ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಅವರು ಪ್ರದೀಪ್ ಈಶ್ವರ್‌ನನ್ನು ಮೊದಲ ಬಾರಿಗೆ ನನ್ನ ಬಳಿ ಕರೆದುಕೊಂಡು ಬಂದು ನನಗೆ ಪರಿಚಯಿಸಿದ್ದರು. ಅಂದು ನಾನು ಯಾರೋ ಹುಚ್ಚನನ್ನು ಕರೆದುಕೊಂಡು ಬಂದಿದಿಯಲ್ಲಯ್ಯ ಅಂತಾ ಹೇಳಿದ್ದೆ.
ಎಂ.ಎಸ್.ಕೃಷ್ಣ ಮತ್ತು ಎಸ್.ಬಂಗಾರಪ್ಪನವರ ಸಂಪುಟದಲ್ಲಿ ನಾನು ಮಂತ್ರಿ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿದಾಗ ಆಗಿರುವ ಸಂತೋಷಕ್ಕಿಂತ ಮೈಸೂರಿನಲ್ಲಿ ಪದವೀಧರ ಸರ್ಟಿಫಿಕೇಟ್ ತೆಗೆದುಕೊಂಡಾಗ ಆಗಿತ್ತು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಎಂ.ಎಸ್.ಕೃಷ್ಣ ಮತ್ತು ಎಸ್.ಬಂಗಾರಪ್ಪನವರ ಸಂಪುಟದಲ್ಲಿ ನಾನು ಮಂತ್ರಿ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿದಾಗ ಆಗಿರುವ ಸಂತೋಷಕ್ಕಿಂತ ಮೈಸೂರಿನಲ್ಲಿ ಪದವೀಧರ ಸರ್ಟಿಫಿಕೇಟ್ ತೆಗೆದುಕೊಂಡಾಗ ಆಗಿತ್ತು. ಪ್ರದೀಪ್ ಈಶ್ವರ್ ನನ್ನ ಬಳಿ ಬಂದು ʼಪರಿಶ್ರಮʼಕ್ಕೆ ಜಾಗ ಕೇಳಿದ್ದರು. ಆಗ ಪೆನ್ನು-ಪೇಪರ್ ಕೊಟ್ಟೀದ್ದೀರಿ, ನಾನು ವ್ಯವಸ್ಥೆ ಮಾಡುತ್ತೇನೆ ಎಂದು ಭರವಸೆ ಕೊಟ್ಟಿದ್ದೇನೆ ಎಂದು ಹೇಳಿದರು.ಸಂಸ್ಥೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡುತ್ತಿದ್ದಾರೆ. ನಾನು ಸಂಸ್ಥೆಯ ಬೆಳವಣಿಗೆ ಮತ್ತು ಸಾಧನೆಯನ್ನು ಗಮನಿಸುತ್ತಿರುತ್ತೇನೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ನನ್ನ ರಾಜಕೀಯ ಅಂತ್ಯ ತೀರ್ಮಾನ ಮಾಡೋರು ಜನರು, ಅವರೇ ನನ್ನ ಹಿಂದಿರುವ ಶಕ್ತಿ: ಡಿಸಿಎಂ ಡಿ.ಕೆ ಶಿವಕುಮಾರ್Chandini Chowdary
Pradeep Eshwar Perseverance NEET Academy MC Sudhakar NEET Exam Congress Government Karnataka Politics
Malaysia Latest News, Malaysia Headlines
Similar News:You can also read news stories similar to this one that we have collected from other news sources.
ತಳ್ಳೋ ಗಾಡಿ ಮೇಲೆ ಬೈಕ್ ಇಟ್ಟು ಕಾಂಗ್ರೆಸ್ ವಿರುದ್ಧ ಪ್ರತಿಭಟನೆ- ರಸ್ತೆ ತಡೆದು ಆಕ್ರೋಶPetrol and diesel price increase: ರಾಷ್ಟ್ರೀಯ ಹೆದ್ದಾರಿ (National Highway) ತಡೆದ ಪ್ರತಿಭಟನಾಕಾರರು, ಪೆಟ್ರೋಲ್, ಡಿಸೇಲ್ ಬೆಲೆ ಏರಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.
Read more »
ಕನ್ನಡದ ವಿಚಾರದಲ್ಲಿ ನಮ್ಮ ಸರ್ಕಾರ ರಾಜಿಯಾಗುವುದಿಲ್ಲ: ಡಿಸಿಎಂ ಡಿ ಕೆ ಶಿವಕುಮಾರ್“ನಾವು ಯಾರು ಶಾಶ್ವತವಲ್ಲ ಆದರೆ ನಾವು ಮಾಡುವ ಕೆಲಸಗಳು ಶಾಶ್ವತವಾಗಿ ಉಳಿಯುತ್ತವೆ. ಉತ್ತಮವಾದ ಆಲೋಚನೆ ಮಾಡಿರುವ ಕನ್ನಡ ಸಂಸ್ಕೃತಿ ಇಲಾಖೆಗೆ ಅಭಿನಂದನೆಗಳು. ಕನ್ನಡ ಬೆಳೆಯಲಿ, ಉಳಿಯಲಿ” ಎಂದು ಆಶಿಸಿದರು.
Read more »
ಬೆಂಗಳೂರಿನಲ್ಲಿ ಮಳೆ ಹಾನಿಯಾಗದಂತೆ ಮುಂಜಾಗ್ರತ ಕ್ರಮ: ಡಿಸಿಎಂ ಡಿ.ಕೆ ಶಿವಕುಮಾರ್Bengaluru Rain News: ಮಳೆ ನೀರಿನಿಂದ ತೊಂದರೆ ಆಗಬಾರದು ರಾಜಕಾಲುವೆಗಳ ನೀರಿನ ಹರಿವಿನ ಪ್ರಮಾಣ ಸೇರಿದಂತೆ ರಸ್ತೆಗಳಲ್ಲಿ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಲಾಗಿದೆ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಹೇಳಿದರು.
Read more »
ರಾಜ್ಯದ ಜನರ ಧ್ವನಿಯಾಗಿ ಕೆಲಸ ಮಾಡಲು, ಮತ ಹಾಕದವರ ಮನಗೆಲ್ಲಲು ರಾಹುಲ್ ಗಾಂಧಿ ಸಲಹೆ: ಡಿಸಿಎಂ ಡಿ.ಕೆ. ಶಿವಕುಮಾರ್ಪರಿಷತ್ ಚುನಾವಣೆಯಲ್ಲಿ ಹಣ ಹಂಚಿ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, “ಪರಿಷತ್ತಿನ ಆರು ಸ್ಥಾನಗಳ ಪೈಕಿ ನಾವು ಕೇವಲ 1 ಸ್ಥಾನ ಹೊಂದಿದ್ದೆವು. ಈಗ ನಾವು ಮೂರು ಕ್ಷೇತ್ರ ಗೆದ್ದಿದ್ದೇವೆ. ಅವರು ಗೆದ್ದಿರುವ ಮೂರು ಕ್ಷೇತ್ರದಲ್ಲಿ ಹಣ ಹಂಚಿಕೆ ಮಾಡಿ ಗೆದ್ದಿದ್ದಾರಾ?
Read more »
ಆಸ್ತಿ ತೆರಿಗೆ ಪಾವತಿ; ಜುಲೈ 31ರವರೆಗೆ ಮಾತ್ರ ಓಟಿಎಸ್ ಗೆ ಅವಕಾಶ: ಡಿಸಿಎಂ ಡಿ.ಕೆ. ಶಿವಕುಮಾರ್20 ಲಕ್ಷ ಆಸ್ತಿ ದಾಖಲೆಗಳ ಡಿಜಿಟಲೀಕರಣ ಪ್ರಕ್ರಿಯೆ ಮಾಡಲಾಗುತ್ತಿದೆ. ಈ ಆಸ್ತಿ ಮಾಲೀಕರ ಮನೆ ಬಾಗಿಲಿಗೆ ದಾಖಲೆಗಳನ್ನು ತಲುಪಿಸಲಾಗುವುದು. 20 ಲಕ್ಷ ಆಸ್ತಿಗಳ ಪೈಕಿ 8 ಲಕ್ಷ ಆಸ್ತಿಗಳ ದಾಖಲೆಗಳು ಡಿಜಿಟಲೀಕರಣವಾಗಿದ್ದು, ಮುಂದಿನ ಮೂರು ತಿಂಗಳಲ್ಲಿ ಉಳಿದ ಆಸ್ತಿಗಳ ದಾಖಲೆಗಳನ್ನು ಡಿಜಿಟಲೀಕರಣ ಮಾಡಲು ನಿರ್ಧರಿಸಿದ್ದೇವೆ.
Read more »
ಪಕ್ಷಕ್ಕೆ ದುಡಿದ ಅರ್ಹರ ಪಟ್ಟಿ ಹೈಕಮಾಂಡಿಗೆ ಸಲ್ಲಿಕೆ; ಯುವಕರು, ಹಿರಿಯರಿಗೆ ಅವಕಾಶ: ಡಿಸಿಎಂ ಡಿಕೆ ಶಿವಕುಮಾರ್ವಿಧಾನ ಪರಿಷತ್ ಟಿಕೆಟ್ ಹಂಚಿಕೆ ವಿಚಾರವಾಗಿ ನವದೆಹಲಿಯಲ್ಲಿ ಮಂಗಳವಾರ ಸಂಜೆ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು.
Read more »