CM Siddaramaiah: ಕೋವಿಡ್ ಸಂದರ್ಭದಲ್ಲಿ ವ್ಯಾಪಕ ಭ್ರಷ್ಟಾಚಾರ ಎಸಗಿ ಸೋತು ಮನೆ ಸೇರಿರುವ ಸುಧಾಕರ್ ಪರವಾಗಿ ಮತ ಕೇಳಲು ಪ್ರಧಾನಿ ಮೋದಿ ಚಿಕ್ಕಬಳ್ಳಾಪುರಕ್ಕೆ ಬರುತ್ತಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಮೋದಿ ಪ್ರಚಾರ ನಡೆಸಿದ್ದ ಎಲ್ಲಾ ಕ್ಷೇತ್ರಗಳಲ್ಲೂ ಬಿಜೆಪಿ ಹೀನಾಯವಾಗಿ ಸೋತಿದೆ. ಲೋಕಸಭಾ ಚುನಾವಣೆಯಲ್ಲೂ ಅದೇ ಗತಿ ಆಗುತ್ತದೆ ಎಂದು ಭವಿಷ್ಯ ನುಡಿದರು.
Lok Sabha Election 2024 : ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ INDIA ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬರುತ್ತಿದ್ದಂತೆ ಹೊಸ ಗ್ಯಾರಂಟಿಗಳು ಜಾರಿಯಾಗಲಿವೆ.ರಾಜ್ಯ ಸರ್ಕಾರದ ಗ್ಯಾರಂಟಿಗಳಿಂದ ಪ್ರತೀ ತಿಂಗಳು 5 ರಿಂದ 6 ಸಾವಿರ ರೂಪಾಯಿ ಉಳಿತಾಯ ಆಗುತ್ತಿದೆ. ಕೇಂದ್ರದಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಇಂಥಾ 25 ಹೊಸ ಗ್ಯಾರಂಟಿಗಳು ಜಾರಿಗೆ ಬರಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಅವರು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಾಗೇಪಲ್ಲಿಯಲ್ಲಿ ನಡೆದ"ಪ್ರಜಾಧ್ವನಿ-2" ಜನಸಮಾವೇಶದಲ್ಲಿ ಪಾಲ್ಗೊಂಡು, ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರನ್ನು ಗರಿಷ್ಠ ಅಂತರದಿಂದ ಗೆಲ್ಲಿಸಿಕೊಡುವಂತೆ ಕರೆನೀಡಿದರು. ರಾಹುಲ್ ಗಾಂಧಿ ಮುಸ್ಲಿಂ ಲೀಗ್ ಧ್ವಜ ಹಿಡಿದು ಹಿಂದೂ ವಿರೋಧಿ ಕೃತ್ಯಗಳಿಗೆ ಕುಮ್ಮಕ್ಕು ನೀಡಿದ್ದಾರೆ: ಪ್ರಹ್ಲಾದ ಜೋಶಿ ಕಿಡಿ ಪ್ರಧಾನಿ ಮೋದಿ ಅವರು ಹತ್ತು ವರ್ಷದಲ್ಲಿ ಕೊಟ್ಟ ಒಂದೂ ಆಶ್ವಾಸನೆಯನ್ನೂ ಈಡೇರಿಸದೆ ಭಾರತೀಯರ ನಂಬಿಕೆಗಳಿಗೆ ದ್ರೋಹ ಬಗೆದಿದ್ದಾರೆ.ಕೊಟ್ಟ ಮಾತು ಈಡೇರಿಸದ ಬಿಜೆಪಿ ಪಕ್ಷಕ್ಕೆ ಮತ್ತು ಅವರ ಜೊತೆ ಸೇರಿರುವ ಜೆಡಿಎಸ್ ಗೆ ನಿಮ್ಮ ಮತ ಕೇಳುವ ನೈತಿಕತೆ ಇಲ್ಲ. ಮೋದಿ ಪ್ರಧಾನಿ ಆದರೆ ದೇಶ ಬಿಟ್ಟು ಹೋಗ್ತೀನಿ ಅಂದಿದ್ದ ದೇವೇಗೌಡರು ಈಗ ಅದೇ ಮೋದಿಯವರನ್ನು ಅಪ್ಪಿಕೊಂಡಿದ್ದಾರೆ. ಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರ ಪತನ ಆಗುತ್ತದೆ ಎನ್ನುವುದು ದೇವೇಗೌಡರ ಭ್ರಮೆ. ಐದು ವರ್ಷವೂ ನಮ್ಮ ಸರ್ಕಾರ ಸುಭದ್ರವಾಗಿದ್ದು ಮತ್ತೆ ನಾವೇ ಗೆದ್ದು ಬರ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
PM Narendra Modi CM Siddaramaiah Karnataka Politics
Malaysia Latest News, Malaysia Headlines
Similar News:You can also read news stories similar to this one that we have collected from other news sources.
ಚುನಾವಣೆ ನಂತರ ಸರ್ಕಾರ ಪತನ: ವಿರೋಧ ಪಕ್ಷಗಳ ಭ್ರಮೆ: ಮುಖ್ಯಮಂತ್ರಿ ಸಿದ್ದರಾಮಯ್ಯಈ ಚುನಾವಣೆಯಲ್ಲಿ ದೇಶ, ಸಂವಿಧಾನ, ಪ್ರಜಾಪ್ರಭುತ್ವ ಉಳಿಯಬೇಕು. ಅದು ಉಳಿಯಲು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
Read more »
ದೇಶ, ಸಂವಿಧಾನ, ಪ್ರಜಾಪ್ರಭುತ್ವ ಉಳಿಯಲು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು: ಸಿಎಂ ಸಿದ್ದರಾಮಯ್ಯಕಾಂಗ್ರೆಸ್ ಸರ್ಕಾರ 5 ವರ್ಷ ಪೂರ್ಣಾವಧಿ ಮುಗಿಸಿ ಕೊಟ್ಟಿರುವ ಗ್ಯಾರಂಟಿಗಳನ್ನು ಈಡೇರಿಸಲಿದೆ . ಜನ ಕಾಂಗ್ರೆಸ್ ಪರವಾಗಿದ್ದಾರೆ ಎಂದು ಗೊತ್ತಾಗಿ ಸಹಿಸದೆ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ . ಇದು ಅವರ ಭ್ರಮೆ ಎಂದು ವಿರೋಧ ಪಕ್ಷಗಳ ವಿರುದ್ಧ ಹರಿಹಾಯ್ದರು.
Read more »
ಶಿಷ್ಯನನ್ನು ಸೋಲಿಸಲು ಸಿಎಂ ಸಿದ್ದರಾಮಯ್ಯ ಅಬ್ಬರದ ಪ್ರಚಾರ.!ಜನತಾ ನ್ಯಾಯಾಲಯ ಕೊಡುವ ಶಿಕ್ಷೆ ಕಾನೂನಿಗಿಂತ ಕೊಡುವ ದೊಡ್ಡ ಶಿಕ್ಷಯಾಗಿದೆ. ನೀವು ಎನ್‌ಡಿಎ ಅಭ್ಯರ್ಥಿಯನ್ನು ಸೋಲಿಸಿ ರಕ್ಷಾರಾಮಯ್ಯ ಅವರನ್ನು ಗೆಲ್ಲಿಸಿದರೆ ಅದೇ ಅವರಿಗೆ ದೊಡ್ಡ ಶಿಕ್ಷೆಯಾಗುತ್ತೆ. ಎನ್‌ಡಿಎ ಭ್ರಷ್ಟರು ಲೋಕಸಭೆ ಹೋದ್ರೆ ಇನ್ನೂ ಹೆಚ್ಚು ಭ್ರಷ್ಟಾಚಾರ ನಡೆಯುತ್ತೆ.
Read more »
RPF SI & Constable Recruitment 2024: 4,660 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿಈ ನೇಮಕಾತಿಯಡಿ ಒಟ್ಟು 4,660 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ಪೈಕಿ 4,208 ಕಾನ್‌ಸ್ಟೇಬಲ್ ಮತ್ತು 452 ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳು ಖಾಲಿಯಿವೆ.
Read more »
Job Alert: ಇಂಡಿಯನ್ ನೇವಿಯಲ್ಲಿ 4,000 ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿರಿಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಈ ಹುದ್ದೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
Read more »
ಜಿಮ್ ಬೇಕಿಲ್ಲ, ಡಯಟ್ ಇಲ್ಲ.. ನೀರಿಗೆ ಈ ಮಸಾಲೆ ಹಾಕಿ ಕುಡಿಯಿರಿ ಹೊಟ್ಟೆಯ ಬೊಜ್ಜು ಕರಗಿ, ವಾರದಲ್ಲೇ ತೂಕ ಇಳಿಯುವುದು!Cinnamon water to lose weight : ಸ್ಥೂಲಕಾಯತೆಯಿಂದ ನೀವು ಸಹ ತೊಂದರೆಗೊಳಗಾಗಿದ್ದರೆ ಒಮ್ಮೆ ಈ ಡ್ರಿಂಕ್ ಟ್ರೈ ಮಾಡಿ ನೋಡಿ.
Read more »