ಬರ ಪರಿಹಾರವನ್ನು ರೈತರ ಸಾಲಕ್ಕೆ ವಜಾ ಮಾಡಿಕೊಳ್ಳುವಂತಿಲ್ಲ: ಬ್ಯಾಂಕ್‌ಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

Siddaramaiah News

ಬರ ಪರಿಹಾರವನ್ನು ರೈತರ ಸಾಲಕ್ಕೆ ವಜಾ ಮಾಡಿಕೊಳ್ಳುವಂತಿಲ್ಲ: ಬ್ಯಾಂಕ್‌ಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
Drought ReliefCongress GovernmentCredit Scheme
  • 📰 Zee News
  • ⏱ Reading Time:
  • 39 sec. here
  • 9 min. at publisher
  • 📊 Quality Score:
  • News: 43%
  • Publisher: 63%

ಬರ ಪರಿಹಾರದ ಮೊತ್ತವನ್ನು ಯಾವುದೇ ಕಾರಣಕ್ಕೂ ರೈತರ ಸಾಲಕ್ಕೆ ವಜಾ ಮಾಡಿಕೊಳ್ಳದಂತೆ ಬ್ಯಾಂಕುಗಳಿಗೆ ಸಿಎಂ ಸಿದ್ದರಾಮಯ್ಯನವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

Drought Relief : ಸಕಾಲದಲ್ಲಿ ರೈತರಿಗೆ ಸಾಲ ಸಿಗುವುದನ್ನು ಖಾತರಿಪಡಿಸಬೇಕುManushi Chhillar : ಬಿಕಿನಿಯಲ್ಲಿ ಮಾಜಿ ವಿಶ್ವ ಸುಂದರಿ..! ಮಾನುಷಿ ತೊಟ್ಟ ಬಟ್ಟೆ ಬೆಲೆ ನಿಮ್ಮ ಮೈಂಡ್‌ ಬ್ಲಾಕ್‌ ಮಾಡುತ್ತೆಶೀಘ್ರದಲ್ಲೇ ಒಳ್ಳೆಯ ಸುದ್ದಿ ನೀಡುತ್ತೇನೆ..! ಅಶ್ಲೀಲ ವಿಡಿಯೋ ವೈರಲ್‌ ಬೆನ್ನಲ್ಲೆ ಜ್ಯೋತಿ ರೈ ಪೋಸ್ಟ್ ಸಂಚಲನರಾಜ್ಯ ಸರ್ಕಾರದಿಂದ ನೀಡಲಾಗುತ್ತಿರುವಂತ ಬರ ಪರಿಹಾರದ ಮೊತ್ತವನ್ನು ರೈತರ ಸಾಲಕ್ಕೆ ವಜಾ ಮಾಡಿಕೊಳ್ಳುವಂತಿಲ್ಲವೆಂದು ಬ್ಯಾಂಕ್‌ಗಳಿಗೆ ಸಿಎಂ ಸಿದ್ಧರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.ಸಿಗುವುದನ್ನು ಖಾತರಿಪಡಿಸಬೇಕು. ಈ ವರ್ಷದ ಸಾಲ ಯೋಜನೆಯನ್ನು ಕಳುಹಿಸಲಾಗಿದೆ.

ಬೆಳೆ ವಿಮೆ ಕ್ಲೇಮ್‌ ಮಾಡುವ ಸಂದರ್ಭದಲ್ಲಿ ಕಂಪನಿಗಳ ಸ್ಯಾಂಪಲ್‌ ಪರಿಶೀಲನೆಯ ಕುರಿತು ರೈತರು ಹಲವು ಸಂದೇಹಗಳನ್ನು ಹೊಂದಿದ್ದಾರೆ. ಕಂಪನಿಗಳು ಆಡುವ ಆಟದಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುವ ಅಪಾಯವಿದೆ ಎಂದು ಸಚಿವ ಸಂತೋಷ್‌ ಲಾಡ್‌ ಸಲಹೆ ನೀಡಿದರು.ಸಲಹೆಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯನವರು, ಈ ಕುರಿತು ಮುಂಚಿತವಾಗಿಯೇ ವಿಮಾ ಕಂಪನಿಗಳೊಂದಿಗೆ ಚರ್ಚಿಸಿ, ರೈತರಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ದಿನಕ್ಕೊಂದು ಕ್ಯಾರೆಟ್ ತಿಂದರೆ ದೇಹ ಬಳುಕುವ ಬಳ್ಳಿಯಂತಾಗುವುದರಲ್ಲಿ ಸಂದೇಹ ಬೇಡ ! ಆದರೆ ತಿನ್ನಬೇಕಾಗಿರುವ ಕ್ಯಾರೆಟ್ ಇದು !RCB ಸೋಲಿನ ಬೆನ್ನಲ್ಲೇ ನಿವೃತ್ತಿ ಘೋಷಿಸಿದ ಸ್ಟಾರ್‌ ಕ್ರಿಕೆಟರ್‌...

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

Drought Relief Congress Government Credit Scheme Crop Insurance Santhosh Lad Karnataka Politics

Malaysia Latest News, Malaysia Headlines

Similar News:You can also read news stories similar to this one that we have collected from other news sources.

ರೈತರ ಸಾಲ ಮನ್ನಾ ಮಾಡದ ಮೋದಿಯವರಿಂದ ಬಂಡವಾಳಶಾಹಿಗಳ ಸಾಲ ಮನ್ನಾ: ಸಿಎಂ ಸಿದ್ದರಾಮಯ್ಯರೈತರ ಸಾಲ ಮನ್ನಾ ಮಾಡದ ಮೋದಿಯವರಿಂದ ಬಂಡವಾಳಶಾಹಿಗಳ ಸಾಲ ಮನ್ನಾ: ಸಿಎಂ ಸಿದ್ದರಾಮಯ್ಯಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಸ್ವಾತಂತ್ರ್ಯ ಸಿಕ್ಕಾಗ ಮಾತ್ರ ಸಮಸಮಾಜ ನಿರ್ಮಾಣ ಮಾಡಲು ಸಾಧ್ಯ. ಇದರಲ್ಲಿ ನಂಬಿಕೆ ಇಟ್ಟು ಅವಕಾಶ ವಂಚಿತರಿಗೆ ಅವಕಾಶ ಕೊಡಲಾಗುತ್ತಿದೆ.
Read more »

ಬರಗಾಲ ಪರಿಹಾರ ನೀಡಿದ ಮೋದಿ ಸರ್ಕಾರ, ಕಾಂಗ್ರೆಸ್ ಸರ್ಕಾರ ತನ್ನ ಪಾಲಿನ ಡಬಲ್ ಪರಿಹಾರ ನೀಡಲಿ: ಆರ್ ಅಶೋಕ್ ಆಗ್ರಹಬರಗಾಲ ಪರಿಹಾರ ನೀಡಿದ ಮೋದಿ ಸರ್ಕಾರ, ಕಾಂಗ್ರೆಸ್ ಸರ್ಕಾರ ತನ್ನ ಪಾಲಿನ ಡಬಲ್ ಪರಿಹಾರ ನೀಡಲಿ: ಆರ್ ಅಶೋಕ್ ಆಗ್ರಹಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಜಾನೆ ಖಾಲಿಯಾಗಿರುವುದರಿಂದ ಸಿಎಂ ಸಿದ್ದರಾಮಯ್ಯ ಸರ್ಕಾರದ ಬಳಿ ಹಣವಿಲ್ಲ ಎಂಬುದು ಜಗಜ್ಜಾಹೀರಾಗಿದೆ.
Read more »

ಮೋದಿ ಸರ್ಕಾರದಿಂದ ಅತ್ಯಧಿಕ ಬರ ಪರಿಹಾರ ಬಿಡುಗಡೆ; ಮನಮೋಹನ್ ಸಿಂಗ್ ಸರ್ಕಾರದಿಂದ ಕೇವಲ ಚಿಪ್ಪು: ಆರ್ ಅಶೋಕ್ಮೋದಿ ಸರ್ಕಾರದಿಂದ ಅತ್ಯಧಿಕ ಬರ ಪರಿಹಾರ ಬಿಡುಗಡೆ; ಮನಮೋಹನ್ ಸಿಂಗ್ ಸರ್ಕಾರದಿಂದ ಕೇವಲ ಚಿಪ್ಪು: ಆರ್ ಅಶೋಕ್ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಸುಳ್ಳುರಾಮಯ್ಯ ಆಗಿದ್ದು, ರಾವಣನಿಗೆ ಹತ್ತು ತಲೆ ಇದ್ದಂತೆ ಇವರು ಹತ್ತು ನಾಲಿಗೆ ಇಟ್ಟುಕೊಂಡು ಮಾತಾಡುತ್ತಿದ್ದಾರೆ.
Read more »

Prajwal Revanna Case: ನಿಷ್ಪಕ್ಷಪಾತ ತನಿಖೆ ನಡೆಸಿ ಎಷ್ಟೇ ಪ್ರಭಾವಿಗಳು ಶಾಮೀಲಾಗಿದ್ದರೂ ಅವರನ್ನು ಕಾನೂನಿನ ಕೈಗೆ ಒಪ್ಪಿಸುತ್ತೇವೆPrajwal Revanna Case: ನಿಷ್ಪಕ್ಷಪಾತ ತನಿಖೆ ನಡೆಸಿ ಎಷ್ಟೇ ಪ್ರಭಾವಿಗಳು ಶಾಮೀಲಾಗಿದ್ದರೂ ಅವರನ್ನು ಕಾನೂನಿನ ಕೈಗೆ ಒಪ್ಪಿಸುತ್ತೇವೆPrajwal Revanna Case: ಈ ಪ್ರಕರಣದ ವಿಚಾರವಾಗಿ ರಾಹುಲ್ ಗಾಂಧಿಗೆ ಬರೆದ ಪತ್ರಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರ, ಅನ್ಯಾಯಕ್ಕೆ ಒಳಗಾದ ಸಂತ್ರಸ್ತರ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ.
Read more »

ಪ್ರಧಾನಿ ಮೋದಿ ಹೊಸ ಹೊಸ ಸುಳ್ಳುಗಳನ್ನು ಹೊತ್ತುಕೊಂಡು ಬಂದಿದ್ದಾರೆ: ಸಿಎಂ ಸಿದ್ದರಾಮಯ್ಯಪ್ರಧಾನಿ ಮೋದಿ ಹೊಸ ಹೊಸ ಸುಳ್ಳುಗಳನ್ನು ಹೊತ್ತುಕೊಂಡು ಬಂದಿದ್ದಾರೆ: ಸಿಎಂ ಸಿದ್ದರಾಮಯ್ಯದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ವಿನಯ್ ಕುಮಾರ್‌ಗೆ ನನ್ನ ಬೆಂಬಲ ಇಲ್ಲ. ಈತ ಕಾಂಗ್ರೆಸ್ಸಿಗೆ ಬಂದು ಕೇವಲ ಆರು ತಿಂಗಳಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
Read more »

ಬಿಜೆಪಿ 200 ಸ್ಥಾನ ಗೆಲ್ಲುವುದೂ ಕಷ್ಟವಿದೆ: ಸಿಎಂ ಸಿದ್ದರಾಮಯ್ಯಬಿಜೆಪಿ 200 ಸ್ಥಾನ ಗೆಲ್ಲುವುದೂ ಕಷ್ಟವಿದೆ: ಸಿಎಂ ಸಿದ್ದರಾಮಯ್ಯಬಿಜೆಪಿಯವರು ಮೊದಲು ನಮ್ಮ ಗ್ಯಾರಂಟಿಗಳನ್ನು ಆಡಿಕೊಂಡರು. ಬಳಿಕ ಗ್ಯಾರಂಟಿಗಳನ್ನು ಜಾರಿ ಮಾಡಿದರೆ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎನ್ನುವ ಸುಳ್ಳು ಹರಡಿದರು ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
Read more »



Render Time: 2025-02-25 14:07:48