ಹಾನಗಲ್ ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸಾಗರೋತ್ತರ ಘಟಕದ ಅಧ್ಯಕ್ಷ ಸ್ಯಾಮ್ ಪಿರ್ತೋಡಾ ಹೇಳಿಕೆ ನಮಗೆ ಸಂಬಂಧ ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ ಹೇಳಿದರು.
ಹಾವೇರಿ: ಸಿಎಂ ಸಿದ್ದರಾಮಯ್ಯ ಮೊದಲು ಅದಕ್ಕೆ ಉತ್ತರ ಕೊಡಲಿತೆಂಗಿನೆಣ್ಣೆಗೆ ಈ ಹಣ್ಣಿನ ರಸ ಬೆರೆಸಿ ಹಚ್ಚಿ: ಚಿಟಿಕೆಯಲ್ಲಿ ಬಿಳಿಕೂದಲು ಶಾಶ್ವತವಾಗಿ ಕಡುಕಪ್ಪಾಗುವುದಲ್ಲದೆ ಮಾರುದ್ದ ಸೊಂಪಾಗಿ ಬೆಳೆಯುತ್ತೆ!ಪಿತ್ರಾರ್ಜಿತ ಆಸ್ತಿ ಹಂಚಿಕೆಯಲ್ಲಿ ಸರ್ಕಾರಕ್ಕೆ ಶೇ 55% ರಷ್ಟು ತೆರಿಗೆ ಕಟ್ಟಬೇಕು ಎಂಬ ವಿಚಾರದಿಂದ ಮೊದಲು ಭಯ ಹುಟ್ಟಿದ್ದು ಡಿಸಿಎಂ ಡಿಕೆ ಶಿವಕುಮಾರ ಅವರಿಗೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಡ್ಯಾನ್ಸ್ ನೋಡಿ ಲವ್ವಲ್ಲಿ ಬಿದ್ದ! ಮೊದಲ ನೋಟದಲ್ಲೇ ಕರ್ನಾಟಕದ ಈ ಬೆಡಗಿಗೆ ಮನಸೋತು ನಿಂತಲ್ಲೇ ಪ್ರಪೋಸ್ ಮಾಡಿದ ಟೀಂ ಇಂಡಿಯಾದ ಕ್ರಿಕೆಟಿಗನೀತನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸಾಗರೋತ್ತರ ಘಟಕದ ಅಧ್ಯಕ್ಷ ಸ್ಯಾಮ್ ಪಿರ್ತೋಡಾ ಹೇಳಿಕೆ ನಮಗೆ ಸಂಬಂಧ ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ ಹೇಳಿದರು. ಯಾರಾರೂ ಬೇನಾಮಿ ಆಸ್ತಿ ಮಾಡಿದ್ದಾರೆ. ರಾಹುಲ್ ಗಾಂಧಿ ಹಿಡಿದು ಕಾಂಗ್ರೆಸ್ಸಿನವರೆ ಹೆಚ್ಚು ಬೇನಾಮಿ ಆಸ್ತಿ ಮಾಡಿದ್ದು, ಅವರಿಗೆ ನಡುಕ ಹುಟ್ಟಿದೆ. ಅವರ ಪಕ್ಷದಲ್ಲಿಯೇ ಎರಡು ಬಿನ್ನಮತ ಬಂದಿದೆ. ಶ್ಯಾಮ್ ಪಿತ್ರೋಡಾ ಹೇಳಿಕೆಗೂ ನಮಗೂ ಸಂಬಂಧ ಇಲ್ಲ ಅಂತಿದ್ದಾರೆ.
ಪಿತ್ರಾರ್ಜಿತ ಆಸ್ತಿ ಕಾಯ್ದೆ ತಂದರೆ ಅದಾನಿ ಅಂಬಾನಿ ಆಸ್ತಿ ಹೋಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಯಭೀತರಾಗಿದ್ದಾರೆ ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಅದಾನಿ, ಅಂಬಾನಿ ಆಸ್ತಿಯನ್ನು ದಯವಿಟ್ಟು ಹಂಚಿಕೆ ಮಾಡಲಿ, ಕೇಂದ್ರದಲ್ಲಿ ಕಾಂಗ್ರೆಸ್ ನವರದ್ದು 10 ವರ್ಷ ಅಧಿಕಾರ ಇತ್ತು. ಅಗ ಯಾಕೆ ಮಾಡಿಲ್ಲ. ಯಾರದು ಬೇಕಾದರೂ ಮಾಡಲಿ ನಮಗೆನೂ ಆಗಬೇಕಿದೆ. ಕಾಂಗ್ರೇಸ್ ಭ್ರಮೆಯಲ್ಲಿ ಇರಲಿ. ಅವರ ಗ್ಯಾರಂಟಿ ಅಲೆ ಅವರನ್ನ ಏಲ್ಲಿಗೆ ತೆಗೆದುಕೊಂಡು ಹೋಗುತ್ತದೆ. ನೋಡಿ. ರಾಜ್ಯದಲ್ಲಿ 28 ಕ್ಕೆ 28. ಸೀಟು ನಾವು ಗೆಲ್ಲುತ್ತೇವೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
ಕಾಂಗ್ರೆಸ್ ಬಿಜೆಪಿ ಡಿಸಿಎಂ ಡಿಕೆ ಶಿವಕುಮಾರ್ ಕರ್ನಾಟಕ ರಾಜಕೀಯ ಸುದ್ದಿ ಕನ್ನಡದಲ್ಲಿ ಬೆಂಗಳೂರು ಸುದ್ದಿ Basavaraj Bommai Congress BJP DCM DK Shivakumar Karnataka Political News Bangalore News In Kannada
Malaysia Latest News, Malaysia Headlines
Similar News:You can also read news stories similar to this one that we have collected from other news sources.
ಕಾಂಗ್ರೆಸ್ ತುಷ್ಟೀಕರಣ ರಾಜಕೀಯಕ್ಕೆ ಮುಸ್ಲೀಮರಿಗೆ ಮೀಸಲಾತಿಗೆ ಬೆಂಬಲಿಸುತ್ತದೆ: ಬಸವರಾಜ ಬೊಮ್ಮಾಯಿಕಾಂಗ್ರೆಸ್ ತುಷ್ಟೀಕರಣದ ರಾಜಕಾರಣಕ್ಕೆ ಮುಸ್ಲೀಮರ ಮೀಸಲಾತಿಗೆ ಬೆಂಬಲ ಕೊಡುತ್ತದೆ ಎಂದು ಗದಗ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Read more »
ರಾಹುಲ್ ಗಾಂಧಿ ಮೊದಲು ನಿಮ್ಮ ಬೇನಾಮಿ ಆಸ್ತಿ ಹಂಚಿಕೆ ಮಾಡಿ : ಬೊಮ್ಮಾಯಿರಾಹುಲ್ ಗಾಂಧಿಗೆ ಪ್ರಧಾನಿ ಆಗು ಎಂದರೆ ಬೇಡ ಎನ್ನುತ್ತಾರೆ. ವಯಸ್ಸಿಗೆ ಬಂದ ಮಗ ಮದುವೆ ಬೇಡ ಅಂತ ಹೇಳುತ್ತಾನೆ ಎಂದರೆ ಏನು ಎಂದು ತಿಳಿದುಕೊಳ್ಳಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದರು.
Read more »
ಕಾಂಗ್ರೆಸ್ ಸರ್ಕಾರ ರಾಜ್ಯ ಆಳುವ ನೈತಿಕತೆಯನ್ನು ಕಳೆದುಕೊಂಡಿದೆ: ಬಸವರಾಜ ಬೊಮ್ಮಾಯಿಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಶಿರಹಟ್ಟಿ ವಿಧಾನಸಭಾ ಕ್ಷೇತ್ರದಲ್ಲಿ ಯಳವತ್ತಿ, ಮಾಗಡಿ, ಕಡಕೋಳ, ಬನ್ನಿಕೊಪ್ಪ, ಮಾಚೇನಹಳ್ಳಿ ಗ್ರಾಮಗಳಲ್ಲಿ ರೋಡ್ ಶೋ ಮೂಲಕ ಮತಯಾಚನೆ ಮಾಡಿದರು.
Read more »
ಇಸ್ಲಾಂ ದೇಶಗಳಲ್ಲಿ ಮುಸ್ಲೀಮರ ಜನಸಂಖ್ಯೆ ಕಡಿಮೆಯಾಗುತ್ತಿದ್ದು, ಭಾರತದಲ್ಲಿ ವೇಗವಾಗಿ ಹೆಚ್ಚಾಗುತ್ತಿದೆ: ಬಸವರಾಜ ಬೊಮ್ಮಾಯಿBasavaraj Bommai: ಇಸ್ಲಾಂ ದೇಶಗಳಲ್ಲಿ ಮುಸ್ಲೀಮರ ಜನಸಂಖ್ಯೆ ಕಡಿಮೆಯಾಗುತ್ತಿದ್ದು ಭಾರತದಲ್ಲಿ ಮಾತ್ರ ವೇಗವಾಗಿ ಹೆಚ್ಚಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Read more »
ಕಾಂಗ್ರೆಸ್ ಗ್ಯಾರಂಟಿ ಕಾರ್ಡುಗಳ ಹಂಚಿಕೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಜೆಡಿಎಸ್ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿಯವರು ಅವರು ಸಹಿ ಮಾಡಿರುವ ಗ್ಯಾರಂಟಿ ಕಾರ್ಡುಗಳನ್ನು ಮತದಾರರಿಗೆ ಹಂಚಲಾಗುತ್ತಿದೆ. ಈ ಮೂಲಕ ಮುಗ್ಧ ಮತದಾರರಿಗೆ ಆಮಿಷ ಒಡ್ಡಿ ಅವರನ್ನು ವಂಚಿಸಲಾಗುತ್ತಿದೆ ಎಂದು ಜೆಡಿಎಸ್ ಆರೋಪ ಮಾಡಿದೆ.
Read more »
ಖರ್ಗೆ ಕೊಡುವ ಗ್ಯಾರೆಂಟಿಗೆ ಕಿಮ್ಮತ್ತಿಲ್ಲ, ಗ್ಯಾರೆಂಟಿ ಕಾರ್ಡ್’ಗಳನ್ಬು ಹರಿದು ಬಿಸಾಕಿ: ಬಸವರಾಜ ಬೊಮ್ಮಾಯಿಇಂದು ಹಾವೇರಿ ವಿಧಾನಸಭಾ ಕ್ಚೇತ್ರದ ಅಗಡಿ, ಕಾಟೇನಹಳ್ಳಿ, ಕಳ್ಳಿಹಾಳ, ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಹುಂಡೇನಹಳ್ಳಿ,ಮೋಟೆಬೆನ್ನೂರು ಗ್ರಾಮಗಳಲ್ಲಿ ಪ್ರಚಾರ ನಡೆಸಿ ಮಾತನಾಡಿದರು.
Read more »