ಬಿಗ್ ಬಾಸ್ ಕನ್ನಡ ಸೀಸನ್ 11 ಗೆ ಕೌಂಟ್ ಡೌನ್ ಶುರುವಾದ ಬೆನ್ನಲ್ಲೇ ಸ್ಪರ್ಧಿಗಳ ಪಟ್ಟಿ ವೈರಲ್ ಆಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಬೃಂದಾವನ ಸೀರಿಯಲ್ ಮೂಲಕ ಹೆಸರು ಗಳಿಸಿದ ನಟ ವರುಣ್ ಆರಾಧ್ಯಾ ಬಿಗ್ ಬಾಸ್‌ಗೆ ಬರಬಹುದು ಎಂದು ಹೇಳಲಾಗುತ್ತಿದೆ. /15
ಲಕ್ಷ್ಮೀ ಬಾರಮ್ಮ ಸೀರಿಯಲ್‌ನ ಕೀರ್ತಿ ಪಾತ್ರದಿಂದ ಫೇಮಸ್ ಆದ ನಟಿ ತನ್ವಿ ರಾವ್ ಈ ಬಾರಿ ಬಿಗ್ ಬಾಸ್‌ಗೆ ಬರಬಹುದು ಎನ್ನುತ್ತಿದ್ದಾರೆ ನೆಟ್ಟಿಗರು.ಗೀತಾ ಧಾರಾವಾಹಿ ವಿಲನ್ ಪಾತ್ರಧಾರಿ ಶರ್ಮಿತಾ ಗೌಡ ಈ ಬಾರಿಯ ಬಿಗ್ ಬಾಸ್ ನಲ್ಲಿ ಇರಲಿದ್ದಾರೆ ಎಂದು ಹೇಳಲಾಗುತ್ತಿದೆ.ಅಮೃತಧಾರೆ ಸೀರಿಯಲ್ ಮೂಲಕ ಖ್ಯಾತರಾದ ಮಹಿಮಾ ಪಾತ್ರಧಾರಿ ಸಾರಾ ಅಣ್ಣಯ್ಯ ಬಿಗ್ ಬಾಸ್ ಕನ್ನಡ ಸೀಸನ್11 ಗೆ ಬರ್ತಿದ್ದಾರೆ ಎನ್ನಲಾಗ್ತಿದೆ. ಕನ್ನಡದ ಖ್ಯಾತ ನಿರ್ದೇಶಕ ಎಸ್. ನಾರಾಯಣ್ ಪುತ್ರ ಪಂಕಜ್ ನಾರಾಯಣ್ ಕೂಡ ಬಿಗ್ ಬಾಸ್ ಕನ್ನಡ ಸೀಸನ್ 11 ಗೆ ಬರಬಹುದು ಎನ್ನಲಾಗಿದೆ. ಮೋಕ್ಷಿತಾ ಪೈ ಕೂಡ ಕಿರುತೆರೆ ಮೂಲಕವೇ ಫೇಮಸ್ ಆದವರು.
ಗಿಚ್ಚಿ ಗಿಲಿ ಗಿಲಿ 3 ವಿನ್ನರ್ ಹುಲಿ ಕಾರ್ತಿಕ್‌ಈ ಬಾರಿ ಬಿಗ್ ಬಾಸ್ ಕನ್ನಡ ಸೀಸನ್11 ಗೆ ಬರ್ತಿದ್ದಾರೆ ಎನ್ನಲಾಗ್ತಿದೆ. ಸೋಷಿಯಲ್ ಮೀಡಿಯಾದಲ್ಲಿ ಹವಾ ಎಬ್ಬಿಸಿದ ಯೂಟ್ಯೂಬ್ ಸ್ಟಾರ್ ಗೌರವ್ ಶೆಟ್ಟಿ ಬಿಗ್ ಬಾಸ್ ಮನೆಗೆ ಬರ್ತಾರೆ ಎನ್ನಲಾಗುತ್ತಿದೆ. ಸತ್ಯ ಧಾರಾವಾಹಿಯಲ್ಲಿ ರೆಬೆಲ್ ಆಕ್ಟಿಂಗ್‌ನಿಂದ ಜನರ ಮನಗೆದ್ದಿರುವ ನಟಿ ಗೌತಮಿ ಜಾಧವ್ ಬಿಗ್ ಬಾಸ್ ಮನೆಯಲ್ಲಿ ಇರಲಿದ್ದಾರೆ ಎನ್ನಲಾಗಿದೆ. ಕನ್ನಡದ ಪ್ರಸಿದ್ಧ ನಟ ಕೀರ್ತಿರಾಜ್ ಅವರ ಪುತ್ರ ಧರ್ಮ ಕೀರ್ತಿರಾಜ್ ನವಗ್ರಹ ಸಿನಿಮಾದಿಂದ ಫೇಮಸ್ ಆದವರು. ಈ ಬಾರಿ ಬಿಗ್ ಬಾಸ್ ಮನೆಗೆ ಬರಲಿದ್ದಾರೆ ಎನ್ನಲಾಗುತ್ತಿದೆ.
ಬಿಬಿಕೆ 11 ಸ್ಪರ್ಧಿಗಳ ಪಟ್ಟಿ ಲೀಕ್ ಬಿಗ್ ಬಾಸ್ ಸ್ಪರ್ಧಿ ಧರ್ಮ ಕೀರ್ತಿರಾಜ್ Bigg Boss Kannada 11 Bigg Boss Season 11 Contestants Know About Bigg Boss Kannada Contestants Bigg Boss 11 Kannada Contestants Bigg Boss Kannada Bigg Boss Kannada Contestant Profiles Bigg Boss Kannada Contestants List Bigg Boss Kannada Season 11 Contestants Kannada Actor Dharma Keerthiraj Bigg Boss Kannada 11 Bigg Boss Kannada 11 Start Date Bigg Boss Kannada Season 11 Bigg Boss Kannada Season 11 Contestants BBK 11 Bigg Boss Kannada Bigg Boss Kannada Contestants Bigg Boss BBK Season 11 Contestants ಬಿಗ್ ಬಾಸ್ ಕನ್ನಡ ಸೀಸನ್ 11 ಬಿಗ್ ಬಾಸ್ ಕನ್ನಡ ಬಿಗ್ ಬಾಸ್ ಸ್ಪರ್ಧಿಗಳು ಬಿಗ್ ಬಾಸ್ ಸೀಸನ್ 11 ರ ಸ್ಪರ್ಧಿಗಳು ಬಿಗ್ ಬಾಸ್ ಹೊಸ ಸೀಸನ್ ಬಿಗ್ ಬಾಸ್ ಕನ್ನಡ 11 ಸ್ಪರ್ಧಿಗಳ ಪಟ್ಟಿ ಬಿಗ್ ಬಾಸ್ ಕನ್ನಡ ಸೀಸನ್ 11 ಕಂಟೆಸ್ಟೆಂಟ್ಸ್ ಬಿಗ್ ಬಾಸ್ ಕನ್ನಡ ಸೀಸನ್ 11 ಕಂಟೆಸ್ಟೆಂಟ್ಸ್ ಲಿಸ್ಟ್ ಬಿಗ್ ಬಾಸ್ ಸೀಸನ್ 11 ಕಂಟೆಸ್ಟೆಂಟ್ಸ್ ಲಿಸ್ಟ್ ಬಿಗ್‌ಬಾಸ್ ಕನ್ನಡ 11 ಬಿಗ್‌ಬಾಸ್ ಸ್ಪರ್ಧಿಗಳು ಬಿಗ್ ಬಾಸ್ ಕನ್ನಡ 11 ಬಿಗ್ ಬಾಸ್ ಕನ್ನಡ 11 ಸ್ಪರ್ಧಿಗಳು ಬಿಗ್ ಬಾಸ್ ಕನ್ನಡ ಸೀಸನ್ 11 ಕಂಟೆಸ್ಟೆಂಟ್
Malaysia Latest News, Malaysia Headlines
Similar News:You can also read news stories similar to this one that we have collected from other news sources.
BBK11: ಒಂದಲ್ಲ, ಎರಡು ಮನೆ! ಈ ಸಲ ಕಂಪ್ಲೀಟ್ ಚೇಂಜ್ ಆದ ಬಿಗ್ ಬಾಸ್ ಕನ್ನಡ 11 ಮನೆ ಚಿತ್ರಣ ಇಲ್ಲಿದೆ ನೋಡಿ...ಬಿಗ್ ಬಾಸ್ ಕನ್ನಡ ಸೀಸನ್ 11 ಆರಂಭಕ್ಕೆ ದಿನಗಣನೆ ಶುರುವಾಗಿದೆ. ಇನ್ನೇನು ಕೆಲವೇ ದಿನದಲ್ಲಿ ಬಿಗ್ ಬಾಸ್ ಕನ್ನಡ ಸೀಸನ್ 11 ಶುರುವಾಗಲಿದೆ.
Read more »
ಬಿಗ್ ಬಾಸ್ ಕನ್ನಡ ಸೀಸನ್ 11 ಮನೆ ಸೇರುವ 14 ಸ್ಪರ್ಧಿಗಳು ಇವರೇ .!BBK season 11 contestants: ಬಿಗ್ ಬಾಸ್ ಕನ್ನಡ ಸೀಸನ್ 11 ಕ್ಕೆ ದಿನಗಣನೆ ಆರಂಭವಾಗಿದೆ.
Read more »
ಬಿಗ್ ಬಾಸ್ 11 ನಿರೂಪಣೆಗೆ ಕಿಚ್ಚ ಸುದೀಪ್ ಈ ಬಾರಿ ಪಡೆಯುತ್ತಿರುವ ಸಂಭಾವನೆ ಎಷ್ಟು ಕೋಟಿ ಗೊತ್ತೇ!?Sudeep Remuneration For Bigg Boss : ಬಿಗ್ ಬಾಸ್ ಕನ್ನಡ ಸೀಸನ್ 11 ರ ಹೋಸ್ಟ್ ಕಿಚ್ಚ ಸುದೀಪ್ ಎಂಬುದು ಪಕ್ಕಾ ಆಗಿದೆ. ಈ ಬೆನ್ನಲ್ಲೇ ಸುದೀಪ್ ಸಂಭಾವನೆ ವಿಚಾರವೂ ಭಾರೀ ಚರ್ಚೆಯಾಗುತ್ತಿದೆ....
Read more »
BBK 11: ಕನ್ನಡ ಬಿಗ್ ಬಾಸ್ ಸೀಸನ್ 11 ಸ್ಪರ್ಧಿಗಳ ಫೋಟೋ ಲೀಕ್.. ಮೊದಲು ಮನೆಗೆ ಎಂಟ್ರಿ ಕೊಡೋರು ಇವರೇ !Bigg Boss Kannada Season 11 Contestant List: ಬಿಗ್ ಬಾಸ್ ಕನ್ನಡ ಸೀಸನ್ 11 ರ ಆರಂಭಕ್ಕೆ ಕೇವಲ ಎರಡೇ ಎರಡು ದಿನ ಬಾಕಿಯಿರುವಾಗ ಸ್ಪರ್ಧಿಗಳ ಫೋಟೋ ಲೀಕ್ ಆಗಿದೆ.
Read more »
ಈ ಬಾರಿ ಬಿಗ್ ಬಾಸ್ ಗೆ ಬರ್ತಿದ್ದಾರಂತೆ ಈ ಹಳೆಯ ಸ್ಪರ್ಧಿ.. ʻನಟಭಯಂಕರʼನಿಂದ ಬಿಗ್ ಸರ್‌ಪ್ರೈಸ್!ಬಿಗ್ ಬಾಸ್ ಕನ್ನಡ ಸೀಸನ್ 11 ಸ್ವರ್ಗ ಹಾಗೂ ನರಕದ ಕಾನ್ಸೆಪ್ಟ್ ನೊಂದಿಗೆ ಬರಲಿದೆ. ಇದನ್ನು ಖುದ್ದು ಕಲರ್ಸ್ ಕನ್ನಡ ರಿವೀಲ್ ಮಾಡಿದೆ.
Read more »
ಶೀಘ್ರದಲ್ಲೆ Bigg Boss Kannada 11 ಆರಂಭ! ದೊಡ್ಮನೆಗೆ ಎಂಟ್ರಿ ಕೊಡಲಿದ್ದಾರಂತೆ ಖ್ಯಾತ ನಟಿ?Actress prema: ಬಿಗ್ ಬಾಸ್ ಕನ್ನಡ ಸೀಸನ್ 11ರ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಈ ಸೀಸನ್‌ನ ಎರಡ ಪ್ರೋಮೋಗಳು ಈಗಾಗಲೇ ರಿಲೀಸ್ ಆಗಿದ್ದು ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಹೆಚ್ಚಿಸಿದೆ.
Read more »