Ginger Benefits: ಪೋಷಕಾಂಶಗಳಲ್ಲಿ ಸಮೃದ್ಧವಾಗಿರುವ ಶುಂಠಿ ಪಾನೀಯಗಳನ್ನು ಕುಡಿಯಬಹುದು, ಇದು ನಿಮ್ಮ ಆಯಾಸವನ್ನು ತ್ವರಿತವಾಗಿ ನಿವಾರಿಸುತ್ತದೆ. ಶುಂಠಿಯು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.
Ginger Benefits: ವಿಟಮಿನ್ ಸಿ, ಮೆಗ್ನೀಸಿಯಮ್ ಮತ್ತು ಇತರ ಖನಿಜಗಳಲ್ಲಿ ಸಮೃದ್ಧವಾಗಿದ್ದು, ಆಹಾರದಲ್ಲಿ ಸೇರಿಸುವ ಮೂಲಕ ಅನೇಕ ರೋಗಗಳಿಂದ ಮುಕ್ತಿ ಪಡೆಯಬಹುದು. ಶುಂಠಿ ಯಲ್ಲಿ ಉರಿಯೂತ ನಿವಾರಕ, ಆ್ಯಂಟಿ ಆಕ್ಸಿಡೆಂಟ್ ಗುಣಗಳಿವೆಉಪ್ಪಿಗೆ ಈ ಎಲೆಯ ರಸ ಮಿಕ್ಸ್ ಮಾಡಿ ಹಚ್ಚಿ: ಕ್ಷಣಾರ್ಧದಲ್ಲಿ ಕಡುಕಪ್ಪು ಬಣ್ಣಕ್ಕೆ ತಿರುಗುತ್ತೆ ಬಿಳಿಕೂದಲು! ಸೊಂಪಾಗಿ ಉದ್ದವಾಗಿ ಬೆಳೆಯುತ್ತೆ ಸಹಕಾಫಿ ಪುಡಿಯನ್ನು ಇದರ ಜೊತೆಗೆ ಕಲಿಸಿ ಹಚ್ಚಿ ಸಾಕು..
ಜೀರ್ಣಕ್ರಿಯೆ: ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ ಶುಂಠಿ. ಅಜೀರ್ಣ, ಮಲಬದ್ಧತೆ, ಊತ ಇತ್ಯಾದಿ ಸಮಸ್ಯೆಗಳಿಂದ ನೀವು ತೊಂದರೆಗೊಳಗಾಗಿದ್ದರೆ, ಶುಂಠಿಯು ನಿಮಗೆ ತುಂಬಾ ಪ್ರಯೋಜನಕಾರಿ. ಇದು ಜೀರ್ಣಕ್ರಿಯೆಯನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ. ತೂಕ ಕಡಿಮೆ: ಶುಂಠಿಯಲ್ಲಿ ಉರಿಯೂತ ನಿವಾರಕ, ಆ್ಯಂಟಿ ಆಕ್ಸಿಡೆಂಟ್ ಗುಣಗಳಿವೆ. ಇದು ತೂಕವನ್ನು ಕಳೆದುಕೊಳ್ಳಲು ನಿಮಗೆ ಸಹಾಯ ಮಾಡುತ್ತದೆ. ಇದರಲ್ಲಿರುವ ಗುಣಲಕ್ಷಣಗಳು ಜೀರ್ಣಕಾರಿ ಕಿಣ್ವಗಳ ಉತ್ಪಾದನೆಯನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ,
ರಕ್ತ ಪರಿಚಲನೆ: ಶುಂಠಿಯಲ್ಲಿ ಜೀವಸತ್ವಗಳು, ಖನಿಜಗಳು ಮತ್ತು ಅಮೈನೋ ಆಮ್ಲಗಳು ಸಾಕಷ್ಟು ಪ್ರಮಾಣದಲ್ಲಿ ಕಂಡುಬರುತ್ತವೆ. ಇವು ಹೃದಯ ಸಂಬಂಧಿ ಸಮಸ್ಯೆಗಳ ಸಾಧ್ಯತೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಶುಂಠಿಯು ಅಪಧಮನಿಗಳಲ್ಲಿ ಕೊಬ್ಬು ಸಂಗ್ರಹವಾಗುವುದನ್ನು ತಡೆಯುತ್ತದೆ,ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಅರ್ಹ ವೈದ್ಯಕೀಯ ಅಭಿಪ್ರಾಯಕ್ಕೆ ಯಾವುದೇ ರೀತಿಯಲ್ಲಿ ಪರ್ಯಾಯವಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞ ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
ಶುಂಠಿ ಪ್ರಯೋಜನ ಶುಂಠಿ ಉಪಯೋಗ ಶುಂಠಿ ಆರೋಗ್ಯ ಪ್ರಯೋಜನ ಶುಂಠಿ ಬಳಕೆ ಕನ್ನಡದಲ್ಲಿ ಹೆಲ್ತ್ ಟಿಪ್ಸ್ ಕನ್ನಡದಲ್ಲಿ ಆರೋಗ್ಯ ಪ್ರಯೋಜನ Ginger Ginger Benefits Ginger Uses Ginger Health Benefits Ginger Uses Health Tips In Kannada Health Benefits In Kannada
Malaysia Latest News, Malaysia Headlines
Similar News:You can also read news stories similar to this one that we have collected from other news sources.
ನಿತ್ಯ ಖಾಲಿ ಹೊಟ್ಟೆಯಲ್ಲಿ ಖರ್ಜೂರ ತಿನ್ನುವುದರಿಂದ ಆರೋಗ್ಯಕ್ಕಿದೆ ಈ 5 ಅದ್ಭುತ ಪ್ರಯೋಜನBenefits Of Kharjura: ಡ್ರೈ ಪ್ರೂಟ್ಸ್ ಆರೋಗ್ಯಕ್ಕೆ ಒಳ್ಳೆಯದು. ಅದರಲ್ಲೂ, ಖರ್ಜೂರವನ್ನು ಆರೋಗ್ಯದ ಗಣಿ ಎಂದು ಪರಿಗಣಿಸಲಾಗಿದ್ದು, ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಖರ್ಜೂರ ತಿನ್ನುವುದರಿಂದ ಇದು ನಮ್ಮನ್ನು ಹಲವು ಆರೋಗ್ಯ ಸಮಸ್ಯೆಗಳಿಂದ ದೂರ ಉಳಿಯುವಂತೆ ಮಾಡುತ್ತದೆ ಎಂದು ನಂಬಲಾಗಿದೆ. ಖರ್ಜೂರ ಸೇವನೆಯ ಐದು ಪ್ರಮುಖ ಪ್ರಯೋಜನಗಳೆಂದರೆ...
Read more »
ಒಂದೇ ಒಂದು ತುಂಡು ಶುಂಠಿ ಸಾಕು ಕೊಲೆಸ್ಟ್ರಾಲ್ ಕರಗಿಸಲು ! ಸೇವಿಸುವ ವಿಧಾನ ಮಾತ್ರ ಹೀಗಿಯೇ ಇರಲಿ !Ginger to control Bad Cholesterol : ನಮ್ಮ ದೇಹದ ಕೊಲೆಸ್ಟ್ರಾಲ್ ಅನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳುವುದು ಬಹಳ ಮುಖ್ಯ.ಕೆಲವು ಮನೆಮದ್ದುಗಳ ಸಹಾಯದಿಂದ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಸುಲಭವಾಗಿ ಕಡಿಮೆ ಮಾಡಬಹುದು.
Read more »
Moringa Health Benefits: ಪೋಷಕಾಂಶಗಳ ನಿಧಿ ಈ ಗಿಡ, ಹೇಗೆ ನಮ್ಮ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ ಇಲ್ಲಿ ತಿಳಿದುಕೊಳ್ಳಿ!Health Benefits Of Drumstick: ಯಾವುದೇ ಒಂದು ಗಿಡದ ಪ್ರತಿಯೊಂದು ಭಾಗ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ ಎಂಬ ಮರದ ಬಗ್ಗೆ ನೀವು ಎಂದಾದರೂ ಕೇಳಿದ್ದೀರಾ? ಹೌದು, ನಾವು ನುಗ್ಗೆ ಗಿಡದ ಬಗ್ಗೆ ಮಾತನಾಡುತ್ತಿದ್ದೇವೆ! ಇದನ್ನು ಮೊರಿಂಗಾ ಎಂದೂ ಕರೆಯುತ್ತಾರೆ.
Read more »
ಶುಂಠಿ ಜೊತೆಗೆ ಇದನ್ನು ಬೆರೆಸಿ ತಿಂದರೆ ಕೀಲುಗಳಲ್ಲಿ ಸಿಲುಕಿದ ಯುರಿಕ್ ಆಸಿಡ್ ಕರಗಿ ಹೋಗಿ, ಕಿಡ್ನಿ ಸ್ಟೋನ್ ಕೂಡ ಪುಡಿಯಾಗಿ ಹೊರಬರುವುದು!kidney stones remedies: ಅಧಿಕ ಯುರಿಕ್ ಆಸಿಡ್ ಸಮಸ್ಯೆಯಿಂದ ಬಳಲುತ್ತಿರುವವರು ಶುಂಠಿಯಿಂದ ಸುಲಭ ಪರಿಹಾರ ಪಡೆಯಬಹುದು.
Read more »
ಲೋಕಸಭಾ ಚುನಾವಣೆ ಹಿನ್ನೆಲೆ: ವಿವಿಧ ಮಸ್ಟರಿಂಗ್ ಕೇಂದ್ರಗಳಿಗೆ ತುಷಾರ್ ಗಿರಿನಾಥ್ ಭೇಟಿ, ಪರಿಶೀಲನೆನಾಳೆ ಏಪ್ರಿಲ್ 26ರಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದ್ದು, ಅದಕ್ಕಿಂತ ಮುಂಚಿತವಾಗಿ ಬೆಳಗ್ಗೆ 5.30ಕ್ಕೆ ಅಣುಕು ಮತದಾನ ಪ್ರಾರಂಭವಾಗಲಿದ್ದು, 7 ಗಂಟೆಯೊಳಗಾಗಿ ಪೂರ್ಣಗೊಳ್ಳಲಿದೆ.
Read more »
ಹಸಿ ಈರುಳ್ಳಿಯನ್ನು ಹೀಗೆ ಸೇವಿಸಿದರೆ ಸಂಪೂರ್ಣ ನಿಯಂತ್ರಣಕ್ಕೆ ಬರುತ್ತೆ ಬ್ಲಡ್ ಶುಗರ್!Raw onion Benefits: ಸಾಮಾನ್ಯವಾಗಿ ಹಸಿ ಈರುಳ್ಳಿಯನ್ನು ಸಲಾಡ್’ನಂತೆ ತಿನ್ನುತ್ತಾರೆ. ಕೆಲವರಿಗೆ ಇದರ ಕಟುವಾದ ರುಚಿ ಮತ್ತು ಪರಿಮಳ ಇಷ್ಟವಾಗದಿದ್ದರೂ ಹಸಿ ಈರುಳ್ಳಿಯನ್ನು ತಿನ್ನುವುದರಿಂದ ಹಲವಾರು ಪ್ರಯೋಜನಗಳಿವೆ.
Read more »