Max movie kannada release date : ನಟ ಸುದೀಪ್ ಅಭಿನಯದ ಬಹು ನಿರೀಕ್ಷಿತ ಸಿನಿಮಾ ಮ್ಯಾಕ್ಸ್. ಕಿಚ್ಚನ ಅಭಿಮಾನಿಗಳು ಮ್ಯಾಕ್ಸ್ ರಿಲೀಸ್ ಯಾವಾಗ ಎಂದು ಕಾದು ಕುಳಿತಿದ್ದಾರೆ.
ನಟ ಸುದೀಪ್ ಅಭಿನಯದ ಬಹು ನಿರೀಕ್ಷಿತ ಸಿನಿಮಾ ಮ್ಯಾಕ್ಸ್. ಕಿಚ್ಚನ ಅಭಿಮಾನಿಗಳು ಮ್ಯಾಕ್ಸ್ ರಿಲೀಸ್ ಯಾವಾಗ ಎಂದು ಕಾದು ಕುಳಿತಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಕಾರ್ತಿಕ್ ಮಹೇಶ್ ನಟನೆಯ ‘ರಾಮರಸ’ ಸಿನಿಮಾ ಇವೆಂಟ್‌ಗೆ ಆಗಮಿಸಿದ ವೇಳೆ ನಟ ಸುದೀಪ್ ಹಲವು ವಚಾರಗಳ ಬಗ್ಗೆ ಮಾತನಾಡಿದರು. ಇದೇ ವೇಳೆ ಮ್ಯಾಕ್ಸ್ ಸಿನಿಮಾ ರಿಲೀಸ್ ಡೇಟ್ ಬಗ್ಗೆಯೂ ಅಪ್‌ಡೇಟ್ ನೀಡಿದರು. ವಿಕ್ರಾಂತ್ ರೋಣ ಸಿನಿಮಾದ ಬಳಿಕ ನಟ ಸುದೀಪ್ ಮ್ಯಾಕ್ಸ್ ಚಿತ್ರವನ್ನು ಅನೌನ್ಸ್ ಮಾಡಿದರು.
ಮ್ಯಾಕ್ಸ್ ಸಿನಿಮಾ ಮ್ಯಾಕ್ಸ್ ಬಿಡುಗಡೆ ದಿನಾಂಕ ಮ್ಯಾಕ್ಸ್ ಸಿನಿಮಾದಲ್ಲಿ ಸುದೀಪ್ ಮ್ಯಾಕ್ಸ್ ರಿಲೀಸ್ ಡೇಟ್ Sudeep Starrer Max Movie Kannada Sudeep On Max Movie Release Date Max Movie Updates Kichcha Sudeep Actor Sudeep Max Movie Kannada Release Date Max Movie
Malaysia Latest News, Malaysia Headlines
Similar News:You can also read news stories similar to this one that we have collected from other news sources.
ಸುದೀಪ್ ಫ್ಯಾನ್ಸ್‌ಗೆ ಹ್ಯಾಪಿ ನ್ಯೂಸ್.. ಮ್ಯಾಕ್ಸ್ ಬಳಿಕ ಮತ್ತೊಂದು ಬಿಗ್ ಬಜೆಟ್ ಸಿನಿಮಾದಲ್ಲಿ ಕಿಚ್ಚ !!Kiccha Sudeep Next Movie: ಮ್ಯಾಕ್ಸ್ ಸಿನಿಮಾದಲ್ಲಿ ಬ್ಯುಸಿ ಇರುವ ಕಿಚ್ಚ ಸುದೀಪ್ ಜೊತೆ ಮತ್ತೊಂದು ಬಿಗ್ ಬಜೆಟ್ ಚಿತ್ರದ ಮಾತುಕತೆ ನಡೆಯುತ್ತಿರುವ ವಿಚಾರ ವೈರಲ್ ಆಗಿದೆ.
Read more »
Important: HSRP ನಂಬರ್ ಪ್ಲೇಟ್ ಬಗ್ಗೆ ಇಲ್ಲಿದೆ ನೋಡಿ ಬಿಗ್ ಅಪ್‌ಡೇಟ್!ಜೂನ್ ಒಂದರ ನಂತರ ನಿಮ್ಮ ವಾಹನದಲ್ಲಿ HSRP ನಂಬರ್ ಪ್ಲೇಟ್ ಇಲ್ಲದೇ ಹೋದಲ್ಲಿ ಯಾವುದೇ ಅನುಮಾನವಿಲ್ಲದೆ 1,000-2,000 ರೂ.ವರೆಗೆ ಟ್ರಾಫಿಕ್ ಪೊಲೀಸರು ಫೈನ್ ವಿಧಿಸುವುದು ಗ್ಯಾರಂಟಿ ಎನ್ನಲಾಗುತ್ತಿದೆ.
Read more »
ಟಿ20 ವಿಶ್ವಕಪ್’ನ ಈ ಪಂದ್ಯಕ್ಕಿಲ್ಲ ವಿರಾಟ್ ಕೊಹ್ಲಿ: ಕಾರಣ ಸಮೇತ ಬಿಗ್ ಅಪ್ಡೇಟ್ ನೀಡಿದ ಬಿಸಿಸಿಐ ಅಧಿಕಾರಿVirat Kohli T20 World Cup 2024: ವಿರಾಟ್ ಕೊಹ್ಲಿಗೆ ಸಂಬಂಧಿಸಿದಂತೆ ದೊಡ್ಡ ಅಪ್ಡೇಟ್ ಹೊರಬಿದ್ದಿದ್ದು, ಬಿಸಿಸಿಐನಿಂದ ಕೊಂಚ ಬ್ರೇಕ್ ಕೇಳಿದ್ದಾರೆ ಎನ್ನಲಾಗಿದೆ. ಅಷ್ಟೇ ಅಲ್ಲದೆ, ಬಾಂಗ್ಲಾದೇಶ ವಿರುದ್ಧದ ಏಕೈಕ ಅಭ್ಯಾಸ ಪಂದ್ಯವನ್ನು ಮಿಸ್ ಮಾಡಿಕೊಳ್ಳುವ ಸಾಧ್ಯತೆ ಇದೆ.
Read more »
ವಸಿಷ್ಠ ಸಿಂಹ ‘Love ಲಿ’ ಚಿತ್ರದ ಟ್ರೇಲರ್ ಬಿಡುಗಡೆಗೊಳಿಸಿದ ರಿಷಬ್ ಶೆಟ್ಟಿ: ಬಹುನಿರೀಕ್ಷಿತ ಸಿನಿಮಾ ರಿಲೀಸ್ ಡೇಟ್ ಫಿಕ್ಸ್Sandalwood News: ನಾನು ಗೋಧಿ ಬಣ್ಣ ಸಾಧಾರಣ ಮೈಕಟ್ಟು ಚಿತ್ರ ನೋಡಿ ವಸಿಷ್ಠ ಅವರ ಅಭಿನಯ ಹಾಗೂ ಕಂಠಕ್ಕೆ ಅಭಿಮಾನಿಯಾಗಿದ್ದೆ ಎಂದು ಮಾತನಾಡಿದ ರಿಷಬ್ ಶೆಟ್ಟಿ, ಈ ಚಿತ್ರದ ಟ್ರೇಲರ್ ತುಂಬಾ ಚೆನ್ನಾಗಿದೆ. ಚಿತ್ರ ಕೂಡ ಚೆನ್ನಾಗಿರುತ್ತದೆ ಎಂಬ ಭರವಸೆ ಇದೆ. ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು.
Read more »
ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನ ಬಗ್ಗೆ ಮೊದಲ ಬಾರಿಗೆ ಕಿಚ್ಚ ಸುದೀಪ್ ರಿಯಾಕ್ಷನ್Kiccha Sudeep reaction to Darshans arrest: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಗೆಳತಿ ಪವಿತ್ರಾ ಗೌಡ ಸೇರಿದಂತೆ ಸುಮಾರು 17 ಮಂದಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
Read more »
MS Dhoni: ಧೋನಿ ಐಪಿಎಲ್ 2025 ರಲ್ಲಿ ಆಡುತ್ತಾರೋ ಇಲ್ಲವೋ? CSK ಸಿಇಒ ಕೊಟ್ರು ಬಿಗ್ ಅಪ್‌ಡೇಟ್Dhoni in IPL 2025: ಚೆನ್ನೈ ಸೂಪರ್ ಕಿಂಗ್ಸ್ (CSK) ಅನ್ನು ದಾಖಲೆಯ ಐದು ಐಪಿಎಲ್ ಪ್ರಶಸ್ತಿಗಳಿಗೆ ಮುನ್ನಡೆಸಿದ್ದ ಧೋನಿ, ಈ ಸೀಸನ್ ಆರಂಭಕ್ಕೆ ಒಂದು ದಿನ ಮುಂಚಿತವಾಗಿ ನಾಯಕತ್ವದಿಂದ ಕೆಳಗಿಳಿಯಲು ನಿರ್ಧರಿಸಿದರು.
Read more »