Bangalore : ಪ್ರಜ್ವಲ್ ನನ್ನು ವಿದೇಶಕ್ಕೆ ಕಳಿಸಿರುವುದೇ ಅವರ ತಾತ. ವಿದೇಶಕ್ಕೆ ಕಳಿಸಿ ಈಗ ಪತ್ರ ಬರೆದು ಏನು ಮಾಡುತ್ತಾರೆ? ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೆಗೌಡರ ಬಗ್ಗೆ ಲಘುವಾಗಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ನಿಮ್ಮ ವಕೀಲಿ ಜ್ಞಾನದ ಮೇಲೆ ಅಗೌರವ ಬರುವಂತೆ ಮಾತನಾಡಬೇಡಿ. ಎಷ್ಟೋ ಮಹಾನುಭಾವರು ಈ ವೃತ್ತಿಗೆ ಕಳಸಪ್ರಾಯರಾಗಿದ್ದಾರೆ.ಶೀಘ್ರದಲ್ಲೇ ಒಳ್ಳೆಯ ಸುದ್ದಿ ನೀಡುತ್ತೇನೆ..! ಅಶ್ಲೀಲ ವಿಡಿಯೋ ವೈರಲ್ ಬೆನ್ನಲ್ಲೆ ಜ್ಯೋತಿ ರೈ ಪೋಸ್ಟ್ ಸಂಚಲನWeight loss
ಪ್ರಜ್ವಲ್ ನನ್ನು ವಿದೇಶಕ್ಕೆ ಕಳಿಸಿರುವುದೇ ಅವರ ತಾತ. ವಿದೇಶಕ್ಕೆ ಕಳಿಸಿ ಈಗ ಪತ್ರ ಬರೆದು ಏನು ಮಾಡುತ್ತಾರೆ? ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೆಗೌಡರ ಬಗ್ಗೆ ಲಘುವಾಗಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ನಿಮ್ಮ ಆತ್ಮಸಾಕ್ಷಿ ಎನ್ನುವುದು ಅಸ್ತಿತ್ವದಲ್ಲಿ ಇದೆಯಾ? ಎಂದು ಪ್ರಶ್ನಿಸಿದ್ದಾರೆ.ನಾನು ವಕೀಲನಾಗಿದ್ದೆ, ಹಿಂದೆ ನಾನೂ ವಕೀಲಿಕೆ ಮಾಡುತ್ತಿದ್ದೆ ಎಂದು ಪದೇಪದೆ ಹೇಳಬೇಡಿ. ನಿಮ್ಮ ವಕೀಲಿ ಜ್ಞಾನದ ಮೇಲೆ ಅಗೌರವ ಬರುವಂತೆ ಮಾತನಾಡಬೇಡಿ.
Hit Back Siddaramaiah Deve Gowda Sent Prajwal Abroad Political Response Karnataka Politics Prajwal Revanna Political Controversy HD Deve Gowda Political Statements Siddaramaiah Remarks JD(S) Karnataka News Political Clash Political Leaders Public Statement Political Feud Karnataka Leaders
Malaysia Latest News, Malaysia Headlines
Similar News:You can also read news stories similar to this one that we have collected from other news sources.
ಹಾಲು ಉತ್ಪಾದಕರಿಗೆ ಬಾಕಿ ಸಬ್ಸಿಡಿ ಬಿಡುಗಡೆ ಮಾಡಿ : ಹೆಚ್.ಡಿ.ಕುಮಾರಸ್ವಾಮಿ ಆಗ್ರಹಬೆಂಗಳೂರು: ಹಾಲು ಉತ್ಪಾದಕರಿಗೆ ಬಾಕಿ ಉಳಿಸಿಕೊಂಡಿರುವ 700 ಕೋಟಿ ರೂಪಾಯಿ ಸಬ್ಸಿಡಿ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸರಕಾರವನ್ನು ಒತ್ತಾಯ ಮಾಡಿದ್ದಾರೆ.
Read more »
ಹೇಳಿಕೊಟ್ಟಂತೆ ಹೇಳದಿದ್ದರೆ ವೇಶ್ಯಾವಾಟಿಕೆ ಪ್ರಕರಣದಲ್ಲಿ ಲಾಕ್, ಮಹಿಳೆಯರಿಗೆ SIT ಬೆದರಿಕೆ : ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿHD Kumaraswamy : ನೊಂದ ಮಹಿಳೆಯರಿಗೆ ಎಸ್ಐಟಿ ಅಧಿಕಾರಿಗಳು ಬೆದರಿಕೆ ಹಾಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
Read more »
ಬರ ಪರಿಹಾರ; ರಾಜ್ಯ ಕಾಂಗ್ರೆಸ್ ಸರಕಾರ ಸುಳ್ಳು ಹೇಳುತ್ತಿದೆ ಎಂದ ಹೆಚ್.ಡಿ.ಕುಮಾರಸ್ವಾಮಿDrought relief: ಈಗ ಕೇಂದ್ರ ಸರಕಾರ ₹3,454 ಕೋಟಿ ಬರ ಪರಿಹಾರ ಬಿಡುಗಡೆ ಮಾಡಿದೆ. ಈಗ ನೋಡಿದರೆ ನಾವು ₹18172 ಕೋಟಿ ಕೇಳಿದ್ದು ಎಂದು ಹೇಳುತ್ತಿದ್ದಾರೆ. ಇವರು ಪದೇಪದೆ ಕೇಂದ್ರ ಸರಕಾರದ ಮೇಲೆ ಗೂಭೆ ಕೂಡಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.
Read more »
ಹಾಸನ ಪ್ರಕರಣ, ಉಪ್ಪು ತಿಂದವರು ನೀರು ಕುಡಿಯುತ್ತಾರೆ : ಹೆಚ್.ಡಿ.ಕುಮಾರಸ್ವಾಮಿಬೆಂಗಳೂರು : ಹಾಸನ ಜಿಲ್ಲೆಯ ಪ್ರಕರಣದ ತನಿಖೆಗೆ ಮುಖ್ಯಮಂತ್ರಿಗಳು ವಿಶೇಷ ತನಿಖಾ ದಳ (ಎಸ್‌ಐಟಿ) ರಚನೆ ಮಾಡಿದ್ದಾರೆ. ಈ ನೆಲದ ಕಾನೂನಿನ ಪ್ರಕಾರ ಯಾರೇ ತಪ್ಪು ಮಾಡಿರಲಿ. ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.
Read more »
ಸರ್ಕಾರ ಉರುಳಿಸುವುದು ಹೆಚ್ ಡಿ ಕುಮಾರಸ್ವಾಮಿ ಹಗಲುಗನಸು: ಸಚಿವ ಎಂಬಿ ಪಾಟೀಲಬೆಂಗಳೂರು: ಶನಿವಾರ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಅವರು ಮಾತನಾಡಿದರು. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಕನಿಷ್ಠ ಪಕ್ಷ 20 ಕ್ಷೇತ್ರಗಳಲ್ಲಿ ಗೆಲ್ಲಲಿದೆ. ವಿಜಯಪುರದಲ್ಲಂತೂ ಕಾಂಗ್ರೆಸ್ ಅಭ್ಯರ್ಥಿ ಒಂದು ಲಕ್ಷ ಮತಗಳ ಅಂತರದಿಂದ ಜಯಭೇರಿ ಬಾರಿಸಲಿದ್ದಾರೆ ಎಂದರು.
Read more »
ಆಡಿಯೋ ಸಂಭಾಷಣೆಯಲ್ಲಿ ಡಿಕೆಶಿ ಪಾತ್ರ ಸ್ಪಷ್ಟ, ಕೂಡಲೇ ರಾಜೀನಾಮೆ ನೀಡಿ: ಹೆಚ್.ಡಿ ಕುಮಾರಸ್ವಾಮಿ ಆಗ್ರಹಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಆಡಿಯೋ ಸಂಭಾಷಣೆಯಲ್ಲಿ ಡಿಕೆ ಶಿವಕುಮಾರ್ ಪಾತ್ರ ಸ್ಪಷ್ಟವಾಗಿದೆ.
Read more »