ಮುಂದಿನ ಏಳು ದಿನಗಳ ಕಾಲ ರಾಜ್ಯದಲ್ಲಿ ಆ ಗುಡುಗು ಸಹಿತ ಭಾರಿ ಮಳೆ ಆಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
Heavy rain : ಮುಂದಿನ ಏಳು ದಿನಗಳ ಕಾಲ ರಾಜ್ಯದಲ್ಲಿ ಆ ಗುಡುಗು ಸಹಿತ ಭಾರಿ ಮಳೆ ಆಗಲಿದೆIvy Gourd BenefitsNeena GuptaDarshanಹವಾಮಾನ ಇಲಾಖೆ ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ ಮತ್ತು ಮೂರು ಜಿಲ್ಲೆಗಳಲ್ಲಿ ಏಲ್ಲೋ ಅಲರ್ಟ್ ಅನ್ನು ಘೋಷಣೆ ಮಾಡಿದೆ.
ಬೆಂಗಳೂರಿನಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಮಳೆ ಆಗುವ ಸಾಧ್ಯತೆ ಇದ್ದು, ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ 23 ರಿಂದ ಮಳೆ ಆಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.ಕರ್ನಾಟಕದ ಬಹು ಭಾಗಗಳಲ್ಲಿ ಮರೆಯಾಗುತ್ತಿದ್ದು ಒಂದೇ ಸಮನೆ ಮಳೆ ಸುರಿಯುತ್ತಿದೆ ಮತ್ತು ಬೆಂಗಳೂರಿನಲ್ಲಿ ಹಲವು ದಿನಗಳಿಂದ ಮಳೆಯಾಗುತ್ತಿದ್ದು ಜೂನ್ ತಿಂಗಳು ಗರಿಷ್ಠ ಮಳೆ ದಾಖಲಾಗಿದೆ. ಕರಾವಳಿ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 24 ಗಂಟೆಗಳಲ್ಲಿ ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದು ಮತ್ತು ನಾಳೆ ಕರ್ನಾಟಕದ ಕರಾವಳಿ ಭಾಗಗಳಾದ ದಕ್ಷಿಣ ಕನ್ನಡ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ. ಈ ಹಿನ್ನೆಲೆ ಎರಡು ದಿನಗಳ ಕಾಲ ಏಲ್ಲೋ ಅಲರ್ಟ್ ಘೋಷಿಸಲಾಗಿದೆ ಮತ್ತು 22 23 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಗೋಡೆಗೆ ಒರಗಿಕೊಂಡು ಈ 5 ವ್ಯಾಯಾಮಗಳನ್ನು ಮಾಡಿ, ಒಂದು ತಿಂಗಳೊಳಗೆ ದೇಹದ ಕೊಬ್ಬನ್ನು ಕಳೆದುಕೊಳ್ಳುತ್ತೀರಿ
Thunder Elo Alert Next 7 Days Three Districts Weather Warning Precipitation Stormy Weather Forecast Meteorological Alert Local Authorities Safety Measures Emergency Preparedness Flooding Risk Evacuation Plan Public Safety Weather Advisory Thunderstorm Warning Rainfall Intensity Severe Weather Conditions
Malaysia Latest News, Malaysia Headlines
Similar News:You can also read news stories similar to this one that we have collected from other news sources.
Karnataka Rain: ರಾಜ್ಯಾದ್ಯಂತ ಮುಂದಿನ 3 ದಿನ ಭಾರಿ ಮಳೆ ಸಾಧ್ಯತೆ- 8 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆKarnataka Rain Update: ಇಂದಿನಿಂದ ಮುಂದಿನ ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಕೆಲವೆಡೆ ಬಿರುಗಾಳಿಯಿಂದ ಕೂಡಿದ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಕನ್ನಡದಲ್ಲಿ ಜೂನ್ 11ರವರೆಗೆ 200 ಮಿ.ಮೀ.ಗೂ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (Meteorological department forecast) ನೀಡಿದೆ.
Read more »
ಮುಂದಿನ ಒಂದು ವಾರ ರಾಜ್ಯದಲ್ಲಿ ಭಾರೀ ಮಳೆ ಎಚ್ಚರಿಕೆ ! ಈ ಜಿಲೆಗಳಲ್ಲಿ ಆರೆಂಜ್ ಅಲರ್ಟ್Karnataka Rain Update : ಮುಂದಿನ ೭ ದಿನಗಳ ಕಾಲ ರಾಜ್ಯದೆಲ್ಲೆಡೆ ಭಾರೀ ಮಳೆಯಾಗಲಿದೆ. ಇದರ ಮಧ್ಯೆ ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.
Read more »
ರಾಜ್ಯದ ಏಳು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್ : ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ, ಮೀನುಗಾರರಿಗೆ ಎಚ್ಚರಿಕೆIMD : ಮುಂದಿನ 48 ಗಂಟೆಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಾಧಾರಣ ಮಳೆ ಮತ್ತು ಗುಡುಗುಸಹಿತಬಿರುಗಾಳಿಗಳು, ಕೆಲವು ಪ್ರದೇಶಗಳಲ್ಲಿ ಸಾಂದರ್ಭಿಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ° C ಮತ್ತು 22 ° C ಆಗಿರಬಹುದು ಎಂದು ನಿರೀಕ್ಷಿಸಲಾಗಿದೆ.
Read more »
ಮುಂದಿನ ಏಳು ದಿನಗಳ ಕಾಲ ರಾಜ್ಯದೆಲ್ಲೆಡೆ ಭಾರಿ ಮಳೆ- ಹವಾಮಾನ ಇಲಾಖೆ ಮೂನ್ಸೂಚನೆಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರದಿಂದ ಸಾಧಾರಣ ಮಳೆ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಕೆಲವೊಮ್ಮೆ ಮೇಲ್ಮೈ ಗಾಳಿಯು ಬಲವಾಗಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29°C ಮತ್ತು 21°C ಇರುವ ಸಾಧ್ಯತೆ ಇದೆ.
Read more »
ಕೇರಳದ ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ, ಭಾರಿ ಮಳೆ ಮುನ್ಸೂಚನೆThiruvananthapuram : ಕೇರಳದಲ್ಲಿ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದ್ದು, ಬುಧವಾರ ಭಾರೀ ಮಳೆಗಯಾಗಲಿದೆ ಎಂದು ತಿಳಿಸಿದೆ.
Read more »
ರೆಮಲ್ ಚಂಡಮಾರುತದ ಅಬ್ಬರ: ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್, ಬಿರುಗಾಳಿ ಸಹಿತ ಭಾರೀ ಮಳೆ ಸಾಧ್ಯತೆKarnataka Weather Report : ಕರ್ನಾಟಕ ಕರಾವಳಿ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಮುಂದಿನ 4 ದಿನ ಮಳೆ ಪ್ರಮಾಣ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Read more »