Moorane Krishnappa Movie: ಮೂರನೇ ಕೃಷ್ಣಪ್ಪ ಟ್ರೇಲರ್ ಬಿಡುಗಡೆಯಾಗಿದೆ. ಲೂಸ್ ಮಾದ ಯೋಗಿ ಸಂಭಾಷಣೆಯಲ್ಲಿ ಶುರುವಾಗುವ ಟ್ರೇಲರ್’ನಲ್ಲಿ ಕೋಲಾರ ಕನ್ನಡ , ರಂಗಾಯಣ ರಘು, ಸಂಪತ್ ಮೈತ್ರಿಯಾಯಂತಹ ಅದ್ಭುತ ಕಲಾವಿದರ ಅಭಿನಯ, ಹಳ್ಳಿ ಸೊಗಡನ್ನು ಸೊಗಸಾಗಿ ಕಟ್ಟಿಕೊಡಲಾಗಿದೆ.
Sandalwood : ಮೂರನೇ ಕೃಷ್ಣಪ್ಪ ಟ್ರೇಲರ್ ಬಿಡುಗಡೆಯಾಗಿದೆ. ಲೂಸ್ ಮಾದ ಯೋಗಿ ಸಂಭಾಷಣೆಯಲ್ಲಿ ಶುರುವಾಗುವ ಟ್ರೇಲರ್’ನಲ್ಲಿ ಕೋಲಾರ ಕನ್ನಡ , ರಂಗಾಯಣ ರಘು , ಸಂಪತ್ ಮೈತ್ರಿಯಾಯಂತಹ ಅದ್ಭುತ ಕಲಾವಿದರ ಅಭಿನಯ, ಹಳ್ಳಿ ಸೊಗಡನ್ನು ಸೊಗಸಾಗಿ ಕಟ್ಟಿಕೊಡಲಾಗಿದೆ.ಮೂರನೇ ಕೃಷ್ಣಪ್ಪ ಟ್ರೇಲರ್ ಬಿಡುಗಡೆಯಾಗಿದೆಈ ಎಲೆಯನ್ನು ಜಗಿದು ರಸ ನುಂಗಿದರೆ ಸಾಕು..
'ಮೂರನೇ ಕೃಷ್ಣಪ್ಪ' ಸಿನಿಮಾವನ್ನು ನವೀನ್ ರೆಡ್ಡಿ ನಿರ್ದೇಶನ ಮಾಡಿದ್ದು, ವಿಭಿನ್ನ ಶೀರ್ಷಿಕೆಯೊಂದಿಗೆ ಪ್ರೇಕ್ಷಕರನ್ನು ರಂಜಿಸುವುದಕ್ಕೆ ಮುಂದಾಗಿದ್ದಾರೆ. ರೆಡ್ ಡ್ರ್ಯಾಗನ್ ಫಿಲಂಸ್ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. 'ಮೂರನೇ ಕೃಷ್ಣಪ್ಪ' ಸಿನಿಮಾಗೆ ಮೋಹನ್ ರೆಡ್ಡಿ ಜಿ, ರವಿಶಂಕರ್ ಹಣ ಹೂಡಿದ್ದಾರೆ. ಆನೇಕಲ್ ಭಾಗದ ಭಾಷೆಯ ಸೊಬಗನ್ನು ಇಟ್ಟುಕೊಂಡು ಈ ಸಿನಿಮಾದ ಕಥೆಯನ್ನು ಹೆಣೆಯಲಾಗಿದೆ. ಸಂಪತ್ ಮೈತ್ರೀಯಾ ನಾಯಕನಾಗಿ ನಟಿಸುತ್ತಿದ್ದರೆ, ಪ್ರಮುಖ ಪಾತ್ರದಲ್ಲಿ ರಂಗಾಯಣ ರಘು ಕಾಣಿಸಿಕೊಂಡಿದ್ದಾರೆ. ಶ್ರೀಪ್ರಿಯಾ ನಾಯಕಿಯಾಗಿದ್ದಾರೆ.ಇವರೊಂದಿಗೆ ತುಕಾಲಿ ಸಂತೋಷ್, ಉಗ್ರಂ ಮಂಜು ಸೇರಿದಂತೆ ಹಲವರು ನಟಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ArecanutSamarjit LankeshSkin Care Tips
ಸ್ಯಾಂಡಲ್ವುಡ್ ಕನ್ನಡದಲ್ಲಿ ಸಿನಿಮಾ ಅಪ್ಡೇಟ್ ಕನ್ನಡ ಸಿನಿಮಾ ಸುದ್ದಿ ರಂಗಾಯಣ ರಘು ಕನ್ನಡದಲ್ಲಿ ಹೊಸ ಸಿನಿಮಾ ಸುದ್ದಿ Moorane Krishnappa Movie Sandalwood Movie Update In Kannada Kannada Movie News Rangayana Raghu New Movie News In Kannada
Malaysia Latest News, Malaysia Headlines
Similar News:You can also read news stories similar to this one that we have collected from other news sources.
Ulajh Teaser : ಐಎಫ್‌ಎಸ್ ಅಧಿಕಾರಿ ಅಧಿಕಾರಿಯಾಗಿ ಜಾಹ್ನವಿ ಕಪೂರ್, ಜುಲೈ 5ರಂದು ತೆರೆಗೆUlajh : ಸುಧಾಂಶು ಸರಿಯಾ ನಿರ್ದೇಶನದ ಉಲಾಜ್ ಸಿನಿಮಾ ಟೀಸರ್ ರಿಲೀಸ್ ಗೊಳಿಸಿದ್ದು, ಜುಲೈ 5 ರಂದು ದೇಶಾದ್ಯಂತ ಥಿಯೇಟರ್‌ಗಳಲ್ಲಿ ತೆರೆ ಕಾಣಲಿದೆ.
Read more »
O2 Review : ವೈದ್ಯಕೀಯ ಥ್ರಿಲ್ಲರ್ ಸಿನಿಮಾ ಹೇಗಿದೆ ಗೊತ್ತಾ ?O2 : ಪಿಆರ್ ಕೆ ಸ್ಟುಡಿಯೋ ನಿರ್ಮಾಣದ O2 ಸಿನಿಮಾ ಇದೊಂದು ಮೆಡಿಕಲ್ ಥ್ರಿಲ್ಲರ್ ಸಿನಿಮಾ ಆಗಿದ್ದು,ಭಾವನಾತ್ಮಕ ಮೌಲ್ಯವನ್ನು ಹೊಂದಿದೆ.
Read more »
ಕಲ್ಕಿ 2898 AD ಚಿತ್ರದ ಬಿಡುಗಡೆ ದಿನಾಂಕ ಘೋಷಣೆ : ಜೂನ್ 27ರಂದು ಪ್ರಭಾಸ್ ಸಿನಿಮಾ ರಿಲೀಸ್Prabhas Kalki 2898 AD : ಇತ್ತೀಚೆಗಷ್ಟೇ ಕಲ್ಕಿ 2898 ಎಡಿ ಚಿತ್ರದ ಅಮಿತಾಬ್ ಬಚ್ಚನ್ ಅವರ ಹೊಸ ಲುಕ್ ಹೇಗಿರಲಿದೆ ಎಂಬುದನ್ನು ರಿವೀಲ್ ಮಾಡಿತ್ತು ಚಿತ್ರತಂಡ. ಈಗ ಸಿನಿಮಾ ಬಿಡುಗಡೆಯ ದಿನಾಂಕ ಘೋಷಣೆ ಮಾಡಿ ಸರ್ಪ್ರೈಸ್ ನೀಡಿದೆ.
Read more »
Malayalee From India : ಮಲಯಾಳಿ ಫ್ರಂ ಇಂಡಿಯಾ ನಿನ್ನೆಯಷ್ಟೇ ಟೀಸರ್ ರಿಲೀಸ್, ಇಂದು ಸಿನಿಮಾ ತೆರೆಗೆ!!Malayalee From India Release : ನಿನ್ನೆಯಷ್ಟೇ ತೆರೆ ಕಂಡಿದ್ದ ನಿವಿನ್ ಪೌಲಿ ಅಭಿನಯದ ಮಲಯಾಳಿ ಫ್ರಂ ಇಂಡಿಯಾ ಸಿನಿಮಾ, ಇಂದು ಚಿತ್ರಮಂದಿರಗಳಲ್ಲಿ ತೆರೆ ಕಂಡಿದೆ.
Read more »
Shaitaan Ott release : ಗುಜರಾತಿ ಸಿನಿಮಾ ವಾಶ್ ನ ಹಿಂದಿ ರಿಮೇಕ್ ಚಿತ್ರ ಓಟಿಟಿ ರಿಲೀಸ್ ಗೆ ಡೇಟ್ ಫಿಕ್ಸ್Shaitaan : ಮಾರ್ಚ್ 8ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಶೈತಾನ್ ಇದೊಂದು ಭಯಾನಕ ಚಿತ್ರವಾಗಿದ್ದು, ಸದ್ಯಕ್ಕೆ ಸಿನಿಮಾ ಓಟಿಟಿ ವೇದಿಕೆಯಲ್ಲಿ ತೆರೆಕಾಣಲಿದೆ.
Read more »
ಕನ್ನಡಕ್ಕಾಗಿ ಒಂದನ್ನುಒತ್ತಿ ಸಿನಿಮಾ ಖ್ಯಾತಿಯ ಕೃಷಿ ಅಭಿನಯದ ಜಾಸ್ತಿ ಪ್ರೀತಿ ಟ್ರೇಲರ್ ಬಿಡುಗಡೆJaasti Preeti : ಕೃಷಿ ತಾಪಂಡ ಹಾಗೂ ಧರ್ಮ ಕೀರ್ತಿರಾಜ್ ನಟನೆಯ ಜಾಸ್ತಿ ಪ್ರೀತಿ ಸಿನಿಮಾದ ಟ್ರೈಲರ್ ಇತ್ತೀಚಿಗೆ ಬಿಡುಗಡೆಗೊಂಡಿದೆ.
Read more »