Modi Cabinet 2024 : ಮೂರನೇ ಬಾರಿಗೆ ದೇಶದ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿಯವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅಲ್ಲದೆ ಮೋದಿಯವರು ಜೊತೆ 30 ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.. ಹಾಗಿದ್ರೆ ಯಾವ ರಾಜ್ಯದ ಎಷ್ಟು ಸಂಸದರಿಗೆ ಈ ಬಾರಿ ಸಚಿವ ಸ್ಥಾನ ಒಲಿದಿದೆ ಅಂತ ನೋಡೋಣ ಬನ್ನಿ..
ಭಾರತೀಯ ರಾಜಕೀಯ ಇತಿಹಾಸದಲ್ಲಿ ಸತತ ಮೂರನೇ ಅವಧಿಗೆ ಪ್ರಧಾನಿಯಾದ ಎರಡನೇ ವ್ಯಕ್ತಿ ನರೇಂದ್ರ ಮೋದಿಚಂದನ್ ಶೆಟ್ಟಿ - ನಿವೇದಿತಾ ಗೌಡ ಮಧ್ಯೆ ಹುಳಿ ಹಿಂಡಿದ್ದು ಯಾರು? ಡಿವೋರ್ಸ್‌ಗೆ ಕಾರಣವಾಗದ್ದೇ ಈ ವ್ಯಕ್ತಿ! ಸ್ಯಾಂಡಲ್‌ವುಡ್ ಖ್ಯಾತ ನಟನಿಂದ ಗುಟ್ಟು ರಟ್ಟು !ಜವಾಹರಲಾಲ್ ನೆಹರು ನಂತರ ಭಾರತೀಯ ರಾಜಕೀಯ ಇತಿಹಾಸದಲ್ಲಿ ಸತತ ಮೂರನೇ ಅವಧಿಗೆ ಪ್ರಧಾನಿಯಾದ ಎರಡನೇ ವ್ಯಕ್ತಿ ನರೇಂದ್ರ ಮೋದಿ. ಇಂದು ಸಂಜೆ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಸಜ್ಜಾಗಿದ್ದಾರೆ.
ಪ್ರಧಾನಿ ಮೋದಿ ಜತೆಗೆ 30ಕ್ಕೂ ಹೆಚ್ಚು ಕೇಂದ್ರ ಸಚಿವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಆದರೆ, ಪ್ರಧಾನಿ ಮೋದಿಯವರೊಂದಿಗೆ ಎಷ್ಟು ಮಂದಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ, ಬಿಜೆಪಿಯಿಂದ ಯಾರು, ಮಿತ್ರ ಪಕ್ಷದಿಂದ ಎಷ್ಟು ಮಂದಿ ಎಂಬ ಮಾಹಿತಿ ಇನ್ನೂ ಖಚಿತವಾಗಿಲ್ಲ.ಆದರೆ, ಮೋದಿ ಸಂಪುಟಕ್ಕೆ ಸೇರ್ಪಡೆಗೊಳ್ಳಲಿರುವವರಿಗೆ ದೆಹಲಿಯಲ್ಲಿರುವ ಪ್ರಧಾನಿ ಮೋದಿ ನಿವಾಸದಲ್ಲಿ ಚಹಾಕೂಟ ಏರ್ಪಡಿಸಲಾಗಿತ್ತು. ಈ ಕೂಟದಲ್ಲಿ ಬಿಜೆಪಿಯಷ್ಟೇ ಅಲ್ಲದೆ ಮಿತ್ರ ಪಕ್ಷಗಳ ಸದಸ್ಯರೂ ಪಾಲ್ಗೊಂಡಿದ್ದರು. ಇದರಲ್ಲಿ ಪಾಲ್ಗೊಂಡವರೇ ಹೆಚ್ಚಾಗಿ ಕೇಂದ್ರ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ ಎನ್ನಬಹುದು.
ಮೋದಿ ಅಮಿತ್ ಶಾ, ರಾಜನಾಥ್ ಸಿಂಗ್, ನಿತಿನ್ ಗಡ್ಕರಿ, ನಿರ್ಮಲಾ ಸೀತಾರಾಮನ್, ಜೈ ಶಂಕರ್ ಮತ್ತಿತರರನ್ನು ಮತ್ತೆ ಕೇಂದ್ರ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲಿದ್ದಾರೆ. ಅನೇಕ ಹೊಸ ಮುಖಗಳೂ ಅವಕಾಶ ನೀಡಲಾಗಿದೆ. ವರದಿಗಳ ಪ್ರಕಾರ ಕೇಂದ್ರ ಸಚಿವ ಸಂಪುಟಕ್ಕೆ ಕೇಂದ್ರ ಸಚಿವರು ಮತ್ತು ಕೇಂದ್ರ ರಾಜ್ಯ ಸಚಿವರು ಸೇರಿದಂತೆ ಒಟ್ಟು 78 ರಿಂದ 81 ಸದಸ್ಯರು ಸೇರ್ಪಡೆಗೊಳ್ಳುವ ಸಾಧ್ಯತೆಯಿದೆ. ̇ಕರ್ನಾಟಕ: ಶೋಭಾ ಕರಂದ್ಲಾಜೆ, ಎಚ್.ಟಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
ಮೋದಿ ಪ್ರಮಾಣ ವಚನ ಸ್ವೀಕಾರ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ನೂತನ ಸಚಿವರು ಕೇಂದ್ರ ನೂತನ ಸಚಿವರ ಪಟ್ಟಿ PM Narendra Modi Cabinet PM Narendra Modi Cabinet State Wise Ministers State Wise Ministers List In Modi Cabinet Narendra Modi PM Modi Delhi Delhi Rashtrapathi Bhavan PM Modi Swearing In Ceremony Narendra Modi Swearing In Ceremony National News Update PM Modi Cabinet
Malaysia Latest News, Malaysia Headlines
Similar News:You can also read news stories similar to this one that we have collected from other news sources.
ಪ್ರಧಾನಿ ಮೋದಿ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಭಾಗವಹಿಸಲಿರುವ ವಿದೇಶಿ ನಾಯಕರ ಸಂಪೂರ್ಣ ಪಟ್ಟಿ ಇಲ್ಲಿದೆ ನೋಡಿ!!ಸತತ ಮೂರನೇ ಅವಧಿಗೆ ಪ್ರಧಾನಿಯಾಗಲಿರುವ ನರೇಂದ್ರ ಮೋದಿಯವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಜೂನ್ 9 ರಂದು ಸಂಜೆ 7:15 ಕ್ಕೆ ರಾಷ್ಟ್ರಪತಿ ಭವನದಲ್ಲಿ ನಡೆಯಲಿದೆ.
Read more »
Lok Sabha Election Results 2024 Live Updates: ಯಾವ ಸ್ಥಾನದಿಂದ ಯಾರು ಮುಂದಿದ್ದಾರೆ ಯಾರು ಗೆದ್ದಿದ್ದಾರೆ? ಅಧಿಕೃತ ಅಂಕಿಅಂಶಗಳನ್ನು ಇಲ್ಲಿ ನೋಡಿLok Sabha Election Results 2024 Live Updates: ಯಾವ ಸ್ಥಾನದಿಂದ ಯಾರು ಮುಂದಿದ್ದಾರೆ ಯಾರು ಗೆದ್ದಿದ್ದಾರೆ? ಅಧಿಕೃತ ಅಂಕಿಅಂಶಗಳನ್ನು ಇಲ್ಲಿ ನೋಡಿ
Read more »
ಸಂಸತ್ತಿನಲ್ಲಿ ಯಾವ ಸಂಸದ ಯಾವ ಸ್ಥಳದಲ್ಲಿ ಕುಳಿತುಕೊಳ್ಳಬೇಕು ಎನ್ನುವುದನ್ನು ನಿರ್ಧರಿಸುವುದು ಹೇಗೆ ಗೊತ್ತೇ?Lok Sabha Seating Arrangement: ಸಂಸತ್ತಿನ ಉಭಯ ಸದನಗಳಲ್ಲಿ ಸಂಸದರ ಆಸನ ವ್ಯವಸ್ಥೆಯನ್ನು ನಿಗದಿತ ನಿಯಮಗಳ ಪ್ರಕಾರ ಮಾಡಲಾಗಿದೆ. ಲೋಕಸಭೆಯಲ್ಲಿ ಯಾವ ಸಂಸದರು ಎಲ್ಲಿ ಕುಳಿತುಕೊಳ್ಳಬೇಕು ಎಂಬ ನಿರ್ಧಾರ ಲೋಕಸಭೆಯ ಸ್ಪೀಕರ್ ಕೈಯಲ್ಲಿದೆ.
Read more »
PM Modi Oath Ceremony: ಕುಮಾರಸ್ವಾಮಿ, ಬೊಮ್ಮಾಯಿ ಸೇರಿ ರಾಜ್ಯದ ಐವರಿಗೆ ಮೋದಿ 3.0ದಲ್ಲಿ ಸ್ಥಾನ?NDA ಮೈತ್ರಿಕೂಟಕ್ಕೆ ಬೆಂಬಲ ನೀಡಿರುವ ನಿತೀಶ್ ಕುಮಾರ್ ನೇತೃತ್ವದ ಜೆಡಿ(ಯು) 12, ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ 16, ಏಕನಾಥ್ ಶಿಂಧೆ ಬಣದ ಶಿವಸೇನೆ 7, ಚಿರಾಗ್ ಪಾಸ್ವಾನ್ ನೇತೃತ್ವದ ಲೋಕ ಜನಶಕ್ತಿ ಪಕ್ಷ-ರಾಮ್ ವಿಲಾಸ್ 5ರಲ್ಲಿ ಗೆಲುವು ಸಾಧಿಸಿದೆ. ಇದರ ಜೊತೆಗೆ ಸಣ್ಣ ಪಕ್ಷಗಳು ಮತ್ತು ಪಕ್ಷೇತರರು NDAಗೆ ಬೆಂಬಲ ನೀಡಿದ್ದು, 300ರ ಗಡಿ ದಾಟಿದೆ.
Read more »
T20 World Cup 2024: ಇಲ್ಲಿದೆ ನೋಡಿ ಟೀಂ ಇಂಡಿಯಾದ ವೇಳಾಪಟ್ಟಿ, ಆಟಗಾರರ ಸಂಪೂರ್ಣ ಮಾಹಿತಿಅಮೆರಿಕದ ನ್ಯೂಯಾರ್ಕ್‌ನಲ್ಲಿ ಟೀಂ ಇಂಡಿಯಾ ಲೀಗ್‌ನ ತನ್ನ ಎಲ್ಲಾ 4 ಪಂದ್ಯಗಳನ್ನು ಆಡಲಿದೆ. ಜೂನ್ 1ರಂದು ಬಾಂಗ್ಲಾದೇಶ ವಿರುದ್ಧ ಟೀಂ ಇಂಡಿಯಾ ಅಭ್ಯಾಸ ಪಂದ್ಯವನ್ನು ಆಡಲಿದೆ.
Read more »
ಈ ದೇವಸ್ಥಾನಕ್ಕೆ ನೀವು ಜೋಡಿಯಾಗಿ ಹೋದರೆ, ನಿಮ್ಮ ಇಷ್ಟಾರ್ಥಗಳೆಲ್ಲ ಸಿದ್ದಿಯಾಗುತ್ತವೆ...!Temple Blessing : ಈ ದೇವಸ್ಥಾನಗಳಿಗೆ ನೀವು ಜೋಡಿಯಾಗಿ ಹೋದರೆ ನಿಮ್ಮ ಇಷ್ಟಾರ್ಥಗಳೆಲ್ಲಾ ಸಿದ್ಧವಾಗುತ್ತವೆ ಆ ದೇವಸ್ಥಾನ ಯಾವುದು ಗೊತ್ತಾ ಇಲ್ಲಿದೆ ನೋಡಿ.
Read more »