ್ತಿದ್ದಾರೆ ‘ರಮೇಶ್ ಸುರೇಶ್’ಇಬ್ಬರು ನಿರ್ಮಾಪಕರು, ಇಬ್ಬರು ನಿರ್ದೇಶಕರು ಹಾಗೂ ಇಬ್ಬರು ನಾಯಕರಿರುವುದು ಈ ಚಿತ್ರದ ವಿಶೇಷ. ಹೊಸ ಪ್ರತಿಭೆಗಳಿಗೆ ಅವಕಾಶ ನೀಡುವ ಸಲುವಾಗಿ ಆರ್ ಕೆ ಟಾಕೀಸ್ ನಿರ್ಮಾಣ ಸಂಸ್ಥೆ ಆರಂಭಿಸಿದ್ದೇವೆ.
Read more »
ಎನ್‍ಇಪಿಗೆ ತಿಲಾಂಜಲಿ ಇಟ್ಟಿರುವುದೇ ರಾಜ್ಯ ಸರ್ಕಾರದ ಸಾಧನೆ: ಎಸ್.ಸುರೇಶ್ ಕುಮಾರ್ಪ್ರಾಥಮಿಕ, ಪ್ರೌಢ ಶಾಲಾ ವಿದ್ಯಾರ್ಥಿಗಳ ಭವಿಷ್ಯವನ್ನೇ ಮಸಕು ಮಾಡುತ್ತಿದೆ ಈ ಸರಕಾರ ಎಂದು ಟೀಕಿಸಿದ ಅವರು, ನಮ್ಮಲ್ಲಿ ಸಿಬಿಎಸ್‍ಇ, ಐಸಿಎಸ್‍ಇ ಸೇರಿದಂತೆ ಕೇಂದ್ರ ಪಠ್ಯಕ್ರಮದ ಶಾಲೆಗಳು, ಜೊತೆಗೆ ಸ್ವಾಯತ್ತ ವಿಶ್ವವಿದ್ಯಾಲಯಗಳು ಇವೆ. ಆ ವಿದ್ಯಾರ್ಥಿಗಳಿಗೆ ಒಂದು ನೀತಿಯಾದರೆ, ಸರಕಾರಿ ಶಾಲೆಗೆ ಇನ್ನೊಂದು ನೀತಿ ಎಂದು ಆರೋಪಿಸಿದರು. ಇದು ಇಬ್ಬಗೆಯ ನೀತಿ ಎಂದರು.
Read more »
ಬಾಲಿವುಡ್‌ಗೆ ಕಾಲಿಡುತ್ತಲೇ ಆ ನಟನ ಜೊತೆ ಲಿಪ್ ಕಿಸ್ ಮಾಡೋಕೆ OK ಎಂದ ಕೀರ್ತಿ ಸುರೇಶ್..!Keerthy Suresh : ಸೌತ್ ಸಿನಿರಂಗದ ಸ್ಟಾರ್ ನಟಿಯರಲ್ಲಿ ಕೀರ್ತಿ ಸುರೇಶ್ ಕೂಡ ಒಬ್ಬರು. ಇತ್ತೀಚಿಗೆ ಈ ಹೋಮ್ಲಿ ಬ್ಯೂಟಿ ಇಮೇಜ್ ಜೊತೆಗೆ ಗ್ಲಾಮರ್ ಕೂಡ ಹೆಚ್ಚುತ್ತಿದೆ. ನಟನೆ ಹಾಗೂ ಲುಕ್‌ನಲ್ಲೂ ತನಗೆ ಯಾರೂ ಸಾಟಿಯಿಲ್ಲ ಎಂಬುದನ್ನು ಕೀರ್ತಿ ಸಾಬೀತು ಮಾಡಿದ್ದಾರೆ.
Read more »
T20 World Cup : ಇಂದು IND Vs USA ಪಂದ್ಯ, ಗೆದ್ದ ತಂಡ ಸೂಪರ್-8 ಗೆ ಅರ್ಹತೆ..!T20 ವಿಶ್ವಕಪ್ 2024 ರ ಭಾಗವಾಗಿ ಭಾರತ ಮತ್ತು ಅಮೆರಿಕ ತಂಡಗಳು ಇಂದು ಮುಖಾಮುಖಿಯಾಗಲಿವೆ. ಈ ಎರಡು ತಂಡಗಳು ಇಲ್ಲಿಯವರೆಗೆ ಆಡಿದ ಎರಡು ಪಂದ್ಯಗಳನ್ನು ಗೆದ್ದು ನಾಲ್ಕು ಅಂಕಗಳೊಂದಿಗೆ ಎ ಗುಂಪಿನಲ್ಲಿವೆ.
Read more »