ಮತ್ತೊಂದು ಅವಧಿಗೆ ಅರುಣಾಚಲ ಪ್ರದೇಶದ ಸಿಎಂ ಆಗಿ ಪೆಮಾ ಖಂಡು ನಾಳೆ ಪ್ರಮಾಣ ವಚನ ಸ್ವೀಕಾರ

Pema Khandu News

ಮತ್ತೊಂದು ಅವಧಿಗೆ ಅರುಣಾಚಲ ಪ್ರದೇಶದ ಸಿಎಂ ಆಗಿ ಪೆಮಾ ಖಂಡು ನಾಳೆ ಪ್ರಮಾಣ ವಚನ ಸ್ವೀಕಾರ
Sworn InChief MinisterArunachal Pradesh
  • 📰 Zee News
  • ⏱ Reading Time:
  • 34 sec. here
  • 32 min. at publisher
  • 📊 Quality Score:
  • News: 122%
  • Publisher: 63%

Pema Khandu : ಬಿಜೆಪಿ ನಾಯಕ ಪೇಮಾ ಖಂಡು ಅವರು ಅರುಣಾಚಲ ಪ್ರದೇಶದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಬುಧವಾರ ಮರು ಆಯ್ಕೆಯಾಗಿದ್ದು, ಅವರು ಮತ್ತೊಂದು ಅವಧಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

60 ಸದಸ್ಯ ಬaಲದ ಅರುಣಾಚಲ ಪ್ರದೇಶ ವಿಧಾನಸಭೆಯಲ್ಲಿ ಲೋಕಸಭೆ ಚುನಾವಣೆಯೊಂದಿಗೆ ಏಕಕಾಲದಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ 46 ಸ್ಥಾನಗಳನ್ನು ಗೆದ್ದುಕೊಂಡಿದೆ.ಗುರುವಾರ ಬೆಳಗ್ಗೆ 11 ಗಂಟೆಗೆ ನೂತನ ಸಚಿವ ಸಂಪುಟದ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ನೆಚಾ ತಿಳಿಸಿದ್ದಾರೆ.

ಭಾರತೀಯ ಜನತಾ ಪಕ್ಷದ ಕೇಂದ್ರ ವೀಕ್ಷಕರಾದ ರವಿಶಂಕರ್ ಪ್ರಸಾದ್ ಮತ್ತು ತರುಣ್ ಚುಗ್ ಅವರ ಸಮ್ಮುಖದಲ್ಲಿ ಹೊಸದಾಗಿ ಆಯ್ಕೆಯಾದ ಬಿಜೆಪಿ ಶಾಸಕರ ಸಭೆ ನಡೆದಿದ್ದು, ಶಾಸಕಾಂಗ ಪಕ್ಷದ ನಾಯಕರಾಗಿ ಪೇಮಾ ಖಂಡು ಅವಿರೋಧವಾಗಿ ಆಯ್ಕೆಯಾದರು. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಸಭೆಯಲ್ಲಿ ರಾಜ್ಯದ ಸಂಸದರೂ ಉಪಸ್ಥಿತರಿದ್ದರು.2016ರಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದರು. ಇದಾದ ಬಳಿಕ ಪೆಮಾ ಖಂಡು ಸತತ ಮೂರನೇ ಅವಧಿಗೆ ಮುಖ್ಯಮಂತ್ರಿಯಾಗಲಿದ್ದು, ಗುರುವಾರ ತಮ್ಮ ಸಂಪುಟದ ಜೊತೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

“ರಾಜ್ಯದ ಹೊಸದಾಗಿ ಆಯ್ಕೆಯಾದ ಬಿಜೆಪಿ ಶಾಸಕರು ಇಟಾನಗರದಲ್ಲಿ ನಡೆದ ಸಭೆಯಲ್ಲಿ ಪೆಮಾ ಖಂಡು ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿದ್ದಾರೆ. ಗುರುವಾರ ಬೆಳಗ್ಗೆ 11 ಗಂಟೆಗೆ ನೂತನ ಸಚಿವ ಸಂಪುಟದ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ನೆಚಾ ತಿಳಿಸಿದ್ದಾರೆ.

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

Sworn In Chief Minister Arunachal Pradesh Another Term Tomorrow Oath Ceremony Politics Governance State Leadership Administration Arunachal Pradesh Politics BJP Re-Election Continuity Government Formation Political Event Swearing-In Public Office State Government Leadership Political Leader Legislative Assembly Incumbent Political Tenure Public Service Development State Affairs Ceremony Political Stability Governance

Malaysia Latest News, Malaysia Headlines

Similar News:You can also read news stories similar to this one that we have collected from other news sources.

ಪ್ರಧಾನಿ ಮೋದಿ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಭಾಗವಹಿಸಲಿರುವ ವಿದೇಶಿ ನಾಯಕರ ಸಂಪೂರ್ಣ ಪಟ್ಟಿ ಇಲ್ಲಿದೆ ನೋಡಿ!!ಪ್ರಧಾನಿ ಮೋದಿ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಭಾಗವಹಿಸಲಿರುವ ವಿದೇಶಿ ನಾಯಕರ ಸಂಪೂರ್ಣ ಪಟ್ಟಿ ಇಲ್ಲಿದೆ ನೋಡಿ!!ಸತತ ಮೂರನೇ ಅವಧಿಗೆ ಪ್ರಧಾನಿಯಾಗಲಿರುವ ನರೇಂದ್ರ ಮೋದಿಯವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಜೂನ್ 9 ರಂದು ಸಂಜೆ 7:15 ಕ್ಕೆ ರಾಷ್ಟ್ರಪತಿ ಭವನದಲ್ಲಿ ನಡೆಯಲಿದೆ.
Read more »

ಪ್ರಧಾನಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಭದ್ರತಾ ಸಂಸ್ಥೆಗಳಿಂದ ಸಿದ್ಧತೆಪ್ರಧಾನಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಭದ್ರತಾ ಸಂಸ್ಥೆಗಳಿಂದ ಸಿದ್ಧತೆPrime Minister : ಪ್ರಧಾನಿ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಸ್ಥಳದಲ್ಲಿ ಭದ್ರತಾ ವ್ಯವಸ್ಥೆಗಳ ಕುರಿತು ದೆಹಲಿ ಪೊಲೀಸರೊಂದಿಗೆ ಭದ್ರತಾ ಏಜೆನ್ಸಿಗಳು ಚಿಂತನೆ ನಡೆಸುತ್ತಿವೆ
Read more »

CM Oath Ceremony : ಆಂಧ್ರಪ್ರದೇಶದಲ್ಲಿ ಪ್ರಮಾಣವಚನ ಸ್ವೀಕರಿಸಿದ ಸಚಿವರು, ಸಂಪೂರ್ಣ ಪಟ್ಟಿ ಇಲ್ಲಿದೆCM Oath Ceremony : ಆಂಧ್ರಪ್ರದೇಶದಲ್ಲಿ ಪ್ರಮಾಣವಚನ ಸ್ವೀಕರಿಸಿದ ಸಚಿವರು, ಸಂಪೂರ್ಣ ಪಟ್ಟಿ ಇಲ್ಲಿದೆCM Oath Ceremony : ಟಿಡಿಪಿ ನಾಯಕ ಎನ್ ಚಂದ್ರಬಾಬು ನಾಯ್ಡು ಅವರು ಇಂದು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಆಂಧ್ರಪ್ರದೇಶ ತನ್ನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದು, ಅವರ ಮಿತ್ರ ಪಕ್ಷವಾದ ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
Read more »

PM Narendra Modi Oath Taking Ceremony Live Updates: ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮೋದಿPM Narendra Modi Oath Taking Ceremony Live Updates: ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮೋದಿPM Narendra Modi Oath Taking Ceremony Live Updates: ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮೋದಿ
Read more »

ಕರ್ನಾಟಕದ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾಗಿ ವಲ್ಲೂರಿ ಕಾಮೇಶ್ವರ ರಾವ್ ಪ್ರಮಾಣವಚನ ಸ್ವೀಕಾರಕರ್ನಾಟಕದ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾಗಿ ವಲ್ಲೂರಿ ಕಾಮೇಶ್ವರ ರಾವ್ ಪ್ರಮಾಣವಚನ ಸ್ವೀಕಾರಬೆಂಗಳೂರು: ರಾಜಭವನದ ಗಾಜಿನಮನೆಯಲ್ಲಿ ಹಮ್ಮಿಕೊಳ್ಳಲಾದ ಸರಳ ಸಮಾರಂಭದಲ್ಲಿ ನ್ಯಾಯಮೂರ್ತಿಗಳಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು.
Read more »

ನಾಯ್ಡು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ NTR ಗೈರು.! ಸಿಎಂ ಅಳಿಯನಿಗೇ ಆಹ್ವಾನ ನೀಡಿಲ್ಲವೇ..?ನಾಯ್ಡು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ NTR ಗೈರು.! ಸಿಎಂ ಅಳಿಯನಿಗೇ ಆಹ್ವಾನ ನೀಡಿಲ್ಲವೇ..?JR Ntr not attended Chandrababu swearing ceremony : ಎಪಿ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ, ತೆಲುಗು ದೇಶಂ ಮತ್ತು ಜನೇಸೇನಾ ಒಕ್ಕೂಟ ಗೆಲುವು ಸಾಧಿಸಿವೆ. ಈ ಸಂದರ್ಭದಲ್ಲಿ ನಟ ಜೂ.ಎನ್‌ಟಿಆರ್‌ ಮಾವ ಚಂದ್ರಬಾಬು ನಾಯ್ಡು ಭರ್ಜರಿ ಗೆಲುವು ಸಾಧಿಸುವ ಮೂಲಕ ಮತ್ತೊಮ್ಮೆ ಮುಖ್ಯಮಂತ್ರಿ ಗಾದಿ ಅಲಂಕರಿಸಿದ್ದಾರೆ.
Read more »



Render Time: 2025-02-25 13:05:19