ಬೆಂಗಳೂರಿನ ಖಾಸಗಿ‌ ಆಸ್ಪತ್ರೆಯಲ್ಲಿ ಆಕಸ್ಮಿಕ ಅಗ್ನಿ ಅವಘಡ

Bengaluru Fire News

ಬೆಂಗಳೂರಿನ ಖಾಸಗಿ‌ ಆಸ್ಪತ್ರೆಯಲ್ಲಿ ಆಕಸ್ಮಿಕ ಅಗ್ನಿ ಅವಘಡ
Raksha Health CareBengaluru Fire Breaks OutBengaluru Healthcare Facility
  • 📰 Zee News
  • ⏱ Reading Time:
  • 55 sec. here
  • 8 min. at publisher
  • 📊 Quality Score:
  • News: 46%
  • Publisher: 63%

Bengaluru Fire: ಇಂದು (ಮೇ 07) ಬೆಳಿಗ್ಗೆ 9ಗಂಟೆ ಸುಮಾರಿಗೆ ಬೆಂಗಳೂರಿನ ರಾಜಾನುಕುಂಟೆ ಪೊಲೀಸ್ ಠಾಣೆ (Rajanukunte Police Station) ವ್ಯಾಪ್ತಿಯಲ್ಲಿ ಬರುವ ರಕ್ಷಾ ಆಸ್ಪತ್ರೆಯ (Raksha Hospital) ಕಟ್ಟಡದ ನೆಲಮಾಳಿಗೆಯಲ್ಲಿರುವ ರಾಸಾಯನಿಕ ಪ್ರಯೋಗಾಲಯದಲ್ಲಿ ಬೆಂಕಿ ಕಾಣಿಸಿಕೊಂಡು ಇದ್ದಕ್ಕಿದ್ದಂತೆ ಇಡೀ ಕಟ್ಟಡವನ್ನು ಆವರಿಸಿದೆ.

Bengaluru Fire Breaks Out: ಬೆಂಗಳೂರಿನ ರಾಜಾನುಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಖಾಸಗಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯದ ಬಗ್ಗೆ ವರದಿಯಾಗಿಲ್ಲ.ಎಂಎಸ್ ಧೋನಿ ಅಣ್ಣ ಯಾರು ಗೊತ್ತಾ? ಖ್ಯಾತ ರಾಜಕಾರಣಿ ಇವರು… ಆದ್ರೆ ಅನೇಕ ವರ್ಷಗಳಿಂದ ಮಾತೇ ಬಿಟ್ಟಿದ್ದಾರಂತೆ ಕ್ಯಾಪ್ಟನ್ ಕೂಲ್!ಒಂದು ಚಮಚ ತುಪ್ಪವನ್ನು ಬೆಳಗ್ಗೆ ಖಾಲಿ ಹೊಟ್ಟೆಗೆ ಹೀಗೆ ತಿನ್ನಿ, ಆರೋಗ್ಯಕ್ಕಿದೆ ಇಷ್ಟೆಲ್ಲ ಪ್ರಯೋಜನ..

Viral CCTV Video: ಪ್ರೀವೇಡ್ಡಿಂಗ್ ಪಾರ್ಟಿಯಲ್ಲಿ 5 ಹೊಟೇಲ್ ಮೇಲ್ಛಾವಣಿಯಿಂದ ಯುವಕನನ್ನು ಕೆಳಕ್ಕೆ ಎಸೆದ ತಂದೆ-ಮಗ Watch Video ವ್ಯಾಪ್ತಿಯಲ್ಲಿ ಬರುವ ರಕ್ಷಾ ಆಸ್ಪತ್ರೆಯ ಕಟ್ಟಡದ ನೆಲಮಾಳಿಗೆಯಲ್ಲಿರುವ ರಾಸಾಯನಿಕ ಪ್ರಯೋಗಾಲಯದಲ್ಲಿ ಬೆಂಕಿ ಕಾಣಿಸಿಕೊಂಡು ಇದ್ದಕ್ಕಿದ್ದಂತೆ ಇಡೀ ಕಟ್ಟಡವನ್ನು ಆವರಿಸಿದೆ. ಅಗ್ನಿ ದುರಂತದಲ್ಲಿ ದಟ್ಟ ಹೊಗೆ ಕಟ್ಟಡವನ್ನು ಸಂಪೂರ್ಣ ಆವರಿಸಿದ್ದರಿಂದ ಕೂಡಲೇ ಆಸ್ಪತ್ರೆಯಲ್ಲಿದ್ದ ಜನ, ಸಿಬ್ಬಂದಿ ಕಟ್ಟದದಿಂದ ಹೊರಬಂದಿದ್ದಾರೆ. ನಂತರ ಬೆಳಿಗ್ಗೆ 9.15ರ ಸುಮಾರಿಗೆ ಅಗ್ನಿಶಾಮಕ ದಳಕ್ಕೆ ಕರೆ ಮಾಡಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ರಾಜಾನುಕುಂಟೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.ಈ ಅಗ್ನಿ ದುರಂತದಲ್ಲಿ ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ. ಇದುವರೆಗೂ ಅಗ್ನಿ ದುರಂತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ರಾಜಾನುಕುಂಟೆ ಪೊಲೀಸರು ಈ ಬಗ್ಗೆ ತನಿಖೆ ಮುಂದುವರೆಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಕನ್ನಡಕ್ಕಾಗಿ ಒಂದನ್ನುಒತ್ತಿ ಸಿನಿಮಾ ಖ್ಯಾತಿಯ ಕೃಷಿ ಅಭಿನಯದ "ಜಾಸ್ತಿ ಪ್ರೀತಿ" ಟ್ರೇಲರ್ ಬಿಡುಗಡೆ72 ನೇ ವಯಸ್ಸಿನಲ್ಲಿ ಲಿಪ್‌ಲಾಕ್..‌ ತನಗಿಂತ ಚಿಕ್ಕವರೊಂದಿಗೆ ಅಫೇರ್‌..

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

Raksha Health Care Bengaluru Fire Breaks Out Bengaluru Healthcare Facility Rajanukunte Bengaluru Bengaluru Heatwave Rajanukunte Police Station

Malaysia Latest News, Malaysia Headlines

Similar News:You can also read news stories similar to this one that we have collected from other news sources.

UPSC Civil Services Result: ಕನ್ನಡದಲ್ಲಿ‌ UPSC ಪರೀಕ್ಷೆ ಬರೆದು ಯಶಸ್ಸು ಕಂಡ PSI ಶಾಂತಪ್ಪ!UPSC Civil Services Result: ಕನ್ನಡದಲ್ಲಿ‌ UPSC ಪರೀಕ್ಷೆ ಬರೆದು ಯಶಸ್ಸು ಕಂಡ PSI ಶಾಂತಪ್ಪ!ಬೆಂಗಳೂರಿನ ಗೊರಗುಂಟೆ ಪಾಳ್ಯ ಸಿಗ್ನಲ್‌ನಲ್ಲಿ ತಮ್ಮ ಸ್ವಂತ ಖರ್ಚಿನಲ್ಲಿ ಪಿಎಸ್‌ಐ ಶಾಂತಪ್ಪ ಜಡೇಮ್ಮನವರ್ ಅವರು ಟಾಯ್ಲೆಟ್ ನಿರ್ಮಿಸಿದ್ದರು.
Read more »

ನಯನತಾರಾ ಹಾಕಿರುವ ಈ ಚಿನ್ನದ ವಾಚ್ ಬೆಲೆ ಎಷ್ಟು ಕೋಟಿ ಗೊತ್ತೇ ?ನಯನತಾರಾ ಹಾಕಿರುವ ಈ ಚಿನ್ನದ ವಾಚ್ ಬೆಲೆ ಎಷ್ಟು ಕೋಟಿ ಗೊತ್ತೇ ?Nayanthara watch price: ಸೌತ್‌ ಬ್ಯೂಟಿ ನಯನತಾರಾ ಖಾಸಗಿ ಜೆಟ್‌, ದುಬಾರಿ ಬಂಗಲೆ ಮತ್ತು ಕಾರುಗಳನ್ನು ಖರೀದಿಸುವ ಮೂಲಕ ಸುದ್ದಿಯಲ್ಲಿದ್ದಾರೆ.
Read more »

Lokasabha election : ಮತದಾನ ಮಾಡಲು ಬಂದ ಮಹಿಳೆಗೆ ಹೃದಯ ಸ್ತಂಭನLokasabha election : ಮತದಾನ ಮಾಡಲು ಬಂದ ಮಹಿಳೆಗೆ ಹೃದಯ ಸ್ತಂಭನLokasabha Election 2024 : ಬೆಂಗಳೂರಿನ ಜೆ.ಪಿ.ನಗರ 8ನೇ ಹಂತದ ಜಂಬೂ ಸವಾರಿ ದಿಣ್ಣೆ ಬಳಿ ಮತದಾನಕ್ಕೆ ಬಂದಿರುವ ಮಹಿಳೆಗೆ ಹೃದಯ ಸ್ತಂಭನವಾಗಿರುವ ಘಟನೆ ನಡೆದಿದೆ.
Read more »

ಮಹಾರಾಷ್ಟ್ರದಲ್ಲಿ ಶಿವಸೇನೆ ನಾಯಕಿ ಕರೆದೊಯ್ಯಲು ಹೊರಟಿದ್ದ ಹೆಲಿಕಾಪ್ಟರ್ ಪತನಮಹಾರಾಷ್ಟ್ರದಲ್ಲಿ ಶಿವಸೇನೆ ನಾಯಕಿ ಕರೆದೊಯ್ಯಲು ಹೊರಟಿದ್ದ ಹೆಲಿಕಾಪ್ಟರ್ ಪತನHelicopter Accident: ಲೋಕಸಭೆ ಚುನಾವಣೆ (Loksabha Election 2024) ಹಿನ್ನಲೆಯಲ್ಲಿ ನಿಗದಿಯಾಗಿದ್ದ ಸಾರ್ವಜನಿಕ ರ್ಯಾಲಿಗಾಗಿ ಶಿವಸೇನೆ ನಾಯಕಿ ಸುಷ್ಮಾ ಅಂಧಾರೆ (Shiv Sena leader Sushma Andhare) ಅವರನ್ನು ಈ ಖಾಸಗಿ ಚಾಪರ್‌ನಲ್ಲಿ ಕರೆದೊಯ್ಯಲು ನಿರ್ಧರಿಸಲಾಗಿತ್ತು ಎಂದು ವರದಿಯಾಗಿದೆ.
Read more »

ಖಾಸಗಿ ಅಂಗಗಳನ್ನು ಮುಟ್ಟಿ ಕಿರುಕುಳ ನೀಡ್ತಾರೆ ಖ್ಯಾತ ಬಿಗ್‌ಬಾಸ್‌ ಸ್ಪರ್ಧಿಯ ಸೆನ್ಸೇಷನಲ್‌ ಕಾಮೆಂಟ್!!ಖಾಸಗಿ ಅಂಗಗಳನ್ನು ಮುಟ್ಟಿ ಕಿರುಕುಳ ನೀಡ್ತಾರೆ ಖ್ಯಾತ ಬಿಗ್‌ಬಾಸ್‌ ಸ್ಪರ್ಧಿಯ ಸೆನ್ಸೇಷನಲ್‌ ಕಾಮೆಂಟ್!!Bigg Boss contestant: ಇಂಡಸ್ಟ್ರಿಯ ಪ್ರತಿಯೊಂದು ಕ್ಷೇತ್ರದಲ್ಲಿಯೂ ಕಾಸ್ಟಿಂಗ್‌ ಕೌಚ್‌ ಸಾಮಾನ್ಯ ಎನ್ನುವಂತಾಗಿದೆ.. ಅದರಂತೆ ಚಿತ್ರರಂಗದಲ್ಲಿ ನಡೆಯುತ್ತಿರುವ ಲೈಂಗಿಕ ಕಿರುಕುಳದ ಬಗ್ಗೆ ಹೊಸದಾಗಿ ಹೇಳಲು ಏನೂ ಇಲ್ಲ.. ಏಕೆಂದರೆ ಹಲವಾರು ಸೆಲೆಬ್ರಿಟಿಗಳು ಈ ಕುರಿತು ಬಹಿರಂಗವಾಗಿ ಮಾತನಾಡಿದ್ದಾರೆ..
Read more »

Viral Video: ಕ್ರಿಕೆಟ್‌ ಆಡುವಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು 11 ವರ್ಷದ ಬಾಲಕ ಸಾವು!Viral Video: ಕ್ರಿಕೆಟ್‌ ಆಡುವಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು 11 ವರ್ಷದ ಬಾಲಕ ಸಾವು!ಸಿಸಿಟಿವಿ ಕ್ಯಾಮೆರಾದ ದೃಶ್ಯವನ್ನು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಬಾಲಕ ಆಕಸ್ಮಿಕವಾಗಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
Read more »



Render Time: 2025-02-25 12:57:18