ಬೆಂಗಳೂರಿನಲ್ಲಿ HMT ಕಂಪನಿಯ ಉನ್ನತ ಅಧಿಕಾರಿಗಳ ಸಭೆ ನಡೆಸಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

ಹೆಚ್ ಡಿ ಕುಮಾರಸ್ವಾಮಿ News

ಬೆಂಗಳೂರಿನಲ್ಲಿ HMT ಕಂಪನಿಯ ಉನ್ನತ ಅಧಿಕಾರಿಗಳ ಸಭೆ ನಡೆಸಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ
ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಹಿಂದೂಸ್ತಾನ್ ಮಷಿನ್ ಆಂಡ್ ಟೂಲ್ಸ್ರಾಜೇಶ್ ಕೊಹ್ಲಿ
  • 📰 Zee News
  • ⏱ Reading Time:
  • 18 sec. here
  • 13 min. at publisher
  • 📊 Quality Score:
  • News: 48%
  • Publisher: 63%

ಕಂಪನಿಯ ಅಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಕೊಹ್ಲಿ ಸೇರಿ ಉನ್ನತ ಅಧಿಕಾರಿಗಳ ಜತೆ ಚರ್ಚೆ ನಡೆಸಿದ ಸಚಿವರು; ಕಂಪನಿ ಕಾರ್ಯ ಚಟುವಟಿಕೆ ಬಗ್ಗೆ ಪ್ರಾತ್ಯಕ್ಷಿಕೆ ವೀಕ್ಷಿಸಿ ಸಮಗ್ರ ಮಾಹಿತಿ ಪಡೆದುಕೊಂಡರು.

ರಾಜೇಶ್ ಕೊಹ್ಲಿ ಸೇರಿ ಉನ್ನತ ಅಧಿಕಾರಿಗಳ ಜತೆ ಚರ್ಚೆ ನಡೆಸಿದ ಸಚಿವರುUric Acid

, ನಿವ್ವಳ ಲಾಭ ಇತ್ಯಾದಿಗಳ ಬಗ್ಗೆ ಮಾಹಿತಿ ಪಡೆದುಕೊಂಡ ಸಚಿವ ಕುಮಾರಸ್ವಾಮಿ ಅವರು ಕಂಪನಿಯ ಆರ್ಥಿಕತೆ, ಉತ್ಪಾದನೆ, ಇನ್ನಿತರೆ ಸ್ಥಿತಿಗತಿಗಳ ಬಗ್ಗೆ ಸಚಿವರು ಅಧಿಕಾರಿಗಳ ಜತೆ ಚರ್ಚಿಸಿದರು. ನೀವು ರಕ್ಷಣಾ ಇಲಾಖೆಗೆ, ಬಾಹ್ಯಾಕಾಶ ಯೋಜನೆಗಳಿಗೆ ಪರಿಕರಗಳನ್ನು ತಯಾರಿಸಿ ಕೊಡುತ್ತೀರಿ. ದೇಶದ ಉದ್ದಗಲಕ್ಕೂ ಕಂಪನಿಯ ಉತ್ಪಾದನಾ ಘಟಕಗಳು ಇವೆ. ಹೀಗಾಗಿ ಕಂಪನಿಯ ಕ್ಷಮತೆಯನ್ನು ಹೆಚ್ಚಿಸಬೇಕು ಎಂದು ಸಚಿವರು ಸಲಹೆ ನೀಡಿದರು.

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡ ಹಿಂದೂಸ್ತಾನ್ ಮಷಿನ್ ಆಂಡ್ ಟೂಲ್ಸ್ ರಾಜೇಶ್ ಕೊಹ್ಲಿ ಕರ್ನಾಟಕ ಸುದ್ದಿ ಕರ್ನಾಟಕ ಇಂದಿನ ಪ್ರಮುಖ ಸುದ್ದಿ HD Kumaraswamy Union Minister Of Heavy Industries And Steel HD K Hindustan Machine And Tools Rajesh Kohli Karnataka News Karnataka Today's Top News

Malaysia Latest News, Malaysia Headlines

Similar News:You can also read news stories similar to this one that we have collected from other news sources.

ದರ್ಶನ ಕೊಲೆ ವಿಚಾರದಲ್ಲಿ ಭಾಗಿ ಪ್ರಕರಣ ಸರಿಯಾಗಿ ತನಿಖೆ ಆಗಲಿ: ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿದರ್ಶನ ಕೊಲೆ ವಿಚಾರದಲ್ಲಿ ಭಾಗಿ ಪ್ರಕರಣ ಸರಿಯಾಗಿ ತನಿಖೆ ಆಗಲಿ: ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿಕೇಂದ್ರ ಸಚಿವರಾದ ಬಳಿಕ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ, ಇಂತಹ ಪ್ರಕರಣದಲ್ಲಿ ನಾನು ಕೇಂದ್ರ ಸಚಿವನಾಗಿ ಮಾತನಾಡುವುದು ಸರಿಯಲ್ಲ ಎಂದರು.
Read more »

ಪ್ರಜ್ವಲ್ ಗೆ ವಿದೇಶಕ್ಕೆ ಕಳಿಸಿದ್ದೇ ದೇವೇಗೌಡರು ಎಂದಿದ್ದ ಸಿದ್ದರಾಮಯ್ಯಗೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟುಪ್ರಜ್ವಲ್ ಗೆ ವಿದೇಶಕ್ಕೆ ಕಳಿಸಿದ್ದೇ ದೇವೇಗೌಡರು ಎಂದಿದ್ದ ಸಿದ್ದರಾಮಯ್ಯಗೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟುBangalore : ಪ್ರಜ್ವಲ್ ನನ್ನು ವಿದೇಶಕ್ಕೆ ಕಳಿಸಿರುವುದೇ ಅವರ ತಾತ. ವಿದೇಶಕ್ಕೆ ಕಳಿಸಿ ಈಗ ಪತ್ರ ಬರೆದು ಏನು ಮಾಡುತ್ತಾರೆ? ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೆಗೌಡರ ಬಗ್ಗೆ ಲಘುವಾಗಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Read more »

ಸಮೀಕ್ಷೆಗಳನ್ನು ಮೀರಿ ಐತಿಹಾಸಿಕ ಗೆಲುವು ಸಾಧಿಸಲಿದೆ ಬಿಜೆಪಿ: ಪ್ರಹ್ಲಾದ್ ಜೋಶಿಸಮೀಕ್ಷೆಗಳನ್ನು ಮೀರಿ ಐತಿಹಾಸಿಕ ಗೆಲುವು ಸಾಧಿಸಲಿದೆ ಬಿಜೆಪಿ: ಪ್ರಹ್ಲಾದ್ ಜೋಶಿಚುನಾವಣಾ ಸಮೀಕ್ಷೆಗಳನ್ನು ಮೀರಿಸಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು.
Read more »

ಡಿಸಿಎಂ ಇವತ್ತು ಯಾಕೆ ಸಿ ಟಿ ರೌಂಡ್ಸ್ ಮಾಡಲಿಲ್ಲ?: ಹೆಚ್ ಡಿ ಕುಮಾರಸ್ವಾಮಿ ತೀಕ್ಷ್ಣ ಪ್ರಶ್ನೆಡಿಸಿಎಂ ಇವತ್ತು ಯಾಕೆ ಸಿ ಟಿ ರೌಂಡ್ಸ್ ಮಾಡಲಿಲ್ಲ?: ಹೆಚ್ ಡಿ ಕುಮಾರಸ್ವಾಮಿ ತೀಕ್ಷ್ಣ ಪ್ರಶ್ನೆಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಇಷ್ಟು ದೊಡ್ಡ ಪ್ರಮಾಣದಲ್ಲಿ ಮಳೆ ಆಗಿದ್ದರೂ ಅವರು ಇನ್ನೂ ಯಾಕೋ ನಗರ ಪ್ರದಕ್ಷಿಣೆಗೆ ಹೋಗಿಲ್ವಾ? ಶೋ ಕೊಡುವುದಕ್ಕೆ ಕಳೆದ ವಾರ ಹೋಗಿದ್ದರಲ್ಲ? ಆಗ ಏನು ಕ್ರಮ ಕೈಗೊಂಡಿದ್ದರು?
Read more »

ಚನ್ನಗಿರಿ ಪ್ರಕರಣದಲ್ಲಿ DYSP, CPI ಅಮಾನತ್ತು: ಪೊಲೀಸ್ ಬಲ ಕುಗ್ಗಿಸಿದ ಸಿಎಂಚನ್ನಗಿರಿ ಪ್ರಕರಣದಲ್ಲಿ DYSP, CPI ಅಮಾನತ್ತು: ಪೊಲೀಸ್ ಬಲ ಕುಗ್ಗಿಸಿದ ಸಿಎಂHubballi : ಚನ್ನಗಿರಿ ಪ್ರಕರಣದಲ್ಲಿ ಡಿವೈಎಸ್ಪಿ, ಸಿಪಿಐ ಅಮಾನತ್ತು ಮಾಡಿ ಪೊಲೀಸರ ನೈತಿಕ ಬಲ ಕುಗ್ಗಿಸಿದ್ದಾರೆ ಸಿಎಂ ಸಿದ್ದರಾಮಯ್ಯ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದರು.
Read more »

Remal Cyclone : ಬಂಗಾಳ ಸೇರಿದಂತೆ ಈಶಾನ್ಯ ಭಾರತದಲ್ಲಿ ರೆಮಲ್ ಚಂಡಮಾರುತ ಅನಾಹುತ, ಆತಂಕದಲ್ಲಿ ಅಮಿತ್ ಶಾ!Remal Cyclone : ಬಂಗಾಳ ಸೇರಿದಂತೆ ಈಶಾನ್ಯ ಭಾರತದಲ್ಲಿ ರೆಮಲ್ ಚಂಡಮಾರುತ ಅನಾಹುತ, ಆತಂಕದಲ್ಲಿ ಅಮಿತ್ ಶಾ!Remal Cyclone : ಪಶ್ಚಿಮ ಬಂಗಾಳದೊಂದಿಗೆ ಅಸ್ಸಾಂ, ತ್ರಿಪುರಾ, ಮಣಿಪುರ, ಮೇಘಾಲಯ ಮತ್ತು ಮಿಜೋರಾಂನಲ್ಲಿ ರೆಮಲ್ ಚಂಡಮಾರುತದಿಂದ ಉಂಟಾದ ನೈಸರ್ಗಿಕ ವಿಕೋಪಗಳ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತುಂಬಾ ಕಳವಳ ವ್ಯಕ್ತಪಡಿಸಿದ್ದಾರೆ.
Read more »



Render Time: 2025-02-25 18:54:57