ಪಾದ, ಹಿಮ್ಮಡಿ ನೋವಿನಿಂದ ಬಳಲುತ್ತಿರುವವರಿಗೆ ಈ ತರಕಾರಿಯಿಂದ ಸಿಗುತ್ತೆ

Foot Pain News

ಪಾದ, ಹಿಮ್ಮಡಿ ನೋವಿನಿಂದ ಬಳಲುತ್ತಿರುವವರಿಗೆ ಈ ತರಕಾರಿಯಿಂದ ಸಿಗುತ್ತೆ
Heel PainReliefVegetable
  • 📰 Zee News
  • ⏱ Reading Time:
  • 52 sec. here
  • 24 min. at publisher
  • 📊 Quality Score:
  • News: 101%
  • Publisher: 63%

Heel Pain : ಹೆಚ್ಚಾಗಿ ಒಂದು ವಯಸ್ಸಿಗೆ ಬಂದ ಮೇಲೆ ಹಿಮ್ಮಡಿ ನೋವು, ಪಾದದ ನೋವು ಸಾಮಾನ್ಯ ಆದರೆ ಈ ನೋವಿಗೆ ಎಷ್ಟೇ ಪ್ರಯತ್ನ ಮಾಡಿದರೂ ಮುಕ್ತಿ ಸಿಗುವುದಿಲ್ಲ, ಆದರೆ ಈ ನೋವಿನ ನಿವಾರಣೆಗೆ ಈ ಒಂದು ತರಕಾರಿಯನ್ನು ಬಳಸುವುದರಿಂದ ಮುಕ್ತಿ ಸಿಗುತ್ತದೆ.

ಈ ನೋವಿನ ನಿವಾರಣೆಗೆ ಈ ಒಂದು ತರಕಾರಿಯನ್ನು ಬಳಸುವುದರಿಂದ ಮುಕ್ತಿ ಸಿಗುತ್ತದೆ.

ಹೆಚ್ಚಿನವರು ಎಲೆಕೋಸನ್ನು ಸಾಮಾನ್ಯವಾಗಿ ಇಷ್ಟಪಡುವುದಿಲ್ಲ ಆದರೆ ಇದರಿಂದ ಹಲವು ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದಾಗಿದೆ. ಅದರಲ್ಲೂ ಹಿಮ್ಮಡಿ ಮತ್ತು ಪಾದದ ನೋವಿನಿಂದ ಬಳಲುವವರು ಎಲೆಕೋಸನ್ನು ಬಳಸುವುದು ಉತ್ತಮ.ಪಾದದ ಮತ್ತು ಹಿಮ್ಮಡಿ ನೋವನ್ನ ಬೇಗ ಕಡಿಮೆ ಮಾಡಿಕೊಳ್ಳಲು ಎಲೆಕೋಸನ್ನ ಬಳಸುವ ಮೂಲಕ ಮುಕ್ತಿ ಪಡೆಯಬಹುದಾಗಿದೆ ಇದರಿಂದ ಯಾವುದೇ ರೀತಿಯ ಅಡ್ಡ ಪರಿಣಾಮಗಳು ಇಲ್ಲ.

ಎಲೆಕೋಸಿನ ಸಿಪ್ಪೆ ತೆಗೆದು ಅದರ ಒಂದು ಪದರವನ್ನು ಬಿಸಿ ಮಾಡಿ ಅದಕ್ಕೆ ಸಾಸಿವೆ ಎಣ್ಣೆ ಹಾಕಿ ಮತ್ತು ಸ್ವಲ್ಪ ಅರಿಶಿಣ ಹಾಗೂ ಸ್ವಲ್ಪ ಜಾಯಿಕಾಯಿಯನ್ನು ತುರಿದು ಹಾಕಿ ನಂತರ ಅದನ್ನು ಮಿಶ್ರಣ ಮಾಡಿ ಒಂದು ದಾರದ ಸಹಾಯದಿಂದ ಹಿಮ್ಮಡಿ ಹಾಗೂ ಪಾದ ಮುಚ್ಚುವಂತೆ ಕಟ್ಟಿಕೊಳ್ಳಬೇಕು.ಕಟ್ಟಿಕೊಂಡ ಮೂರು ಗಂಟೆ ನಂತರ ಆ ಜಾಗಕ್ಕೆ ಬಿಸಿ ನೀರಿನ ಶಾಖ ಕೊಡುವುದರಿಂದ ಹಿಮ್ಮಡಿ ಮತ್ತು ಪಾದದ ನೋವು ಕಡಿಮೆಯಾಗುತ್ತದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಸೆಮಿಫೈನಲ್’ನಲ್ಲಿ ಟೀಂ ಇಂಡಿಯಾ ಎದುರಾಳಿ ಯಾರು? ಟಿ20 ವಿಶ್ವಕಪ್ ಸೆಮೀಸ್ ವೇಳಾಪಟ್ಟಿ ಹೀಗಿದೆ ನೋಡಿಆಲ್ ದಿ ಬೆಸ್ಟ್ ಭೈರವ್ ಆಂಡ್ ಬುಜ್ಜಿ ಎಂದ ರಿಷಬ್, ಕಲ್ಕಿ ಪ್ರಚಾರಕ್ಕೆ ಕಾಂತಾರ ಶಿವನ ಸಾಥ್...

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

Heel Pain Relief Vegetable Remedy Natural Treatment Inflammation Health Wellness Plant-Based Pain Relief Nutrition Diet Vegetables Home Remedy Healing Properties Anti-Inflammatory Antioxidants Vitamins Minerals Fiber Vegetables For Pain Relief

Malaysia Latest News, Malaysia Headlines

Similar News:You can also read news stories similar to this one that we have collected from other news sources.

ಸದಭಿರುಚಿ ಚಿತ್ರಗಳ ನಿರ್ದೇಶಕ ಸಿದ್ದು ಪೂರ್ಣಚಂದ್ರ ನಿರ್ದೇಶನದ ನೂತನ ಚಿತ್ರ ಈ ಪಾದ ಪುಣ್ಯ ಪಾದಸದಭಿರುಚಿ ಚಿತ್ರಗಳ ನಿರ್ದೇಶಕ ಸಿದ್ದು ಪೂರ್ಣಚಂದ್ರ ನಿರ್ದೇಶನದ ನೂತನ ಚಿತ್ರ ಈ ಪಾದ ಪುಣ್ಯ ಪಾದ‘ದಾರಿ ಯಾವುದಯ್ಯಾ ವೈಕುಂಠಕೆ’, ‘ಬ್ರಹ್ಮ ಕಮಲ’, ‘ತಾರಿಣಿ’ ಮುಂತಾದ ಸದಭಿರುಚಿ ಚಿತ್ರಗಳನ್ನು ನಿರ್ದೇಶನ ಮಾಡಿ ಸೈ ಎನಿಸಿಕೊಂಡಿರುವ ಸಿದ್ದು ಪೂರ್ಣಚಂದ್ರರವರು ಈ ಚಿತ್ರಕ್ಕೆ ಕಥೆ, ಚಿತ್ರಕತೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.
Read more »

Jeera Water: ತೂಕ ಇಳಿಕೆಯಷ್ಟೇ ಅಲ್ಲ ಜೀರಿಗೆ ನೀರಿನಿಂದ ಮಹಿಳೆಯರಿಗೆ ಸಿಗುತ್ತೆ ಈ 5 ಪ್ರಯೋಜನJeera Water: ತೂಕ ಇಳಿಕೆಯಷ್ಟೇ ಅಲ್ಲ ಜೀರಿಗೆ ನೀರಿನಿಂದ ಮಹಿಳೆಯರಿಗೆ ಸಿಗುತ್ತೆ ಈ 5 ಪ್ರಯೋಜನJeera Water Benefits: ಆಯುರ್ವೇದದ ಪ್ರಕಾರ, ರಾತ್ರಿ ಒಂದು ಲೋಟ ನೀರಿನಲ್ಲಿ ಒಂದು ಚಮಚ ಜೀರಿಗೆಯನ್ನು ಬೆರೆಸಿ ಬೆಳಿಗ್ಗೆ ಎದ್ದು ಆ ನೀರನ್ನು ಕುಡಿಯುವುದರಿಂದ ಇದು ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ನೀಡುತ್ತದೆ.
Read more »

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪ ಸಾಬೀತಾದ್ರೆ ನಟ ದರ್ಶನ್’ಗೆ ಸಿಗುತ್ತೆ ಈ ಕಠಿಣ ಶಿಕ್ಷೆ!!ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪ ಸಾಬೀತಾದ್ರೆ ನಟ ದರ್ಶನ್’ಗೆ ಸಿಗುತ್ತೆ ಈ ಕಠಿಣ ಶಿಕ್ಷೆ!!BK Shivaram Statement on Darshan Punishment: ಸದ್ಯ ನಟ ದರ್ಶನ್ ಸೇರಿದಂತೆ 18 ಮಂದಿ, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿದ್ದು ವಿಚಾರಣೆ ಎದುರಿಸುತ್ತಿದ್ದಾರೆ.
Read more »

Home Loan: ಈ 5 ಸರ್ಕಾರಿ ಬ್ಯಾಂಕ್‌ಗಳಲ್ಲಿ ಸಿಗುತ್ತೆ ಅತ್ಯಂತ ಅಗ್ಗದ ಗೃಹ ಸಾಲHome Loan: ಈ 5 ಸರ್ಕಾರಿ ಬ್ಯಾಂಕ್‌ಗಳಲ್ಲಿ ಸಿಗುತ್ತೆ ಅತ್ಯಂತ ಅಗ್ಗದ ಗೃಹ ಸಾಲHome Loan At Low Interest Rate: ಕೈಗೆಟುಕುವ ಬಡ್ಡಿ ದರದಲ್ಲಿ ಗೃಹ ಸಾಲ (Home Loans at Affordable Interest Rates) ನೀಡುವ ಬ್ಯಾಂಕ್‌ಗಳ ಬಗ್ಗೆ ಇಲ್ಲಿದೆ ಫುಲ್ ಡೀಟೈಲ್ಸ್.
Read more »

ಬಹುನಿರೀಕ್ಷಿತ ಕೋಟಿ ಸಿನಿಮಾದ ಟ್ರೇಲರ್ ಬಿಡುಗಡೆ : ಜೂನ್ 14ಕ್ಕೆ ತೆರೆ ಬರಲಿದೆ ಸಿನಿಮಾಬಹುನಿರೀಕ್ಷಿತ ಕೋಟಿ ಸಿನಿಮಾದ ಟ್ರೇಲರ್ ಬಿಡುಗಡೆ : ಜೂನ್ 14ಕ್ಕೆ ತೆರೆ ಬರಲಿದೆ ಸಿನಿಮಾಕೋಟಿಯ ಈ ಪಯಣದ ಕಥಾಹಂದರವನ್ನು‌ ಹೊಂದಿರುವ ಈ ಸಿನಿಮಾ ಜೂನ್ 14ಕ್ಕೆ ಬಿಡುಗಡೆಯಾಗಲಿದೆ.
Read more »

Mysuru Kodagu Lokasabha Election Result :ಮೈಸೂರು ಕೊಡಗು ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿರುವ ಬಿಜೆಪಿMysuru Kodagu Lokasabha Election Result :ಮೈಸೂರು ಕೊಡಗು ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿರುವ ಬಿಜೆಪಿMysuru Kodagu Lokasabha Election Result 2024 :ಈ ಬಾರಿ ಈ ಕ್ಷೇತ್ರದಲ್ಲಿ ಭಾರತೀಯ ಜನತಾ ಪಾರ್ಟಿ ರಿಂದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕಣದಲ್ಲಿದ್ದರೆ, ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ರಿಂದ ಎಂ.ಲಕ್ಷ್ಮಣ್ ಅಭ್ಯರ್ಥಿಯಾಗಿದ್ದಾರೆ.
Read more »



Render Time: 2025-02-25 05:37:08