ಕುಡಿದು ಮಲಗಿದ್ದ ವ್ಯಕ್ತಿಯ ಮೇಲೆ ಮತ್ತೊಬ್ಬ ಬಂದು ಬಿದ್ದಿದ್ದ. ಪರಿಣಾಮ ಇಬ್ಬರ ನಡುವೆ ಗಲಾಟೆ ನಡೆದಿದೆ. ಈ ಗಲಾಟೆ ವಿಕೋಪಕ್ಕೆ ತಿರುಗಿದ್ದು, ತಲೆಯ ಮೇಲೆ ಕಲ್ಲು ಎತ್ತಿಹಾಕಿ ಭೀಕರವಾಗಿ ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
Bangalore Murder Case : ಬೆಂಗಳೂರಿನ ಜಯನಗರ ದ 7ನೇ ಬಡಾವಣೆಯಲ್ಲಿಯೇ ಈ ಆಘಾತಕಾರಿ ಘಟನೆ ನಡೆದಿದೆ. ರಾತ್ರಿ ವೇಳೆ ರಸ್ತೆ ಬದಿ ಕುಡಿದು ಮಲಗಿದ್ದ ಓರ್ವ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಲಾಗಿದೆ.
ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.ದ 7ನೇ ಬಡಾವಣೆಯಲ್ಲಿಯೇ ಈ ಆಘಾತಕಾರಿ ಘಟನೆ ನಡೆದಿದೆ. ರಾತ್ರಿ ವೇಳೆ ರಸ್ತೆ ಬದಿ ಕುಡಿದು ಮಲಗಿದ್ದ ಓರ್ವ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಲಾಗಿದೆ.ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...17 ಸೀಸನ್..
ಜಯನಗರ ಆಘಾತಕಾರಿ ಘಟನೆ ಬನಶಂಕರಿ ಪೊಲೀಸ್ ಠಾಣೆ Bangalore Murder Case Jayanagar Shocking Incident Banashankari Police Station Crime News
Malaysia Latest News, Malaysia Headlines
Similar News:You can also read news stories similar to this one that we have collected from other news sources.
Kodagu : ಗೋಣಿಕೊಪ್ಪಲಿನಲ್ಲಿ ಹುಲಿ ದಾಳಿಗೆ ಆಸ್ಸಾಂ ವ್ಯಕ್ತಿ ಸಾವುಕೊಡಗು ಜಿಲ್ಲೆಯ ಗೋಣಿಕೊಪ್ಪಲಿನಲ್ಲಿ ಕೆಲಸ ಮಾಡುತ್ತಿದ್ದ ರೆಹಮಾನ್ ಎಂಬುವ ವ್ಯಕ್ತಿಯ ಮೇಲೆ ಹುಲಿ ದಾಳಿ ನಡೆಸಿದ್ದು ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ.
Read more »
ಬೆಂಗಳೂರುBangalore Murder Case: ಬೆಂಗಳೂರಿನ ಜಯನಗರದ 7ನೇ ಬಡಾವಣೆಯಲ್ಲಿಯೇ ಈ ಆಘಾತಕಾರಿ ಘಟನೆ ನಡೆದಿದೆ. ರಾತ್ರಿ ವೇಳೆ ರಸ್ತೆ ಬದಿ ಕುಡಿದು ಮಲಗಿದ್ದ ಓರ್ವ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಲಾಗಿದೆ.
Read more »
ಮಂಗಳಮುಖಿಯರು ನಿಮ್ಮ ತಲೆ ಮೇಲೆ ಕೈ ಇಟ್ಟರೆ ಅದೃಷ್ಟ ಅಂತಾ ಹೇಳೋದು ಯಾಕೆ ಗೊತ್ತಾ ?Third Gender : ಹಿಂದೂ ಧರ್ಮದಲ್ಲಿ ಮಂಗಳಮುಖಿಯರನ್ನು ವಿಶೇಷವಾಗಿ ನೋಡಲಾಗುತ್ತದೆ. ಮಂಗಳಮುಖಿಯರನ್ನು ಕಿನ್ನರರು ಎಂದು ಮಾತ್ರವಲ್ಲ, ಇನ್ನೂ ಅನೇಕ ಹೆಸರುಗಳಿಂದ ಕರೆಯುತ್ತಾರೆ. ಮಂಗಳಮುಖಿಯರೆಂದರೆ ಅವರು ಪುರುಷರೂ ಅಲ್ಲ, ಸ್ತ್ರೀ ಕೂಡ ಅಲ್ಲ. ಅವರನ್ನು ಮೂರನೇ ಲಿಂಗವೆಂದು ಪರಿಗಣಿಸಲಾಗುತ್ತದೆ.
Read more »
ನೇಹಾ ಕೊಲೆ ವೈಯಕ್ತಿಕ ವಿಚಾರವಲ್ಲ, ದೇಶದ ಸಾಮಾಜಿಕ ವಿಚಾರ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿಅಧಿಕಾರದಲ್ಲಿ ಇದ್ದಾಗ ಚಿಕ್ಕಮಗಳೂರಿನಲ್ಲಿ ಅಮಾಯಕ ಮಹಿಳೆಯ ಮೇಲೆ ಅತ್ಯಾಚಾರ ನಡೆದಾಗ ಅವನನ್ನು ಗಲ್ಲಿಗೇರಿಸುವಂತೆ ಕ್ರಮ ಕೈಗೊಂಡಿದ್ದೇವು. ನೇಹಾ ತಂದೆ ರಾಜ್ಯದ ಪೊಲಿಸರ ಮೇಲೆ ನಂಬಿಕೆ ಇಲ್ಲ ಅಂತ ಹೇಳಿದ್ದಾರೆ.
Read more »
Neha Murder Case : ನೇಹಾ ಹಿರೇಮಠ್ ಹತ್ಯೆ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಲಾಗುವುದು : ಸಿಎಂ ಸಿದ್ದರಾಮಯ್ಯCBI : ನೇಹಾ ಹಿರೇಮಠ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿ ಹಸ್ತಾಂತರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ .
Read more »
ಅರೇಂಜ್ಡ್ ಮ್ಯಾರೇಜ್ OR ಲವ್ ಮ್ಯಾರೇಜ್? ಅಂಗೈಯಲ್ಲಿರುವ ಈ ರೇಖೆ ಹೇಳುತ್ತೆ ನಿಮ್ಮ ಮದುವೆಯ ಗುಟ್ಟು !Marriage line: ವ್ಯಕ್ತಿಯ ಕೈಯಲ್ಲಿರುವ ರೇಖೆಗಳಿಂದ ಲವ್ ಮ್ಯಾರೇಜ್ ಅಥವಾ ಅರೇಂಜ್ಡ್ ಮ್ಯಾರೇಜ್ ಎಂಬುದನ್ನು ಕಂಡುಹಿಡಿಯಬಹುದು.
Read more »