Bigg Boss OTT 3 Winner: ಬಿಗ್ ಬಾಸ್ OTT 3ರ ಅಂತಿಮ ಹಂತದ ಶೂಟಿಂಗ್ ಶುಕ್ರವಾರ ಪ್ರಾರಂಭವಾಗಿದ್ದು ರಾತ್ರಿಯ ಅಂತ್ಯದ ವೇಳೆಗೆ, ಬಿಗ್ ಬಾಸ್ OTT 3 ರ ಟಾಪ್ 2 ಸ್ಪರ್ಧಿಗಳ ಹೆಸರುಗಳನ್ನು ಸಹ ಬಹಿರಂಗಪಡಿಸಲಾಯಿತು. ಬಹಳ ಹಿಂದೆಯೇ ಸಾಮಾಜಿಕ ಜಾಲತಾಣಗಳಲ್ಲಿ ನುಡಿದಿ ಭವಿಷ್ಯ ನಿಜವಾಗಿದೆ.
ಪ್ರತಿದಿನ ಮನೆಯಲ್ಲಿ ನಡೆದ ಹೈವೋಲ್ಟೇಜ್ ನಾಟಕದ ನಂತರ, ಪ್ರದರ್ಶನವು ಅದರ ವಿಜೇತರನ್ನು ಅನೌನ್ಸ್ ಮಾಡಿದೆ.IND vs SL: ಶ್ರಿಲಂಕಾ ವಿರುದ್ಧದ ಪಂದ್ಯಕ್ಕೆ ಕಪ್ಪು ಪಟ್ಟಿ ಧರಿಸಿ ಫೀಲ್ಡ್‌ಗೆ ಎಂಟ್ರಿ ಕೊಟ್ಟ ಟೀಂ ಇಂಡಿಯಾ ಆಟಗಾರರು..ಕಾರಣ ಏನು ಗೊತ್ತಾ..?ಗಾಸಿಪ್ ಅಲ್ವೇ ಅಲ್ಲ.. ಕಿರುತೆರೆಗೆ ಎಂಟ್ರಿ ಕೊಡಲಿದ್ದಾರೆ ನಟಿ ರಶ್ಮಿಕಾ ಮಂದಣ್ಣ! ಯಾವ ಸಿರೀಯಲ್ ಗೊತ್ತಾ?ಶನಿ - ಶುಕ್ರನ ಅಪರೂಪದ ಯುತಿ...
ಅಂತಿಮವಾಗಿ, 6 ವಾರಗಳ ಸುದೀರ್ಘ ಕಾಯುವಿಕೆಯ ನಂತರ, ಬಿಗ್ ಬಾಸ್ OTT 3 ತನ್ನ ವಿಜೇತರನ್ನು ಘೋಷಣೆ ಮಾಡಿದೆ. ಬಿಗ್ ಬಾಸ್ ಮನೆಯಲ್ಲಿ ಒಂದೂವರೆ ತಿಂಗಳ ಕಾಲ ಹೈವೋಲ್ಟೇಜ್ ಡ್ರಾಮಾ ನಡೆದಿತ್ತು. ಆದರೆ ಪ್ರೇಕ್ಷಕರ ಮನ ಗೆದ್ದು ಟ್ರೋಫಿ ಗೆದ್ದ ಒಬ್ಬ ಸ್ಪರ್ಧಿ ಸನಾ ಮಕ್ಬೂಲ್. ಅವರು ಬಿಗ್ ಬಾಸ್ OTT 3 ರ ವಿಜೇತರಾಗಿದ್ದಾರೆ. ಮೊದಲ ದಿನದಿಂದಲೇ ಈ ಶೋ ಗೆಲ್ಲಬೇಕು ಎಂಬ ಕನಸಿನೊಂದಿಗೆ ಮನೆಯೊಳಗೆ ಬಂದಿದ್ದಳು, ಅದು ಈಗ ಈಡೇರಿದೆ. ಟ್ರೋಫಿ ಜೊತೆಗೆ 25 ಲಕ್ಷ ರೂಪಾಯಿ ಬಹುಮಾನವನ್ನೂ ಗೆದ್ದಿದ್ದಾಳೆ. ರಾಪರ್ ನೇಜಿ ರನ್ನರ್ ಅಪ್ ಆಗಿದ್ದಾರೆ.
ಸನಾ ಮಕ್ಬೂಲ್ ಎಲ್ಲರನ್ನೂ ಸೋಲಿಸಿ ಪ್ರಶಸ್ತಿ ಗೆದ್ದರು. 'ಬಿಗ್ ಬಾಸ್ OTT 3' ಟ್ರೋಫಿಯ ಹೊರತಾಗಿ, ಸನಾ ಮಕ್ಬೂಲ್ 25 ಲಕ್ಷ ರೂಪಾಯಿ ಬಹುಮಾನವನ್ನು ಪಡೆದರು. ಇದರೊಂದಿಗೆ 42 ದಿನಗಳ ಕಾಲ ಮನೆಯೊಳಗೆ ಇದ್ದು, ಅದಕ್ಕಾಗಿ ಲಕ್ಷಗಟ್ಟಲೆ ರೂಪಾಯಿ ಶುಲ್ಕ ಸಂಗ್ರಹಿಸಿದ್ದಾಳೆ. ಹಿಂದೂಸ್ತಾನ್ ಲೈವ್ ವರದಿಗಳ ಪ್ರಕಾರ, ಸನಾ ಮಕ್ಬೂಲ್ ವಾರಕ್ಕೆ 1 ಲಕ್ಷ 70 ಸಾವಿರ ರೂಪಾಯಿ ಪಡೆಯುತ್ತಿದ್ದರು. ಅಂದರೆ 6 ವಾರಗಳಲ್ಲಿ 10 ಲಕ್ಷ ರೂ.
Sana Makbul Laest News Sana Makbul Update Sana Makbul Latest News Bigg Boss OTT Season 3 Bigg Boss OTT Season 3 Winner Bigg Boss OTT Season 3 Latest News ಬಿಗ್ ಬಾಸ್ ಕನ್ನಡ ಸೀಸನ್ 3 Kannada News News In Kannada Latest Kannada News
Malaysia Latest News, Malaysia Headlines
Similar News:You can also read news stories similar to this one that we have collected from other news sources.
ಡೇವಿಡ್ ಅವರ ಪೆನ್ ಡ್ರೈವ್ ನಲ್ಲಿ ಬಿಗ್ ಬಾಸ್ ಖ್ಯಾತಿಯ ತನಿಷಾ ಕುಪ್ಪಂಡ!Pen Drive Movie: ಲಯನ್ ಆರ್ ವೆಂಕಟೇಶ್ ಹಾಗೂ ಲಯನ್ ಎಸ್ ವೆಂಕಟೇಶ್ ನಿರ್ಮಾಣದ, ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ಹಾಗೂ ಬಿಗ್ ಬಾಸ್ ಖ್ಯಾತಿಯ ತನಿಷಾ ಕುಪ್ಪಂಡ ಅಭಿನಯದ ನೂತನ ಚಿತ್ರದ ಶೀರ್ಷಿಕೆ ಅನಾವರಣ ಸಮಾರಂಭ ಇತ್ತೀಚಿಗೆ ನಡೆಯಿತು.
Read more »
ಖ್ಯಾತ ಬಿಗ್‌ಬಾಸ್ ಸ್ಪರ್ಧಿಯ ಖಾಸಗಿ ಪೋಟೋಸ್ ಲೀಕ್! ಇವರೇನಾ ಬಾಯ್‌ಫ್ರೆಂಡ್!?Bigg Boss contestant private photos: ತೆಲುಗು ರಿಯಾಲಿಟಿ ಶೋಗಳ ಮೂಲಕ ಅನೇಕ ನಟ-ನಟಿಯರು ಪ್ರಸಿದ್ಧರಾದರು... ಇತ್ತೀಚೆಗಷ್ಟೇ ಬಿಗ್ ಬಾಸ್ ಸ್ಪರ್ಧಿಯೊಬ್ಬರು ತಮ್ಮ ಬಾಯ್‌ಫ್ರೆಂಡ್ ಯಾರು ಎನ್ನುವುದನ್ನು ಬಹಿರಂಗಪಡಿಸಿದ್ದರು..
Read more »
ನಟಿ ಸಿರಿ ಅದ್ದೂರಿ ಪಾರ್ಟಿ..! ಪತಿಯ ಜೊತೆ ಕ್ಯೂಟ್ ಪೋಟೊಸ್‌ಗೆ ಪೋಸ್ ಕೊಟ್ಟ ಬಿಗ್ ಬಾಸ್ ಬೆಡಗಿ...Bigg Boss: ಇತ್ತೀಚೆಗಷ್ಟೆ ನಟಿ ಹಾಗೂ ಬಿಗ್‌ಬಾಸ್ ಖ್ಯಾತಿಯ ಸಿರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು, ಸಿಂಪಲ್ಲಾಗಿ ದೇವಸ್ಥಾನದಲ್ಲಿ ಮದುವೆಯಾಗಿದ್ದ ಜೋಡಿ ಇದೀಗ ಆಪ್ತರು ಹಾಗೂ ಬಿಗ್ ಬಾಸ್ ಸ್ಪರ್ಧಿಗಳಿಗೆ ಪಾರ್ಟಿ ಆಯೋಜಿಸಿದ್ದರು.
Read more »
ಈ ಬಾರಿ ಬಿಗ್ ಬಾಸ್‌ಗೆ ಎಂಟ್ರಿ ಕೊಡಲಿದ್ದಾಳೆ ಈ ಸುಂದರಿ..! ಹುಡುಗರು ಟಿವಿ ಬಿಟ್ಟು ಎದ್ರೆ ಕೇಳಿ..Bigg Boss 8 : ಬಿಗ್ ಬಾಸ್ ಪ್ರಾರಂಭಕ್ಕೆ ದಿನಗಣನೆ ಪ್ರಾರಂಭವಾಗಿದೆ. ಅಷ್ಟೇ ಅಲ್ಲ, ಈಗಾಗಲೇ ಸ್ಪರ್ಧಿಗಳೂ ಸಹ ಫಿಕ್ಸ್ ಆಗಿದ್ದು, ನಿರ್ಮಾಪಕರು ಇನ್ನೂ ಹಲವು ಸೆಲೆಬ್ರಿಟಿಗಳ ಸಂಪರ್ಕದಲ್ಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.
Read more »
ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳ ಖುಲ್ಲಂ ಖುಲ್ಲಾ ರೋಮ್ಯಾನ್ಸ್... ವಿಡಿಯೋ ವೈರಲ್!Bigg Boss: ಬಿಗ್ ಬಾಸ್ ರಿಯಾಲಿಟಿ ಶೋ ಸಂವೇದನಾಶೀಲತೆಗೆ ಸಮಾನಾರ್ಥಕ ಎಂದು ಎಲ್ಲರಿಗೂ ತಿಳಿದಿದೆ. ಹಿಂದಿಯಲ್ಲಿ ಆರಂಭವಾದ ಈ ರಿಯಾಲಿಟಿ ಶೋ ನಂತರ ತಮಿಳು, ತೆಲುಗು, ಕನ್ನಡ, ಮಲಯಾಳಂ ಭಾಷೆಗಳಲ್ಲಿಯೂ ಆರಂಭವಾಯಿತು.
Read more »
ಈ ದಿನದಿಂದ ಬಿಗ್ ಬಾಸ್ ಕನ್ನಡ ಸೀಸನ್ 11 ಆರಂಭ : ಮೂರೂ ಧಾರಾವಾಹಿಗಳಿಗೆ ಬೀಳಲಿದೆ ತೆರೆ!ಎಲ್ಲವೂ ಜನಮನ್ನಣೆ ಗಳಿಸಿದ ಸೀರಿಯಲ್ ಗಳೇBiggboss Season 11 : ಬಿಗ್ ಬಾಸ್ ಸೀಸನ್ 11ಕ್ಕೆ ಎಲ್ಲಾ ರೀತಿಯ ತಯಾರಿ ನಡೆಯುತ್ತಿದೆ ಎನ್ನುವ ಮಾತು ಕೇಳಿ ಬರುತ್ತಿದೆ. ಸ್ಪರ್ಧಿಗಳನ್ನು ಕೂಡಾ ವಾಹಿನಿ ಬಹುತೇಕ ಫೈನಲ್ ಮಾಡಿದೆಯಂತೆ.
Read more »