ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್’ಕೆಸಿಸಿಐ) ಮತ್ತು ಪ್ರವಾಸೋದ್ಯಮ ಇಲಾಖೆ ಆಯೋಜಿಸಿದ್ದ ದಕ್ಷಿಣ ಭಾರತ ಉತ್ಸವ ಕಾರ್ಯಕ್ರಮದಲ್ಲಿ ಶನಿವಾರ ಭಾಗವಹಿಸಿ ಮಾತನಾಡಿದರು.
ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಮತ್ತು ಪ್ರವಾಸೋದ್ಯಮ ಇಲಾಖೆ ಆಯೋಜಿಸಿದ್ದ ದಕ್ಷಿಣ ಭಾರತ ಉತ್ಸವ ಕಾರ್ಯಕ್ರಮದಲ್ಲಿ ಶನಿವಾರ ಭಾಗವಹಿಸಿ ಮಾತನಾಡಿದರು.ಹೂಡಿಕೆದಾರರ ಆಕರ್ಷಣೆಗೆ ಪ್ರವಾಸೋದ್ಯಮ ನೀತಿ ಜಾರಿಈ ಪುಟ್ಟ ಹುಡುಗಿ.. ಈಗ ಪಡ್ಡೆ ಹುಡುಗರ ಡ್ರೀಮ್ ಗರ್ಲ್..! ಇವಳು ಯಾರು ಅಂತ ಗೊತ್ತಾಗ್ಲಿಲ್ಲ ಅಂದ್ರೆ ನೀವು ವೇಸ್ಟ್..
ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಅಣ್ಣ ಯಾರು ಗೊತ್ತಾ? ಕೊಹ್ಲಿಯ 112 ಕೋಟಿ ಬಿಸಿನೆಸ್ ಸಾಮ್ರಾಜ್ಯಕ್ಕೆ ಈತನೇ ಒಡೆಯನೀತಿಯಿಂದ ಹೆಚ್ಚು ಬಂಡವಾಳ ಹೂಡಿಕೆದಾರರನ್ನು ಸೆಳೆಯಬಹುದು. ಕೈಗಾರಿಕೋದ್ಯಮಿಗಳು ಬಲಗೊಂಡಷ್ಟು ಸರ್ಕಾರವು ಬಲಗೊಳ್ಳುತ್ತದೆ. ಏಕೆಂದರೆ ನಿಮ್ಮಿಂದ ಉದ್ಯೋಗ ಸೃಷ್ಟಿಯಾಗುತ್ತದೆ” ಎಂದರು.
ಬಂಡವಾಳ ಹೂಡಿಕೆ ಪ್ರವಾಸೋದ್ಯಮ ಇಲಾಖೆ ದಕ್ಷಿಣ ಭಾರತ ಉತ್ಸವ ಕನ್ನಡದಲ್ಲಿ ಕರ್ನಾಟಕ ಸುದ್ದಿ ಬೆಂಗಳೂರು ಸುದ್ದಿ DCM DK Sivakumar Capital Investment Tourism Department South India Festival Karnataka News In Kannada Bangalore News
Malaysia Latest News, Malaysia Headlines
Similar News:You can also read news stories similar to this one that we have collected from other news sources.
ಮೂಲಸೌಕರ್ಯ ಕಲ್ಪಿಸದ ಖಾಸಗಿ ಲೇಔಟ್’ಗಳ ಡೆವಲಪರ್’ಗಳಿಗೆ ನೋಟೀಸ್: ಡಿಸಿಎಂ ಡಿಕೆ ಶಿವಕುಮಾರ್ ಸೂಚನೆರಾಚೇನಹಳ್ಳಿ ಕೆರೆಯ ಬಳಿ ರಾಜಕಾಲುವೆ ಪರಿಶೀಲಿಸಿದ ನಂತರ ಶಿವಕುಮಾರ್ ಅವರು ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. ಅವರು ಹೇಳಿದ್ದಿಷ್ಟು;
Read more »
ಪಕ್ಷಕ್ಕೆ ದುಡಿದ ಅರ್ಹರ ಪಟ್ಟಿ ಹೈಕಮಾಂಡಿಗೆ ಸಲ್ಲಿಕೆ; ಯುವಕರು, ಹಿರಿಯರಿಗೆ ಅವಕಾಶ: ಡಿಸಿಎಂ ಡಿಕೆ ಶಿವಕುಮಾರ್ವಿಧಾನ ಪರಿಷತ್ ಟಿಕೆಟ್ ಹಂಚಿಕೆ ವಿಚಾರವಾಗಿ ನವದೆಹಲಿಯಲ್ಲಿ ಮಂಗಳವಾರ ಸಂಜೆ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು.
Read more »
ಶಕ್ತಿ ಯೋಜನೆಯಿಂದ ಭಕ್ತರ ಸಂಖ್ಯೆ ಹೆಚ್ಚಳ ಎಂದು ಧರ್ಮಸ್ಥಳ ಧರ್ಮಾಧಿಕಾರಿಗಳು ಹರ್ಷಚಿತ್ತ: ಡಿಸಿಎಂ ಡಿಕೆ ಶಿವಕುಮಾರ್ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆಗೂಡಿ ಧರ್ಮಸ್ಥಳಕ್ಕೆ ಶನಿವಾರ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಹೇಳಿದ್ದು ಹೀಗೆ…
Read more »
ವಾಲ್ಮೀಕಿ ನಿಗಮ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಪ್ಪಿತಸ್ಥರ ರಕ್ಷಣೆ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿಕೆ ಶಿವಕುಮಾರ್DCM DK Shivakumar: ವಿಧಾನ ಪರಿಷತ್ ಚುನಾವಣೆಗೆ ನಮ್ಮ ಪಕ್ಷದಲ್ಲಿ 300ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದು, ದೆಹಲಿ ನಾಯಕರ ಜತೆ ಚರ್ಚೆ ಮಾಡಿ ಎಲ್ಲಾ ವರ್ಗದ 65 ಸಂಭಾವ್ಯರ ಪಟ್ಟಿಯನ್ನು ಕೊಟ್ಟು ಬಂದಿದ್ದೇವೆ.
Read more »
ಜನರ ತೀರ್ಪು ಎಚ್ಚರಿಕೆ ಗಂಟೆ, ನಮ್ಮ ತಪ್ಪುಗಳನ್ನು ಪರಾಮರ್ಶಿಸಿ ಸರಿಪಡಿಸಿಕೊಳ್ಳಬೇಕು: ಡಿಸಿಎಂ ಡಿಕೆ ಶಿವಕುಮಾರ್ಬೆಂಗಳೂರು: ಲೋಕಸಭೆ ಫಲಿತಾಂಶದ ಕುರಿತ ಪರಾಮರ್ಶೆ ಬಗ್ಗೆ ಪ್ರಶ್ನಿಸಿದಾಗ, ಲೋಕಸಭಾ ಫಲಿತಾಂಶದ ಕುರಿತು ಮುಂದಿನ ದಿನಗಳಲ್ಲಿ ಎಲ್ಲಾ ನಾಯಕರ ಜೊತೆ ಪರಾಮರ್ಶನಾ ಸಭೆ ನಡೆಸಲಾಗುವುದು. ಸೋಲು ಸೋಲೇ. ಎಲ್ಲಿ ತಪ್ಪಾಗಿದೆ, ಏಕೆ ಹೆಚ್ಚುಕಮ್ಮಿಯಾಗಿದೆ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದರು.
Read more »
ಶಾಲಾ ಮಕ್ಕಳಿಂದ 2 ಲಕ್ಷ ಗಿಡ ನೆಡುವ ಹಸಿರು ರಕ್ಷಕ ಅಭಿಯಾನ: ಡಿಸಿಎಂ ಡಿಕೆ ಶಿವಕುಮಾರ್DCM DK Shivakumar: ಬೆಂಗಳೂರು ಇಷ್ಟರ ಮಟ್ಟಿಗೆ ಬೆಳೆಯುತ್ತದೆ ಎಂದು ನಾಡಪ್ರಭು ಕೆಂಪೇಗೌಡರಿಗೆ ತಿಳಿದಿರಲಿಲ್ಲ. ಇಂದು ಆರೋಗ್ಯ, ಶಿಕ್ಷಣ, ಕೈಗಾರಿಕೆ, ಉದ್ದಿಮೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಬೆಂಗಳೂರು ಬೆಳೆಯುತ್ತಿದೆ
Read more »