ಮಹಿಳೆಯೊಂದಿಗೆ ಪೊಲೀಸ್ ಪೇದೆ ನೇಣಿಗೆ ಶರಣು ಪ್ರಕರಣಕ್ಕೆ ಟ್ವಿಸ್ಟ್

Police Constable News

ಮಹಿಳೆಯೊಂದಿಗೆ ಪೊಲೀಸ್ ಪೇದೆ ನೇಣಿಗೆ ಶರಣು ಪ್ರಕರಣಕ್ಕೆ ಟ್ವಿಸ್ಟ್
Suspicious DeathDharwad Mobile Police StationImmoral Relationship
  • 📰 Zee News
  • ⏱ Reading Time:
  • 63 sec. here
  • 7 min. at publisher
  • 📊 Quality Score:
  • News: 42%
  • Publisher: 63%

Constable Suicide Case: ಮಹೇಶ್ ಹೆಸರೂರು ಸಹ ಹೆಂಡತಿ ಜೊತೆ ಇರಲಿಲ್ಲ. ವಿಜಯಲಕ್ಷ್ಮಿ ಸಹ ತನ್ನ ಗಂಡನ ಜೊತೆಗೆ ಇರಲಿಲ್ಲ.‌ ಪೊಲೀಸ್ ಪೇದೆ ಮಹೇಶ್ ಹಾಗೂ ವಿಜಯಲಕ್ಷ್ಮಿ ಅನೈತಿಕ ಸಂಬಂಧ ಹೊಂದಿದ್ದರು. ಆದರೆ ಈ ಬಗ್ಗೆ ಸಾಕಷ್ಟು ಸಲ ರಾಜಿ ಪಂಚಾಯತಿ ಸಹ ನಡೆದಿದೆ.‌ ಮಹೇಶ್ ಹಾಗೂ ವಿಜಯಲಕ್ಷ್ಮಿ ಯಾವುದೇ ಕಾರಣಕ್ಕೂ ಬಿಟ್ಟು ಇರಲು ಒಪ್ಪಿರಲಿಲ್ಲ ಎನ್ನಲಾಗಿದೆ.

Crime News In Kannada: ಮಹೇಶ್ ಮಾತ್ರ ಇತ್ತೀಚಿಗೆ ಅಕ್ಕನ ಮಗಳನ್ನ ಮದುವೆಯಾಗಿದ್ದರು ಸಹ ಹೆಂಡತಿ ಜೊತೆಗೆ ವಾಸವಿರಲಿಲ್ಲ. ಅನೈತಿಕ ಸಂಬಂಧ ಇದ್ದ ಮಹಿಳೆ ವಿಜಯಲಕ್ಷ್ಮಿ ಜೊತೆಗೆ ಇತ್ತೀಚಿಗೆ ಪ್ರತ್ಯೇಕವಾಗಿ ಮನೆ ಮಾಡಿಕೊಂಡಿದ್ದ.ಅಂದು ಕಸ ಹೆಕ್ಕಿ ಜೀವನ ನಡೆಸುತ್ತಿದ್ದಾತ.. ಇಂದು ಕ್ರಿಕೆಟ್ ಲೋಕಕ್ಕೇ ‘ಬಾಸ್’! ಈತ RCBಯ ಸ್ಟಾರ್ ಬ್ಯಾಟ್ಸ್’ಮನ್ ಕೂಡ ಹೌದುShah Rukh Khanಹುಬ್ಬಳ್ಳಿ ನಗರದ ಗಾಮಗಟ್ಟಿಯ ಮನೆಯೊಂದರಲ್ಲಿ ಮಹಿಳೆಯೊಂದಿಗೆ ಪೊಲೀಸ್ ಪೇದೆ ನೇಣಿಗೆ ಶರಣಾಗಿರುವ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.

ತನ್ನ ಅಕ್ಕ ಒಳ್ಳೆಯವಳು. ಆಕೆಗೆ ಇಬ್ಬರು ಮಕ್ಕಳಿದ್ದು, ನನ್ನ ಅಕ್ಕ ಆತ್ಮಹತ್ಯೆ ಮಾಡಿಕೊಳ್ಳುವವಳಲ್ಲ ಎಂದು ವಿಜಯಲಕ್ಷ್ಮಿ ಸಹೋದರಿ ಕಮಲಾ ಹಾಗೂ ಸಹೋದರ ನಾಗರಾಜ್ ಹೇಳಿದ್ದು ಆತ್ಮಹತ್ಯೆಗೆ ಸಂಶಯ ವ್ಯಕ್ತಪಡಿಸಿದ್ದಾರೆ. ಇನ್ನೂ ಎರಡು ಕುಟುಂಬದ ಕಡೆಯಿಂದ ತಕಾರರು ಬಂದ ಹಿನ್ನೆಲೆಯಲ್ಲಿ ಇದೊಂದು ಸಂಶಸಾಸ್ಪದ ಸಾವು ಎಂದು ಪ್ರಕರಣ ದಾಖಲು ಮಾಡಲಾಗಿದೆ.ಧಾರವಾಡ ಸಂಚಾರಿ ಪೊಲೀಸ್ ಠಾಣೆಯ ಕಾನ್ಸ್​​ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹೇಶ ಹೆಸರೂರು, ಬೀದಿ ಬದಿ ವ್ಯಾಪಾರ ಮಾಡಿಕೊಂಡಿದ್ದ ವಿಜಯಲಕ್ಷ್ಮೀ ವಾಲಿ ಇಬ್ಬರ ನಡುವಿನ ಅನೈತಿಕ ಸಂಬಂಧದ ಕುರಿತು ಮಹೇಶ್ ಗ್ರಾಮದ ಹಿರಿಯರು ಹಾಗೂ ವಿಜಯಲಕ್ಷ್ಮಿ ಬಗ್ಗೆ ಸ್ಥಳೀಯರು ಸಹ ಮಾಹಿತಿ ನೀಡಿದ್ದಾರೆ.

15 ದಿನದ ಹಿಂದೆ ವಿಜಯಲಕ್ಷ್ಮೀ ಜತೆ ಮನೆ ಮಾಡಿಕೊಂಡಿದ್ದ‌ ಪೊಲೀಸ್ ಪೇದೆ ಮಹೇಶ್ ಇದೀಗ ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನೈತಿಕ ಸಂಬಂಧವೇ ಆತ್ಮಹತ್ಯೆಗೆ ಕಾರಣ ಎಂದು ಮೇಲ್ನೋಟಕ್ಕೆ ಹೇಳಲಾಗುತ್ತಿದೆ. ಆದರೆ ವಿಜಯಲಕ್ಷ್ಮಿ, ಮಹೇಶ್ ಶವವನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು ಮರಣೋತ್ತರ ಪರೀಕ್ಷೆ ನಂತರ ಸತ್ಯಾಸತ್ತತೆ ಹೊರಬೀಳಬೇಕಿದೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...MigraineTodays Horoscopeಬೆಳಗ್ಗಿನ ಉಪಹಾರದಲ್ಲಿ ಇದನ್ನೇ ಸೇವಿಸಿ :ಬಾಯಿ ರುಚಿ ಹೆಚ್ಚಿಸುವುದರ ಜೊತೆಗೆ ಬ್ಲಡ್ ಶುಗರ್ ಅನ್ನು ಕೂಡಾ ಏರಲು ಬಿಡುವುದಿಲ್ಲMohanlal birthday: 20 ಕೋಟಿ ಮೌಲ್ಯದ ಐಷಾರಾಮಿ ಕಾರು.. ಹಡಗಿನಂತಹ ಬಂಗಲೆ..

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

Suspicious Death Dharwad Mobile Police Station Immoral Relationship Crime Story

Malaysia Latest News, Malaysia Headlines

Similar News:You can also read news stories similar to this one that we have collected from other news sources.

ಸಣ್ಣ ವಿಚಾರಕ್ಕೆ ಮನಸ್ಥಾಪ: ಪ್ರೀತಿಸಿ ಮದುವೆಯಾಗಿದ್ದ ನವ ಜೋಡಿ ನೇಣಿಗೆ ಶರಣುಸಣ್ಣ ವಿಚಾರಕ್ಕೆ ಮನಸ್ಥಾಪ: ಪ್ರೀತಿಸಿ ಮದುವೆಯಾಗಿದ್ದ ನವ ಜೋಡಿ ನೇಣಿಗೆ ಶರಣುCouple Suicide in Vijayapur: ಇವರಿಬ್ಬರು ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ಕೆಲಸ ಮಾಡ್ತಿದ್ದರು. 4 ತಿಂಗಳ ಹಿಂದೆ ಕುಟುಂಬಸ್ಥರ ಮನವೊಲಿಕೆ ಮಾಡಿ ಅಧಿಕೃತವಾಗಿ ಸಂಸಾರ ಜೀವನಕ್ಕೆ ಕಾಲಿಟ್ಟಿದ್ದ ಈ ಜೋಡಿ ನಡುವೆ ಸಣ್ಣ ವಿಚಾರಕ್ಕೆ ಆರಂಭವಾಗಿದ್ದ ಜಗಳ ನೇಣು ಬಿಗಿದುಕೊಳ್ಳುವ ಹಂತಕ್ಕೆ ತಲುಪಿದೆ.
Read more »

ಸಲ್ಮಾನ್ ಖಾನ್ ಮನೆ ಮುಂದೆ ಗುಂಡಿನ ದಾಳಿ ನಡೆಸಿದ ಆರೋಪಿ ಆತ್ಮಹತ್ಯೆ ! ಪೋಲೀಸ್ ಲಾಕಪ್ ನಲ್ಲಿಯೇ ನೇಣಿಗೆ ಶರಣುಸಲ್ಮಾನ್ ಖಾನ್ ಮನೆ ಮುಂದೆ ಗುಂಡಿನ ದಾಳಿ ನಡೆಸಿದ ಆರೋಪಿ ಆತ್ಮಹತ್ಯೆ ! ಪೋಲೀಸ್ ಲಾಕಪ್ ನಲ್ಲಿಯೇ ನೇಣಿಗೆ ಶರಣುSalman Khan Firing Update:ಲಾಕಪ್‌ನಲ್ಲಿದ್ದ ಬೆಡ್ ಶೀಟ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.ಈ ಘಟನೆಯ ನಂತರ ಮುಂಬೈ ಪೊಲೀಸ್ ಇಲಾಖೆಯಲ್ಲಿ ಸಂಚಲನ ಮೂಡಿದೆ.
Read more »

ದೆಹಲಿಯ 60ಕ್ಕೂ ಹೆಚ್ಚು ಎನ್‌ಸಿಆರ್ ಶಾಲೆಗಳ ಬಾಂಬ್ ಭೀತಿ: ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಭೇಟಿದೆಹಲಿಯ 60ಕ್ಕೂ ಹೆಚ್ಚು ಎನ್‌ಸಿಆರ್ ಶಾಲೆಗಳ ಬಾಂಬ್ ಭೀತಿ: ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಭೇಟಿDelhi : ದೆಹಲಿಯ 60ಕ್ಕೂ ಹೆಚ್ಚು ಎನ್‌ಸಿಆರ್ ಶಾಲೆಗಳಿಗೆ ಬಾಂಬ್ ಬೆದರಿಕೆ ನೀಡಿದ್ದು, ಸ್ಥಳಕ್ಕೆ ಹಲಿ ಪೊಲೀಸ್, ಅಗ್ನಿಶಾಮಕ ಇಲಾಖೆ ಮತ್ತು ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆ ನಡೆಸುತ್ತಿದೆ.
Read more »

ಬೆಂಗಳೂರಿನ ಖಾಸಗಿ‌ ಆಸ್ಪತ್ರೆಯಲ್ಲಿ ಆಕಸ್ಮಿಕ ಅಗ್ನಿ ಅವಘಡಬೆಂಗಳೂರಿನ ಖಾಸಗಿ‌ ಆಸ್ಪತ್ರೆಯಲ್ಲಿ ಆಕಸ್ಮಿಕ ಅಗ್ನಿ ಅವಘಡBengaluru Fire: ಇಂದು (ಮೇ 07) ಬೆಳಿಗ್ಗೆ 9ಗಂಟೆ ಸುಮಾರಿಗೆ ಬೆಂಗಳೂರಿನ ರಾಜಾನುಕುಂಟೆ ಪೊಲೀಸ್ ಠಾಣೆ (Rajanukunte Police Station) ವ್ಯಾಪ್ತಿಯಲ್ಲಿ ಬರುವ ರಕ್ಷಾ ಆಸ್ಪತ್ರೆಯ (Raksha Hospital) ಕಟ್ಟಡದ ನೆಲಮಾಳಿಗೆಯಲ್ಲಿರುವ ರಾಸಾಯನಿಕ ಪ್ರಯೋಗಾಲಯದಲ್ಲಿ ಬೆಂಕಿ ಕಾಣಿಸಿಕೊಂಡು ಇದ್ದಕ್ಕಿದ್ದಂತೆ ಇಡೀ ಕಟ್ಟಡವನ್ನು ಆವರಿಸಿದೆ.
Read more »

ಪ್ರಹ್ಲಾದ್ ಜೋಶಿ ಭೇಟಿ ಮಾಡಿದ ನಟಿ ಹರ್ಷಿಕಾ ಪೂಣಚ್ಚ- ಭುವನ್ ದಂಪತಿಪ್ರಹ್ಲಾದ್ ಜೋಶಿ ಭೇಟಿ ಮಾಡಿದ ನಟಿ ಹರ್ಷಿಕಾ ಪೂಣಚ್ಚ- ಭುವನ್ ದಂಪತಿHarshika Poonachcha meets Prahlad Joshi: ಹಲ್ಲೆ ಸಂಬಂಧ ಪುಲಿಕೇಶಿ ನಗರ ಪೊಲೀಸ್ ಠಾಣೆಗೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದ್ದು, ನ್ಯಾಯ ದಕ್ಕಿಸಿಕೊಡುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಮೊರೆ ಇಟ್ಟರು.
Read more »

ಕಾಂಗ್ರೆಸ್ ಕಾರ್ಯಕರ್ತರಿಂದ ದೇವೇಗೌಡ, ಕುಮಾರಸ್ವಾಮಿಗೆ ಅಪಮಾನ ಆರೋಪ : ಪೊಲೀಸ್ ಆಯುಕ್ತರಿಗೆ ಜೆಡಿಎಸ್ ದೂರುಕಾಂಗ್ರೆಸ್ ಕಾರ್ಯಕರ್ತರಿಂದ ದೇವೇಗೌಡ, ಕುಮಾರಸ್ವಾಮಿಗೆ ಅಪಮಾನ ಆರೋಪ : ಪೊಲೀಸ್ ಆಯುಕ್ತರಿಗೆ ಜೆಡಿಎಸ್ ದೂರುವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ,ವಿಧಾನ ಪರಿಷತ್ ಮಾಜಿ ಸದಸ್ಯರು ಹಾಗೂ ಪಕ್ಷದ ಮಾಧ್ಯಮ ವಿಭಾಗದ ಮುಖ್ಯಸ್ಥರಾದ ಕೆ.ಟಿ.ಶ್ರೀಕಂಠೇಗೌಡ, ಚೌಡರೆಡ್ಡಿ ತೂಪಲ್ಲಿ ಅವರ ನೇತೃತ್ವದ ನಿಯೋಗ ಪೊಲೀಸ್ ಆಯುಕ್ತ ದಯಾನಂದ್ ಅವರಿಗೆ ದೂರು ನೀಡಿದೆ.
Read more »



Render Time: 2025-02-25 08:59:07