ಮೋದಿ ಅಲೆ ಕಾಣಲಿಲ್ಲ, ಎಲ್ಲೆಡೆ ಇರೋದು ಗ್ಯಾರಂಟಿ ಅಲೆ.. 20 ಸ್ಥಾನದಲ್ಲಿ ಗೆಲುವು ಖಚಿತ: ಈಶ್ವರ ಖಂಡ್ರೆ

Eshwar Khandre News

ಮೋದಿ ಅಲೆ ಕಾಣಲಿಲ್ಲ, ಎಲ್ಲೆಡೆ ಇರೋದು ಗ್ಯಾರಂಟಿ ಅಲೆ.. 20 ಸ್ಥಾನದಲ್ಲಿ ಗೆಲುವು ಖಚಿತ: ಈಶ್ವರ ಖಂಡ್ರೆ
Loksabha Election 2024Eshwar Khandre StatementEshwar Khandre Latest News
  • 📰 Zee News
  • ⏱ Reading Time:
  • 43 sec. here
  • 8 min. at publisher
  • 📊 Quality Score:
  • News: 41%
  • Publisher: 63%

Eshwar Khandre Statement : ಕಾಂಗ್ರೆಸ್ ಪಕ್ಷ ಕನಿಷ್ಠ 20 ಸ್ಥಾನಗಳಲ್ಲಿ ಜಯ ಸಾಧಿಸಲಿದೆ ಎಂಬ ವಿಶ್ವಾಸವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ವ್ಯಕ್ತಪಡಿಸಿದ್ದಾರೆ.

Rishab Shettyಶಾರುಖ್ ಖಾನ್ ಅನಾರೋಗ್ಯಕ್ಕೆ ಕಾರಣವಾಗಿದ್ದೇ ಇದು... ನಟಿ ಜೂಹಿ ಚಾವ್ಲಾ ಕೊಟ್ರು ಹೆಲ್ತ್ ಅಪ್‌ಡೇಟ್‌ !

ವಿಕಾಸಸೌಧದ ತಮ್ಮ ಕೊಠಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರಕ್ಕೆ ಒಂದು ವರ್ಷ ತುಂಬಿದೆ. ಈ ಅವಧಿಯಲ್ಲಿ ಪಾರದರ್ಶಕ ಮತ್ತು ಜನಪರವಾದ ಆಡಳಿತವನ್ನು ನೀಡಿದ್ದು, ಜನರ ವಿಶ್ವಾಸ ಇಮ್ಮಡಿಯಾಗಿದೆ. ಇದು ಚುನಾವಣೆಯ ಫಲಿತಾಂಶದಲ್ಲೂ ಪ್ರತಿಫಲಿಸಲಿದೆ ಎಂದರು.ಪ್ರಜ್ವಲ್ ರೇವಣ್ಣ ಲೈಂಗಿಕ ಪ್ರಕರಣದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಇದು ಅತ್ಯಂತ ಹೇಯವಾದುದಾಗಿದ್ದು, ದೇಶದಾದ್ಯಂತ ಚರ್ಚೆಯ ವಸ್ತುವಾಗಿದೆ. ಈ ಪ್ರಕರಣದ ತನಿಖೆಯನ್ನು ಎಸ್.ಐ.ಟಿ. ಗೆ ವಹಿಸಲಾಗಿದ್ದು, ಪ್ರಾಮಾಣಿಕವಾಗಿ ಅಧಿಕಾರಿಗಳು ತಮ್ಮ ಕಾರ್ಯ ಮಾಡುತ್ತಿದ್ದಾರೆ.

ಪೆನ್ ಡ್ರೈವ್ ಪ್ರಕರಣದ ಯಾವುದೇ ಆರೋಪಿಗೆ ಸರ್ಕಾರ ಬೆಂಬಲ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಪ್ರತಿಪಕ್ಷಗಳು ಅನಗತ್ಯವಾಗಿ ಸರ್ಕಾರದ ಮೇಲೆ ಆರೋಪ ಮಾಡುತ್ತಿವೆ ಇದಕ್ಕೆ ಯಾವುದೇ ಆಧಾರ ಇಲ್ಲ ಎಂದರು.ಬೆಂಗಳೂರು, ಮೇ 23: ಬೆಂಗಳೂರು ಬನಶಂಕರಿ ಬಳಿಯ ಬಿ.ಎಂ.ಕಾವಲ್ ಸರ್ವೆ ನಂ. 92ರಲ್ಲಿ ಒತ್ತವರಿ ಮಾಡಲಾಗಿದ್ದ ಸುಮಾರು 60 ಕೋಟಿ ರೂ. ಮೌಲ್ಯದ 5 ಎಕರೆ ಅರಣ್ಯಭೂಮಿಯನ್ನು ತೆರವು ಮಾಡಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದರು.

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

Loksabha Election 2024 Eshwar Khandre Statement Eshwar Khandre Latest News ಸಚಿವ ಈಶ್ವರ ಖಂಡ್ರೆ ಸಚಿವ ಈಶ್ವರ ಖಂಡ್ರೆ ಸುದ್ದಿ ಲೋಕಸಭಾ ಚುನಾವಣೆ 2024

Malaysia Latest News, Malaysia Headlines

Similar News:You can also read news stories similar to this one that we have collected from other news sources.

ರಾಜ್ಯದಲ್ಲಿ 20 ಸ್ಥಾನಗಳಲ್ಲಿ ಕಾಂಗ್ರೆಸ್ ಜಯಭೇರಿ: ಈಶ್ವರ ಖಂಡ್ರೆ ವಿಶ್ವಾಸIshwar Khandre: ಈ ಬಾರಿಯ ಲೋಕಸಭಾ ಚುನಾವಣೆಯ ವೇಳೆ ದೇಶದಾದ್ಯಂತ ಬಿಜೆಪಿ ವಿರೋಧಿ ಅಲೆ ಕಾಣಿಸುತ್ತಿದ್ದು, ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ಸರ್ಕಾರ ರಚಿಸಲಿದೆ ಎಂಬ ವಿಶ್ವಾಸವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ವ್ಯಕ್ತಪಡಿಸಿದ್ದಾರೆ.
Read more »

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದೇಶಾದ್ಯಂತ ಮೋದಿ ವಿರೋಧಿ ಅಲೆ ಎದ್ದಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದೇಶಾದ್ಯಂತ ಮೋದಿ ವಿರೋಧಿ ಅಲೆ ಎದ್ದಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯಹರಿಹರ: ಇಂದು ದಾವಣಗೆರೆ ಲೋಕಸಭಾ ಚುನಾವಣೆಯ ಪ್ರಜಾಧ್ವನಿ-02 ಕಾರ್ಯಕ್ರಮದಲ್ಲಿ ಭಾಗವಹಿಸಿ ಪಕ್ಷದ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ ಪರವಾಗಿ ಮತದಾರರಲ್ಲಿ ಮತಯಾಚಿಸಿ ಮಾತನಾಡಿದರು.
Read more »

ಮುಂದಿನ 4 ದಿನ ರಾಜ್ಯದ ಈ ಭಾಗಗಲ್ಲಿ ಉಷ್ಣ ಅಲೆಯ ಎಚ್ಚರಿಕೆ!ಹವಾಮಾನ ಇಲಾಖೆ ನೀಡಿದೆ ಅಲರ್ಟ್ಮುಂದಿನ 4 ದಿನ ರಾಜ್ಯದ ಈ ಭಾಗಗಲ್ಲಿ ಉಷ್ಣ ಅಲೆಯ ಎಚ್ಚರಿಕೆ!ಹವಾಮಾನ ಇಲಾಖೆ ನೀಡಿದೆ ಅಲರ್ಟ್Heat Waves Alert :ಮುಂದಿನ ನಾಲ್ಕು ದಿನಗಳಲ್ಲಿ ರಾಜ್ಯದ ಕೆಲವು ಭಾಗಗಳಲ್ಲಿ ಉಷ್ಣ ಅಲೆ ಹೆಚ್ಚಾಗಲಿದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Read more »

ಕೋಮುವಾದಿ ಬಸನಗೌಡ ಪಾಟೀಲ್ ಯತ್ನಾಳ್ ಶಾಸಕನಾಗಿರಲು ನಾಲಾಯಕ್: ಸಚಿವ ಈಶ್ವರ ಖಂಡ್ರೆಕೋಮುವಾದಿ ಬಸನಗೌಡ ಪಾಟೀಲ್ ಯತ್ನಾಳ್ ಶಾಸಕನಾಗಿರಲು ನಾಲಾಯಕ್: ಸಚಿವ ಈಶ್ವರ ಖಂಡ್ರೆಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ನುಗ್ಗಿ ಹೊಡೆಯುತ್ತಾರೆ, ಅವರ ಹೆಣ್ಣುಮಕ್ಕಳನ್ನು ಹೊತ್ತೊಯ್ಯುತ್ತಾರೆ ಎಂದು ಊಹಾತ್ಮಕ ಹೇಳಿಕೆ ನೀಡಿ, ಮತದಾರರಲ್ಲಿ ಭೀತಿ ಹುಟ್ಟಿಸುತ್ತಿರುವ ಮತ್ತು ದ್ವೇಷ ಬಿತ್ತುತ್ತಿರುವ ಯತ್ನಾಳ್ ವಿರುದ್ಧ ಚುನಾವಣಾ ಆಯೋಗ ತತ್ ಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
Read more »

ಹೆಚ್ಚುತ್ತಿದೆ ಸೂರ್ಯ ಪ್ರಕೋಪ, ಬೀಸುತ್ತಿದೆ ಉಷ್ಣ ಅಲೆ :ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆಹೆಚ್ಚುತ್ತಿದೆ ಸೂರ್ಯ ಪ್ರಕೋಪ, ಬೀಸುತ್ತಿದೆ ಉಷ್ಣ ಅಲೆ :ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆHeat Waves red alert :ಮುಂದಿನ ದಿನಗಳಲ್ಲಿ ಉಷ್ಣ ಅಲೆಯ ಅಬ್ಬರ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಬಗ್ಗೆ ಕೆಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಕೂಡಾ ಘೋಷಿಸಿದೆ.
Read more »

Koppala : ತೀವ್ರ ಶಾಖದ ಅಲೆ, ರೆಡ್ ಅಲರ್ಟ್ ಘೋಷಣೆ : ಆರೋಗ್ಯ ರಕ್ಷಣೆಗೆ ಆದ್ಯತೆ ನೀಡುವಂತೆ ಡಿಸಿ ಮನವಿKoppala : ತೀವ್ರ ಶಾಖದ ಅಲೆ, ರೆಡ್ ಅಲರ್ಟ್ ಘೋಷಣೆ : ಆರೋಗ್ಯ ರಕ್ಷಣೆಗೆ ಆದ್ಯತೆ ನೀಡುವಂತೆ ಡಿಸಿ ಮನವಿKoppala : ತಾಪಮಾನವು 46 ಡಿಗ್ರಿ ಸೆಲ್ಸಿಯಸ್ ದಾಟುವ ಸಾಧ್ಯತೆಯಿರುವುದರಿಂದ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ( ಕರ್ನಾಟಕದ ಆರು ಜಿಲ್ಲೆಗಳಿಗೆ ತೀವ್ರ ಶಾಖದ ಅಲೆಯನ್ನು ಸೂಚಿಸುವ ರೆಡ್ ಅಲರ್ಟ್ ನೀಡಿದೆ.
Read more »



Render Time: 2025-02-25 17:07:58