Bigg Boss Kannada 11 nomination : ಬಿಗ್ ಬಾಸ್ ಕನ್ನಡ ಸೀಸನ್ 11 ರ ಎರಡನೇ ವಾರದ ನಾಮಿನೇಷನ್ ಪ್ರಕ್ರಿಯೆ ಪೂರ್ಣಗೊಂಡಿದೆ.
ಬಿಗ್ ಬಾಸ್ ಕನ್ನಡ ಇತಿಹಾಸದಲ್ಲೇ ಮೊದಲ ಬಾರಿಗೆ ನಡೆಯಿತು ಘನಘೋರ ತಪ್ಪು... ಇಡೀ ಮನೆಗೆ ಮನೆಯೇ ನಾಮಿನೇಟ್ ಆಗಿದ್ದೇಕೆ.. ಈ ವಾರ ಇವರು ಹೊರ ಹೋಗೋದು ಫಿಕ್ಸ್?
ಬಿಗ್ ಬಾಸ್ ನಾಮಿನೇಷನ್ ಚಟುವಟಿಕೆ ಬಳಿಕೆ ತ್ರಿವಿಕ್ರಂ, ಅನುಷಾ, ಧನರಾಜ್, ಜಗದೀಶ್, ಐಶ್ವರ್ಯಾ, ಮಾನಸಾ ಹಾಗೂ ರಂಜಿತ್ ಈ ವಾರ ಮನೆಯಿಂದ ಹೊರ ಹೋಗಲು ನಾಮಿನೇಟ್ ಆಗಿದ್ದರು. ಆ ಬಳಿಕ ಎರಡು ತಂಡಗಳನ್ನು ಮಾಡಿದ ಬಿಗ್ ಬಾಸ್ ಸ್ವರ್ಗ ಮತ್ತು ನರಕವಾಸಿಗಳಿಗೆ ವಾರದ ಟಾಸ್ಕ್ ನೀಡಲು ಸಿದ್ಧತೆ ನಡೆಸಿದ್ದರು. ಸ್ವರ್ಗದ ಟೀಮ್‌ಗೆ ಕ್ಯಾಪ್ಟನ್ ಆಗಿ ತ್ರಿವಿಕ್ರಮ್ ಮತ್ತು ನರಕದ ತಂಡಕ್ಕೆ ಕ್ಯಾಪ್ಟನ್ ಆಗಿ ಶಿಶಿರ್ ಅವರನ್ನು ಸ್ಪರ್ಧಿಗಳೇ ಆಯ್ಕೆ ಮಾಡಿದರು.
ಮಾನಸಾ, ಶಿಶಿರ್, ಮೋಕ್ಷಿತಾ ಮತ್ತು ಜಗದೀಶ್ ಈ ಮೂಲ ನಿಯಮವನ್ನೇ ಬ್ರೇಕ್ ಮಾಡಿದ್ದಾರೆ. ಬ್ಲೈಂಡ್ಸ್ ಡೌನ್ ಆಗಿದ್ದಾಗ ಆಚೆಗೆ ಇಣುಕಿ ನೋಡಿದ್ದಾರೆ. ಮೊದಲು ಮಾನಸಾ ಈ ಕೆಲಸ ಮಾಡಿದ್ದು, ಶಿಶಿರ್ ಅವರ ಬಳಿ ಬಂದು ಟಾಸ್ಕ್ ಏನಿರಬಹುದೆಂದು ಚರ್ಚಿಸಿದ್ದಾರೆ. ಬಳಿಕ ಶಿಶಿರ್, ಮೋಕ್ಷಿತಾ ಕೂಡ ಬ್ಲೈಂಡ್ಸ್ ದಾಟಿ ಆಚೆ ಹೋಗಿ ನೋಡಿದ್ದಾರೆ. ಆ ನಂತರ ಬಟ್ಟೆ ಬದಲಿಸುವ ನೆಪದಲ್ಲಿ ಜಗದೀಶ್ ಕೂಡ ಬ್ಲೈಂಡ್ಸ್ ದಾಟಿದ್ದಾರೆ.
ಬಿಗ್ ಬಾಸ್ ಕನ್ನಡ ಕಿಚ್ಚ ಸುದೀಪ್ ಲಾಯರ್ ಜಗದೀಶ್ ಬಿಗ್‌ಬಾಸ್ ಕನ್ನಡ ಎಲಿಮಿನೇಷನ್ ಬಿಗ್ ಬಾಸ್ ಎಲಿಮಿನೇಷನ್ ಮಾನಸ ಸಂತೋಷ ಬಿಗ್‌ಬಾಸ್ ಕನ್ನಡ ಸೀಸನ್ 11 ಎಲಿಮಿನೇಷನ್ ಮೋಕ್ಷಿತಾ ಪೈ ಬಿಗ್ ಬಾಸ್ ಕನ್ನಡ ಸೀಸನ್ 11 ರ ಎರಡನೇ ವಾರ ಬಿಗ್ ಬಾಸ್ ಕನ್ನಡ ಸೀಸನ್ 11 ನಾಮಿನೇಷನ್ ಬಿಗ್ ಬಾಸ್ Mokshita Pai Manasa Santhosh Bigg Boss Kannada 11 Nomination List Big Boss Kannada Kichcha Sudeep Lawyer Jagadish Big Boss Elimination Bigg Boss Kannada Season 11 Elimination Big Boss
Malaysia Latest News, Malaysia Headlines
Similar News:You can also read news stories similar to this one that we have collected from other news sources.
BBK11: ಅತಿ ಕಡಿಮೆ ಮತ ಪಡೆದ ಈ ಮೂವರಲ್ಲಿ ಮೊದಲ ವಾರ ಮನೆಯಿಂದ ಹೊರ ಹೋಗುವವರು ಯಾರು?Bigg Boss Kannada 11 Elimination: ಬಿಗ್ ಬಾಸ್ ಕನ್ನಡ ಸೀಸನ್ 11 ಮನೆಯಿಂದ ಮೊದಲ ವಾರ ಯಾರು ಹೊರ ಹೋಗುತ್ತಾರೆ ಎಂಬ ಕುತೂಹಲ ಹೆಚ್ಚಾಗಿದೆ.
Read more »
ಬಿಗ್ ಬಾಸ್ ನಿಂದ ಲಾಯರ್ ಜಗದೀಶ್ ಔಟ್.! ಇಂದಿನ ಕಿಚ್ಚನ ಪಂಚಾಯಿತಿಯ ಹೈಲೈಟ್ ಇದೇ...ಬಿಗ್ ಬಾಸ್ ಕನ್ನಡ ಸೀಸನ್ 11 ರ ಮೊದಲ ಕಿಚ್ಚನ ಪಂಚಾಯಿತಿಯ ಬಗ್ಗೆ ಜನರಲ್ಲಿ ಸಾಕಷ್ಟು ಕುತೂಹಲ ಮೂಡಿದೆ.
Read more »
ಬಿಗ್‌ಬಾಸ್ ಮನೆಯಲ್ಲಿ ಶುರುವಾಯ್ತು ಮೊತ್ತೊಂದು ಪ್ರೇಮ ಪುರಾಣ! ಸ್ವರ್ಗಕ್ಕೂ-ನರಕಕ್ಕೂ ನಡುವೆ ಏನಿದು ಹೊಸ ಲಿಂಕ್?Bigg Boss Season 11: ಅನೌನ್ಸ್ ಆದಾಗಿನಿಂದಲೂ ಒಂದಲ್ಲ ಒಂದು ರೀತಿಯಲ್ಲಿ ಸದ್ದು ಮಾಡುತ್ತಿದೆ, 17 ಮಂದಿ ಇದೀಗ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದು, ಮೊದಲ ವಾರದಲ್ಲೆ ಬಿಗ್ ಬಾಸ್ ಮನೆಯಲ್ಲಿ ಹಲವರು ಕುತೂಹಲಕಾರಿ ಘಟನೆಗಳು ನಡೆಯುತ್ತಿವೆ.
Read more »
BBK11: ಒಂದಲ್ಲ, ಎರಡು ಮನೆ! ಈ ಸಲ ಕಂಪ್ಲೀಟ್ ಚೇಂಜ್ ಆದ ಬಿಗ್ ಬಾಸ್ ಕನ್ನಡ 11 ಮನೆ ಚಿತ್ರಣ ಇಲ್ಲಿದೆ ನೋಡಿ...ಬಿಗ್ ಬಾಸ್ ಕನ್ನಡ ಸೀಸನ್ 11 ಆರಂಭಕ್ಕೆ ದಿನಗಣನೆ ಶುರುವಾಗಿದೆ. ಇನ್ನೇನು ಕೆಲವೇ ದಿನದಲ್ಲಿ ಬಿಗ್ ಬಾಸ್ ಕನ್ನಡ ಸೀಸನ್ 11 ಶುರುವಾಗಲಿದೆ.
Read more »
ಬಿಗ್ ಬಾಸ್ ನಿಂದ ಎಲಿಮಿನೇಟ್ ಆದ ಯಮುನಾ ಶ್ರೀನಿಧಿ ಪಡೆದ ಸಂಭಾವನೆ ಎಷ್ಟು ?Yamuna Srinidhi Remuneration: ಕನ್ನಡ ಬಿಗ್ ಬಾಸ್ ಸೀಸನ್ 11 ರ ಮೊದಲನೇ ವಾರ ಎಲಿಮಿನೇಟ್ ಆದ ನಟಿ ಯಮುನಾ ಶ್ರೀನಿಧಿ ಪಡೆದ ಸಂಭಾವನೆ ಬಗ್ಗೆ ಇಲ್ಲಿದೆ ಕಂಪ್ಲೀಟ್ ಡಿಟೆಲ್ಸ್....
Read more »
Bigg Boss Kannada 11: ಮೊದಲ ಎಲಿಮಿನೇಷನ್ ನಡೆದಿದೆ!ಕನ್ನಡ ಬಿಗ್ ಬಾಸ್ ಮನೆಯಲ್ಲಿ ಸರ್‍ಪ್ರೈಸ್ ಎಲಿಮಿನೇಷನ್ ನಡೆದಿದ್ದು, ಕೊನೆಯ ವರೆಗೆ ಉಳಿಯಬಹುದೆಂದು ಊಹಿಸಿದ್ದ ಸ್ಪರ್ಧಿಯೇ ಮನೆಯಿಂದ ಹೊರ ನಡೆದಿದ್ದಾರೆ.
Read more »