ಬಿಜೆಪಿ 200 ಸ್ಥಾನ ಗೆಲ್ಲುವುದೂ ಕಷ್ಟವಿದೆ: ಸಿಎಂ ಸಿದ್ದರಾಮಯ್ಯ

Siddaramaiah News

ಬಿಜೆಪಿ 200 ಸ್ಥಾನ ಗೆಲ್ಲುವುದೂ ಕಷ್ಟವಿದೆ: ಸಿಎಂ ಸಿದ್ದರಾಮಯ್ಯ
Lok Sabha ElectionsGuarantee SchemesNarendra Modi
  • 📰 Zee News
  • ⏱ Reading Time:
  • 83 sec. here
  • 10 min. at publisher
  • 📊 Quality Score:
  • News: 61%
  • Publisher: 63%

ಬಿಜೆಪಿಯವರು ಮೊದಲು ನಮ್ಮ ಗ್ಯಾರಂಟಿಗಳನ್ನು ಆಡಿಕೊಂಡರು. ಬಳಿಕ ಗ್ಯಾರಂಟಿಗಳನ್ನು ಜಾರಿ ಮಾಡಿದರೆ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎನ್ನುವ ಸುಳ್ಳು ಹರಡಿದರು ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

Lokshabha Elections 2024 : ಪ್ರಧಾನಿ ಮೋದಿಯವರು 10 ವರ್ಷಗಳಿಂದ ಯಾವುದೇ ಸಾಧನೆಗಳನ್ನು ಮಾಡಿಲ್ಲ. 2014ರಲ್ಲಿ ನೀಡಿರುವ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ. ಆದರೆ ಮೋದಿಯವರು ದ್ವೇಷದ ಭಾಷಣ ಮಾಡುತ್ತಿದ್ದಾರೆ. ಮತಗಳ ಕ್ರೋಢೀಕರಣ, ಧರ್ಮದ್ವೇಷ ಬಿತ್ತುವ ಕೆಲಸ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ಕನ್ನಡಿಗರ ಸ್ವಾಭಿಮಾನವನ್ನು ಕೆಣಕಿರುವ ಮೋದಿಯವರಿಗೆ ಜನ ತಕ್ಕಪಾಠ ಕಲಿಸಬೇಕುಅಪರೂಪದ ಲಕ್ಷ್ಮೀ ನಾರಾಯಣ ಯೋಗ.. ಈ ರಾಶಿಗಳ ಜನರಿಗೆ ಬಂಪರ್ ಲಾಟರಿ, ಬ್ಯಾಂಕ್ ಬ್ಯಾಲೆನ್ಸ್‌ ಹೆಚ್ಚಾಗೋದು ಪಕ್ಕಾ!ಇನ್ಸ್ಟಾ ಲೇಟೇಸ್ಟ್ ಪೋಸ್ಟ್ ನಲ್ಲಿ ಜಾನ್ವಿ ಕಪೂರ್ ಧರಿಸಿರುವ ತುಂಡುಡುಗೆಯ ಬೆಲೆ ಬರೋಬ್ಬರಿ 1.

ಲೋಕಸಭಾ ಚುನಾವಣೆಯಲ್ಲಿ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ RSS ಹೇಳುತ್ತಿದ್ದು, ಇವರಿಂದ ಸಂವಿಧಾನ ಉಳಿಸಬೇಕಾದ ಅನಿವಾರ್ಯ ಸ್ಥಿತಿ ಇದೆ. ಹಾಗಾಗಿ ಈ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟವಾಗಿದೆ. ಈ ಹೋರಾಟದಲ್ಲಿ ಕಾಂಗ್ರೆಸ್ ಗೆಲ್ಲಲಿದ್ದು, ಬಿಜೆಪಿ 200 ಸ್ಥಾನ ಗೆಲ್ಲುವುದೂ ಕಷ್ಟವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ಯಲ್ಲಿ ಭಾನುವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.ಡಾ.ಬಿ.ಆರ್.

ಬಿಜೆಪಿಯವರು ಮೊದಲು ನಮ್ಮ ಗ್ಯಾರಂಟಿಗಳನ್ನು ಆಡಿಕೊಂಡರು. ಬಳಿಕ ಗ್ಯಾರಂಟಿಗಳನ್ನು ಜಾರಿ ಮಾಡಿದರೆ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎನ್ನುವ ಸುಳ್ಳು ಹರಡಿದರು. ಅಭಿವೃದ್ಧಿ ಕೆಲಸಗಳು ನಿಲ್ಲುತ್ತವೆ ಎಂದರು, ಲೋಕಸಭಾ ಚುನಾವಣೆ ತನಕ ಮಾತ್ರ ನೀಡಿ, ನಂತರ ನಿಲ್ಲಿಸುತ್ತಾರೆ ಎಂಬ ಸುಳ್ಳುಗಳನ್ನು ಸೃಷ್ಟಿಸಿದ್ದಾರೆ. ಬಜೆಟ್ ನಲ್ಲಿ…ಗೃಹಜ್ಯೋತಿಯನ್ನು ಜುಲೈ ತಿಂಗಳಲ್ಲಿ ಜಾರಿ ಮಾಡಲಾಯಿತು. 1.60 ಕೋಟಿ ಫಲಾನುಭವಿಗಳಿಗೆ ಅಂದರೆ ರಾಜ್ಯದ ಸುಮಾರು 92% ಜನರಿಗೆ ಇದರಿಂದ ಲಾಭವಾಗುತ್ತಿದೆ. ಗೃಹಲಕ್ಷ್ಮಿಯೋಜನೆಯಡಿ 1.21 ಕೋಟಿ ಮನೆ ಯಜಮಾನಿಯರಿಗೆ ತಲಾ 2,000 ರೂ.ನಂತೆ ಆಗಸ್ಟ್ ತಿಂಗಳಿನಿಂದ ಜಾರಿ ಮಾಡಲಾಯಿತು.

ರಾಜ್ಯದ ಜನರಿಗೆ ಪ್ರಧಾನಿ ಮೋದಿಯವರ ಆಡಳಿತ ಬದಲಿಸಲು ಅವಕಾಶ ಸಿಕ್ಕಿದೆ. ಕರ್ನಾಟಕಕ್ಕೆ ಮೋದಿಯವರು ಕೇವಲ ಚೊಂಬು ನೀಡಿದ್ದಾರೆ. ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಜನರು ತಮ್ಮ ಮತಗಳ ಮೂಲಕ ಛಾಟಿ ಬೀಸುತ್ತಾರೆ. ಈ ಬಾರಿ ಜನ ಕಾಂಗ್ರೆಸ್ ಮೇಲೆ ವಿಶ್ವಾಸ ಇಟ್ಟಿದ್ದಾರೆ. ರಾಜ್ಯದಿಂದ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ. ಕನ್ನಡಿಗರ ಸ್ವಾಭಿಮಾನವನ್ನು ಕೆಣಕಿರುವ ಮೋದಿಯವರಿಗೆ ಜನ ತಕ್ಕಪಾಠ ಕಲಿಸಬೇಕು ಎಂದು ರಾಜ್ಯದ ಜನರಿಗೆ ಮತದಾರರಲ್ಲಿ ಮನವಿ ಮಾಡುತ್ತೇನೆ ಎಂದು

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಕರೀನಾ ಹೋದ್ರೆ ಏನಂತೆ... ಯಶ್ ಸಿನಿಮಾಗೆ ಎಂಟ್ರಿ ಕೊಟ್ರು ಸೌತ್ ಲೇಡಿ ಸೂಪರ್ ಸ್ಟಾರ್..!

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

Lok Sabha Elections Guarantee Schemes Narendra Modi DK Shivakumar Karnataka Politics Lokshabha Elections 2024

Malaysia Latest News, Malaysia Headlines

Similar News:You can also read news stories similar to this one that we have collected from other news sources.

ಬರಗಾಲ ಪರಿಹಾರ ನೀಡಿದ ಮೋದಿ ಸರ್ಕಾರ, ಕಾಂಗ್ರೆಸ್ ಸರ್ಕಾರ ತನ್ನ ಪಾಲಿನ ಡಬಲ್ ಪರಿಹಾರ ನೀಡಲಿ: ಆರ್ ಅಶೋಕ್ ಆಗ್ರಹಬರಗಾಲ ಪರಿಹಾರ ನೀಡಿದ ಮೋದಿ ಸರ್ಕಾರ, ಕಾಂಗ್ರೆಸ್ ಸರ್ಕಾರ ತನ್ನ ಪಾಲಿನ ಡಬಲ್ ಪರಿಹಾರ ನೀಡಲಿ: ಆರ್ ಅಶೋಕ್ ಆಗ್ರಹಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಜಾನೆ ಖಾಲಿಯಾಗಿರುವುದರಿಂದ ಸಿಎಂ ಸಿದ್ದರಾಮಯ್ಯ ಸರ್ಕಾರದ ಬಳಿ ಹಣವಿಲ್ಲ ಎಂಬುದು ಜಗಜ್ಜಾಹೀರಾಗಿದೆ.
Read more »

ಮೋದಿ ಸರ್ಕಾರದಿಂದ ಅತ್ಯಧಿಕ ಬರ ಪರಿಹಾರ ಬಿಡುಗಡೆ; ಮನಮೋಹನ್ ಸಿಂಗ್ ಸರ್ಕಾರದಿಂದ ಕೇವಲ ಚಿಪ್ಪು: ಆರ್ ಅಶೋಕ್ಮೋದಿ ಸರ್ಕಾರದಿಂದ ಅತ್ಯಧಿಕ ಬರ ಪರಿಹಾರ ಬಿಡುಗಡೆ; ಮನಮೋಹನ್ ಸಿಂಗ್ ಸರ್ಕಾರದಿಂದ ಕೇವಲ ಚಿಪ್ಪು: ಆರ್ ಅಶೋಕ್ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಸುಳ್ಳುರಾಮಯ್ಯ ಆಗಿದ್ದು, ರಾವಣನಿಗೆ ಹತ್ತು ತಲೆ ಇದ್ದಂತೆ ಇವರು ಹತ್ತು ನಾಲಿಗೆ ಇಟ್ಟುಕೊಂಡು ಮಾತಾಡುತ್ತಿದ್ದಾರೆ.
Read more »

ಬಿಜೆಪಿ ಧರ್ಮ ಹಾಗೂ ಜಾತಿಗಳ ನಡುವೆ ದ್ವೇಷವನ್ನು ಬೆಳೆಸುತ್ತದೆ-ಸಿಎಂ ಸಿದ್ದರಾಮಯ್ಯಬಿಜೆಪಿ ಧರ್ಮ ಹಾಗೂ ಜಾತಿಗಳ ನಡುವೆ ದ್ವೇಷವನ್ನು ಬೆಳೆಸುತ್ತದೆ-ಸಿಎಂ ಸಿದ್ದರಾಮಯ್ಯCM Siddaramaiah: ಈ ಭಾಗದ ಅಭಿವೃದ್ಧಿಗೆ ನಮ್ಮ ಸರ್ಕಾರವು 5,000 ಕೋಟಿ ರೂ.ಗಳನ್ನು ನೀಡಿದೆ. ಈ ಭಾಗದ ಸಂಸದರಿಂದ ಯಾವ ಅಭಿವೃದ್ಧಿಯೂ ಆಗಲಿಲ್ಲ. ಆದ್ದರಿಂದ ಈ ಬಾರಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿ, ಖರ್ಗೆಯವರ ಕೊಡುಗೆಗೆ ಜನರು ಗೌರವ ತೋರಬೇಕೆಂದು ಮನವಿ ಮಾಡುತ್ತೇನೆ ಎಂದು ಕೋರಿದರು.
Read more »

ಸಿಎಂಗೆ ವಿದ್ಯಾರ್ಥಿನಿಯಿಂದ ಉಚಿತ ಬಸ್ ಟಿಕೆಟ್ ಗಳ ಮಾಲೆ : ಸರ್ಕಾರದ ಸಾಧನೆಯ ಮಾಲೆ ಎಂದ ಸಿದ್ದರಾಮಯ್ಯಸಿಎಂಗೆ ವಿದ್ಯಾರ್ಥಿನಿಯಿಂದ ಉಚಿತ ಬಸ್ ಟಿಕೆಟ್ ಗಳ ಮಾಲೆ : ಸರ್ಕಾರದ ಸಾಧನೆಯ ಮಾಲೆ ಎಂದ ಸಿದ್ದರಾಮಯ್ಯArasikere : ಸದ್ಯಕ್ಕೆ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಸಿಎಂ ಸಿದ್ದರಾಮಯ್ಯ ಅವರು ಇಂದು ಅರಸೀಕೆರೆಯ ಚುನಾವಣಾ ಸಂಧರ್ಭದಲ್ಲಿ ಕೃತಜ್ಞತೆಯ ಮಾಲೆಯನ್ನು ಪಡೆದುಕೊಂಡು ಸಿಎಂ ಇದು ಸರ್ಕಾರದ ಸಾಧನೆಯ ಮಾಲೆ ಎಂದಿದ್ದಾರೆ.
Read more »

ಗೋವಾದ ಅಕ್ರಮ ಮನೆಗಳ ಧ್ವಂಸಕ್ಕೆ ಸಂಬಂಧಿಸಿದಂತೆ ಸಿಎಂ ಪೋಸ್ಟ್ ಗೆ ಬಿಜೆಪಿ ವಾಗ್ದಾಳಿಗೋವಾದ ಅಕ್ರಮ ಮನೆಗಳ ಧ್ವಂಸಕ್ಕೆ ಸಂಬಂಧಿಸಿದಂತೆ ಸಿಎಂ ಪೋಸ್ಟ್ ಗೆ ಬಿಜೆಪಿ ವಾಗ್ದಾಳಿಗೋವಾದಲ್ಲಿ ಅನಧಿಕೃತವಾಗಿ ನಿರ್ಮಿಸಲಾದ ಮತ್ತು ಕನ್ನಡಿಗರಿಗೆ ಸೇರಿದ ಕೆಲವು ಮನೆಗಳನ್ನು ಕೆಡವಿರುವ ಕುರಿತು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಬಿಜೆಪಿ ಕಟುವಾಗಿ ಟೀಕಿಸಿದೆ
Read more »

Prajwal Revanna Case: ನಿಷ್ಪಕ್ಷಪಾತ ತನಿಖೆ ನಡೆಸಿ ಎಷ್ಟೇ ಪ್ರಭಾವಿಗಳು ಶಾಮೀಲಾಗಿದ್ದರೂ ಅವರನ್ನು ಕಾನೂನಿನ ಕೈಗೆ ಒಪ್ಪಿಸುತ್ತೇವೆPrajwal Revanna Case: ನಿಷ್ಪಕ್ಷಪಾತ ತನಿಖೆ ನಡೆಸಿ ಎಷ್ಟೇ ಪ್ರಭಾವಿಗಳು ಶಾಮೀಲಾಗಿದ್ದರೂ ಅವರನ್ನು ಕಾನೂನಿನ ಕೈಗೆ ಒಪ್ಪಿಸುತ್ತೇವೆPrajwal Revanna Case: ಈ ಪ್ರಕರಣದ ವಿಚಾರವಾಗಿ ರಾಹುಲ್ ಗಾಂಧಿಗೆ ಬರೆದ ಪತ್ರಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರ, ಅನ್ಯಾಯಕ್ಕೆ ಒಳಗಾದ ಸಂತ್ರಸ್ತರ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ.
Read more »



Render Time: 2025-02-25 11:38:53