ಪೆನ್ ಡ್ರೈವ್ ಪ್ರಕರಣದ ಹಿನ್ನೆಲೆಯಲ್ಲಿ ಬಿಜೆಪಿ-NDA ನಿಲುವೇನು? ಡಿಸಿಎಂ ಡಿಕೆ ಶಿವಕುಮಾರ್ ಪ್ರಶ್ನೆ

ಪೆನ್ ಡ್ರೈವ್ ಪ್ರಕರಣ News

ಪೆನ್ ಡ್ರೈವ್ ಪ್ರಕರಣದ ಹಿನ್ನೆಲೆಯಲ್ಲಿ ಬಿಜೆಪಿ-NDA ನಿಲುವೇನು? ಡಿಸಿಎಂ ಡಿಕೆ ಶಿವಕುಮಾರ್ ಪ್ರಶ್ನೆ
ಬಿಜೆಪಿಡಿಕೆ ಶಿವಕುಮಾರ್ಕಾಂಗ್ರೆಸ್
  • 📰 Zee News
  • ⏱ Reading Time:
  • 31 sec. here
  • 15 min. at publisher
  • 📊 Quality Score:
  • News: 61%
  • Publisher: 63%

ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ವಿಚಾರವಾಗಿ ಪ್ರಶ್ನೆ ಕೇಳಿದಾಗ ಉತ್ತರಿಸಿದ ಅವರು, “ಪ್ರಜ್ವಲ್ ಅವರನ್ನು ಜೆಡಿಎಸ್’ನಿಂದ ಉಚ್ಛಾಟನೆ ಮಾಡಿರುವುದು ಅವರ ಪಕ್ಷ ಹಾಗೂ ಕುಟುಂಬದ ವಿಚಾರ

.ಎನ್’ಡಿಎ ನಿಲುವೇನು ಎಂದು ತಿಳಿಸಬೇಕು ಎಂದ ಡಿಸಿಎಂ ಡಿ.ಕೆ ಶಿವಕುಮಾರ್ನಿತ್ಯ ಮುಂಜಾನೆ ಒಂದು ಲೋಟ ಈ ನೀರನ್ನು ಕುಡಿಯಿರಿ: ಕಿಡ್ನಿಯಲ್ಲಿ ಕಲ್ಲು ಇದ್ದರೆ ತಾನಾಗೇ ಕರಗಿ ಹೋಗುತ್ತೆ! ಬ್ಲಡ್ ಶುಗರ್ ಕೂಡ ನಾರ್ಮಲ್ ಮಾಡುತ್ತೆ!ಹಲಸಿನ ಹಣ್ಣಿನ ಬೀಜವನ್ನು ಇದರ ಜೊತೆ ಸೇವಿಸಿದರೆ ಸಂಪೂರ್ಣವಾಗಿ ಕಂಟ್ರೋಲ್ ಗೆ ಬರುವುದು ಬ್ಲಡ್ ಶುಗರ್ !ಒಮ್ಮೆ ಟ್ರೈ ಮಾಡಿWhite Hair Remedy: ಯಾವುದೇ ಹೇರ್‌ ಡೈ ಬೇಡ... ಬಿಳಿ ಕೂದಲನ್ನು ಶಾಶ್ವತವಾಗಿ ಕಪ್ಪಾಗಿಸುತ್ತೆ ʼಈʼ ಎಲೆ!!“ಪೆನ್ ಡ್ರೈವ್ ವಿಚಾರದಲ್ಲಿ ನಾವು ಜೆಡಿಎಸ್ ಪಕ್ಷದವರನ್ನು ಪ್ರಶ್ನೆ ಮಾಡುವುದಿಲ್ಲ.

ಪೆನ್ ಡ್ರೈವ್ ವಿಚಾರವಾಗಿ ತನಿಖೆಯಾಗಲಿ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಈ ವಿಚಾರ ನಮ್ಮ ನಿಯಂತ್ರಣದಲ್ಲಿ ಇಲ್ಲ. ಏನೇ ಇದ್ದರು ತನಿಖಾಧಿಕಾರಿಗಳು ತೀರ್ಮಾನ ಮಾಡುತ್ತಾರೆ. ಈ ವಿಚಾರದಲ್ಲಿ ಬಿಜೆಪಿ ನಾಯಕರಾದ ಆರ್.ಅಶೋಕ್, ವಿಜಯೇಂದ್ರ ನುಣುಚಿಕೊಳ್ಳಬಾರದು. ಕುಮಾರಸ್ವಾಮಿ, ಅವರ ಕುಟುಂಬ ಹಾಗೂ ಅವರ ಪಕ್ಷದವರು ಏನಾದರೂ ಮಾಡಿಕೊಳ್ಳಲಿ” ಎಂದರು. ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನರಿಂದ ಯಾವ ರೀತಿ ಪ್ರಕ್ರಿಯೆ ಬರುತ್ತಿದೆ ಎಂದು ಕೇಳಿದಾಗ, “ಕಾಂಗ್ರೆಸ್ ಪಕ್ಷ ದಕ್ಷಿಣ ಭಾಗದ ಕ್ಷೇತ್ರಗಳಲ್ಲಿ ಹೆಚ್ಚಿನ ಸ್ಥಾನ ಗೆಲ್ಲಲಿದ್ದು, ಉತ್ತರ ಭಾಗದ ಕ್ಷೇತ್ರಗಳಲ್ಲೂ ಭರ್ಜರಿ ಜಯ ಸಾಧಿಸಲಿದೆ. ಉತ್ತರ ಕ್ಷೇತ್ರಗಳಲ್ಲಿ ಜನ ನಮಗೆ ಹೆಚ್ಚಿನ ಬೆಂಬಲ ನೀಡುತ್ತಿದ್ದಾರೆ. ಸಂಸತ್ ಸ್ಥಾನಗಳಲ್ಲಿ ನಾವು ಈ ಹಿಂದಿನ ದಾಖಲೆ ಮುರಿಯುತ್ತೇವೆ” ಎಂದರು.

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

ಬಿಜೆಪಿ ಡಿಕೆ ಶಿವಕುಮಾರ್ ಕಾಂಗ್ರೆಸ್ ಕರ್ನಾಟಕ ರಾಜಕೀಯ ಸುದ್ದಿ ಬೆಂಗಳೂರು ಸುದ್ದಿ ರಾಜಕೀಯ ಸುದ್ದಿ Pen Drive Case Bjp Dk Shivkumar Congress Karnataka Political News Bangalore News Political News

Malaysia Latest News, Malaysia Headlines

Similar News:You can also read news stories similar to this one that we have collected from other news sources.

ಗ್ಯಾರಂಟಿಗಳನ್ನು ಮುಟ್ಟೋದು ಬಿಜೆಪಿ- ದಳದ ಹಣೆಯಲ್ಲಿ ಬರೆದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು!ಗ್ಯಾರಂಟಿಗಳನ್ನು ಮುಟ್ಟೋದು ಬಿಜೆಪಿ- ದಳದ ಹಣೆಯಲ್ಲಿ ಬರೆದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು!DCM DK Shivakumar: “ಕಾಂಗ್ರೆಸ್ ಗ್ಯಾರಂಟಿಗಳನ್ನು ಮುಟ್ಟುವುದು ಬಿಜೆಪಿ- ದಳದ ಹಣೆಯಲ್ಲಿ ಬರೆದಿಲ್ಲ. ಇದಕ್ಕೆ ಕಾಂಗ್ರೆಸ್ ಅವಕಾಶ ಕೊಡುವುದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ 20 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.
Read more »

ಸಂಸದ ವಿ.ಶ್ರೀನಿವಾಸ್ ಪ್ರಸಾದ್ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪಸಂಸದ ವಿ.ಶ್ರೀನಿವಾಸ್ ಪ್ರಸಾದ್ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪಹಿರಿಯ ನಾಯಕ, ಮಾಜಿ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.
Read more »

ಪಿತ್ರಾರ್ಜಿತ ಆಸ್ತಿ ಹಂಚಿಕೆ, ಕಾಂಗ್ರೆಸ್’ನವರಿಗೆ ಭಯ ಶುರುವಾಗಿದೆ: ಬಸವರಾಜ ಬೊಮ್ಮಾಯಿಪಿತ್ರಾರ್ಜಿತ ಆಸ್ತಿ ಹಂಚಿಕೆ, ಕಾಂಗ್ರೆಸ್’ನವರಿಗೆ ಭಯ ಶುರುವಾಗಿದೆ: ಬಸವರಾಜ ಬೊಮ್ಮಾಯಿಹಾನಗಲ್ ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸಾಗರೋತ್ತರ ಘಟಕದ ಅಧ್ಯಕ್ಷ ಸ್ಯಾಮ್ ಪಿರ್ತೋಡಾ ಹೇಳಿಕೆ ನಮಗೆ ಸಂಬಂಧ ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ ಹೇಳಿದರು.
Read more »

ಪೆನ್ ಡ್ರೈವ್ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿ ಸಂತ್ರಸ್ತ ಮಹಿಳೆಯರಿಗೆ ರಕ್ಷಣೆ ಕೊಡಿ: ಕುಶಾಲಾ ಸ್ವಾಮಿಪೆನ್ ಡ್ರೈವ್ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿ ಸಂತ್ರಸ್ತ ಮಹಿಳೆಯರಿಗೆ ರಕ್ಷಣೆ ಕೊಡಿ: ಕುಶಾಲಾ ಸ್ವಾಮಿ“ವಿಡಿಯೊ ಕುರಿತು ವಿಧಿವಿಜ್ಞಾನ ಪರೀಕ್ಷೆ ನಡೆಸಿ ವಂಚಕನನ್ನು ಬಂಧಿಸಬೇಕು. ಆತ ಎಷ್ಟೇ ಪ್ರಭಾವಿಯಾದರೂ ಕಾನೂನುಬದ್ಧ ಕ್ರಮಕೈಗೊಳ್ಳಬೇಕು. ಸಂತ್ರಸ್ತ ಮಹಿಳೆಯರಿಗೆ ರಕ್ಷಣೆ ನೀಡಬೇಕು. ವಿಡಿಯೋಗಳನ್ನು ಹಂಚಿಕೆ ಮಾಡುತ್ತಿರುವವರಿಗೆ ಕಡಿವಾಣ ಹಾಕಬೇಕು” ಎಂದು ಒತ್ತಾಯಿಸಿದ್ದಾರೆ
Read more »

ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ : ಕೂಡಲೇ ಬಂಧನಕ್ಕೆ ಆಗ್ರಹಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ : ಕೂಡಲೇ ಬಂಧನಕ್ಕೆ ಆಗ್ರಹPrajwal Revanna pen drive case: ಹಾಸನ ಜೆಡಿಎಸ್ ಸಂಸದ ಕೀಚಕ ಹಾಗೂ ಕಾಮುಕ ಪ್ರಜ್ವಲ್ ರೇವಣ್ಣ ಮುಗ್ಧ ಮಹಿಳೆಯರ ಮೇಲೆ ಅತ್ಯಾಚಾರ ವೇಸೆಗಿ ಮಾನಭಂಗ ಮಾಡಿ ಅತ್ಯಂತ ಕೀಳು ಮಟ್ಟದಿಂದ ಅವರನ್ನು ಅವಮಾನಿಸಿರುವ ಹಿನ್ನೆಲೆಯಲ್ಲಿ ಕೂಡಲೇ ಅವನನ್ನು ಬಂದಿಸಿ ಗಲ್ಲಿಗೇರಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿ ಪ್ರತಿಕೃತಿ ದಯಿಸಲಾಯಿತು.
Read more »

ರಾಜ್ಯಕ್ಕೆ ಬಿಜೆಪಿ ಮಾಡುತ್ತಿರುವ ಅನ್ಯಾಯದ ಬಗ್ಗೆ ಪ್ರಜ್ವಲ್ ರೇವಣ್ಣ, ದೇವೇಗೌಡರು ನೆಪಕ್ಕೂ ಪಾರ್ಲಿಮೆಂಟಿನಲ್ಲಿ ಧ್ವನಿ ಎತ್ತಿಲ್ಲ ಏಕೆ: ಸಿ.ಎಂ.ಪ್ರಶ್ನೆರಾಜ್ಯಕ್ಕೆ ಬಿಜೆಪಿ ಮಾಡುತ್ತಿರುವ ಅನ್ಯಾಯದ ಬಗ್ಗೆ ಪ್ರಜ್ವಲ್ ರೇವಣ್ಣ, ದೇವೇಗೌಡರು ನೆಪಕ್ಕೂ ಪಾರ್ಲಿಮೆಂಟಿನಲ್ಲಿ ಧ್ವನಿ ಎತ್ತಿಲ್ಲ ಏಕೆ: ಸಿ.ಎಂ.ಪ್ರಶ್ನೆನಾವು ಕೇವಲ ಭಾವನಾತ್ಮಕವಾಗಿ ನಿಮ್ಮನ್ನು ಕೆರಳಿಸಿ ಬಕ್ರಾ ಮಾಡುವುದಿಲ್ಲ. ನಿಮ್ಮ ಬದುಕಿನ ಸಂಕಷ್ಟಗಳ ಜತೆಗೆ ನಿಲ್ಲುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
Read more »



Render Time: 2025-02-25 22:23:39