ಮಾಧ್ಯಮಗಳ ಮುಂದೆ ಮಾತನಾಡುವವರು, ಹೈಕಮಾಂಡ್ ಬಳಿ ಹೋಗಿ ಮಾತನಾಡಲಿ: ಡಿಸಿಎಂ ಡಿಕೆ ಶಿವಕುಮಾರ್

ಡಿಕೆ ಶಿವಕುಮಾರ್ News

ಮಾಧ್ಯಮಗಳ ಮುಂದೆ ಮಾತನಾಡುವವರು, ಹೈಕಮಾಂಡ್ ಬಳಿ ಹೋಗಿ ಮಾತನಾಡಲಿ: ಡಿಸಿಎಂ ಡಿಕೆ ಶಿವಕುಮಾರ್
ಹೈಕಮಾಂಡ್ಕಾಂಗ್ರೆಸ್ ಹೈಕಮಾಂಡ್ಡಿಸಿಎಂ
  • 📰 Zee News
  • ⏱ Reading Time:
  • 58 sec. here
  • 17 min. at publisher
  • 📊 Quality Score:
  • News: 79%
  • Publisher: 63%

ಹೆಚ್ಚುವರಿ ಡಿಸಿಎಂ ಚರ್ಚೆ ಕುರಿತಾಗಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಮಾತನಾಡುತ್ತೀರಾ ಎಂದು ಕೇಳಿದಾಗ, “ಮಾಧ್ಯಮಗಳು ಪ್ರಚಾರ ಮಾಡುತ್ತವೇ ಹೊರತು, ಪರಿಹಾರ ನೀಡುವುದಿಲ್ಲ.

ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ವಿಚಾರವಾಗಿ ರಾಜಣ್ಣ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಬಹಳ ಸಂತೋಷ. ಸಮಯ ವ್ಯರ್ಥ ಮಾಡಬಾರದು. ಅವರಿಗೆ ಪರಿಹಾರ ಕಂಡುಕೊಳ್ಳಲು ಎಲ್ಲಿ ಹೋಗಬೇಕೋ ಅಲ್ಲಿ ಹೋಗಲಿ. ಆರೋಗ್ಯ ಸರಿಯಿಲ್ಲ ಎಂದು ವೈದ್ಯರ ಬಳಿ ಹೋದರೆ ಔಷಧಿ ನೀಡುತ್ತಾರೆ.ಬೆಂಗಳೂರು ನಗರ ವ್ಯಾಪ್ತಿಯ ಜನಪ್ರತಿನಿಧಿಗಳನ್ನು ಮಾತ್ರ ಆಹ್ವಾನ ನೀಡಿದ್ದಾರೆಕುಂಭದಲ್ಲಿ ಶನಿ ವಕ್ರಿ..

ಈ ವಿಚಾರವಾಗಿ ಮಾಧ್ಯಮಗಳ ಮುಂದೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ. ನಾನು ಕೂಡ ಮಾಧ್ಯಮಗಳ ಮುಂದೆ ಚರ್ಚೆ ಮಾಡುವುದಿಲ್ಲ. ಯಾರು ಬೇಕಾದರೂ ಹೈಕಮಾಂಡ್ ನಾಯಕರ ಬಳಿ ಹೋಗಿ ಪರಿಹಾರ ಹುಡುಕಿಕೊಂಡು ಬರಲಿ” ಎಂದರು.ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ವಿಚಾರವಾಗಿ ರಾಜಣ್ಣ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಬಹಳ ಸಂತೋಷ. ಸಮಯ ವ್ಯರ್ಥ ಮಾಡಬಾರದು. ಅವರಿಗೆ ಪರಿಹಾರ ಕಂಡುಕೊಳ್ಳಲು ಎಲ್ಲಿ ಹೋಗಬೇಕೋ ಅಲ್ಲಿ ಹೋಗಲಿ. ಆರೋಗ್ಯ ಸರಿಯಿಲ್ಲ ಎಂದು ವೈದ್ಯರ ಬಳಿ ಹೋದರೆ ಔಷಧಿ ನೀಡುತ್ತಾರೆ. ಅದೇ ರೀತಿ ಅವರು ಎಲ್ಲಾದರೂ ಪರಿಹಾರವನ್ನು ಹುಡುಕಿಕೊಂಡು ಹೋಗಲಿ” ಎಂದು ತಿಳಿಸಿದರು.

ಒಕ್ಕಲಿಗ ಸಮುದಾಯದವರ ಜತೆಗೆ ಬೇರೆ ಸಮುದಾಯದ ಮುಖಂಡರು ಹಾಗೂ ಸ್ವಾಮೀಜಿಗಳನ್ನು ಆಹ್ವಾನಿಸುವಂತೆ ಸೂಚಿಸಲಾಗಿದೆ. ಕೆಂಪೇಗೌಡರು ಎಲ್ಲ ಸಮುದಾಯದವರಿಗೂ ಸೇರಿ ಬೆಂಗಳೂರನ್ನು ಕಟ್ಟಿದ್ದಾರೆ. ಹೀಗಾಗಿ ಎಲ್ಲ ಸಮುದಾಯದವರು ಕೆಂಪೇಗೌಡ ಜಂಯತಿ ಆಚರಣೆಯಲ್ಲಿ ಭಾಗಿಯಾಗಬೇಕು. ಇದರಲ್ಲಿ ರಾಜಕೀಯ ಮಾಡುವವರು ಮಾಡಲಿ” ಎಂದು ತಿಳಿಸಿದರು.ರಾಜ್ಯದೆಲ್ಲೆಡೆ ಕೆಂಪೇಗೌಡರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲು ಕನ್ನಡ ಮತ್ತು ಸಂಸ್ಕತಿ ಇಲಾಖೆಯಿಂದ ನೀಡುವ 25 ಸಾವಿರದ ಜತೆಗೆ ಬಿಬಿಎಂಪಿಯಿಂದ 1 ಲಕ್ಷ ಅನುದಾನ ನೀಡಲಾಗುವುದು. ಕೆಂಪೇಗೌಡರು ಎಲ್ಲರ ಆಸ್ತಿ. ಒಂದು ಜಾತಿ ಹಾಗೂ ಧರ್ಮಕ್ಕೆ ಸೇರಿದವರಲ್ಲ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

ಹೈಕಮಾಂಡ್ ಕಾಂಗ್ರೆಸ್ ಹೈಕಮಾಂಡ್ ಡಿಸಿಎಂ DK Shivakumar High Command Congress High Command DCM ಡಿಕೆ ಶಿವಕುಮಾರ್ ಹೈಕಮಾಂಡ್ ಕಾಂಗ್ರೆಸ್ ಹೈಕಮಾಂಡ್ ಡಿಸಿಎಂ DK Shivakumar High Command Congress High Command DCM

Malaysia Latest News, Malaysia Headlines

Similar News:You can also read news stories similar to this one that we have collected from other news sources.

ಪಕ್ಷಕ್ಕೆ ದುಡಿದ ಅರ್ಹರ ಪಟ್ಟಿ ಹೈಕಮಾಂಡಿಗೆ ಸಲ್ಲಿಕೆ; ಯುವಕರು, ಹಿರಿಯರಿಗೆ ಅವಕಾಶ: ಡಿಸಿಎಂ ಡಿಕೆ ಶಿವಕುಮಾರ್ಪಕ್ಷಕ್ಕೆ ದುಡಿದ ಅರ್ಹರ ಪಟ್ಟಿ ಹೈಕಮಾಂಡಿಗೆ ಸಲ್ಲಿಕೆ; ಯುವಕರು, ಹಿರಿಯರಿಗೆ ಅವಕಾಶ: ಡಿಸಿಎಂ ಡಿಕೆ ಶಿವಕುಮಾರ್ವಿಧಾನ ಪರಿಷತ್ ಟಿಕೆಟ್ ಹಂಚಿಕೆ ವಿಚಾರವಾಗಿ ನವದೆಹಲಿಯಲ್ಲಿ ಮಂಗಳವಾರ ಸಂಜೆ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು.
Read more »

ವಾಲ್ಮೀಕಿ ನಿಗಮ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಪ್ಪಿತಸ್ಥರ ರಕ್ಷಣೆ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿಕೆ ಶಿವಕುಮಾರ್ವಾಲ್ಮೀಕಿ ನಿಗಮ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಪ್ಪಿತಸ್ಥರ ರಕ್ಷಣೆ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿಕೆ ಶಿವಕುಮಾರ್DCM DK Shivakumar: ವಿಧಾನ ಪರಿಷತ್ ಚುನಾವಣೆಗೆ ನಮ್ಮ ಪಕ್ಷದಲ್ಲಿ 300ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದು, ದೆಹಲಿ ನಾಯಕರ ಜತೆ ಚರ್ಚೆ ಮಾಡಿ ಎಲ್ಲಾ ವರ್ಗದ 65 ಸಂಭಾವ್ಯರ ಪಟ್ಟಿಯನ್ನು ಕೊಟ್ಟು ಬಂದಿದ್ದೇವೆ.
Read more »

ಜನರ ತೀರ್ಪು ಎಚ್ಚರಿಕೆ ಗಂಟೆ, ನಮ್ಮ ತಪ್ಪುಗಳನ್ನು ಪರಾಮರ್ಶಿಸಿ ಸರಿಪಡಿಸಿಕೊಳ್ಳಬೇಕು: ಡಿಸಿಎಂ ಡಿಕೆ ಶಿವಕುಮಾರ್ಜನರ ತೀರ್ಪು ಎಚ್ಚರಿಕೆ ಗಂಟೆ, ನಮ್ಮ ತಪ್ಪುಗಳನ್ನು ಪರಾಮರ್ಶಿಸಿ ಸರಿಪಡಿಸಿಕೊಳ್ಳಬೇಕು: ಡಿಸಿಎಂ ಡಿಕೆ ಶಿವಕುಮಾರ್ಬೆಂಗಳೂರು: ಲೋಕಸಭೆ ಫಲಿತಾಂಶದ ಕುರಿತ ಪರಾಮರ್ಶೆ ಬಗ್ಗೆ ಪ್ರಶ್ನಿಸಿದಾಗ, ಲೋಕಸಭಾ ಫಲಿತಾಂಶದ ಕುರಿತು ಮುಂದಿನ ದಿನಗಳಲ್ಲಿ ಎಲ್ಲಾ ನಾಯಕರ ಜೊತೆ ಪರಾಮರ್ಶನಾ ಸಭೆ ನಡೆಸಲಾಗುವುದು. ಸೋಲು ಸೋಲೇ. ಎಲ್ಲಿ ತಪ್ಪಾಗಿದೆ, ಏಕೆ ಹೆಚ್ಚುಕಮ್ಮಿಯಾಗಿದೆ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದರು.
Read more »

ಶಾಲಾ ಮಕ್ಕಳಿಂದ 2 ಲಕ್ಷ ಗಿಡ ನೆಡುವ ಹಸಿರು ರಕ್ಷಕ ಅಭಿಯಾನ: ಡಿಸಿಎಂ ಡಿಕೆ ಶಿವಕುಮಾರ್ಶಾಲಾ ಮಕ್ಕಳಿಂದ 2 ಲಕ್ಷ ಗಿಡ ನೆಡುವ ಹಸಿರು ರಕ್ಷಕ ಅಭಿಯಾನ: ಡಿಸಿಎಂ ಡಿಕೆ ಶಿವಕುಮಾರ್DCM DK Shivakumar: ಬೆಂಗಳೂರು ಇಷ್ಟರ ಮಟ್ಟಿಗೆ ಬೆಳೆಯುತ್ತದೆ ಎಂದು ನಾಡಪ್ರಭು ಕೆಂಪೇಗೌಡರಿಗೆ ತಿಳಿದಿರಲಿಲ್ಲ. ಇಂದು ಆರೋಗ್ಯ, ಶಿಕ್ಷಣ, ಕೈಗಾರಿಕೆ, ಉದ್ದಿಮೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಬೆಂಗಳೂರು ಬೆಳೆಯುತ್ತಿದೆ
Read more »

ಬಂಡವಾಳ ಹೂಡಿಕೆದಾರರ ಆಕರ್ಷಣೆಗೆ ಶೀಘ್ರ ಪ್ರವಾಸೋದ್ಯಮ ನೀತಿ ಜಾರಿ: ಡಿಸಿಎಂ ಡಿಕೆ ಶಿವಕುಮಾರ್ಬಂಡವಾಳ ಹೂಡಿಕೆದಾರರ ಆಕರ್ಷಣೆಗೆ ಶೀಘ್ರ ಪ್ರವಾಸೋದ್ಯಮ ನೀತಿ ಜಾರಿ: ಡಿಸಿಎಂ ಡಿಕೆ ಶಿವಕುಮಾರ್ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್’ಕೆಸಿಸಿಐ) ಮತ್ತು ಪ್ರವಾಸೋದ್ಯಮ ಇಲಾಖೆ ಆಯೋಜಿಸಿದ್ದ ದಕ್ಷಿಣ ಭಾರತ ಉತ್ಸವ ಕಾರ್ಯಕ್ರಮದಲ್ಲಿ ಶನಿವಾರ ಭಾಗವಹಿಸಿ ಮಾತನಾಡಿದರು.
Read more »

ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಕೆಂಪೇಗೌಡರ ಜಯಂತಿ ಆಚರಿಸಲು 1 ಲಕ್ಷ: ಡಿಸಿಎಂ ಡಿಕೆ ಶಿವಕುಮಾರ್ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಕೆಂಪೇಗೌಡರ ಜಯಂತಿ ಆಚರಿಸಲು 1 ಲಕ್ಷ: ಡಿಸಿಎಂ ಡಿಕೆ ಶಿವಕುಮಾರ್ಕೆಂಪೇಗೌಡರ ಜಯಂತಿ ಆಚರಣೆ ಸಂಬಂಧ ವಿಧಾನಸೌಧದಲ್ಲಿ ಏರ್ಪಡಿಸಿದ್ದ ಪೂರ್ವಭಾವಿ ಸಭೆ ಹಾಗೂ ನಂತರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಹೇಳಿದ್ದಿಷ್ಟು;
Read more »



Render Time: 2025-02-25 10:04:12