ಮನೋರಂಜನೆಯ ಮಹಾಪೂರವನ್ನೇ ಹರಿಸಲು ಬರುತ್ತಿದ್ದಾರೆ ‘ರಮೇಶ್ ಸುರೇಶ್’

ರಮೇಶ್ ಸುರೇಶ್ ಸಿನಿಮಾ News

ಮನೋರಂಜನೆಯ ಮಹಾಪೂರವನ್ನೇ ಹರಿಸಲು ಬರುತ್ತಿದ್ದಾರೆ ‘ರಮೇಶ್ ಸುರೇಶ್’
ಸ್ಯಾಂಡಲ್ವುಡ್ ಸಿನಿಮಾಕನ್ನಡ ಹೊಸ ಸಿನಿಮಾ ಅಪ್ಡೇಟ್ಕನ್ನಡದಲ್ಲಿ ಸಿನಿಮಾ ಸುದ್ದಿ
  • 📰 Zee News
  • ⏱ Reading Time:
  • 58 sec. here
  • 9 min. at publisher
  • 📊 Quality Score:
  • News: 51%
  • Publisher: 63%

ಇಬ್ಬರು ನಿರ್ಮಾಪಕರು, ಇಬ್ಬರು ನಿರ್ದೇಶಕರು ಹಾಗೂ ಇಬ್ಬರು ನಾಯಕರಿರುವುದು ಈ ಚಿತ್ರದ ವಿಶೇಷ. ಹೊಸ ಪ್ರತಿಭೆಗಳಿಗೆ ಅವಕಾಶ ನೀಡುವ ಸಲುವಾಗಿ ಆರ್ ಕೆ ಟಾಕೀಸ್ ನಿರ್ಮಾಣ ಸಂಸ್ಥೆ ಆರಂಭಿಸಿದ್ದೇವೆ.

Sandalwood Updates: ಮೊದಲ ಹೆಜ್ಜೆಯಾಗಿ ಈ ಚಿತ್ರ ನಿರ್ಮಾಣ ಮಾಡಿದ್ದೇವೆ. ನಿರ್ದೇಶಕರಾದ ನಾಗರಾಜ್ ಹಾಗೂ ರಘುರಾಜ್ ಅವರ ನಿರ್ದೇಶನದಲ್ಲಿ ಚಿತ್ರ ಉತ್ತಮವಾಗಿ ಮೂಡಿಬಂದಿದೆ.ಇಬ್ಬರು ನಿರ್ಮಾಪಕರು, ಇಬ್ಬರು ನಿರ್ದೇಶಕರು ಹಾಗೂ ಇಬ್ಬರು ನಾಯಕರಿರುವ ಚಿತ್ರಬೆನಕ ಹಾಗೂ ಯಶು ರಾಜ್ ಪ್ರಮುಖಪಾತ್ರದಲ್ಲಿ ಕಾಣಿಸಿಕೊಂಡಿರುವ ‘ರಮೇಶ್ ಸುರೇಶ್’ ಚಿತ್ರದ ಟ್ರೇಲರ್ಟೀಂ ಇಂಡಿಯಾದ ದಿಗ್ಗಜ ಸುರೇಶ್ ರೈನಾ ಪತ್ನಿ ಯಾರು ಗೊತ್ತಾ? ಈಕೆ ಕೋಚ್ ಒಬ್ಬರ ಮಗಳು...

ನಮಗೆ ಅವಕಾಶ ನೀಡಿದ ನಿರ್ಮಾಪಕರಿಗೆ ಧನ್ಯವಾದ ತಿಳಿಸುತ್ತೇವೆ ಎಂದು ಮಾತನಾಡಿದ ನಿರ್ದೇಶಕರಾದ ನಾಗರಾಜ್ ಮಲ್ಲಿಗೇನಹಳ್ಳಿ ಹಾಗೂ ರಘುರಾಜ್ ಗೌಡ, ಇದೊಂದು ಕಾಮಿಡಿ ಜಾನರ್ ನ ಚಿತ್ರವಾದರೂ ಒಳ್ಳೆಯ ಸಂದೇಶವುಳ್ಳ ಚಿತ್ರ. ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳು ನಮ್ಮ ಚಿತ್ರದಲ್ಲಿದೆ. ಚಿತ್ರತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿಬಂದಿದೆ. ಎಲ್ಲರೂ ಚಿತ್ರ ನೋಡಿ. ಪ್ರೋತ್ಸಾಹ ನೀಡಿ ಎಂದರು.

ನಮ್ಮ ಚಿತ್ರದಲ್ಲಿ ಡಬ್ಬಲ್ ಮೀನಿಂಗ್ ಸಂಭಾಷಣೆಯಾಗಲಿ, ಅನವಶ್ಯಕ ಸನ್ನಿವೇಶಗಳಾಗಲಿ ಯಾವುದೂ ಇಲ್ಲ. ಜನರಿಗೆ ಬೇಸರವಾಗದಂತೆ ಉತ್ತಮ ಮನೋರಂಜನೆಯ ನೀಡುವ ಚಿತ್ರವಿದು. ಅವಕಾಶ ನೀಡಿದ ನಿರ್ಮಾಪಕರಿಗೆ ಧನ್ಯವಾದ ಎಂದರು"ರಮೇಶ್ ಸುರೇಶ್" ಪಾತ್ರಧಾರಿಗಳಾದ ಬೆನಕ ಗುಬ್ಬಿ ವೀರಣ್ಣ ಹಾಗೂ ಯಶು ರಾಜ್.ಚಿತ್ರದಲ್ಲಿ ನಟಿಸಿರುವ ಬಹುಭಾಷ ನಟ ಸತ್ಯಪ್ರಕಾಶ್, ನೀನಾಸಂ ರಂಗನಾಥ್, ಉಮಾ ಮುಂತಾದವರು ಈ ಚಿತ್ರದ ಕುರಿತು ಮಾತನಾಡಿದರು. ಚಂದನ ಸೇಗು ಈ ಚಿತ್ರದ ನಾಯಕಿ. ಸಾಧುಕೋಕಿಲ ಅವರು"ರಮೇಶ್ ಸುರೇಶ್" ಚಿತ್ರದ ಪ್ರಮುಖಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಬೆಳಿಗ್ಗೆ ಎದ್ದ ಕೂಡಲೇ ನೀರಿಗೆ ಈ ಕಾಳು ಬೆರೆಸಿ ಕುಡಿದರೆ ರಕ್ತನಾಳಗಳಲ್ಲಿ ಸೇರಿಕೊಂಡಿರುವ ಕೊಲೆಸ್ಟ್ರಾಲ್ ಕರಗುವುದು !ಆರನೇ ವಯಸ್ಸಿಗೆ ಸಿನಿರಂಗಕ್ಕೆ ಎಂಟ್ರಿ.. 16ನೇ ವಯಸ್ಸಿಗೆ ಮದುವೆ..

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

ಸ್ಯಾಂಡಲ್ವುಡ್ ಸಿನಿಮಾ ಕನ್ನಡ ಹೊಸ ಸಿನಿಮಾ ಅಪ್ಡೇಟ್ ಕನ್ನಡದಲ್ಲಿ ಸಿನಿಮಾ ಸುದ್ದಿ Ramesh Suresh Movie Sandalwood Movie Kannada New Movie Update Movie News In Kannada

Malaysia Latest News, Malaysia Headlines

Similar News:You can also read news stories similar to this one that we have collected from other news sources.

ನಟ ಮಂಡ್ಯ ರಮೇಶ್‌ ಹೆಂಡತಿ ಯಾರು ಗೊತ್ತೇ.. ಮಗಳು ಕನ್ನಡದ ಖ್ಯಾತ ನಟಿ !ನಟ ಮಂಡ್ಯ ರಮೇಶ್‌ ಹೆಂಡತಿ ಯಾರು ಗೊತ್ತೇ.. ಮಗಳು ಕನ್ನಡದ ಖ್ಯಾತ ನಟಿ !Mandya Ramesh : ಮಂಡ್ಯ ರಮೇಶ್ ಕನ್ನಡದ ಜನಪ್ರಿಯ ನಟ. ರಂಗಕರ್ಮಿ, ನಟ ಮಂಡ್ಯ ರಮೇಶ್ ಅವರು ಇಂದು ನಟನ ಸಂಸ್ಥೆ ಕಟ್ಟಿ ರಂಗಸೇವೆಯಲ್ಲಿ ತೊಡಗಿದ್ದಾರೆ.
Read more »

ಕೀರ್ತಿ ಸುರೇಶ್ ಗೆ ಬಾಲಿವುಡ್ ನಲ್ಲಿ ಬಂಪರ್ ಆಫರ್ಕೀರ್ತಿ ಸುರೇಶ್ ಗೆ ಬಾಲಿವುಡ್ ನಲ್ಲಿ ಬಂಪರ್ ಆಫರ್Keerthy Suresh Bollywood Movies : ಸ್ಟೈಲಿಶ್ ಪಾತ್ರಗಳಿಂದ ಪ್ರಭಾವ ಬೀರುವ ಕೀರ್ತಿ ಸುರೇಶ್ ಈಗ ಗ್ಲಾಮರಸ್ ಲುಕ್ ನಲ್ಲಿ ಕಾಣಿಸಿಕೊಂಡು ಶಾಕ್ ನೀಡಿದ್ದಾರೆ. ತೆಲುಗು, ತಮಿಳಿನ ಜೊತೆಗೆ ಬಾಲಿವುಡ್ ನಲ್ಲೂ ನಟಿಸಲಿದ್ದಾರೆ.
Read more »

ರಾಜ್ಯ ಸರ್ಕಾರಕ್ಕೆ ವರ್ಷಗಳ ಸಂಭ್ರಮ ಹಿನ್ನೆಲೆ ಡಿಸಿಎಂ ಡಿಕೆಶಿ ಔತಣಕೂಟ ಆಯೋಜನೆ: ಖಾದ್ಯಗಳು ಏನು?ರಾಜ್ಯ ಸರ್ಕಾರಕ್ಕೆ ವರ್ಷಗಳ ಸಂಭ್ರಮ ಹಿನ್ನೆಲೆ ಡಿಸಿಎಂ ಡಿಕೆಶಿ ಔತಣಕೂಟ ಆಯೋಜನೆ: ಖಾದ್ಯಗಳು ಏನು?ಸದಾಶಿವನಗರದ ಡಿ.ಕೆ ಸುರೇಶ್ ನಿವಾಸದಲ್ಲಿ ಡಿನ್ನರ್ ಮೀಟಿಂಗ್’ನಲ್ಲಿ ಸಚಿವರಿಗೆ ಭರ್ಜರಿ ಬಾಡೂಟ ವ್ಯವಸ್ಥೆ ಮಾಡಲಾಗಿದೆ. 50 ಜನರಿಗೆ ಬಾಡೂಟದ ವ್ಯವಸ್ಥೆ, 20 ಜನರಿಗೆ ವೆಜ್ ಊಟ ಕೂಡ ವ್ಯವಸ್ಥೆ ತಯಾರಾಗಿದೆ.
Read more »

ಎನ್‍ಇಪಿಗೆ ತಿಲಾಂಜಲಿ ಇಟ್ಟಿರುವುದೇ ರಾಜ್ಯ ಸರ್ಕಾರದ ಸಾಧನೆ: ಎಸ್.ಸುರೇಶ್ ಕುಮಾರ್ಎನ್‍ಇಪಿಗೆ ತಿಲಾಂಜಲಿ ಇಟ್ಟಿರುವುದೇ ರಾಜ್ಯ ಸರ್ಕಾರದ ಸಾಧನೆ: ಎಸ್.ಸುರೇಶ್ ಕುಮಾರ್ಪ್ರಾಥಮಿಕ, ಪ್ರೌಢ ಶಾಲಾ ವಿದ್ಯಾರ್ಥಿಗಳ ಭವಿಷ್ಯವನ್ನೇ ಮಸಕು ಮಾಡುತ್ತಿದೆ ಈ ಸರಕಾರ ಎಂದು ಟೀಕಿಸಿದ ಅವರು, ನಮ್ಮಲ್ಲಿ ಸಿಬಿಎಸ್‍ಇ, ಐಸಿಎಸ್‍ಇ ಸೇರಿದಂತೆ ಕೇಂದ್ರ ಪಠ್ಯಕ್ರಮದ ಶಾಲೆಗಳು, ಜೊತೆಗೆ ಸ್ವಾಯತ್ತ ವಿಶ್ವವಿದ್ಯಾಲಯಗಳು ಇವೆ. ಆ ವಿದ್ಯಾರ್ಥಿಗಳಿಗೆ ಒಂದು ನೀತಿಯಾದರೆ, ಸರಕಾರಿ ಶಾಲೆಗೆ ಇನ್ನೊಂದು ನೀತಿ ಎಂದು ಆರೋಪಿಸಿದರು. ಇದು ಇಬ್ಬಗೆಯ ನೀತಿ ಎಂದರು.
Read more »

ಬಾಲಿವುಡ್‌ಗೆ ಕಾಲಿಡುತ್ತಲೇ ಆ ನಟನ ಜೊತೆ ಲಿಪ್‌ ಕಿಸ್‌ ಮಾಡೋಕೆ OK ಎಂದ ಕೀರ್ತಿ ಸುರೇಶ್‌..!ಬಾಲಿವುಡ್‌ಗೆ ಕಾಲಿಡುತ್ತಲೇ ಆ ನಟನ ಜೊತೆ ಲಿಪ್‌ ಕಿಸ್‌ ಮಾಡೋಕೆ OK ಎಂದ ಕೀರ್ತಿ ಸುರೇಶ್‌..!Keerthy Suresh : ಸೌತ್‌ ಸಿನಿರಂಗದ ಸ್ಟಾರ್‌ ನಟಿಯರಲ್ಲಿ ಕೀರ್ತಿ ಸುರೇಶ್‌ ಕೂಡ ಒಬ್ಬರು. ಇತ್ತೀಚಿಗೆ ಈ ಹೋಮ್ಲಿ ಬ್ಯೂಟಿ ಇಮೇಜ್‌ ಜೊತೆಗೆ ಗ್ಲಾಮರ್ ಕೂಡ ಹೆಚ್ಚುತ್ತಿದೆ. ನಟನೆ ಹಾಗೂ ಲುಕ್‌ನಲ್ಲೂ ತನಗೆ ಯಾರೂ ಸಾಟಿಯಿಲ್ಲ ಎಂಬುದನ್ನು ಕೀರ್ತಿ ಸಾಬೀತು ಮಾಡಿದ್ದಾರೆ.
Read more »

ʻchef ಚಿದಂಬರʼ ಚಿತ್ರದ ಟ್ರೇಲರ್ ಲಾಂಚ್‌ ಮಾಡಿದ ರಮೇಶ್ ಅರವಿಂದ್ʻchef ಚಿದಂಬರʼ ಚಿತ್ರದ ಟ್ರೇಲರ್ ಲಾಂಚ್‌ ಮಾಡಿದ ರಮೇಶ್ ಅರವಿಂದ್Chef Chidambara trailer : ಅನಿರುದ್ದ್ ಜತಕರ್ ನಾಯಕನಾಗಿ ನಟಿಸಿರುವ, ರೂಪ ಡಿ.ಎನ್ ನಿರ್ಮಾಣದ ಹಾಗೂ ಆನಂದರಾಜ್ ಎಂ ನಿರ್ದೇಶಿಸಿರುವ chef ಚಿದಂಬರ ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು.
Read more »



Render Time: 2025-02-26 10:52:35