ನೆರೆಯ ರಾಜ್ಯಗಳ ಹೋಲಿಕೆಯಲ್ಲಿ ಬಿತ್ತನೆ ಬೀಜಗಳ ದರ ರಾಜ್ಯದಲ್ಲಿ ಕಡಿಮೆ: ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ News

ನೆರೆಯ ರಾಜ್ಯಗಳ ಹೋಲಿಕೆಯಲ್ಲಿ ಬಿತ್ತನೆ ಬೀಜಗಳ ದರ ರಾಜ್ಯದಲ್ಲಿ ಕಡಿಮೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರುಕನ್ನಡದಲ್ಲಿ ಕರ್ನಾಟಕ ಸುದ್ದಿಬೆಂಗಳೂರು ಸುದ್ದಿ
  • 📰 Zee News
  • ⏱ Reading Time:
  • 15 sec. here
  • 13 min. at publisher
  • 📊 Quality Score:
  • News: 47%
  • Publisher: 63%

ಈ ದರ ಏರಿಕೆ ಮುಂಗಾರು ಬೆಳೆ ಬೆಳೆಯುವ ಎಲ್ಲ ರಾಜ್ಯಗಳಲ್ಲಿಯೂ ಆಗಿದ್ದು ಉಳಿದ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ಬೀಜಗಳ ದರ ಕಡಿಮೆ ಇದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೀಜೋತ್ಪಾದಕರಿಂದ ಖರೀದಿಸುವ ಬಿತ್ತನೆ ಬೀಜದ ದರಗಳು ಸಹ ಗಣನೀಯವಾಗಿ ಏರಿಕೆದಕ್ಷಿಣ ಭಾರತದ ಈ ನಟನೆಂದರೆ ವಿರಾಟ್’ಗೆ ಪಂಚಪ್ರಾಣ: ಆತ ಪ್ರಶಸ್ತಿ ಗೆದ್ದಾಗ ಕುಣಿದು ಕುಪ್ಪಳಿಸಿದ್ರಂತೆ ಕಿಂಗ್ ಕೊಹ್ಲಿ‌ರಣವೀರ್‌ ಸಿಂಗ್ ಪ್ಯಾಂಟ್ ಹಾಕದೆ ನನ್ನ ಪಕ್ಕದಲ್ಲಿ ಕುಳಿತು... ನಟಿ ಪರಿಣಿತಿ ಚೋಪ್ರಾ ಸೆನ್ಸೇಷನಲ್‌ ಕಾಮೆಂಟ್2023-24ನೇ ಸಾಲಿನ ಭೀಕರ ಬರಗಾಲದಿಂದಾಗಿ ರಾಜ್ಯದಲ್ಲಿ ಬೀಜೋತ್ಪಾದನೆ ಗಣನೀಯವಾಗಿ ಕುಂಠಿತವಾಗಿದ್ದು, ಬೀಜೋತ್ಪಾದಕರಿಂದ ಖರೀದಿಸುವ ಬಿತ್ತನೆ ಬೀಜದ ದರಗಳು ಸಹ ಗಣನೀಯವಾಗಿ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಬಿತ್ತನೆ ಬೀಜದ ಮಾರಾಟದ ದರ ಏರಿಕೆಯಾಗಿದೆ.

ಇದಲ್ಲದೆ ಕೆಲ ಬಿತ್ತನೆ ಬೀಜದ ದರದಲ್ಲಿ ಇಳಿಕೆ ಹಾಗೂ ಯಥಾಸ್ಥಿತಿ ಕೂಡ ಕಂಡುಬಂದಿದೆ. 2024ರ ಮುಂಗಾರು ಹಂಗಾಮಿನ ಸೋಯಾಅವರೆ ಬಿತ್ತನೆ ಬೀಜದ ದರವು 2023ರ ಮುಂಗಾರು ಹಂಗಾಮಿನ ಎಲ್‌-1 ದರಗಳ ಹೋಲಿಕೆಯಲ್ಲಿ ಶೇ.8ರಷ್ಟು ಕಡಿತಗೊಂಡಿರುತ್ತದೆ. ಸೂರ್ಯಕಾಂತಿ ಬಿತ್ತನೆ ಬೀಜದ ದರ ಕಳೆದ ಸಾಲಿನಷ್ಟೇ ಇದ್ದು ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಹೇಳಿದ್ದಾರೆ.

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

ಬೆಂಗಳೂರು ಕನ್ನಡದಲ್ಲಿ ಕರ್ನಾಟಕ ಸುದ್ದಿ ಬೆಂಗಳೂರು ಸುದ್ದಿ ಬಿತ್ತನೆ ಬೀಜಗಳ ದರ ಬಿತ್ತನೆ ಬೀಜಗಳ ಬೆಲೆ ಹೆಚ್ಚಳ CM Siddaramaiah Bangalore Karnataka News In Kannada Bangalore News Sowing Seeds Price Sowing Seeds Price Increase

Malaysia Latest News, Malaysia Headlines

Similar News:You can also read news stories similar to this one that we have collected from other news sources.

ಉಡುಪಿ ಗ್ಯಾಂಗ್‌ ವಾರ್:‌ ಇದು ದೇಶಕ್ಕೆ ಕಾಂಗ್ರೆಸ್‌ ತೋರಿಸುತ್ತಿರುವ ʼಕರ್ನಾಟಕ ಮಾಡೆಲ್‌ʼ ಎಂದ ಬಿಜೆಪಿ!ಉಡುಪಿ ಗ್ಯಾಂಗ್‌ ವಾರ್:‌ ಇದು ದೇಶಕ್ಕೆ ಕಾಂಗ್ರೆಸ್‌ ತೋರಿಸುತ್ತಿರುವ ʼಕರ್ನಾಟಕ ಮಾಡೆಲ್‌ʼ ಎಂದ ಬಿಜೆಪಿ!ಉಡುಪಿ ಗ್ಯಾಂಗ್‌ ವಾರ್‌ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
Read more »

ನನಗೂ ಅಂತರ್ಜಾತಿ ವಿವಾಹವಾಗುವ ಆಸೆ ಇತ್ತು, ಆದ್ರೆ ಆ ಹುಡುಗಿ ಒಪ್ಪಲಿಲ್ಲ : ಸಿಎಂ ಸಿದ್ದರಾಮಯ್ಯನನಗೂ ಅಂತರ್ಜಾತಿ ವಿವಾಹವಾಗುವ ಆಸೆ ಇತ್ತು, ಆದ್ರೆ ಆ ಹುಡುಗಿ ಒಪ್ಪಲಿಲ್ಲ : ಸಿಎಂ ಸಿದ್ದರಾಮಯ್ಯಕಾನೂನು ಓದುವಾಗ ಬೇರೆ ಜಾತಿಯ ಸ್ನೇಹಿತೆಯೊಬ್ಬರನ್ನು ಮದುವೆ ಆಗಬೇಕು ಅಂದುಕೊಂಡಿದ್ದೆ. ಆದರೆ ಹುಡುಗಿಯೂ ಒಪ್ಪಲಿಲ್ಲ, ಅವರ ಮನೆಯವರೂ ಒಪ್ಪಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಆ ದಿನಗಳನ್ನು ನೆನೆದರು.
Read more »

ಚನ್ನಗಿರಿ ಪ್ರಕರಣದಲ್ಲಿ DYSP, CPI ಅಮಾನತ್ತು: ಪೊಲೀಸ್ ಬಲ ಕುಗ್ಗಿಸಿದ ಸಿಎಂಚನ್ನಗಿರಿ ಪ್ರಕರಣದಲ್ಲಿ DYSP, CPI ಅಮಾನತ್ತು: ಪೊಲೀಸ್ ಬಲ ಕುಗ್ಗಿಸಿದ ಸಿಎಂHubballi : ಚನ್ನಗಿರಿ ಪ್ರಕರಣದಲ್ಲಿ ಡಿವೈಎಸ್ಪಿ, ಸಿಪಿಐ ಅಮಾನತ್ತು ಮಾಡಿ ಪೊಲೀಸರ ನೈತಿಕ ಬಲ ಕುಗ್ಗಿಸಿದ್ದಾರೆ ಸಿಎಂ ಸಿದ್ದರಾಮಯ್ಯ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದರು.
Read more »

Prajwal Revanna Case: ನಿಷ್ಪಕ್ಷಪಾತ ತನಿಖೆ ನಡೆಸಿ ಎಷ್ಟೇ ಪ್ರಭಾವಿಗಳು ಶಾಮೀಲಾಗಿದ್ದರೂ ಅವರನ್ನು ಕಾನೂನಿನ ಕೈಗೆ ಒಪ್ಪಿಸುತ್ತೇವೆPrajwal Revanna Case: ನಿಷ್ಪಕ್ಷಪಾತ ತನಿಖೆ ನಡೆಸಿ ಎಷ್ಟೇ ಪ್ರಭಾವಿಗಳು ಶಾಮೀಲಾಗಿದ್ದರೂ ಅವರನ್ನು ಕಾನೂನಿನ ಕೈಗೆ ಒಪ್ಪಿಸುತ್ತೇವೆPrajwal Revanna Case: ಈ ಪ್ರಕರಣದ ವಿಚಾರವಾಗಿ ರಾಹುಲ್ ಗಾಂಧಿಗೆ ಬರೆದ ಪತ್ರಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರ, ಅನ್ಯಾಯಕ್ಕೆ ಒಳಗಾದ ಸಂತ್ರಸ್ತರ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ.
Read more »

ಪ್ರಧಾನಿ ಮೋದಿ ಹೊಸ ಹೊಸ ಸುಳ್ಳುಗಳನ್ನು ಹೊತ್ತುಕೊಂಡು ಬಂದಿದ್ದಾರೆ: ಸಿಎಂ ಸಿದ್ದರಾಮಯ್ಯಪ್ರಧಾನಿ ಮೋದಿ ಹೊಸ ಹೊಸ ಸುಳ್ಳುಗಳನ್ನು ಹೊತ್ತುಕೊಂಡು ಬಂದಿದ್ದಾರೆ: ಸಿಎಂ ಸಿದ್ದರಾಮಯ್ಯದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ವಿನಯ್ ಕುಮಾರ್‌ಗೆ ನನ್ನ ಬೆಂಬಲ ಇಲ್ಲ. ಈತ ಕಾಂಗ್ರೆಸ್ಸಿಗೆ ಬಂದು ಕೇವಲ ಆರು ತಿಂಗಳಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
Read more »

ಬಿಜೆಪಿ 200 ಸ್ಥಾನ ಗೆಲ್ಲುವುದೂ ಕಷ್ಟವಿದೆ: ಸಿಎಂ ಸಿದ್ದರಾಮಯ್ಯಬಿಜೆಪಿ 200 ಸ್ಥಾನ ಗೆಲ್ಲುವುದೂ ಕಷ್ಟವಿದೆ: ಸಿಎಂ ಸಿದ್ದರಾಮಯ್ಯಬಿಜೆಪಿಯವರು ಮೊದಲು ನಮ್ಮ ಗ್ಯಾರಂಟಿಗಳನ್ನು ಆಡಿಕೊಂಡರು. ಬಳಿಕ ಗ್ಯಾರಂಟಿಗಳನ್ನು ಜಾರಿ ಮಾಡಿದರೆ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎನ್ನುವ ಸುಳ್ಳು ಹರಡಿದರು ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
Read more »



Render Time: 2025-02-25 08:07:40