ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ತಂಗಿ ಹೇಗಿದ್ದಾರೆ ಗೊತ್ತಾ? ವಯಸ್ಸಲ್ಲಿ 17 ವರ್ಷ ಕಿರಿಯಳಾದ್ರೂ ಅಂದದಲ್ಲಿ ಅಕ್ಕನನ್ನೇ ಮೀರಿಸುವಷ್ಟು ಕ್ಯೂಟ್ ಈಕೆ

ರಶ್ಮಿಕಾ ಮಂದಣ್ಣ News

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ತಂಗಿ ಹೇಗಿದ್ದಾರೆ ಗೊತ್ತಾ? ವಯಸ್ಸಲ್ಲಿ 17 ವರ್ಷ ಕಿರಿಯಳಾದ್ರೂ ಅಂದದಲ್ಲಿ ಅಕ್ಕನನ್ನೇ ಮೀರಿಸುವಷ್ಟು ಕ್ಯೂಟ್ ಈಕೆ
ರಶ್ಮಿಕಾ ಮಂದಣ್ಣ ತಂಗಿರಶ್ಮಿಕಾ ಮಂದಣ್ಣ ತಂಗಿ ಹೆಸರುರಶ್ಮಿಕಾ ಮಂದಣ್ಣ ತಂಗಿ ಶಿಮೋನ್ ಮಂದಣ್ಣ
  • 📰 Zee News
  • ⏱ Reading Time:
  • 25 sec. here
  • 17 min. at publisher
  • 📊 Quality Score:
  • News: 65%
  • Publisher: 63%

Rashmika Mandanna sister Shimon Mandanna: ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಸದ್ಯ ಬಾಲಿವುಡ್’ನಲ್ಲಿ ತಮ್ಮ ಅದೃಷ್ಟ ಪರೀಕ್ಷಿಸಿ, ಅಲ್ಲಿಯೂ ಯಶಸ್ಸು ಕಂಡಿದ್ದಾರೆ.

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ತಂಗಿ ಹೇಗಿದ್ದಾರೆ ಗೊತ್ತಾ? ವಯಸ್ಸಲ್ಲಿ 17 ವರ್ಷ ಕಿರಿಯಳಾದ್ರೂ ಅಂದದಲ್ಲಿ ಅಕ್ಕನನ್ನೇ ಮೀರಿಸುವಷ್ಟು ಕ್ಯೂಟ್ ಈಕೆನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಸದ್ಯ ಬಾಲಿವುಡ್’ನಲ್ಲಿ ತಮ್ಮ ಅದೃಷ್ಟ ಪರೀಕ್ಷಿಸಿ, ಅಲ್ಲಿಯೂ ಯಶಸ್ಸು ಕಂಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಸದ್ಯ ಬಾಲಿವುಡ್’ನಲ್ಲಿ ತಮ್ಮ ಅದೃಷ್ಟ ಪರೀಕ್ಷಿಸಿ, ಅಲ್ಲಿಯೂ ಯಶಸ್ಸು ಕಂಡಿದ್ದಾರೆ. ಬ್ಯಾಕ್ ಟು ಬ್ಯಾಕ್ ಹಿಟ್ ನೀಡುತ್ತಿರುವ ರಶ್ಮಿಕಾ ಅವರ ತಂಗಿಯ ಬಗ್ಗೆ ಈ ವರದಿಯಲ್ಲಿ ಒಂದಿಷ್ಟು ಮಾಹಿತಿಯನ್ನು ನೀಡಲಿದ್ದೇವೆ.ರಶ್ಮಿಕಾ ಕ್ಯೂಟ್‌ನೆಸ್’ಗೆ ಅನೇಕರು ಫಿದಾ ಆಗಿರುವುದು ತಿಳಿದೇ ಇದೆ.

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

ರಶ್ಮಿಕಾ ಮಂದಣ್ಣ ತಂಗಿ ರಶ್ಮಿಕಾ ಮಂದಣ್ಣ ತಂಗಿ ಹೆಸರು ರಶ್ಮಿಕಾ ಮಂದಣ್ಣ ತಂಗಿ ಶಿಮೋನ್ ಮಂದಣ್ಣ ರಶ್ಮಿಕಾ ಮಂದಣ್ಣ ತಂದೆ ರಶ್ಮಿಕಾ ಮಂದಣ್ಣ ತಾಯಿ ರಶ್ಮಿಕಾ ಮಂದಣ್ಣ ಕುಟುಂಬ ರಶ್ಮಿಕಾ ಮಂದಣ್ಣ ಮುಂಬರುವ ಸಿನಿಮಾ Rashmika Mandanna Rashmika Mandanna Sister Rashmika Mandanna Sister Name Rashmika Mandanna Sister Shimon Mandanna Rashmika Mandanna Father Rashmika Mandanna Mother Rashmika Mandanna Family Rashmika Mandanna Upcoming Movie

Malaysia Latest News, Malaysia Headlines

Similar News:You can also read news stories similar to this one that we have collected from other news sources.

Lok Sabha Election 2024: ಭಾರತೀಯರಾದರೂ ತವರೂರಿಗೆ ಬಂದು ವೋಟ್‌ ಹಾಕಲಿಲ್ಲ ಈ ಸ್ಯಾಂಡಲ್‌ವುಡ್‌ ನಟಿಯರು: ಕಿಡಿಕಾರಿದ ಹಿರಿಯ ನಟ!Lok Sabha Election 2024: ಭಾರತೀಯರಾದರೂ ತವರೂರಿಗೆ ಬಂದು ವೋಟ್‌ ಹಾಕಲಿಲ್ಲ ಈ ಸ್ಯಾಂಡಲ್‌ವುಡ್‌ ನಟಿಯರು: ಕಿಡಿಕಾರಿದ ಹಿರಿಯ ನಟ!ಇನ್ನೂ ನ್ಯಾಷನಲ್‌ ಕ್ರಶ್‌ ನಟಿ ರಶ್ಮಿಕಾ ಮಂದಣ್ಣ ಕೂಡ ಮತದಾನ ಮಾಡಿಲ್ಲ. ಈ ನಟಿ ಸದ್ಯ ಟಾಲಿವುಡ್​, ಬಾಲಿವುಡ್​ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದು, ತಮ್ಮ ಹುಟ್ಟೂರಿನ ಚುನಾವಣೆಯನ್ನೇ ಮರೆತ್ತಿದ್ದಾರೆ.
Read more »

ರಶ್ಮಿಕಾ ಮಂದಣ್ಣ ದಂತದ ಬೊಂಬೆಯಂತೆ ಕಾಣಲು ಕಾರಣ ಪ್ರತೀ ದಿನ ಕುಡಿಯುವ ಈ ಜ್ಯೂಸ್​​ !ರಶ್ಮಿಕಾ ಮಂದಣ್ಣ ದಂತದ ಬೊಂಬೆಯಂತೆ ಕಾಣಲು ಕಾರಣ ಪ್ರತೀ ದಿನ ಕುಡಿಯುವ ಈ ಜ್ಯೂಸ್​​ !Rashmika Mandanna fitness secret: ನಟಿ ರಶ್ಮಿಕಾ ಮಂದಣ್ಣ ತಮ್ಮ ಫಿಟ್ನೆಸ್‌ಗಾಗಿ ಆಗಾಗ ಸುದ್ದಿಯಲ್ಲಿರುತ್ತಾರೆ. ರಶ್ಮಿಕಾ ಮಂದಣ್ಣ ಫಿಟ್ನೆಸ್ ಸೀಕ್ರೆಟ್ ಈ ಒಂದು ಜ್ಯೂಸ್‌ನಲ್ಲಿ ಅಡಗಿದೆ.
Read more »

ವಿಜಯ್ ದೇವರಕೊಂಡ ಹುಟ್ಟುಹಬ್ಬಕ್ಕೆ ವಿಶ್ ಮಾಡದ ರಶ್ಮಿಕಾ.. ಬ್ರೇಕಪ್‌ ಆಯ್ತಾ ಅಂತಿದ್ದಾರೆ ಫ್ಯಾನ್ಸ್‌ !ವಿಜಯ್ ದೇವರಕೊಂಡ ಹುಟ್ಟುಹಬ್ಬಕ್ಕೆ ವಿಶ್ ಮಾಡದ ರಶ್ಮಿಕಾ.. ಬ್ರೇಕಪ್‌ ಆಯ್ತಾ ಅಂತಿದ್ದಾರೆ ಫ್ಯಾನ್ಸ್‌ !Rashmika Mandanna: ರಶ್ಮಿಕಾ ಮಂದಣ್ಣ ಮಾತ್ರ ವಿಜಯ್‌ ದೇವರಕೊಂಡ ಅವರ ಹುಟ್ಟುಹಬ್ಬಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಶುಭ ಕೋರಲಿಲ್ಲ.
Read more »

Rashmika Mandanna: ಸಲ್ಮಾನ್‌ ಖಾನ್‌ ಜೊತೆ ರಶ್ಮಿಕಾ ಮಂದಣ್ಣ ಹೊಸ ಸಿನಿಮಾ!Rashmika Mandanna: ಸಲ್ಮಾನ್‌ ಖಾನ್‌ ಜೊತೆ ರಶ್ಮಿಕಾ ಮಂದಣ್ಣ ಹೊಸ ಸಿನಿಮಾ!ರಶ್ಮಿಕಾ ಮಂದಣ್ಣ ಪ್ರಸ್ತುತ ಪ್ಯಾನ್ ಇಂಡಿಯಾ ನಾಯಕಿಯಾಗಿ ತಮ್ಮ ಶಕ್ತಿಯನ್ನು ತೋರಿಸುತ್ತಿದ್ದಾರ. ಇದೀಗ ನಟಿ ಸಲ್ಮಾನ್ ಅವರೊಂದಿಗೆ ಹೊಸ ಸಿನಿಮಾದಲ್ಲಿ ಕಾಣಿಸಿಕೊಳ್ಳುವದಾಗಿ ಅಧಿಕೃತವಾಗಿ ಘೋಷಿಸಲಾಗಿದೆ.
Read more »

Sai Pallavi: ರಶ್ಮಿಕಾ ಮಂದಣ್ಣಗೆ ಸ್ಟಾರ್‌ ಪಟ್ಟ ಬರಲು ನಿಜವಾದ ಕಾರಣವೇ ಸಾಯಿ ಪಲ್ಲವಿ..! ಅನೇಕರಿಗೆ ತಿಳಿಯದ ರಹಸ್ಯವೇ ಇದು...Sai Pallavi: ರಶ್ಮಿಕಾ ಮಂದಣ್ಣಗೆ ಸ್ಟಾರ್‌ ಪಟ್ಟ ಬರಲು ನಿಜವಾದ ಕಾರಣವೇ ಸಾಯಿ ಪಲ್ಲವಿ..! ಅನೇಕರಿಗೆ ತಿಳಿಯದ ರಹಸ್ಯವೇ ಇದು...Rashmika Mandanna : ರಶ್ಮಿಕಾ ಮಂದಣ್ಣ ಈಗ ಪ್ಯಾನ್ ಇಂಡಿಯಾ ಸ್ಟಾರ್ ಹೀರೋಯಿನ್. ಆದರೆ ಇದಕ್ಕೆ ಕಾರಣ ಸಾಯಿ ಪಲ್ಲವಿ.
Read more »

ಕಣ್ಣು ಕುಕ್ಕುವ ಬೆಲೆಗೆ ಪುಷ್ಪ 2 ಥಿಯೇಟ್ರಿಕಲ್ ರೈಟ್ಸ್ ಮಾರಾಟ.. ರಿಲೀಸ್‌ ಗೂ ಮೊದಲೇ 1000 ಕೋಟಿ ಗಳಿಕೆ!ಕಣ್ಣು ಕುಕ್ಕುವ ಬೆಲೆಗೆ ಪುಷ್ಪ 2 ಥಿಯೇಟ್ರಿಕಲ್ ರೈಟ್ಸ್ ಮಾರಾಟ.. ರಿಲೀಸ್‌ ಗೂ ಮೊದಲೇ 1000 ಕೋಟಿ ಗಳಿಕೆ!Pushpa 2 theatrical rights: ಎಲ್ಲರ ಕಣ್ಣು ಅಲ್ಲು ಅರ್ಜುನ್ ಅಭಿನಯದ ಪುಷ್ಪ 2 ಚಿತ್ರದ ಮೇಲೆ ನೆಟ್ಟಿದೆ. ಪುಷ್ಪ 2 ಸಿನಿಮಾದಲ್ಲಿ ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಜೋಡಿಯಾಗಿ ನಟಿಸುತ್ತಿದ್ದಾರೆ.
Read more »



Render Time: 2025-02-26 20:17:58