ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ವಿನಯ್ ಕುಮಾರ್‌ಗೆ ನನ್ನ ಬೆಂಬಲ ಇಲ್ಲ. ಈತ ಕಾಂಗ್ರೆಸ್ಸಿಗೆ ಬಂದು ಕೇವಲ ಆರು ತಿಂಗಳಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
Lok Sabha Elections : ಶಾಮನೂರು ಶಿವಶಂಕರಪ್ಪ ಮತ್ತು ಮಲ್ಲಿಕಾರ್ಜುನ್ ಕುಟುಂಬ ಆರಂಭದಿಂದಲೂ ಕಾಂಗ್ರೆಸ್ಸಿನಲ್ಲಿದೆ. ಪ್ರಭಾ ಮಲ್ಲಿಕಾರ್ಜುನ್ ಅತ್ಯಂತ ಉತ್ತಮ ಅಭ್ಯರ್ಥಿ. ಇವರನ್ನು ಗೆಲ್ಲಿಸಿದರೆ ನಾನೇ ಗೆದ್ದ ಹಾಗೆ ಎಂದು ಸಿದ್ದರಾಮಯ್ಯ ತಿಳಿಸಿದರು.ನಾವು ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆ ಜಾರಿಗೆ ಕೊಟ್ಟು ನಿಮ್ಮ ವಿಶ್ವಾಸ ಉಳಿಸಿಕೊಂಡಿದ್ದೇವೆಜನರ ಖಾತೆಗೆ ₹15 ಲಕ್ಷ ಹಾಕಲಿಲ್ಲ. ರೈತರ ಆದಾಯ ದುಪ್ಪಟ್ಟು ಮಾಡುವುದಾಗಿ ರೈತರನ್ನು ನಂಬಿಸಿದರುUric Acid: ಮೊಸರಿನಲ್ಲಿ ಈ ಹಣ್ಣು ಬೆರೆಸಿ ತಿನ್ನಿ..
ದಾವಣಗೆರೆಯಲ್ಲಿ ನಡೆದ ಪ್ರಜಾಧ್ವನಿ ಜನಸಮಾವೇಶದಲ್ಲಿ ಪಾಲ್ಗೊಂಡು, ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್ ಅವರ ಗೆಲುವಿಗೆ ಕರೆ ನೀಡಿದೆ.ಪಕ್ಷಕ್ಕೆ ಅನುಕೂಲ ಮಾಡಿಕೊಡಲು ಪಕ್ಷೇತರ ಅಭ್ಯರ್ಥಿಯಾಗಿ ವಿನಯ್ ಸ್ಪರ್ಧಿಸುತ್ತಿದ್ದಾರೆ. ವಿನಯ್ ಗೆ ಓಟು ಹಾಕಿದರೆ, ಬಿಜೆಪಿಗೆ ಓಟು ಹಾಕಿದಂತೆ.…ʼದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ವಿನಯ್ ಕುಮಾರ್‌ಗೆ ನನ್ನ ಬೆಂಬಲ ಇಲ್ಲ. ಈತ ಕಾಂಗ್ರೆಸ್ಸಿಗೆ ಬಂದು ಕೇವಲ ಆರು ತಿಂಗಳಾಗಿದೆ. ಶಾಮನೂರು ಶಿವಶಂಕರಪ್ಪ ಮತ್ತು ಮಲ್ಲಿಕಾರ್ಜುನ್ ಕುಟುಂಬ ಆರಂಭದಿಂದಲೂ ಕಾಂಗ್ರೆಸ್ಸಿನಲ್ಲಿದೆ.
Lok Sabha Elections Narendra Modi Prabha Mallikarjun Davangere Prajadhwani Janasavesha GB Vinay Kumar Karnataka Politics
Malaysia Latest News, Malaysia Headlines
Similar News:You can also read news stories similar to this one that we have collected from other news sources.
ಪ್ರಧಾನಿ ಮೋದಿ ಪಕೋಡ ಮಾರಾಟ ಮಾಡಿ ಎಂದಿದ್ದು ಭಾರತೀಯರಿಗೆ ಮಾಡಿದ ವಂಚನೆ ಅಲ್ಲವೇ?-ಸಿಎಂ ಸಿದ್ದರಾಮಯ್ಯCM Siddaramaiah: ರೈತರ ಆದಾಯ ದುಪ್ಪಟ್ಟು ಮಾಡ್ತೀವಿ ಎಂದ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಪ್ರತಿಭಟನಾನಿರತ ರೈತರ ಮೇಲೆ ದೌರ್ಜನ್ಯ ನಡೆಸಿದ್ದು ಮಹಾದ್ರೋಹ ಅಲ್ಲವೇ? ತಮ್ಮ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಆಗ್ರಹಿಸಿದ ರೈತರ ಮೇಲೆ ಬಿಜೆಪಿ ನಡೆಸಿದ ದೌರ್ಜನ್ಯ ಒಂದಾ ಎರಡಾ? ಈಗ ಆ ದೌರ್ಜನ್ಯಗಳಿಗೆ ತಕ್ಕ ಪಾಠ ಕಲಿಸುವ ಸಂದರ್ಭ ಬಂದಿದೆ ಎಂದು ಹೇಳಿದರು.
Read more »
ಪ್ರಧಾನಿ ಮೋದಿ, ಅಮಿತ್ ಶಾ ಕರ್ನಾಟಕ & ನಾಡಿನ ರೈತರನ್ನು ದ್ವೇಷಿಸುತ್ತಾರೆ: ಸಿಎಂ ಸಿದ್ದರಾಮಯ್ಯಪ್ರಧಾನಿ ಮೋದಿಯವರಿಗೆ ಕರ್ನಾಟಕ ನೆನಪಾಗುವುದು ಚುನಾವಣೆ ಸಂದರ್ಭದಲ್ಲಿ ಮಾತ್ರ. ಪ್ರವಾಹ, ಭೀಕರ ಬರಗಾಲದಲ್ಲಿ ಬರಲಿಲ್ಲ. ಕರ್ನಾಟಕದ ಮತದಾರರನ್ನು ಮತ ಕೇಳಲು ಬರುತ್ತಿದ್ದಾರೆ ಅದಕ್ಕಾಗಿ GoBackModi, GoBackAmitShah ಎಂದು ಹೇಳುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
Read more »
Lok Sabha Election 2024: ಮೀಸಲಾತಿ ವಿಚಾರವಾಗಿ ಪ್ರಧಾನಿ ಮೋದಿ ಸುಳ್ಳು ಹೇಳುತ್ತಿದ್ದಾರೆ- ಸಿಎಂ ಸಿದ್ದರಾಮಯ್ಯLok Sabha Election 2024: ನರೇಂದ್ರ ಮೋದಿ ಅವರು ಮೀಸಲಾತಿ ನೀಡುತ್ತಿರುವುದು ಸಂವಿಧಾನ ಬಾಹಿರ ಎಂಬಂತೆ ಮಾತನಾಡುತ್ತಿರುವುದು ಆಶ್ಚರ್ಯವನ್ನುಂಟು ಮಾಡುತ್ತಿದೆ. ಧೃವೀಕರಣ ಮಾಡುವ ಪ್ರಯತ್ನ ಇದು.
Read more »
IndiGo: ವಿಮಾನ ಪ್ರಯಾಣಿಕರಿಗೆ ಗುಡ್ ನ್ಯೂಸ್: ಇಂಡಿಗೋ ಸಂಸ್ಥೆಯಿಂದ ಇನ್-ಫ್ಲೈಟ್ ಎಂಟರ್ಟೈನ್ಮೆಂಟ್ ಕಂಟೆಂಟ್ ಸೌಲಭ್ಯ!ವಿಮಾನದಲ್ಲಿ ಪ್ರಯಾಣಿಸುವಾಗ ಈ ಹೊಸ ವೈಶಿಷ್ಟ್ಯವನ್ನು ಫ್ಲೈಯರ್‌ಗಳು ಇಂಡಿಗೋ ಅಪ್ಲಿಕೇಶನ್ ಬಳಸಿ ಪಡೆಯಬಹುದು.
Read more »
ಪ್ರಧಾನಿ ಮೋದಿ ಅವರು ರಾಜ್ಯಕ್ಕೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪ್ರಶ್ನೆಗಳ ಸುರಿಮಳೆCM : ಭಾರತೀಯ ಜನತಾ ಪಕ್ಷ ಕಾದು ಕಾದು ಅಳೆದು ತೂಗಿ ಕೊನೆಗೂ ಲೋಕಸಭಾ ಚುನಾವಣೆಯ ಪ್ರಣಾಳಿಕೆ ಪತ್ರವನ್ನು ಬಿಡುಗಡೆ ಮಾಡಿದೆ. ಅದರೊಳಗೇನಿದೆ ಎಂದು ಇಣುಕಿದರೆ ದೊಡ್ಡ ಚೆಂಬು.
Read more »
Virat Kohli ನೆಚ್ಚಿನ ಬ್ಯಾಟ್ ಮುರಿದು ಹೊಸ ಬ್ಯಾಟ್ ಪಡೆಯಲು ಪ್ರಮಾಣ ಮಾಡಲು ಮುಂದಾದ ರಿಂಕು ಸಿಂಗ್!IPL 2024: KKR ತಂಡ ಬಿಡುಗಡೆಗೊಳಿಸಿರುವ ಹೊಸ ವಿಡಿಯೋದಲ್ಲಿ ರಿಂಕು ಸಿಂಗ್ ವಿರಾಟ್ ಕೊಹ್ಲಿ ಜೊತೆಗೆ ಮಾತನಾಡುತ್ತಿರುವುದನ್ನು ನೀವು ನೋಡಬಹುದು.
Read more »