ಮೋದಿಯವರ ಪ್ರಜ್ವಲ ಗ್ಯಾರಂಟಿಯಲ್ಲಿ ಮೊದಲ ಬಂಧನ!: ರೇವಣ್ಣ ಬಂಧನಕ್ಕೆ ಕಾಂಗ್ರೆಸ್‌ ವ್ಯಂಗ್ಯ

Hassan Pen Drive Case News

ಮೋದಿಯವರ ಪ್ರಜ್ವಲ ಗ್ಯಾರಂಟಿಯಲ್ಲಿ ಮೊದಲ ಬಂಧನ!: ರೇವಣ್ಣ ಬಂಧನಕ್ಕೆ ಕಾಂಗ್ರೆಸ್‌ ವ್ಯಂಗ್ಯ
HD KumaraswamyHD RevannaPrajwal Revanna
  • 📰 Zee News
  • ⏱ Reading Time:
  • 45 sec. here
  • 10 min. at publisher
  • 📊 Quality Score:
  • News: 49%
  • Publisher: 63%

ಅಶ್ಲೀಲ ವಿಡಿಯೋ ಮತ್ತು ಹಲವಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಎದುರಿಸುತ್ತಿರುವ ಹಾಸನದ ಸಂಸದ ಪ್ರಜ್ವಲ್ ರೇವಣ್ಣನ ವಿರುದ್ಧ SIT ತಂಡ ಬ್ಲೂ ಕಾರ್ನರ್ ನೋಟಿಸ್‌ಗೆ ಇಂಟರ್ ಪೋಲ್‌ಗೆ ಮನವಿ ಮಾಡಿದೆ ಎಂದು ಕಾಂಗ್ರೆಸ್‌ ಟ್ವೀಟ್‌ ಮಾಡಿ ಮಾಹಿತಿ ನೀಡಿದೆ.

Hassan Pen Drive Case : ಸಂಸದ ಪ್ರಜ್ವಲ್ ರೇವಣ್ಣನ ವಿರುದ್ಧ SIT ತಂಡ ಬ್ಲೂ ಕಾರ್ನರ್ ನೋಟಿಸ್‌ಗೆ ಇಂಟರ್ ಪೋಲ್‌ಗೆ ಮನವಿ ಮಾಡಿದೆ. ಮಾತೃಶಕ್ತಿ, ನಾರಿಶಕ್ತಿಯ ಬಗ್ಗೆ ಪುಂಖಾನುಪುಂಖವಾಗಿ ಮಾತನಾಡುವ ಕೇಂದ್ರ ಸರ್ಕಾರ ಪ್ರಜ್ವಲ್ ರೇವಣ್ಣನ ಪರ ನಿಂತಿರುವುದೇಕೆ?ʼ ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.ಈ"ಬಂಧನ" ಯಾವ ಜನುಮದ ಅನುಬಂಧನ?! ಎಂದ ಕಾಂಗ್ರೆಸ್‌Uric Acid: ಮೊಸರಿನಲ್ಲಿ ಈ ಹಣ್ಣು ಬೆರೆಸಿ ತಿನ್ನಿ..

ಬಿಜೆಪಿ ಬೆಂಬಲಿತ ಅಭ್ಯರ್ಥಿ ಪ್ರಜ್ವಲ್ ರೇವಣ್ಣನೊಂದಿದೆ NDA ಮೈತ್ರಿಕೂಟದ ಸ್ಟಾರ್ ಪ್ರಚಾರಕ ರೇವಣ್ಣ ಅವರೂ ಮಹಿಳೆಯರನ್ನು ಕಾಡಿಸಿ, ಪೀಡಿಸಿ,…ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ಹೆಚ್.ಡಿ ರೇವಣ್ಣರನ್ನು ಬಂಧಿಸಿದ SIT ತಂಡ ಮಹಿಳಾ ಪೀಡನೆಯ ವಿಕೃತ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಲಿದೆ.ʼಮಹಿಳೆಯರ ಮಾನ, ಪ್ರಾಣ, ಘನತೆ ಎತ್ತಿ ಹಿಡಿಯುವಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ ನಮ್ಮ ಸರ್ಕಾರ. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ಹೆಚ್.ಡಿ ರೇವಣ್ಣರನ್ನು ಬಂಧಿಸಿದ SIT ತಂಡ ಮಹಿಳಾ ಪೀಡನೆಯ ವಿಕೃತ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಲಿದೆ.

ಮಾತೃಶಕ್ತಿ, ನಾರಿಶಕ್ತಿಯ ಬಗ್ಗೆ ಪುಂಖಾನುಪುಂಖವಾಗಿ ಮಾತನಾಡುವ ಕೇಂದ್ರ ಸರ್ಕಾರ ಪ್ರಜ್ವಲ್ ರೇವಣ್ಣನ ಪರ ನಿಂತಿರುವುದೇಕೆ?May 4, 2024 ಅಶ್ಲೀಲ ವಿಡಿಯೋ ಮತ್ತು ಹಲವಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಎದುರಿಸುತ್ತಿರುವ ಹಾಸನದ ಸಂಸದ ಪ್ರಜ್ವಲ್ ರೇವಣ್ಣನ ವಿರುದ್ಧ SIT ತಂಡ ಬ್ಲೂ ಕಾರ್ನರ್ ನೋಟಿಸ್‌ಗೆ ಇಂಟರ್ ಪೋಲ್‌ಗೆ ಮನವಿ ಮಾಡಿದೆ. ಮಾತೃಶಕ್ತಿ, ನಾರಿಶಕ್ತಿಯ ಬಗ್ಗೆ ಪುಂಖಾನುಪುಂಖವಾಗಿ ಮಾತನಾಡುವ ಕೇಂದ್ರ ಸರ್ಕಾರ ಪ್ರಜ್ವಲ್ ರೇವಣ್ಣನ ಪರ ನಿಂತಿರುವುದೇಕೆ?ʼ ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

HD Kumaraswamy HD Revanna Prajwal Revanna HD Deve Gowda Siddaramaiah DK Shivakumar Karnataka Politics

Malaysia Latest News, Malaysia Headlines

Similar News:You can also read news stories similar to this one that we have collected from other news sources.

ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ : ಕೂಡಲೇ ಬಂಧನಕ್ಕೆ ಆಗ್ರಹಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ : ಕೂಡಲೇ ಬಂಧನಕ್ಕೆ ಆಗ್ರಹPrajwal Revanna pen drive case: ಹಾಸನ ಜೆಡಿಎಸ್ ಸಂಸದ ಕೀಚಕ ಹಾಗೂ ಕಾಮುಕ ಪ್ರಜ್ವಲ್ ರೇವಣ್ಣ ಮುಗ್ಧ ಮಹಿಳೆಯರ ಮೇಲೆ ಅತ್ಯಾಚಾರ ವೇಸೆಗಿ ಮಾನಭಂಗ ಮಾಡಿ ಅತ್ಯಂತ ಕೀಳು ಮಟ್ಟದಿಂದ ಅವರನ್ನು ಅವಮಾನಿಸಿರುವ ಹಿನ್ನೆಲೆಯಲ್ಲಿ ಕೂಡಲೇ ಅವನನ್ನು ಬಂದಿಸಿ ಗಲ್ಲಿಗೇರಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿ ಪ್ರತಿಕೃತಿ ದಯಿಸಲಾಯಿತು.
Read more »

ತನಿಖಾಧಿಕಾರಿಗಳ ಮುಂದೆ ಹಾಜರಾಗದೇ ಹೋದರೆ ರೇವಣ್ಣ ಬಂಧನ : ಪರಮೇಶ್ವರ್ತನಿಖಾಧಿಕಾರಿಗಳ ಮುಂದೆ ಹಾಜರಾಗದೇ ಹೋದರೆ ರೇವಣ್ಣ ಬಂಧನ : ಪರಮೇಶ್ವರ್Parameshwar On Prajwal Revanna Case : ರೇವಣ್ಣ ಇವತ್ತು ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು. ಒಂದು ವೇಳೆ ರೇವಣ್ಣ ತನಿಖಾಧಿಕಾರಿಗಳ ಮುಂದೆ ಹಾಜರಾಗದೇ ಹೋದಲ್ಲಿ ಅವರನ್ನು ಬಂಧಿಸಬೇಕಾಗುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ.
Read more »

Hassan PenDrive Case: ಎಲ್ಲವೂ ಸರಿ ಹೋಗಲಿದೆ ಎಂದ ಎಚ್‌.ಡಿ.ರೇವಣ್ಣ!Hassan PenDrive Case: ಎಲ್ಲವೂ ಸರಿ ಹೋಗಲಿದೆ ಎಂದ ಎಚ್‌.ಡಿ.ರೇವಣ್ಣ!ಸಂಸದ ಪ್ರಜ್ವಲ್‌ ರೇವಣ್ಣ ಮತ್ತು ಎಚ್.ಡಿ.ರೇವಣ್ಣ ವಿರುದ್ಧ ಐಪಿಸಿ ಸೆಕ್ಷನ್ 354A (ಲೈಂಗಿಕ ಕಿರುಕುಳ ಆರೋಪ), 354D (ಮಹಿಳೆಗೆ ಮುಜುಗರ ಆಗುವಂತೆ ಮಾಡುವುದು), 506 (ಬೆದರಿಕೆ), 509 (ಮಹಿಳೆ ಮಾನಕ್ಕೆ ಹಾನಿ)ರಡಿ FIR ದಾಖಲಿಸಲಾಗಿದೆ.
Read more »

ಆರ್ ಚಂದ್ರು ನಿರ್ಮಾಣದ ಡಾರ್ಲಿಂಗ್ ಕೃಷ್ಣ ನಟನೆಯ ʻಫಾದರ್ʼ ಚಿತ್ರಕ್ಕೆ ಶಿವರಾಜಕುಮಾರ್ ಚಾಲನೆಆರ್ ಚಂದ್ರು ನಿರ್ಮಾಣದ ಡಾರ್ಲಿಂಗ್ ಕೃಷ್ಣ ನಟನೆಯ ʻಫಾದರ್ʼ ಚಿತ್ರಕ್ಕೆ ಶಿವರಾಜಕುಮಾರ್ ಚಾಲನೆFather Movie: ಆರ್ ಸಿ ಸ್ಟುಡಿಯೋಸ್ ಮೊದಲ ಚಿತ್ರವಾಗಿ ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸುತ್ತಿರುವ ಫಾದರ್ ಚಿತ್ರ ನಿರ್ಮಾಣವಾಗುತ್ತಿದೆ.
Read more »

Zee Kannada News explainers: ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಕಿರುಕುಳ ಪ್ರಕರಣZee Kannada News explainers: ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಕಿರುಕುಳ ಪ್ರಕರಣFIR Against Prajwal Revanna: ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ಪಟ್ಟಣದ ಮಹಿಳೆಯೊಬ್ಬರು ಭಾನುವಾರ (ಏಪ್ರಿಲ್ 28) ಪೊಲೀಸರಿಗೆ ದೂರು ನೀಡಿದ್ದಾರೆ.
Read more »

Google : ಭಾರತದ ಮೊದಲ ಕುಸ್ತಿಪಟು ಹಮೀದಾ ಬಾನು ಅವರನ್ನು ಕೊಂಡಾಡುವಲ್ಲಿ ಹೊಸ ಡೂಡಲ್Google : ಭಾರತದ ಮೊದಲ ಕುಸ್ತಿಪಟು ಹಮೀದಾ ಬಾನು ಅವರನ್ನು ಕೊಂಡಾಡುವಲ್ಲಿ ಹೊಸ ಡೂಡಲ್Hamida Banu : ಇಂದು ಗೂಗಲ್ ತನ್ನ ಹೊಸ ಡೂಡಲ್ ನೊಂದಿಗೆ ಬಂದಿದ್ದು, ಇವರು ಭಾರತದ ಮೊದಲ ವೃತ್ತಿಪರ ಕುಸ್ತಿಪಟು ಆಗಿದ್ದರು.
Read more »



Render Time: 2025-02-25 19:07:24