South Actress Pooja Hegde: ಒಂದು ಕಾಲದಲ್ಲಿ ಟಾಲಿವುಡ್‌ನಲ್ಲಿ ಅತೀ ಹೆಚ್ಚು ಬೇಡಿಕೆ ಹೊಂದಿದ್ದ ಹೀರೋಯಿನ್ ಎಂದರೇ ಅದು ಪೂಜಾ ಹೆಗ್ಡೆ.. ಬಹುತೇಕ ಎಲ್ಲಾ ಟಾಪ್ ಹೀರೋಗಳ ಎದುರು ನಟಿಸಿರುವ ಇವರು ಕೆಲವು ವರ್ಷಗಳಿಂದ ತೆಲುಗು ಇಂಡಸ್ಟ್ರಿಯಿಂದ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಾರೆ.
ಸೌತ್ ನಟಿ ಪೂಜಾ ಹೆಗ್ಡೆ ಸಿನಿಮಾ ಅವಕಾಶಗಳಿಲ್ಲದೇ ಕಂಗೆಟ್ಟಿದ್ದಾರೆ.ಜೂಹಿ ಚಾವ್ಲಾ ಪತಿಯಾಗಬೇಕಿತ್ತು ಸಲ್ಮಾನ್ ಖಾನ್! ಆದರೆ ಈ ವ್ಯಕ್ತಿಯ ಕಾರಣದಿಂದ ನಡೆಯಲಿಲ್ಲ ಮದುವೆಟೀಂ ಇಂಡಿಯಾದ ಈ ಕ್ರಿಕೆಟಿಗನ ಮೇಲೆ ಬಾಹುಬಲಿ ಬ್ಯೂಟಿ ಅನುಷ್ಕಾ ಶೆಟ್ಟಿಗೆ ಲವ್!! ಆ ಆಟಗಾರ ಕನ್ನಡಿಗನೂ ಹೌದು..ತಂದೆಯ ಸ್ನೇಹಿತನ ಮಗಳ ಮೇಲೆ ಲವ್! ವಿಶ್ವಕಪ್ ಮುಗಿಯುತ್ತಿದ್ದಂತೆ ಆಕೆಯನ್ನೇ ಪಟಾಯಿಸಿ ವಿವಾಹವಾದ ಭಾರತದ ಸ್ಟಾರ್ ಆರಂಭಿಕ ಕ್ರಿಕೆಟಿಗನೀತ!
Pooja Hegde: ಸೌತ್ ನಟಿ ಪೂಜಾ ಹೆಗ್ಡೆ ಸಿನಿಮಾ ಅವಕಾಶಗಳಿಲ್ಲದೇ ಕಂಗೆಟ್ಟಿದ್ದಾರೆ.. ಅವರ ಚಿತ್ರಗಳಾದ ರಾಧೆ ಶ್ಯಾಮ್, ಆಚಾರ್ಯ, ಬೀಸ್ಟ್, ಸರ್ಕಸ್, ಕಿಸಿ ಕಾ ಭಾಯ್ ಕಿಸಿ ಕಿ ಜಾನ್ ಕೂಡ ಗಲ್ಲಾಪೆಟ್ಟಿಗೆಯಲ್ಲಿ ಹಿಟ್ ಆಗಿದ್ದವು. ಆದರೆ ಅದೇ ಹೊತ್ತಿಗೆ ತೆಲುಗಿನಲ್ಲಿ ನಟಿ ಶ್ರೀಲೀಲಾಗೆ ಬೇಡಿಕೆ ಹೆಚ್ಚಾದ ಕಾರಣ ಪೂಜಾ ಅವರನ್ನು ಟಾಲಿವುಡ್ ಸಂಪೂರ್ಣವಾಗಿ ಬದಿಗೊತ್ತಿತ್ತು.. ಹೀಗಾಗಿ ತೆಲುಗಿನಲ್ಲಿ ಒಂದೇ ಒಂದು ಸಿನಿಮಾ ಇಲ್ಲದೆ ಪೂಜಾ ಹೆಗಡೆ ಕಂಗಾಲಾಗಿದ್ದರು.
ಸಾಮಾನ್ಯ ಕುಟುಂಬದಲ್ಲಿ ಜನಿಸಿದ ಈ ಬಾಲಕಿ ಇಂದು 12 ಕೋಟಿ ಸಂಭಾವನೆ ಪಡೆಯುವ ಖ್ಯಾತ ನಟಿ.. 776 ಕೋಟಿಯ ಒಡತಿ, ಬಾಲಿವುಡ್ ಸ್ಟಾರ್ ಕುಟುಂಬದ ಸೊಸೆ! ಇತ್ತೀಚೆಗೆ ಪೂಜಾ ಹೆಗ್ಡೆಗೆ ಸಂಬಂಧಿಸಿದ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸದ್ಯದಲ್ಲೇ ಪೂಜಾ ಹೆಗ್ಡೆ ಮದುವೆಯಾಗಲಿದ್ದಾರೆ ಎಂದು ಇಂಡಸ್ಟ್ರಿಯಲ್ಲಿ ಭಾರೀ ಪ್ರಚಾರ ನಡೆಯುತ್ತಿದೆ. ಇದಲ್ಲದೆ, ಶೀಘ್ರದಲ್ಲೇ ಅವರು ಖ್ಯಾತ ನಟನನ್ನು ಮದುವೆಯಾಗಲಿದ್ದಾರೆ ಎಂಬ ವದಂತಿಗಳಿವೆ. ಬಿಗ್ ಬಾಸ್ ಖ್ಯಾತಿಯ ಹಾಗೂ ಸೀರಿಯಲ್ ನಟ ರೋಹನ್ ಮೆಹ್ರಾ ಅವರನ್ನು ಪೂಜಾ ಹೆಗ್ಡೆ ಪ್ರೀತಿಸುತ್ತಿದ್ದಾರೆ ಎಂದು ವರದಿಯಾಗಿದೆ. ಈ ನಡುವೆ ನಟಿ ಹಲವು ಬಾರಿ ಅವರೊಂದಿಗೆ ಸುತ್ತಾಡುವುದು ಕಂಡುಬಂದಿದೆ..ಪೂಜಾ ಹೆಗ್ಡೆ ಅವರ ಜೊತೆಯಲ್ಲಿ ಪಾರ್ಟಿ ಮತ್ತು ಡಿನ್ನರ್ ಗಳನ್ನು ಎಂಜಾಯ್ ಮಾಡುತ್ತಾರೆ..
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
ಪೂಜಾ ಹೆಗ್ಡೆ ಸೌತ್ ನಟಿ ರೋಹನ್ ಮೆಹ್ರಾ ಬಿಗ್‌ಬಾಸ್ ಪೂಜಾ ಹೆಗ್ಡೆ ಮದುವೆ Pooja Hegde Is Ready For Marriage Pooja Hegde Is Currently Dating Rohan Mehra Pooja Hegde To Get Married By March Pooja Hegde Latest News Pooja Hegde Latest Updates Pooja Hegde Movies Pooja Hegde News Pooja Hegde Latest News In Kannada
Malaysia Latest News, Malaysia Headlines
Similar News:You can also read news stories similar to this one that we have collected from other news sources.
ಮದುವೆಯಾಗದೇ ʼಅದನ್ನುʼ ಮಾಡುತ್ತಿದ್ದೇವೆ.. ಖ್ಯಾತ ಬಿಗ್‌ಬಾಸ್ ಸ್ಪರ್ಧಿ ಸೆನ್ಸೇಷನಲ್ ಕಾಮೆಂಟ್!!Famous Bigg Boss contestant: ಬಿಗ್ ಬಾಸ್ ಖ್ಯಾತಿಯ ಕೀರ್ತಿ ಭಟ್ ಅವರ ಕಾಮೆಂಟ್ ದೊಡ್ಡ ಸಂಚಲನಕ್ಕೆ ಕಾರಣವಾಗಿದೆ. ಮದುವೆಗೂ ಮುನ್ನ ತನ್ನ ಭಾವಿ ಪತಿಯೊಂದಿಗೆ ಒಂದೇ ಮನೆಯಲ್ಲಿ ಇದ್ದೆ ಎಂದು ಬಹಿರಂಗವಾಗಿ ಹೇಳಿದ್ದಾಳೆ.
Read more »
ಸೌತ್ ನಟಿ ಜ್ಯೋತಿಕಾ ತಂಗಿಯನ್ನು ನೋಡಿದ್ದೀರಾ? ಆಕೆಯೂ ನಟಿಯೇ!South Actress Jyothika: ಸೌತ್ ನಟಿ ಜ್ಯೋತಿಕಾ ವಿವಿಧ ಭಾಷೆಗಳ ಸಿನಿಮಾಗಳಲ್ಲಿ ನಟಿಸಿ ಚಿತ್ರರಂಗದಲ್ಲಿ ದೊಡ್ಡ ಹೆಸರು ಮಾಡಿದ್ದಾರೆ.. ಆದರೆ ಇವರ ತಂಗಿಯೂ ಖ್ಯಾತ ನಟಿ ಎಂದು ನಿಮಗೆ ಗೊತ್ತೇ?
Read more »
ʼಬಿಗ್‌ಬಾಸ್ʼ ಸ್ಪರ್ಧಿ, ʼರಂಗೋಲಿʼ ನಟಿ ಸಿರಿ ಇಷ್ಟು ವರ್ಷವಾದ್ರೂ ಮದುವೆಯಾಗದೆ ಇರೋದಕ್ಕೆ ಕಾರಣವೇನು?ನನಗೆ ಮದುವೆಯು ರಾಜಿ ಜೀವನಕ್ಕೆ ಸಮಾನವಾಗಿದೆ. ನಾನು ಏಕೆ ಮದುವೆಯಾಗಿಲ್ಲ ಅನ್ನೋ ಪ್ರಶ್ನೆಗೆ ಉತ್ತರವೂ ಸ್ಪಷ್ಟವಾಗಿದೆ. ನನ್ನ ವ್ಯಕ್ತಿತ್ವವನ್ನು ರಾಜಿ ಮಾಡಿಕೊಳ್ಳುವ ಕಲ್ಪನೆಯನ್ನು ನಾನು ಇಷ್ಟಪಡುವುದಿಲ್ಲವೆಂದು ನಟಿ ಸಿರಿ ಹೇಳಿದ್ದರು.
Read more »
ಬಾಲಿವುಡ್ ಬಗ್ಗೆ ಶಾಕಿಂಗ್ ಕಾಮೆಂಟ್ ಮಾಡಿದ ಸೌತ್ ಬ್ಯೂಟಿ ಜ್ಯೋತಿಕಾ!Actress Jyothika Movies : ನಟಿ ಜ್ಯೋತಿಕಾ ಚಿತ್ರರಂಗಕ್ಕೆ ಬಂದು ಹಲವು ವರ್ಷಗಳಾಗಿವೆ. ಜ್ಯೋತಿಕಾ ಬಾಲಿವುಡ್‌ನಿಂದ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು.
Read more »
Pooja Hegde: ಮದುವೆಯಾಗದೆ ತಾಯಿಯಾಗಲಿದ್ದಾರಾ ಪೂಜಾ ಹೆಗ್ಡೆ..?South Actress Pooja Hegde: ಒಂದು ಕಾಲದಲ್ಲಿ ಟಾಪ್ ನಟಿಯರಲ್ಲಿ ಒಬ್ಬರಾಗಿದ್ದ ನಟಿ ಪೂಜಾ ಹೆಗ್ಡೆ ಸದ್ಯ ಅವಕಾಶಗಳಿಲ್ಲ ಕಾರಣ ಕಂಗೆಟ್ಟಿದ್ದಾರೆ ಎಂದೇ ಹೇಳಬಹುದು.. ಇದೇ ವೇಳೆ ನಟಿಯ ಕುರಿತಾದ ಶಾಕಿಂಗ್ ಸುದ್ದಿಯೊಂದು ಹರಿದಾಡುತ್ತಿದೆ..
Read more »
Allu Arjun: ಅಲ್ಲು ಅರ್ಜುನ್ ಧರಿಸಿದ ಈ ವಾಚ್ ಬೆಲೆ ಗೊತ್ತಾದ್ರೆ ಶಾಕ್ ಆಗ್ತೀರಾ!!Allu Arjun Watch: ಖ್ಯಾತ ಹಾಸ್ಯನಟ ಅಲ್ಲು ರಾಮಲಿಂಗಯ್ಯನವರ ಮೊಮ್ಮಗ ಮತ್ತು ಖ್ಯಾತ ನಿರ್ಮಾಪಕ ಅಲ್ಲು ಅರವಿಂದ್ ಅವರ ಪುತ್ರನಾಗಿ ಚಿತ್ರರಂಗಕ್ಕೆ ಕಾಲಿಟ್ಟ ಅಲ್ಲು ಅರ್ಜುನ್ ಚಿತ್ರದಿಂದ ಚಿತ್ರಕ್ಕೆ ಸುಧಾರಿಸಿಕೊಂಡು ಡೊಡ್ಡ ಹೆಸರು ಮಾಡಿದ್ದಾರೆ...
Read more »