ಬಹುನಿರೀಕ್ಷಿತ ಕೋಟಿ ಸಿನಿಮಾದ ಟ್ರೇಲರ್ ಬಿಡುಗಡೆ : ಜೂನ್ 14ಕ್ಕೆ ತೆರೆ ಬರಲಿದೆ ಸಿನಿಮಾ

Koti Kannada Film News

ಬಹುನಿರೀಕ್ಷಿತ ಕೋಟಿ ಸಿನಿಮಾದ ಟ್ರೇಲರ್ ಬಿಡುಗಡೆ : ಜೂನ್ 14ಕ್ಕೆ ತೆರೆ ಬರಲಿದೆ ಸಿನಿಮಾ
Koti Release DateKoti Star CastKoti Director
  • 📰 Zee News
  • ⏱ Reading Time:
  • 79 sec. here
  • 12 min. at publisher
  • 📊 Quality Score:
  • News: 66%
  • Publisher: 63%

ಕೋಟಿಯ ಈ ಪಯಣದ ಕಥಾಹಂದರವನ್ನು‌ ಹೊಂದಿರುವ ಈ ಸಿನಿಮಾ ಜೂನ್ 14ಕ್ಕೆ ಬಿಡುಗಡೆಯಾಗಲಿದೆ.

ಡಿವೋರ್ಸ್ ಬೆನ್ನಲ್ಲೇ ಶಮಿ ಜೊತೆ ಸಾನಿಯಾ ಮಿರ್ಜಾ ವಿವಾಹ! ಮೂಗುತಿ ಸುಂದರಿ ಜೊತೆ 2ನೇ ಮದುವೆಗೆ ರೆಡಿಯಾದ್ರಾ ಸ್ಟಾರ್ ಬೌಲರ್?15ನೇ ವಯಸ್ಸಿಗೆ ಮನೆ ತೊರೆದಿದ್ದ ಬಾಲಕಿ, ಇಂದು ಸ್ಟಾರ್‌ ನಟಿ, ಮೊದಲ ಚುನಾವಣೆಯಲ್ಲಿಯೇ ಸಂಸದೆಯಾಗಿ ಆಯ್ಕೆ..!ತೆಂಗಿನೆಣ್ಣೆಯನ್ನು ಇದರಲ್ಲಿ ಬೆರೆಸಿ ಖಾಲಿ ಹೊಟ್ಟೆಗೆ ಕುಡಿದರೆ.. ಒಂದೇ ವಾರದಲ್ಲಿ ಕರಗುವುದು ಹೊಟ್ಟೆ ಸುತ್ತಲಿನ ಬೊಜ್ಜು !

ಡಾಲಿ ಧನಂಜಯ ಅಭಿನಯದ 'ಕೋಟಿ' ಸಿನಿಮಾದ ಟ್ರೇಲರ್ ಸರೆಗಮ ಕನ್ನಡ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ಚಿತ್ರದಲ್ಲಿ ಧನಂಜಯ್ 'ಕೋಟಿ'ಎಂಬ ಒಬ್ಬ ಸಾಮಾನ್ಯ ಡ್ರೈವರ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.ಯಾರಿಗೂ ಮೋಸ ಮಾಡದೆ, ನೋವು ನೀಡದೆ ಒಂದು ಕೋಟಿ ರೂಪಾಯಿ ದುಡಿದು ತನ್ನ‌ ಕುಟುಂಬವನ್ನು ಚೆನ್ನಾಗಿ ನೋಡಿಕೊಳ್ಳುವ ಬಯಕೆ ಕೋಟಿಯದ್ದು.

ಅಪ್ಪಟ ಕನ್ನಡ ಮಣ್ಣಿನ ಕತೆಯಾದ ಕೋಟಿ ಈಗಾಗಲೇ ಟೀಸರ್ ಮತ್ತು ಹಾಡುಗಳ ಮುಖಾಂತರ ಸದ್ದು ಮಾಡುತ್ತಿದೆ.ವರ್ಷದ ಮೊದಲಾರ್ಧದಲ್ಲಿ ಯಾವುದೇ ದೊಡ್ಡ ಗೆಲುವು ಕಾಣದೆ ಕಂಗೆಟ್ಟಿರುವ ಕನ್ನಡ ಇಂಡಸ್ಟ್ರಿಗೆ 'ಕೋಟಿ' ಗೆಲ್ಲುವ ಭರವಸೆಯಾಗಿ ಕಂಡಿದೆ.ಕೋಟಿ ಚಿತ್ರದ ತಾರಾಗಣದಲ್ಲಿ ಡಾಲಿ ಧನಂಜಯ ಜೊತೆ ನಾಯಕಿಯಾಗಿ ಮೋಕ್ಷಾ ಕುಶಾಲ್‌ ಮತ್ತು ಖಳನಾಯಕನಾಗಿ ರಮೇಶ್ ಇಂದಿರಾ ಇದ್ದಾರೆ. ಉಳಿದಂತೆ ಹಿರಿಯ ನಟರಾದ ರಂಗಾಯಣ ರಘು, ತಾರಾ, ಸರ್ದಾರ್‌ ಸತ್ಯ ಜತೆಗೆ ಪೃಥ್ವಿ ಶಾಮನೂರು, ತನುಜಾ ವೆಂಕಟೇಶ್, ಅಭಿಷೇಕ್ ಶ್ರೀಕಾಂತ್, ವಿಜಯ್ ಶೋಭರಾಜ್ ಪವೂರ್ ಮುಂತಾದವರು ಅಭಿನಯಿಸಿದ್ದಾರೆ.

ಚಿತ್ರದಲ್ಲಿ ಐದು ಹಾಡುಗಳಿದ್ದು ವಾಸುಕಿ ವೈಭವ್‌ ರಾಗ ಸಂಯೋಜಿಸಿದ್ದಾರೆ. ಈ ಹಾಡುಗಳಿಗೆ ಯೋಗರಾಜ್‌ ಭಟ್‌ ಮತ್ತು ವಾಸುಕಿ ವೈಭವ್‌ ಸಾಹಿತ್ಯ ರಚಿಸಿದ್ದಾರೆ. ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನು 777 ಚಾರ್ಲಿ ಖ್ಯಾತಿಯ ನೊಬಿನ್‌ ಪೌಲ್‌ ಹೊತ್ತಿದ್ದಾರೆ. ಕಾಂತಾರ ಸಿನಿಮಾದ ಕೆಲಸಕ್ಕೆ ಪ್ರಶಂಸೆಗಳಿಸಿದ್ದ ಪ್ರತೀಕ್‌ ಶೆಟ್ಟಿಯವರು‌ ಕೋಟಿಯ ಸಂಕಲನಕಾರರಾದರೆ, ಟೆಲಿವಿಷನ್‌ನ ಖ್ಯಾತ ಛಾಯಾಗ್ರಾಹಕ ಅರುಣ್ ಅವರು ಈ ಸಿನಿಮಾದ ಕ್ಯಾಮರಮನ್.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಶಿವಮೊಗ್ಗದಲ್ಲಿ ಬಿ ವೈ ರಾಘವೇಂದ್ರ ಗೆಲುವಿನ ಕೇಕೆ : ಮೋದಿ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿ ಕಾರ್ಯಕರ್ತರ ಸಂಭ್ರಮLok Sabha Election 2024Lok Sabha Election Result 2024: ಮುಂದಿನ ಪ್ರಧಾನಿ ನಿತೀಶ್ ಕುಮಾರ್? ಕಿಂಗ್ ಮೇಕರ್ ಆಗ್ತಾರಾ ನಿತೀಶ್ ಕುಮಾರ್..?...

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

Koti Release Date Koti Star Cast Koti Director Koti Producer Dolly Dhananjay In Koti Koti Cinema Budget Koti Release Sandalwood News Sandalwood Latest News

Malaysia Latest News, Malaysia Headlines

Similar News:You can also read news stories similar to this one that we have collected from other news sources.

ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಮನ್ನಣೆ ಪಡೆದಿರುವ ಶಿವಮ್ಮ ಚಿತ್ರ ಜೂನ್ 14 ರಂದು ಬಿಡುಗಡೆಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಮನ್ನಣೆ ಪಡೆದಿರುವ ಶಿವಮ್ಮ ಚಿತ್ರ ಜೂನ್ 14 ರಂದು ಬಿಡುಗಡೆಶಿವಮ್ಮ ಚಿತ್ರವನ್ನು ಜೂನ್ 14 ರಂದು ರಾಜ್ಯಾದ್ಯಂತ ಬಿಡುಗಡೆ ಮಾಡಲು ನಿರ್ಮಾಪಕ ರಿಷಬ್ ಶೆಟ್ಟಿ ತೀರ್ಮಾನಿಸಿದ್ದಾರೆ. ಇತ್ತೀಚಿಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಲಾಯಿತು
Read more »

Pushpa 2 Song : ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಅವರ ಟೀಸರ್ ಪೋಸ್ಟರ್ ಬಿಡುಗಡೆ!Pushpa 2 Song : ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಅವರ ಟೀಸರ್ ಪೋಸ್ಟರ್ ಬಿಡುಗಡೆ!Teaser Poster : ಬಹುನಿರೀಕ್ಷಿತ ಪುಷ್ಪ 2 ಸಿನಿಮಾದ ಎರಡನೇ ಹಾಡಿನ ಟೀಸರ್ ಪೋಸ್ಟರ್ ಬಿಡುಗಡೆಯಾಗಿದ್ದು, ಸಿನಿಮಾ ಆಗಸ್ಟ್ 15, 2024 ರಂದು ಬಿಡುಗಡೆಯಾಗಲಿದೆ.
Read more »

ವಸಿಷ್ಠ ಸಿಂಹ ‘Love ಲಿ’ ಚಿತ್ರದ ಟ್ರೇಲರ್ ಬಿಡುಗಡೆಗೊಳಿಸಿದ ರಿಷಬ್ ಶೆಟ್ಟಿ: ಬಹುನಿರೀಕ್ಷಿತ ಸಿನಿಮಾ ರಿಲೀಸ್ ಡೇಟ್ ಫಿಕ್ಸ್ವಸಿಷ್ಠ ಸಿಂಹ ‘Love ಲಿ’ ಚಿತ್ರದ ಟ್ರೇಲರ್ ಬಿಡುಗಡೆಗೊಳಿಸಿದ ರಿಷಬ್ ಶೆಟ್ಟಿ: ಬಹುನಿರೀಕ್ಷಿತ ಸಿನಿಮಾ ರಿಲೀಸ್ ಡೇಟ್ ಫಿಕ್ಸ್Sandalwood News: ನಾನು ಗೋಧಿ ಬಣ್ಣ ಸಾಧಾರಣ ಮೈಕಟ್ಟು ಚಿತ್ರ ನೋಡಿ ವಸಿಷ್ಠ ಅವರ ಅಭಿನಯ ಹಾಗೂ ಕಂಠಕ್ಕೆ ಅಭಿಮಾನಿಯಾಗಿದ್ದೆ ಎಂದು ಮಾತನಾಡಿದ ರಿಷಬ್ ಶೆಟ್ಟಿ, ಈ ಚಿತ್ರದ ಟ್ರೇಲರ್ ತುಂಬಾ ಚೆನ್ನಾಗಿದೆ. ಚಿತ್ರ ಕೂಡ ಚೆನ್ನಾಗಿರುತ್ತದೆ ಎಂಬ ಭರವಸೆ ಇದೆ. ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು.
Read more »

KCET Result 2024 : ಸಿಇಟಿ ಫಲಿತಾಂಶ ಪ್ರಕಟ... ರಿಸಲ್ಟ್‌ ಡೌನ್‌ಲೋಡ್‌ ಲಿಂಕ್‌ ಮತ್ತು ಟಾಪರ್ಸ್‌ ಲಿಸ್ಟ್‌ ಇಲ್ಲಿದೆKCET Result 2024 : ಸಿಇಟಿ ಫಲಿತಾಂಶ ಪ್ರಕಟ... ರಿಸಲ್ಟ್‌ ಡೌನ್‌ಲೋಡ್‌ ಲಿಂಕ್‌ ಮತ್ತು ಟಾಪರ್ಸ್‌ ಲಿಸ್ಟ್‌ ಇಲ್ಲಿದೆKarnataka CET Result 2024 : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಜೂನ್ 1 ರಂದು ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ ಬಿಡುಗಡೆ ಮಾಡಿದೆ.
Read more »

Salaar 2 : ಬಹುನಿರೀಕ್ಷಿತ ಪ್ರಭಾಸ್ ನಟನೆಯ ಸಲಾರ್ 2 ರದ್ದು, ಕಾರಣವೇನು ಗೊತ್ತಾ!!Salaar 2 : ಬಹುನಿರೀಕ್ಷಿತ ಪ್ರಭಾಸ್ ನಟನೆಯ ಸಲಾರ್ 2 ರದ್ದು, ಕಾರಣವೇನು ಗೊತ್ತಾ!!Salaar 2 : ಬಹುನಿರೀಕ್ಷಿತ ಪ್ರಭಾಸ್ ನಟನೆಯ ಸಲಾರ್ 2 ರದ್ದಾಗಿದ್ದು, ಹಲವಾರು ಕಾರಣಗಳು ಕೇಳಿ ಬರುತ್ತಿವೆ, ಸದ್ಯಕ್ಕೆ ಸಿನಿಮಾ ಚಿತ್ರೀಕರಣ ರದ್ದುಗೊಂಡಿದೆ.
Read more »

Gangs Of Godavari : ಗ್ಯಾಂಗ್ಸ್ ಆಫ್ ಗೋದಾವರಿ ಟ್ರೇಲರ್ ರಿಲೀಸ್ ಹೇಗಿದೆ ಗೊತ್ತಾ!Gangs Of Godavari : ಗ್ಯಾಂಗ್ಸ್ ಆಫ್ ಗೋದಾವರಿ ಟ್ರೇಲರ್ ರಿಲೀಸ್ ಹೇಗಿದೆ ಗೊತ್ತಾ!Gangs Of Godavari : ಗ್ಯಾಂಗ್ಸ್ ಆಫ್ ಗೋದಾವರಿ ಟ್ರೈಲರ್ ಬಿಡುಗಡೆಯಾಗಿದ್ದು, ಸಿನಿಮಾ ಇದೆ ತಿಂಗಳ 31ರಂದು ತೆರೆ ಕಾಣಲಿದೆ.
Read more »



Render Time: 2025-02-25 02:04:07