Manoj Prabhakar-Farheen Love Story: ಅನೇಕ ಕ್ರಿಕೆಟಿಗರು ಬಾಲಿವುಡ್ ನಟಿಯರನ್ನು ತಮ್ಮ ಜೀವನ ಸಂಗಾತಿಯನ್ನಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಆದರೆ ಇನ್ನೂ ಕೆಲವರು ಪ್ರೇಮಕಥೆಗಳು ಅಪೂರ್ಣವಾಗಿ ಉಳಿದಿವೆ.
ಮದ್ವೆಯಾಗಿದ್ರೂ ನಟಿ ಜೊತೆ ಸಂಬಂಧ! ಕನ್ನಡದ ಸ್ಟಾರ್ ಹೀರೋಯಿನ್ ಅಂದಕ್ಕೆ ಮನಸೋತು 2ನೇ ವಿವಾಹವಾದ ಟೀಂ ಇಂಡಿಯಾದ ಸ್ಟಾರ್ ಆಲ್’ರೌಂಡರ್ ಈತಅನೇಕ ಕ್ರಿಕೆಟಿಗರು ಬಾಲಿವುಡ್ ನಟಿಯರನ್ನು ತಮ್ಮ ಜೀವನ ಸಂಗಾತಿಯನ್ನಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಆದರೆ ಇನ್ನೂ ಕೆಲವರು ಪ್ರೇಮಕಥೆಗಳು ಅಪೂರ್ಣವಾಗಿ ಉಳಿದಿವೆ.ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
ಏಕೆಂದರೆ 1999 ರಲ್ಲಿ ಕಪಿಲ್ ದೇವ್ ವಿರುದ್ಧ ಮ್ಯಾಚ್ ಫಿಕ್ಸಿಂಗ್ ಆರೋಪ ಮಾಡಿದ್ದರು.1993 ರಲ್ಲಿ ಮುಂಬೈನ ಜಿಮ್’ನಲ್ಲಿ ಮನೋಜ್ ಪ್ರಭಾಕರ್ ಅವರೊಂದಿಗಿನ ಮೊದಲ ಭೇಟಿಯಾಯಿತು ಎಂದು ಫರ್ಹೀನ್ ಸಂದರ್ಶನದಲ್ಲಿ ಹೇಳಿದ್ದರು.ಮನೋಜ್ ಪ್ರಭಾಕರ್ 2008 ರಲ್ಲಿ ವಿಚ್ಛೇದನ ಪಡೆದಿದ್ದು, 2009 ರಲ್ಲಿ ಹಿಂದೂ ಸಂಪ್ರದಾಯದಂತೆ ನಾವು ವಿವಾಹವಾಗಿದ್ದೇವೆ ಎಂದು ಫರ್ಹೀನ್ ಹೇಳಿದ್ದರು. ಅವರ ಪುತ್ರರಿಬ್ಬರೂ ಅವರ ಮದುವೆಗೆ ಹಾಜರಾಗಿದ್ದರು. ಮನೋಜ್ ಪ್ರಭಾಕರ್ ಈಗಾಗಲೇ ಮದುವೆಯಾಗಿದ್ದರು. ಅವರ ಮೊದಲ ಹೆಂಡತಿಯ ಹೆಸರು ಸಂಧ್ಯಾ.
ಮನೋಜ್ ಪ್ರಭಾಕರ್ ಫರ್ಹೀನ್ ನಟಿ ಫರ್ಹೀನ್ ಹಳ್ಳಿ ಮೇಷ್ಟ್ರು ಬಿಂದಿಯಾ ಕ್ರಿಕೆಟರ್ ಲವ್ ಸ್ಟೋರಿ ಮನೋಜ್ ಪ್ರಭಾಕರ್ ಫರ್ಹೀನ್ ಲವ್ ಸ್ಟೋರಿ ಕನ್ನಡದಲ್ಲಿ ಕ್ರಿಕೆಟ್ ಸುದ್ದಿ Kannada Actress Bindiya Manoj Prabhakar Farheen Actress Farheen Halli Maestro Bindiya Cricketer Love Story Manoj Prabhakar Farheen Love Story Cricket News In Kannada
Malaysia Latest News, Malaysia Headlines
Similar News:You can also read news stories similar to this one that we have collected from other news sources.
Cricketers Love Story: ಇಬ್ಬರು ಮಕ್ಕಳ ತಾಯಿ.. ತನಗಿಂತ 10 ವರ್ಷ ದೊಡ್ಡವಳನ್ನು ಪ್ರೀತಿಸಿ ಮದುವೆಯಾಗಿದ್ದ ಖ್ಯಾತ ಕ್ರಿಕೆಟರ್.. ಆದರೆ ಕೊನೆಗೆ ಸಿಕ್ಕಿದ್ದು ವಿಚ್ಛೇದನ !Shikhar Dhawan and Ayesha Mukherjee: ಟೀಂ ಇಂಡಿಯಾದ ಸ್ಟಾರ್ ಓಪನರ್ ಶಿಖರ್ ಧವನ್ 2012 ರಲ್ಲಿ ಆಯೇಷಾ ಮುಖರ್ಜಿ ಅವರನ್ನು ವಿವಾಹವಾದರು.
Read more »
RCBಗೆ ಮತ್ತೊಂದು ಸಂಕಷ್ಟ !ಇದ್ದಕ್ಕಿದ್ದಂತೆ IPLನಿಂದ ಹೊರನಡೆದ ಸ್ಟಾರ್ ಬ್ಯಾಟ್ಸ್ ಮ್ಯಾನ್ !ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಆಲ್ ರೌಂಡರ್ ಗ್ಲೆನ್ ಮ್ಯಾಕ್ಸ್ ವೆಲ್ (Glenn Maxwell) ಐಪಿಎಲ್ ನಿಂದ ಅನಿರ್ದಿಷ್ಟಾವಧಿ ವಿರಾಮ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ.
Read more »
Shubman Gill: ಸಾರಾ ತೆಂಡೂಲ್ಕರ್ ಜೊತೆ ಬ್ರೇಕಪ್? ಶುಭಮನ್ ಗಿಲ್ ನ್ಯೂ ಗರ್ಲ್ ಫ್ರೆಂಡ್ ಯಾರು ಗೊತ್ತಾ?!Shubman Gill Dating: ಟೀಂ ಇಂಡಿಯಾದ ಯುವ ಆಟಗಾರ, ಗುಜರಾತ್ ಟೈಟನ್ಸ್ ಕ್ಯಾಪ್ಟನ್ ಶುಭ್‌ಮನ್ ಗಿಲ್ ಇದೀಗ ಮತ್ತೆ ವೈಯಕ್ತಿಕ ವಿಚಾರವಾಗಿ ಸುದ್ದಿಯಲ್ಲಿದ್ದು.. ಸ್ಟಾರ್ ಆಟಗಾರ ಸ್ಪ್ಯಾನಿಷ್ ಮೂಲದವರೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ..
Read more »
Actress Ramya: ಟಾಪ್ ನಟಿಯಾಗಿದ್ದರೂ ಮೋಹಕತಾರೆ ರಮ್ಯಾ ಏಕಾಏಕಿ ನಟನೆ ನಿಲ್ಲಿಸಿದ್ದೇಕೆ?Why Ramya suddenly stopped acting in Films: ನಟಿ ರಮ್ಯಾ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಟನೆಯ ಅಪ್ಪು ಸಿನಿಮಾದ ಮೂಲಕ ಸಿನಿರಂಗಕ್ಕೆ ಪದಾರ್ಪಣೆ ಮಾಡಿದರು..
Read more »
Bollywood Actress: 13 ಸಿನಿಮಾಗಳಿಂದ ರಿಜೆಕ್ಟ್... ಐರನ್ ಲೆಗ್ ಪಟ್ಟ... ಸದ್ಯ ಸ್ಟಾರ್ ಹಿರೋಯಿನ್ ಆಗಿ ಮಿಂಚುತ್ತಿರುವ ಚೆಲುವೆ ಈಕೆ!!Vidya Balan: ಒಂದು ಕಾಲದಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ರಿಜೆಕ್ಟ್ ಆಗಿ.. ಐರನ್ ಲೆಗ್ ಎಂದು ಪಟ್ಟ ಕಟ್ಟಿಕೊಂಡಿದ್ದ ನಟಿ ಇಂದು ಸ್ಟಾರ್ ಹಿರೋಯಿನ್..
Read more »
ಸುನಿಲ್ ನರೈನ್ 2ನೇ ಪತ್ನಿ ಯಾರು ಗೊತ್ತಾ? ಭಾರತ ಮೂಲದ ಚೆಲುವೆಗೆ ವಿಚ್ಛೇದನ ನೀಡಿ ಈ ಸುಂದರಿಯ ಕೈಹಿಡಿದ ಸ್ಟಾರ್ ಆಲ್’ರೌಂಡರ್Sunil Narine Love Story: ಐಪಿಎಲ್’ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಪರ ಆಡುತ್ತಿರುವ ವೆಸ್ಟ್ ಇಂಡೀಸ್ ಆಲ್ ರೌಂಡರ್ ಸುನಿಲ್ ನರೈನ್ ಅವರ ಎರಡು ಪ್ರೇಮ ಕಥೆಗಳ ಬಗ್ಗೆ ನಾವಿಂದು ನಿಮಗೆ ಮಾಹಿತಿ ನೀಡಲಿದ್ದೇವೆ.
Read more »