ವಿಧಾನ ಪರಿಷತ್ ಟಿಕೆಟ್ ಹಂಚಿಕೆ ವಿಚಾರವಾಗಿ ನವದೆಹಲಿಯಲ್ಲಿ ಮಂಗಳವಾರ ಸಂಜೆ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು.
DCM DK Shivakumar: ಅಧ್ಯಕ್ಷರು ಹಾಗೂ ಇತರರ ಜೊತೆ ಚರ್ಚೆ ನಡೆಸಿ ಪಟ್ಟಿ ಅಂತಿಮಗೊಳಿಸಲಾಗುವುದುದಕ್ಷಿಣ ಭಾರತದ ಈ ನಟನೆಂದರೆ ವಿರಾಟ್’ಗೆ ಪಂಚಪ್ರಾಣ: ಆತ ಪ್ರಶಸ್ತಿ ಗೆದ್ದಾಗ ಕುಣಿದು ಕುಪ್ಪಳಿಸಿದ್ರಂತೆ ಕಿಂಗ್ ಕೊಹ್ಲಿರಣವೀರ್ ಸಿಂಗ್ ಪ್ಯಾಂಟ್ ಹಾಕದೆ ನನ್ನ ಪಕ್ಕದಲ್ಲಿ ಕುಳಿತು... ನಟಿ ಪರಿಣಿತಿ ಚೋಪ್ರಾ ಸೆನ್ಸೇಷನಲ್ ಕಾಮೆಂಟ್ಪಕ್ಷಕ್ಕೆ ದುಡಿದ ಅರ್ಹರ ಪಟ್ಟಿಯನ್ನು ಹೈಕಮಾಂಡ್’ಗೆ ಸಲ್ಲಿಸಿದ್ದೇನೆ. ಒಂದು ಸುತ್ತಿನ ಸಭೆ ನಡೆದಿದ್ದು. ಎಐಸಿಸಿ ಅಧ್ಯಕ್ಷರು ಹಾಗೂ ಇತರರ ಜೊತೆ ಚರ್ಚೆ ನಡೆಸಿ ಪಟ್ಟಿ ಅಂತಿಮಗೊಳಿಸಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
"ಪಕ್ಷ ಏನು ಹೇಳುತ್ತದೆ ಅದರಂತೆ ಕೇಳಬೇಕು. ನಮ್ಮ ಪಟ್ಟಿಯನ್ನು ನಾವು ಸಲ್ಲಿಸಿದ್ದೇವೆ. ಹೈಕಮಾಂಡ್ ಎಐಸಿಸಿ ಕಾರ್ಯದರ್ಶಿಗಳ ಬಳಿಯು ಪಟ್ಟಿ ತೆಗೆದುಕೊಳ್ಳುತ್ತದೆ. ಚುನಾವಣಾ ಸಮಯದಲ್ಲಿ ಕೆಲಸ ಮಾಡಿದವರು ಯಾರು, ಅವರ ಹಿನ್ನೆಲೆ, ತ್ಯಾಗ, ಶ್ರಮ ಪಟ್ಟಿರುವರ ಹೆಸರು ಹೈಕಮಾಂಡ್ ಗೆ ಸಲ್ಲಿಕೆಯಾಗುತ್ತದೆ. ಹಿರಿಯರು, ಯುವಕರು ಸೇರಿದ ಸಮತೋಲನದ ಪಟ್ಟಿಯನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ" ಎಂದು ತಿಳಿಸಿದರು.
ಯತೀಂದ್ರ ಅವರಿಗೆ ಕೊಡಲಾಗುತ್ತದೆಯೇ ಎಂದು ಮರು ಪ್ರಶ್ನಿಸಿದಾಗ"ನಿಮ್ಮ ಮಾತುಗಳನ್ನು ನಾನು ಕೇಳಲು ಆಗುವುದಿಲ್ಲ. ನಾವು ಕೆಲವರಿಗೆ ಮಾತು ಕೊಟ್ಟಿದ್ದೇವೆ. ಆ ಮಾತಿನಂತೆ ಕೆಲವೊಂದು ಸಂದರ್ಭದಲ್ಲಿ ನಡೆದುಕೊಳ್ಳಬೇಕಾಗುತ್ತದೆ" ಎಂದು ಸ್ಪಷ್ಟಪಡಿಸಿದರು.
ಡಿಕೆ ಶಿವಕುಮಾರ್ ವಿಧಾನ ಪರಿಷತ್ ಟಿಕೆಟ್ ಹಂಚಿಕೆ ವಿಧಾನ ಪರಿಷತ್ ಚುನಾವಣೆ ಕರ್ನಾಟಕ ವಿಧಾನ ಪರಿಷತ್ ಟಿಕೆಟ್ ಹಂಚಿಕೆ ಕರ್ನಾಟಕ ವಿಧಾನ ಪರಿಷತ್ ಚುನಾವಣೆ DCM DK Shivakumar DK Shivakumar Vidhan Parishad Ticket Distribution Vidhan Parishad Election Karnataka Vidhan Parishad Ticket Distribution Karnataka Vidhan Parishad Election
Malaysia Latest News, Malaysia Headlines
Similar News:You can also read news stories similar to this one that we have collected from other news sources.
25,000 ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರೇ ಮಾಸ್ಟರ್ ಮೈಂಡ್ಬೆಂಗಳೂರು: ಹಾಸನ ವಿಡಿಯೋ ಪ್ರಕರಣ ಹಾಗೂ ಪೆನ್ ಡ್ರೈವ್ ಹಂಚಿಕೆ ಬಗ್ಗೆ ರಾಜ್ಯ ಸರಕಾರ ನೇಮಕ ಮಾಡಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಪಾರದರ್ಶಕವಾಗಿ ತನಿಖೆ ನಡೆಸುತ್ತಿಲ್ಲ. ಆದ್ದರಿಂದ ಅದನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಜೆಡಿಎಸ್ ರಾಜ್ಯಪಾಲರಿಗೆ ಮನವಿ ಮಾಡಿದೆ.
Read more »
SSLCಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಅಂಕಿತಾಗೆ ಶುಭ ಹಾರೈಸಿದ ಡಿಸಿಎಂ ಡಿಕೆ ಶಿವಕುಮಾರ್ಅಂಕಿತಾ ಅವರ ತಂದೆ ಬಸಪ್ಪ ಜತೆಯೂ ಮಾತನಾಡಿ ಮಗಳ ಸಾಧನೆಗೆ ಶುಭಕೋರಿ ಸಂತಸ ವ್ಯಕ್ತಪಡಿಸಿದರು.
Read more »
ಕುಮಾರಣ್ಣ ಯಾವ ತಿಮಿಂಗಿಲವನ್ನಾದರೂ ಹಿಡಿದು, ಬಡಿದು, ಅವರೇ ನುಂಗಿಕೊಳ್ಳಲಿ: ಡಿಸಿಎಂ ಡಿಕೆ ಶಿವಕುಮಾರ್ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಮಂಗಳವಾರ ಪ್ರತಿಕ್ರಿಯೆ ನೀಡಿದರು. ಪೆನ್ ಡ್ರೈವ್ ವಿಚಾರದಲ್ಲಿ ಅಂದು ಮಹಾನಾಯಕ ಎಂದು ಟೀಕೆ ಮಾಡಿದ್ದ ಕುಮಾರಸ್ವಾಮಿ ಅವರು ಇಂದು ತಮ್ಮನ್ನು ತಿಮಿಂಗಿಲ ಎಂದು ಹೇಳಿರುವ ಬಗ್ಗೆ ಮಾಧ್ಯಮದವರು ಗಮನ ಸೆಳೆದಾಗ ಅವರು ಹೇಳಿದ್ದಿಷ್ಟು:
Read more »
ಆಡಿಯೋ ಸಂಭಾಷಣೆಯಲ್ಲಿ ಡಿಕೆಶಿ ಪಾತ್ರ ಸ್ಪಷ್ಟ, ಕೂಡಲೇ ರಾಜೀನಾಮೆ ನೀಡಿ: ಹೆಚ್.ಡಿ ಕುಮಾರಸ್ವಾಮಿ ಆಗ್ರಹಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಆಡಿಯೋ ಸಂಭಾಷಣೆಯಲ್ಲಿ ಡಿಕೆ ಶಿವಕುಮಾರ್ ಪಾತ್ರ ಸ್ಪಷ್ಟವಾಗಿದೆ.
Read more »
ಮೂಲಸೌಕರ್ಯ ಕಲ್ಪಿಸದ ಖಾಸಗಿ ಲೇಔಟ್’ಗಳ ಡೆವಲಪರ್’ಗಳಿಗೆ ನೋಟೀಸ್: ಡಿಸಿಎಂ ಡಿಕೆ ಶಿವಕುಮಾರ್ ಸೂಚನೆರಾಚೇನಹಳ್ಳಿ ಕೆರೆಯ ಬಳಿ ರಾಜಕಾಲುವೆ ಪರಿಶೀಲಿಸಿದ ನಂತರ ಶಿವಕುಮಾರ್ ಅವರು ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. ಅವರು ಹೇಳಿದ್ದಿಷ್ಟು;
Read more »
ಶಕ್ತಿ ಯೋಜನೆಯಿಂದ ಭಕ್ತರ ಸಂಖ್ಯೆ ಹೆಚ್ಚಳ ಎಂದು ಧರ್ಮಸ್ಥಳ ಧರ್ಮಾಧಿಕಾರಿಗಳು ಹರ್ಷಚಿತ್ತ: ಡಿಸಿಎಂ ಡಿಕೆ ಶಿವಕುಮಾರ್ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆಗೂಡಿ ಧರ್ಮಸ್ಥಳಕ್ಕೆ ಶನಿವಾರ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಹೇಳಿದ್ದು ಹೀಗೆ…
Read more »