Anushka Wear Virat Kohli Clothes: ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಪತಿ ವಿರಾಟ್ ಕೊಹ್ಲಿ ಬಟ್ಟೆ ಧರಿಸಿದ್ದನ್ನು ನೋಡಿದ್ದೇವೆ.. ಇತ್ತೀಚೆಗೆ ಇದಕ್ಕೆ ಕಾರಣ ಏನು ಎಂಬುದು ಬಹಿರಂಗವಾಗಿದೆ..
ನಟಿ ಅನುಷ್ಕಾ ಶರ್ಮಾ ಇತ್ತೀಚೆಗೆ ಹುಟ್ಟುಹಬ್ಬದ ವಿಚಾರವಾಗಿ ಮುಖ್ಯಾಂಶದಲ್ಲಿದ್ದರು.. ಅದಕ್ಕೂ ಮುನ್ನ ಪುತ್ರ ಅಕಾಯ್‌ಗೆ ಜನ್ಮ ನೀಡುವ ಮೂಲಕ ಸುದ್ದಿಯಲ್ಲಿದ್ದರು.. ಲಂಡನ್‌ನಲ್ಲಿ ಮಗನ ಜನನದ ನಂತರ ನಟಿ ಮತ್ತೆ ಭಾರತಕ್ಕೆ ಮರಳಿದ್ದಾರೆ. ಸಾಮಾನ್ಯವಾಗಿ ನಟಿ ವಿರಾಟ್ ಬಟ್ಟೆ ಧರಿಸಿದ್ದನ್ನು ಎಲ್ಲರೂ ನೋಡಿದ್ದೇವೆ.. ಇದಕ್ಕೆ ಕಾರಣ ಏನು ಎಂಬುದು ವಿರುಷ್ಕಾ ಫ್ಯಾನ್ಸ್ ಪ್ರಶ್ನೆ.. ಇದೀಗ ಇದೆಲ್ಲದಕ್ಕೂ ಉತ್ತರ ಸಿಕ್ಕಂತಿದೆ..ನಟಿ ಅನುಷ್ಕಾ ಮಾದ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಾವು ಯಾಕೆ ವಿರಾಟ್ ಕೊಹ್ಲಿ ಬಟ್ಟೆಯನ್ನು ಧರಿಸುತ್ತಾರೆ ಎನ್ನುವುದನ್ನು ಹೇಳಿಕೊಂಡಿದ್ದಾರೆ..
ಮೇಲಾಗಿ ನಾನು ಅವರ ಬಟ್ಟೆ ಧರಿಸೋದು ವಿರಾಟ್‌ಗೂ ಇಷ್ಟ" ಎಂದು ಹೇಳಿಕೊಂಡಿದ್ದಾರೆ.. ಇನ್ನು ಮೊನ್ನೆಯಷ್ಟೇ ನಟಿ ಅನುಷ್ಕಾ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡರು.. ಈ ವೇಳೆ ಸ್ಟಾರ್ ಕ್ರಿಕೆಟರ್ ವಿರಾಟ್ ತಮ್ಮ ಪತ್ನಿಗೆ ವಿಶೇಷವಾದ ಪೋಸ್ಟ್‌ವೊಂದನ್ನು ಮಾಡುವ ಮೂಲಕ ಶುಭಾಷಯ ತಿಳಿಸಿದ್ದರು.. ಅನುಷ್ಕಾ ಸಿನಿಮಾ ವಿಚಾರಕ್ಕೆ ಬಂದರೆ ಅವರು ಶೀಘ್ರದಲ್ಲೇ ಜೂಲನ್ ಗೋಸ್ವಾಮಿ ಅವರ ಜೀವನಚರಿತ್ರೆಯ ಚಕ್ಡಾ ಎಕ್ಸ್‌ಪ್ರೆಸ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.. ಮಧ್ಯಾಹ್ನ ಊಟದ ಬಳಿಕ ಈ ಹಣ್ಣನ್ನು ಸೇವಿಸಿ ಸಾಕು: ಸೊಂಟದ ಸುತ್ತ ಕಾಡುವ ಹಠಮಾರಿ ಬೊಜ್ಜು 5 ದಿನದಲ್ಲಿ ಕರಗಿ ಹೋಗುತ್ತೆ!ಐಶ್ವರ್ಯಾ, ಕತ್ರಿನಾ ಅಲ್ಲ...
VIRAT KOHLI ಅನುಷ್ಕಾ ಶರ್ಮಾ ವಿರಾಟ್ ಕೊಹ್ಲಿ ಬಾಲಿವುಡ್ ವಿರುಷ್ಕಾ ವಿರಾಟ್ ಅನುಷ್ಕಾ ಲವ್ Anushka Sharma Movies Anushka Sharma Movies Anushka Sharma Virat Kohli Anushka Sharma Wears Kohli Cloths Anushka Sharma Movies Anushka Sharma Virat Kohli First Meeting Proposal Relationship Timeline Love Story Celebrity Couples Bollywood Cricket Romance Marriage Celebrity Gossip Media Speculation Relationship Secrets Virushka
Malaysia Latest News, Malaysia Headlines
Similar News:You can also read news stories similar to this one that we have collected from other news sources.
ಅನುಷ್ಕಾ ಶರ್ಮಾ.. ವಿರಾಟ್ ಕೊಹ್ಲಿ.. ಇಬ್ಬರಲ್ಲಿ ಯಾರು ಹೆಚ್ಚು ಶ್ರೀಮಂತರು ಗೊತ್ತಾ! ಇಬ್ಬರ ನಡುವಿರುವ ವಯಸ್ಸಿನ ಅಂತರವೆಷ್ಟು?Anushka Sharma Birthday: ನಟಿ ಅನುಷ್ಕಾ ಶರ್ಮಾ ಇಂದು ತಮ್ಮ 36 ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ.
Read more »
Anushka Sharma : ಜರ್ನಲಿಸ್ಟ್ ಆಗಲು ಬಯಸಿದ್ದ ಅನುಷ್ಕಾ ಶರ್ಮಾ ನಟಿಯಾಗಿದ್ದೇಕೆ ಗೊತ್ತಾ?Bollywood Actress Anushka Sharma: ಮೊದಲ ಸಿನಿಮಾದಲ್ಲೇ ತಮ್ಮ ಅದ್ಭುತ ನಟನೆಯ ಮೂಲಕ ಅಪಾರ ಅಭಿಮಾನಿಗಳನ್ನು ಗಳಿಸಿದ ಬಾಳಿವುಡ್ ನಟಿ ಅನುಷ್ಕಾ ಶರ್ಮಾ ನಿನ್ನೆಯಷ್ಟೇ ತಮ್ಮ 36 ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡರು..
Read more »
Happy Birthday My Love ತನ್ನ ಪ್ರೀತಿಗೆ ವಿಶೇಷ ರೀತಿಯಲ್ಲಿ ಹುಟ್ಟುಹಬ್ಬದ ಶುಭಾಶಯ ಕೋರಿದ Virat KohliHappy Birthday Anushka Sharma: ಪ್ರಸ್ತುತ ವಿರಾಟ್ ಕೊಹ್ಲಿ ಐಪಿಎಲ್ 2024 ಟೂರ್ನಿಯಲ್ಲಿ ತೊಡಗಿದ್ದಾರೆ.
Read more »
ವಿರಾಟ್’ಗೂ ಮೊದಲು ಈ ಕ್ರಿಕೆಟಿಗನೊಂದಿಗೆ ಡೇಟಿಂಗ್ ಮಾಡಿದ್ರು ಅನುಷ್ಕಾ ಶರ್ಮಾ! ಆತ ಬೇರಾರು ಅಲ್ಲ… ಕೊಹ್ಲಿಯ ಗೆಳೆಯನೇ!Anushka Sharma Rumoured Affair: ಅನುಷ್ಕಾ ಶರ್ಮಾ ವೃತ್ತಿಜೀವನವು ಎಷ್ಟು ಅದ್ಭುತವಾಗಿದೆಯೋ, ಅವರ ವೈಯಕ್ತಿಕ ಜೀವನವು ಕೂಡ ಅದಕ್ಕಿಂತ ಹೆಚ್ಚು ಆಸಕ್ತಿದಾಯಕವಾಗಿದೆ.
Read more »
Soundarya Jagadish: ನಿರ್ಮಾಪಕ ಸೌಂದರ್ಯ ಜಗದೀಶ್ ಸಾವಿಗೆ ಅಸಲಿ ಕಾರಣ ಏನು ಗೊತ್ತಾ?!Soundarya Jagadish: ಕನ್ನಡದ ಚಿತ್ರನಿರ್ಮಾಪಕ, ಜೆಟ್ ಲ್ಯಾಗ್ ಮಾಲೀಕ ಸೌಂದರ್ಯ ಜಗದೀಶ್ ಇಂದು ಮಹಾಲಕ್ಷ್ಮಿ ಲೇಔಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ಸೌಂದರ್ಯ ಜಗದೀಶ್ ಸಾವಿಗೆ ಕಾರಣ ಏನು ಅನ್ನೋದು ನಿಗೂಢವಾಗೇ ಉಳಿದಿದೆ.
Read more »
World Heritage Day : ಜೈಪುರದ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿಯ ಮೇಣದ ಪ್ರತಿಮೆ ಅನಾವರಣVirat Kohli statue : ವಿಶ್ವ ಪರಂಪರೆಯ ದಿನದಂದು ಜೈಪುರ ವ್ಯಾಕ್ಸ್ ಮ್ಯೂಸಿಯಂನಲ್ಲಿ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಮೇಣದ ಪ್ರತಿಮೆಯನ್ನು ಅನಾವರಣಗೊಳಿಸಲಾಯಿತು.
Read more »